ದೇಶ

ನರ್ಮದಾ ನದಿ ಮೇಲಿವೆ 9 ‘ಅಪಾಯಕಾರಿ’ ಸೇತುವೆಗಳು; 5 ಬಂದ್‌

ಗುಜರಾತ್‌ನಲ್ಲಿ ಹರಿಯುವ ನರ್ಮದಾ ನದಿಯ ಮೇಲೆ 9 ಅಪಾಯಕಾರಿ ಸೇತುವೆಗಳಿದ್ದು, ಅವುಗಳಲ್ಲಿ 5 ಗಂಭೀರ ಪರಿಸ್ಥಿತಿಯಲ್ಲಿವೆ. ಆ 5 ಸೇತುವೆಗಳನ್ನು ಬಳಕೆಯಿಂದ ನಿರ್ಬಂಧಿಸಲಾಗಿದೆ. ಉಳಿದ 4 ಸೇತುವೆಗಳಲ್ಲಿ ಭಾರೀ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ...

ಬಿಹಾರ: ರಾಜ್ಯದ ಎಲ್ಲ ಮನೆಗಳಿಗೆ ಉಚಿತ ವಿದ್ಯುತ್ ಘೋಷಿಸಿದ ಸಿಎಂ ನಿತೀಶ್ ಕುಮಾರ್

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಗುರುವಾರ ರಾಜ್ಯದ ಎಲ್ಲ ಗ್ರಾಹಕರಿಗೆ 125 ಯೂನಿಟ್‌ಗಳವರೆಗೆ ಉಚಿತ ವಿದ್ಯುತ್ ಘೋಷಿಸಿದ್ದಾರೆ. "ನಾವು ಆರಂಭದಿಂದಲೂ ಅಗ್ಗದ ದರದಲ್ಲಿ ವಿದ್ಯುತ್ ಒದಗಿಸುತ್ತಿದ್ದೇವೆ. ಆಗಸ್ಟ್ 1, 2025 ರಿಂದ, ಅಂದರೆ ಜುಲೈ...

ಬೆಂಕಿ ಹಚ್ಚಿಕೊಂಡು ವಿದ್ಯಾರ್ಥಿನಿ ಆತ್ಮಹತ್ಯೆ: ಭುಗಿಲೆದ್ದ ಆಕ್ರೋಶ, ಏನಿದು ಪ್ರಕರಣ?

ಒಡಿಶಾದ ಬಾಲಸೋರ್‌ನ ಫಕೀರ್ ಮೋಹನ್ (ಸ್ವಾಯತ್ತ) ಕಾಲೇಜಿನ 20 ವರ್ಷದ ವಿದ್ಯಾರ್ಥಿನಿ ಲೈಂಗಿಕ ದೌರ್ಜನ್ಯ ತಾಳಲಾರದೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಒಡಿಶಾ ಮಾತ್ರವಲ್ಲದೇ ದೇಶದಾದ್ಯಂತ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಪ್ರಾಧ್ಯಾಪಕರೊಬ್ಬರು...

ಮತ್ತೆ ಒಡತಿ ಕೈ ಸೇರಿತು ಮೂರು ವರ್ಷಗಳ ಹಿಂದೆ ಕಾಗೆ ಹೊತ್ತೊಯ್ದಿದ್ದ ಚಿನ್ನದ ಬಳೆ!

ಸುಮಾರು ಮೂರು ವರ್ಷಗಳ ಹಿಂದೆ ಕಾಗೆ ಹೊತ್ತೊಯ್ದಿದ್ದ ಚಿನ್ನದ ಬಳೆ ಈಗ ಮತ್ತೆ ಒಡತಿ ಕೈ ಸೇರಿದೆ ಘಟನೆ ಕೇರಳದ ಮಲಪ್ಪುರಂನ ತ್ರಿಕ್ಕಲಗೊಂಡ್‌ನಲ್ಲಿ ನಡೆದಿದೆ. ಕಾಗೆ ಹೊತ್ತೊಯ್ದ ಬಳೆ ಸಿಗಲು ಸಾಧ್ಯವೇ ಇಲ್ಲ...

ಮತ್ತೆ ಬಂದ ನಾರಾಯಣ ಮೂರ್ತಿ; 70 ಗಂಟೆ ಆಯ್ತು, ಈಗ 100 ಗಂಟೆ ಕೆಲಸದ ಸರದಿ

ಕೆಲಸದ ಅವಧಿಯ ವಿಚಾರವಾಗಿ ನಿರಂತರವಾಗಿ ಹೇಳಿಕೆಗಳನ್ನು ನೀಡುವ ಮೂಲಕ ವಿವಾದ, ಚರ್ಚೆಗೆ ಗುರಿಯಾಗಿರುವ ಇನ್ಫೋಸಿಸ್‌ ನಾರಾಯಣ ಮೂರ್ತಿ ಅವರು ಈಗ ಮತ್ತೆ ಮುನ್ನೆಲೆಗೆ ಬಂದಿದ್ದಾರೆ. ಪ್ರಧಾನಿ ಮೋದಿ ಅವರು ಮಾತ್ರವೇ ವಾರಕ್ಕೆ 100...

ಅಶೋಕ ವಿವಿ ಅಲಿ ಖಾನ್ ಪ್ರಕರಣ: ದಾರಿ ತಪ್ಪಿದ ಮಗನಾದ ಎಸ್‌ಐಟಿ; ಸುಪ್ರೀಂ ಕೋರ್ಟ್‌ ಕಿಡಿ

ಪಹಲ್ಗಾಮ್‌ ಭಯೋತ್ಪಾದಕ ದಾಳಿಯ ಬಳಿಕ ನಡೆದಿದ್ದ 'ಆಪರೇಷನ್ ಸಿಂಧೂರ' ಕಾರ್ಯಾಚರಣೆಯನ್ನು ಸಾಮಾಜಿಕ ಜಾಲತಾಣದಲ್ಲಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ಟೀಕಿಸಿದ್ದರು. ಅವರ ವಿರುದ್ಧ ದಾಖಲಾಗಿದ್ದ ಪ್ರಕರಣದ ತನಿಖೆಯಲ್ಲಿ ಹರಿಯಾಣ ಎಸ್‌ಐಟಿ...

‘ಉದಯ್‌ಪುರ್ ಫೈಲ್ಸ್’ ಸಿನಿಮಾ ಮೇಲಿನ ತಡೆ ರದ್ದತಿಗೆ ಸುಪ್ರೀಂ ನಕಾರ; ತ್ವರಿತ ಕ್ರಮಕ್ಕಾಗಿ ಕೇಂದ್ರಕ್ಕೆ ಸೂಚನೆ

ರಾಜಸ್ಥಾನದ ಉದಯಪುರದಲ್ಲಿ ನಡೆದಿದ್ದ ಟೈಲರ್ ಕನ್ಹಯ್ಯ ಲಾಲ್ ತೇಲಿ ಹತ್ಯೆ ಪ್ರಕರಣವನ್ನು ಆಧರಿಸಿರುವ 'ಉದಯ್‌ಪುರ್ ಫೈಲ್ಸ್’ ಸಿನಿಮಾ ಬಿಡುಗಡೆಗೆ ದೆಹಲಿ ಹೈಕೋರ್ಟ್‌ ತಡೆ ನೀಡಿದೆ. ಈ ತಡೆಯಾಜ್ಞೆಯನ್ನು ರದ್ದುಗೊಳಿಸಲು ಸುಪ್ರೀಂ ಕೋರ್ಟ್‌ ಕೂಡ...

ದೆಹಲಿ | ಐದು ಶಾಲೆಗಳಿಗೆ ಬಾಂಬ್ ಬೆದರಿಕೆ: ಮೂರು ದಿನಗಳಲ್ಲಿ ಹತ್ತನೇ ಘಟನೆ

ದೆಹಲಿಯ ಐದು ಖಾಸಗಿ ಶಾಲೆಗಳಿಗೆ ಬುಧವಾರ ಬೆಳಿಗ್ಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದೆ. ಕೂಡಲೇ ಅಧಿಕಾರಿಗಳು ಆವರಣವನ್ನು ತೆರವುಗೊಳಿಸಿದ್ದು ಸಂಪೂರ್ಣ ಪರಿಶೀಲನೆ ನಡೆಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮೂರು ದಿನಗಳಲ್ಲಿ ಹೀಗೆಯೇ...

ರಷ್ಯಾ ತೈಲ ಖರೀದಿಸಿದರೆ ಗಂಭೀರ ಆರ್ಥಿಕ ನಿರ್ಬಂಧ: ಭಾರತಕ್ಕೆ ನ್ಯಾಟೊ ಮುಖ್ಯಸ್ಥರ ಎಚ್ಚರಿಕೆ

ರಷ್ಯಾದಿಂದ ತೈಲ ಖರೀದಿಸುವುದನ್ನು ಮುಂದುವರಿಸಿದರೆ ಗಂಭೀರ ಆರ್ಥಿಕ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಭಾರತ, ಬ್ರೆಜಿಲ್ ಮತ್ತು ಚೀನಾ ರಾಷ್ಟ್ರಗಳಿಗೆ ನ್ಯಾಟೊ ಸೆಕ್ರೆಟರಿ ಜನರಲ್ ಮಾರ್ಕ್ ರುಟ್ಟೆ ಎಚ್ಚರಿಕೆ ನೀಡಿದ್ದಾರೆ. ಅಮೆರಿಕದ ಸೆನೆಟರ್‌ಗಳ ಜೊತೆ ಮಾತುಕತೆ...

ನವದೆಹಲಿ | ಇನ್‌ಸ್ಟಾದಲ್ಲಿ ಪರಿಚಯವಾದ ನಾಲ್ವರು ಬಾಲಕರಿಂದ 9ನೇ ತರಗತಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ

ನವದೆಹಲಿಯ ಘಾಜಿಯಾಬಾದ್‌ನಲ್ಲಿ 9 ತರಗತಿ ವಿದ್ಯಾರ್ಥಿನಿಯ ಮೇಲೆ ಆಕೆ ಮನೆಯಲ್ಲೇ ಅತ್ಯಾಚಾರ ಎಸಗಿದ ಆರೋಪದಡಿ ನಾಲ್ವರು ಬಾಲಕರ ವಿರುದ್ಧ ದೂರು ದಾಖಲಿಸಿಕೊಂಡ ಪೊಲೀಸರು ತನಿಖೆ ಆರಂಭಿಸಿದ್ದಾರೆ. ‘ನಾಲ್ವರಲ್ಲಿ ಮೂವರು ಬಾಲಕರು ಸಂತ್ರಸ್ತೆಯ ಶಾಲೆಯಲ್ಲೇ ಓದುತ್ತಿದ್ದು,...

ಚಲಿಸುತ್ತಿದ್ದ ಬಸ್‌ನಲ್ಲಿ ಹೆರಿಗೆ; ಶಿಶುವನ್ನು ಹೊರಗೆಸೆದ ತಂದೆ-ತಾಯಿ

ಚಲಿಸುತ್ತಿದ್ದ ಬಸ್‌ನಲ್ಲಿಯೇ ಗರ್ಭಿಣಿಯೊಬ್ಬರಿಗೆ ಹೆರಿಯಾಗಿದ್ದು, ಮಗು ಜನಿಸಿದ ಕೂಡಲೇ ಮಗುವನ್ನು ತಾಯಿ ಮತ್ತು ಆಕೆಯ ಪತಿ ಕಿಟಕಿಯಿಂದ ಹೊರಗೆಸೆದಿರುವ ಹೃದಯವಿದ್ರಾವಕ, ಅಮಾನವೀಯ ಘಟನೆ ಮಹಾರಾಷ್ಟ್ರದ ಪರ್ಭಾನಿ ಜಿಲ್ಲೆಯಲ್ಲಿ ನಡೆದಿದೆ. ಪರ್ಭಾನಿ ಜಿಲ್ಲೆಯಲ್ಲಿ ಪತ್ರಿ-ಸೇಲು...

ಏರೋಸ್ಪೇಸ್ ಉದ್ಯಮಿಗಳಿಗೆ ನಾವು ಜಮೀನು ಕೊಡುತ್ತೇವೆ: ಆಂಧ್ರ ಸಚಿವ ನಾರಾ ಲೋಕೇಶ್

ಮೂರುವರೇ ವರ್ಷಗಳಿಂದ ನಡೆಯುತ್ತಿದ್ದ ದೇವನಹಳ್ಳಿಯ ಚನ್ನರಾಯಪಟ್ಟಣ ಹೋಬಳಿಯ 13 ಹಳ್ಳಿಗಳ ಜಮೀನು ಭೂಸ್ವಾಧೀನ ಅಂತಿಮ ಅಧಿಸೂಚನೆ ರದ್ದಾಗಿದೆ. ಈ ಬೆಳವಣಿಗೆ ಬೆನ್ನಲ್ಲೇ ಏರೋಸ್ಪೇಸ್ ಉದ್ಯಮಿಗಳಿಗೆ ಬಹಿರಂಗ ಆಹ್ವಾನವನ್ನು ಆಂಧ್ರಪ್ರದೇಶ ಸರ್ಕಾರ ನೀಡಿದೆ. ಆಂಧ್ರಪ್ರದೇಶ ಮುಖ್ಯಮಂತ್ರಿ...

ಈ ಹೊತ್ತಿನ ಪ್ರಮುಖ ಸುದ್ದಿ