ದೇಶ

ದೆಹಲಿಯ ಯಾವುದೇ ವಿಭಜನಕಾರಿ ಕೇಸರಿ ಅಜೆಂಡಾ ತಮಿಳುನಾಡಿನಲ್ಲಿ ಯಶಸ್ವಿಯಾಗದು: ಸಿಎಂ ಸ್ಟಾಲಿನ್

ಕಾಂಗ್ರೆಸ್, ವಿಸಿಕೆ ಮತ್ತು ಎಡಪಕ್ಷಗಳಂತಹ ಮೈತ್ರಿ ಪಕ್ಷಗಳ ನಾಯಕರು ನಮ್ಮೊಂದಿಗೆ ಇರುವುದರಿಂದ, ತಮಿಳುನಾಡು ಒಗ್ಗಟ್ಟಾಗಿ ಇರುವವರೆಗೆ ರಾಜ್ಯದಲ್ಲಿ ದೆಹಲಿಯ ಯಾವುದೇ ವಿಭಜನಕಾರಿ ಕೇಸರಿ ಅಜೆಂಡಾ ಯಶಸ್ವಿಯಾಗದು ಎಂದು ಡಿಎಂಕೆ ಅಧ್ಯಕ್ಷ, ತಮಿಳುನಾಡು ಮುಖ್ಯಮಂತ್ರಿ...

2025ರ ಐದು ತಿಂಗಳಲ್ಲಿ 453 ಮಂದಿ ಹಳಿಗಳ ಮೇಲೆ ಸಾವು: ಬಾಂಬೆ ಹೈಕೋರ್ಟ್‌ಗೆ ರೈಲ್ವೆ ಮಾಹಿತಿ

2025ರ ಮೊದಲ ಐದು ತಿಂಗಳಲ್ಲಿ 453 ಜನರು ರೈಲ್ವೆ ಹಳಿಗಳ ಮೇಲೆ ಸಾವನ್ನಪ್ಪಿದ್ದಾರೆ ಎಂದು ಕೇಂದ್ರ ರೈಲ್ವೆ ಬಾಂಬೆ ಹೈಕೋರ್ಟ್‌ಗೆ ತಿಳಿಸಿದೆ. ಬಾಂಬೆ ಹೈಕೋರ್ಟ್‌ನ ನಿರ್ದೇಶನದಂತೆ ಅಫಿಡವಿಟ್ ಸಲ್ಲಿಸಿ ಕೇಂದ್ರ ಈ ಮಾಹಿತಿ...

ಮಾನನಷ್ಟ ಮೊಕದ್ದಮೆ: ರಾಹುಲ್ ಗಾಂಧಿಗೆ ಜಾಮೀನು ನೀಡಿದ ಲಕ್ನೋ ನ್ಯಾಯಾಲಯ

ಸೇನಾ ಸಿಬ್ಬಂದಿ ಬಗ್ಗೆ ಹೇಳಿಕೆ ನೀಡಿದ್ದ ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ವಿರೋಧ ಪಕ್ಷದ ನಾಯಕ ಮತ್ತು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರಿಗೆ ಲಕ್ನೋ ನ್ಯಾಯಾಲಯ ಮಂಗಳವಾರ ಜಾಮೀನು ನೀಡಿದೆ. 2022ರಲ್ಲಿ ಭಾರತ್ ಜೋಡೋ...

65 ದಿನಗಳಲ್ಲಿ 22 ಬಾರಿ ಭಾರತ-ಪಾಕ್ ಕದನ ವಿರಾಮ ತನ್ನಿಂದ ಎಂದ ಟ್ರಂಪ್: ಮೋದಿ ವಿರುದ್ಧ ಕಾಂಗ್ರೆಸ್ ಟೀಕೆ

ಭಾರತ-ಪಾಕಿಸ್ತಾನ ಕದನ ವಿರಾಮ ತನ್ನಿಂದಲೇ ಆಗಿದ್ದು ಎಂದು 65 ದಿನಗಳಲ್ಲಿ ಒಟ್ಟು 22 ಬಾರಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದು, ಈ ವಿಚಾರದಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಅವರು...

ಬಾಹ್ಯಾಕಾಶದಿಂದ ಭೂಮಿಗೆ ಸುರಕ್ಷಿತವಾಗಿ ಬಂದಿಳಿದ ಶುಭಾಂಶು ಶುಕ್ಲಾ; ಕ್ಯಾಲಿಫೋರ್ನಿಯಾ ಕಡಲ ತೀರದಲ್ಲಿ ಸ್ಪ್ಲಾಷ್‌ಡೌನ್

ಆಕ್ಸಿಯಮ್‌-4 ಬಾಹ್ಯಾಕಾಶ ಕಾರ್ಯಾಚರಣೆಯು ತನ್ನ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣ (ಐಎಸ್‌ಎಸ್‌) ವಾಸ್ತವ್ಯವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದು, ಭೂಮಿಗೆ ಮರಳಿದೆ. ಭಾರತೀಯ ಗಗನಯಾತ್ರಿ ಗ್ರೂಪ್‌ ಕ್ಯಾಪ್ಟನ್‌ ಶುಭಾಂಶು ಶುಕ್ಲಾ ನೇತೃತ್ವದ ಆಕ್ಸಿಯಮ್-‌4 ಸಿಬ್ಬಂದಿಯನ್ನು ಹೊತ್ತ ಸ್ಪೇಸ್‌...

ರಾಜಸ್ಥಾನ | ಕೋಟಾ ಸೇರಿ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ: 12 ಮಂದಿ ಸಾವು

ರಾಜಸ್ಥಾನದಾದ್ಯಂತ ಭಾರೀ ಮಳೆ ಸುರಿಯುತ್ತಿದ್ದು ಕೋಟಾ ಸೇರಿದಂತೆ ಹಲವು ಜಿಲ್ಲಗಳಲ್ಲಿ ಈವರೆಗೆ ಕನಿಷ್ಠ 12 ಮಂದಿ ಸಾವನ್ನಪ್ಪಿದ್ದಾರೆ. ರಾಜಸ್ಥಾನದ ಕೋಟಾ, ಪಾಲಿ, ಜಾಲೋರ್ ಮತ್ತು ಧೋಲ್ಪುರ್ ಜಿಲ್ಲೆಗಳು ಮಳೆಯಿಂದಾಗಿ ತೀವ್ರ ಹಾನಿಗೆ ಒಳಗಾಗಿದೆ. ಜೋಧ್‌ಪುರದಲ್ಲಿ...

ಜಮ್ಮು ಕಾಶ್ಮೀರ | ಕಂದಕಕ್ಕೆ ಉರುಳಿದ ಟೆಂಪೋ: ಐವರ ಸಾವು, 17 ಮಂದಿಗೆ ಗಾಯ

ಟೆಂಪೋ ಟ್ರಾವೆಲರ್ ಕಂದಕಕ್ಕೆ ಉರುಳಿ ಬಿದ್ದು ಮಹಿಳೆ ಸೇರಿದಂತೆ ಐವರು ಸಾವನ್ನಪ್ಪಿ, 17 ಮಂದಿ ಗಾಯಗೊಂಡಿರುವ ಘಟನೆ ಮಂಗಳವಾರ ಜಮ್ಮು ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ನಡೆದಿದೆ. ಟೆಂಪೋ ಟ್ರಾವೆಲರ್ ಮಂಗಳವಾರ ಬೆಳಿಗ್ಗೆ ದೋಡಾ-ಬರಾತ್ ರಸ್ತೆಯ...

ಕಾಕ್‌ಪಿಟ್‌ಗೆ ನುಗ್ಗಲು ಯತ್ನ: ವಿಮಾನದಿಂದ ಪ್ರಯಾಣಿಕರಿಬ್ಬರನ್ನು ಕೆಳಗಿಳಿಸಿ ಹಾರಿದ ಸ್ಪೈಸ್‌ಜೆಟ್

ಬಲವಂತವಾಗಿ ವಿಮಾನದ ಕಾಕ್‌ಪಿಟ್‌ಗೆ ಪ್ರವೇಶಿಸಲು ಪ್ರಯತ್ನಿಸಿದ ಇಬ್ಬರು ಪ್ರಯಾಣಿಕರನ್ನು ಸ್ಪೈಸ್‌ಜೆಟ್ ವಿಮಾನವು ದೆಹಲಿ ವಿಮಾನ ನಿಲ್ದಾಣದಲ್ಲಿಯೇ ಕೆಳಗಿಳಿಸಿ ಹಾರಿದೆ. ಮುಂಬೈಗೆ ಹಾರಬೇಕಿದ್ದ ವಿಮಾನವು ಮತ್ತೆ ದೆಹಲಿ ವಿಮಾನ ನಿಲ್ದಾಣಕ್ಕೆ ಮರಳಿ, ಇಬ್ಬರು ಪ್ರಯಾಣಿಕರನ್ನು ಕೆಳಗಿಳಿಸಿತು....

ಶೌಚಾಲಯದಲ್ಲೇ ಕುಳಿತು ಗುಜರಾತ್ ಹೈಕೋರ್ಟ್‌ ಕಲಾಪದಲ್ಲಿ ಭಾಗಿಯಾದ ಯುವಕ: ಲಕ್ಷ ರೂ. ದಂಡ

ಶೌಚಾಲಯದಲ್ಲೇ ಕುಳಿತು ವರ್ಚುವಲ್ ಕಲಾಪದಲ್ಲಿ ಭಾಗವಹಿಸಿ ನ್ಯಾಯಾಂಗ ನಿಂದನೆ ಎದುರಿಸುತ್ತಿರುವ ಯುವಕನಿಗೆ ಗುಜರಾತ್ ಹೈಕೋರ್ಟ್ ಒಂದು ಲಕ್ಷ ರೂಪಾಯಿ ದಂಡ ವಿಧಿಸಿದೆ. ಯುವಕ ತಾನು ಬೇಷರತ್ ಕ್ಷಮೆಯಾಚಿಸುವುದಾಗಿ ಹೇಳಿದ್ದಾನೆ. ಜೂನ್ 20ರಂದು ನ್ಯಾಯಮೂರ್ತಿ ನಿರ್ಜರ್...

ಗುಜರಾತ್ | ಮೇಲ್ಜಾತಿಯವರಿಂದ ತಮ್ಮಂತೆಯೇ ಬಟ್ಟೆ ಧರಿಸಿದ್ದಕ್ಕೆ ಹಲ್ಲೆ: ದಲಿತ ಯುವಕ ಆತ್ಮಹತ್ಯೆ

ಗುಜರಾತ್‌ನ ಬನಸ್ಕಂತ ಜಿಲ್ಲೆಯಲ್ಲಿ ಮೇಲ್ಜಾತಿಯ ಐವರು ತಮ್ಮಂತೆಯೇ ಬಟ್ಟೆ ಧರಿಸಿದ್ದಕ್ಕೆ ಅವಮಾನಿಸಿ, ಹಲ್ಲೆ ನಡೆಸಿದ್ದರಿಂದ ಮನನೊಂದು ದಲಿತ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಆರೋಪ ಕೇಳಿ ಬಂದಿದೆ. ಬನಸ್ಕಂತ ಜಿಲ್ಲೆಯ ವಾವ್ ತಾಲೂಕಿನ ವಸರ್ದಾ ಗ್ರಾಮದ...

ಬಿಹಾರದಲ್ಲಿ 35 ಲಕ್ಷ ಮತದಾರರು ಮೃತರು ಅಥವಾ ಸ್ಥಳಾಂತರಗೊಂಡಿದ್ದಾರೆ: ಚುನಾವಣಾ ಆಯೋಗ

ಬಿಹಾರದಲ್ಲಿ ಕನಿಷ್ಠ 35.68 ಲಕ್ಷ ಮತದಾರರು ಮೃತಪಟ್ಟಿದ್ದಾರೆ ಅಥವಾ ಶಾಶ್ವತವಾಗಿ ಸ್ಥಳಾಂತರಗೊಂಡಿದ್ದಾರೆ ಅಥವಾ ಒಂದಕ್ಕಿಂತ ಹೆಚ್ಚು ಸ್ಥಳಗಳಲ್ಲಿ ಅವರ ದಾಖಲಾಗಿದೆ ಎಂದು ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುತ್ತಿರುವ ಬೂತ್...

ಕೇರಳದ ನರ್ಸ್ ಗಲ್ಲು ತಪ್ಪಿಸಲು ಅಂತಿಮ ಪ್ರಯತ್ನ: ತಲಾಲ್ ಕುಟುಂಬದೊಂದಿಗೆ ಇಂದು ಯೆಮನ್‌ನಲ್ಲಿ ನಿರ್ಣಾಯಕ ಮಾತುಕತೆ

ಯೆಮನ್‌ನ ಜೈಲಿನಲ್ಲಿ ಮರಣದಂಡನೆ ಎದುರಿಸುತ್ತಿರುವ ಕೇರಳದ ನರ್ಸ್ ನಿಮಿಷಪ್ರಿಯ ಅವರ ಬಿಡುಗಡೆ ಸಂಬಂಧದ ಪ್ರಯತ್ನಗಳು ತೀವ್ರಗೊಂಡಿವೆ. ಪ್ರಸಿದ್ಧ ಸೂಫಿ ಗುರು ಶೇಖ್ ಹಬೀಬ್ ಉಮರ್ ಬಿನ್ ಹಫೀಲ್ ನೇತೃತ್ವದಲ್ಲಿ ತುರ್ತು ಮಾತುಕತೆಗಳು ತಡರಾತ್ರಿವರೆಗೆ...

ಈ ಹೊತ್ತಿನ ಪ್ರಮುಖ ಸುದ್ದಿ