ದೇಶ

ಏರ್‌ ಇಂಡಿಯಾ ದುರಂತ | ವಿಮಾನ ಅಪ್ಪಳಿಸಿದ ಮುನ್ನಿನ ಆ 32 ಸೆಕೆಂಡುಗಳು!

ಅಹಮದಾಬಾದ್‌ನಲ್ಲಿ ನಡೆದ ಏರ್ ಇಂಡಿಯಾ ದುರಂತ ಪ್ರಕರಣದ ತನಿಖೆಯ ಪ್ರಾಥಮಿಕ ವರದಿ ಇತ್ತೀಚೆಗೆ ಬಿಡುಗಡೆಯಾಗಿದೆ. ವರದಿ ಪ್ರಕಾರ ಟೇಕ್-ಆಫ್ ಆದ 32 ಸೆಕೆಂಡುಗಳಲ್ಲೇ ವಿಮಾನ ದುರಂತ ಸಂಭವಿಸಿದೆ. ಈ 32 ಸೆಕೆಂಡುಗಳಲ್ಲಿ ಸಂಭವಿಸಿದ್ದು...

ಹಿರಿಯ ಬಿಜೆಪಿ ನಾಯಕ ಪ್ರೊ. ಆಶಿಮ್ ಕುಮಾರ್ ಘೋಷ್ ಹರಿಯಾಣ ರಾಜ್ಯಪಾಲರಾಗಿ ನೇಮಕ

ಪಶ್ಚಿಮ ಬಂಗಾಳದ ಹಿರಿಯ ಬಿಜೆಪಿ ನಾಯಕ 81 ವರ್ಷದ ಪ್ರೊಫೆಸರ್ ಆಶಿಮ್ ಕುಮಾರ್ ಘೋಷ್ ಅವರನ್ನು ಹರಿಯಾಣದ ರಾಜ್ಯಪಾಲರಾಗಿ ನೇಮಿಸಲಾಗಿದೆ. ಎರಡು ದಶಕಗಳ ಹಿಂದೆಯೇ ಆಶಿಮ್ ಕುಮಾರ್ ಸಕ್ರಿಯ ರಾಜಕೀಯದಿಂದ ಹಿಂದೆ ಸರಿದಿದ್ದಾರೆ. ಬಿಜೆಪಿಯ...

ವರ್ಣಭೇದದ ವಿರುದ್ಧ ಧ್ವನಿ ಎತ್ತಿದ್ದ ಖ್ಯಾತ ರೂಪದರ್ಶಿ ಸ್ಯಾನ್ ರೆಚಲ್ ಆತ್ಮಹತ್ಯೆ

ವರ್ಣಭೇದದ ವಿರುದ್ಧ ಧ್ವನಿ ಎತ್ತಿದ್ದ, ಖ್ಯಾತ ರೂಪದರ್ಶಿ ಸ್ಯಾನ್ ರೆಚಲ್ ಗಾಂಧಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 26 ವರ್ಷದ ರೆಚಲ್ ಜುಲೈ 5ರಂದು ನಿದ್ರೆ ಮಾತ್ರೆಗಳನ್ನು ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಅವರನ್ನು ಮೊದಲು ಸರ್ಕಾರಿ...

ಭಾರತೀಯ ತೆರೆಯನ್ನು ಆಳಿದ ತಾರೆ: ಬಿ. ಸರೋಜಾದೇವಿ

ಎಲ್ಲ ಭಾಷೆಯ ಚಿತ್ರಗಳಲ್ಲಿ ತಾವೇ ಭಾವಪೂರ್ಣವಾಗಿ ಸಂಭಾಷಣೆ ಒಪ್ಪಿಸಿ ಅಭಿನಯಿಸುತ್ತಿದ್ದ ಬಿ. ಸರೋಜಾದೇವಿ ಅವರು ಕಲಿಕೆಗೂ ಮಾದರಿಯೆನಿಸಿದ್ದರು. ಇದೇ ಕಾರಣಕ್ಕೆ ರಸಿಕರು ಅವರಿಗೆ 1962ರಲ್ಲಿ ನೀಡಿದ 'ಚತುರ್ಭಾಷಾ ತಾರೆ' ಅವರ ವ್ಯಕ್ತಿತ್ವಕ್ಕೆ ಒಪ್ಪುವಂತಹ ಬಿರುದು... ಕನ್ನಡ ನಾಡಲ್ಲಿ...

ನಿದ್ರಾಹೀನತೆಯೂ ರಸ್ತೆ ಅಪಘಾತಗಳಿಗೆ ಕಾರಣ: ಏಮ್ಸ್‌ ಅಧ್ಯಯನ

ನಿದ್ರಾಹೀನತೆಯೂ ರಸ್ತೆ ಅಪಘಾತಗಳಿಗೆ ಕಾರಣ ಕಾರಣ ಎಂಬುದನ್ನು ಏಮ್ಸ್‌ ಅಧ್ಯಯನ ವರದಿ ಬಹಿರಂಗಪಡಿಸಿದೆ. ಉತ್ತರಾಖಂಡದಲ್ಲಿ ರಸ್ತೆ ಅಪಘಾತಗಳಿಗೆ ನಿದ್ರೆಗೆ ಸಂಬಂಧಿಸಿದ ಸಮಸ್ಯೆಗಳೇ ಏಕೈಕ ಮುಖ್ಯ ಕಾರಣವಾಗಿ ಹೊರಹೊಮ್ಮುತ್ತಿವೆ ಎಂದು ಋಷಿಕೇಶದಲ್ಲಿರುವ ಆಲ್ ಇಂಡಿಯಾ...

ಸಿಗರೇಟ್ ಜತೆ ಆರೋಗ್ಯ ಎಚ್ಚರಿಕೆ ಪಟ್ಟಿಗೆ ಸೇರಿದ ಚಹಾ, ಸಮೋಸಾ, ಜಿಲೇಬಿ,ಬಿಸ್ಕತ್

ಬಹುತೇಕ ಮಂದಿಯ ಅಚ್ಚುಮೆಚ್ಚಿನ ತಿನಸುಗಳಾದ ಜಿಲೇಬಿ, ಸಮೋಸಾ, ಬಿಸ್ಕತ್ ಹಾಗೂ ನಿತ್ಯ ಸೇವಿಸುವ ಚಹಾ ಕೂಡಾ "ಅಪಾಯಕಾರಿ" ಎಂಬ ಎಚ್ಚರಿಕೆಯ ಫಲಕಗಳೊಂದಿಗೆ ಲಭ್ಯವಾಗಲಿವೆ. ನಾಗ್ಪುರ ಎಐಐಎಂಎಸ್ ಸೇರಿದಂತೆ ಎಲ್ಲ ಕೇಂದ್ರೀಯ ಸಂಸ್ಥೆಗಳು, ಜನಸಾಮಾನ್ಯರ ದೈನಂದಿನ...

ನೆರೆಮನೆಯವರಿಂದ ಜೀವ ಬೆದರಿಕೆ; ಹೆಲ್ಮೆಟ್‌ಗೆ ಕ್ಯಾಮೆರಾ ಅಳವಡಿಸಿ ಓಡಾಡುತ್ತಿರುವ ವ್ಯಕ್ತಿ: ವಿಡಿಯೋ ವೈರಲ್

ತನ್ನ ನೆರೆಮನೆಯವರಿಂದ ಜೀವ ಬೆದರಿಕೆಯಿದೆ ಎಂಬ ಕಾರಣಕ್ಕೆ ವ್ಯಕ್ತಿಯೊಬ್ಬರು ಹೆಲ್ಮೆಟ್‌ಗೆ ಕ್ಯಾಮೆರಾ ಅಳವಡಿಸಿ ಓಡಾಡುತ್ತಿರುವ ಘಟನೆ ಇಂದೋರ್‌ನ ಹೀರಾ ನಗರ ಪೊಲೀಸ್ ಠಾಣೆ ಪ್ರದೇಶದಲ್ಲಿ ನಡೆದಿದ್ದು, ಸದ್ಯ ಈ ವ್ಯಕ್ತಿಯ ವಿಡಿಯೋ ವೈರಲ್...

ಬಿಹಾರ | ತನ್ನ 6 ವರ್ಷದ ಮಗನನ್ನು ಎತ್ತಿ ನೆಲಕ್ಕೆ ಎಸೆದು ಕೊಂದ ತಂದೆ: ಪರಾರಿ

ಹೋಟೆಲ್‌ ಕೋಣೆಯಲ್ಲಿ ತನ್ನ 6 ವರ್ಷದ ಮಗನನ್ನು ಥಳಿಸಿ ಕೊಂದು ತಂದೆ ಪರಾರಿಯಾಗಿರುವ ಘಟನೆ ಬಿಹಾರದ ಪಟನಾದ ರೈಲ್ವೆ ನಿಲ್ದಾಣದ ಬಳಿ ನಡೆದಿದೆ. ಮಗನನ್ನು ನೆಲದ ಮೇಲೆ ಎತ್ತಿ ಎಸೆದಿದ್ದಾನೆ ಎಂದು ಹೇಳಲಾಗಿದೆ. ಆರೋಪಿ...

ಬಿಜೆಪಿಗೆ ವೇದಾಂತ ನೀಡಿದ ದೇಣಿಗೆ ನಾಲ್ಕು ಪಟ್ಟು ಹೆಚ್ಚಳ: 97 ಕೋಟಿ ರೂ. ನೀಡಿದ ಗಣಿಗಾರಿಕೆ ಸಂಸ್ಥೆ

ಬಿಲಿಯನೇರ್ ಅನಿಲ್ ಅಗರ್ವಾಲ್ ಅವರ ಗಣಿಗಾರಿಕೆ ಸಂಸ್ಥೆ ವೇದಾಂತ ಲಿಮಿಟೆಡ್, ಆಡಳಿತಾರೂಢ ಭಾರತೀಯ ಜನತಾ ಪಕ್ಷಕ್ಕೆ(ಬಿಜೆಪಿ) ನೀಡಿದ ದೇಣಿಗೆಗಳು ನಾಲ್ಕು ಪಟ್ಟು ಹೆಚ್ಚಾಗಿದೆ. ಮಾರ್ಚ್ 2025ಕ್ಕೆ ಕೊನೆಗೊಳ್ಳುವ ಹಣಕಾಸು ವರ್ಷದಲ್ಲಿ ವೇದಾಂತ ಬಿಜೆಪಿಗೆ...

ಚುನಾವಣಾ ಆಯೋಗ ಯಾವಾಗಲೂ ಮೋದಿ ಸರ್ಕಾರದ ‘ಕೈಗೊಂಬೆ’ಯಾಗಿದೆ: ಕಪಿಲ್ ಸಿಬಲ್

ಚುನಾವಣಾ ಆಯೋಗವು ಯಾವಾಗಲೂ ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಕೈಯಲ್ಲಿ 'ಕೈಗೊಂಬೆ'ಯಾಗಿದೆ ಎಂದು ರಾಜ್ಯಸಭಾ ಸದಸ್ಯ, ಹಿರಿಯ ವಕೀಲ ಕಪಿಲ್ ಸಿಬಲ್ ಆರೋಪಿಸಿದ್ದಾರೆ. ಬಿಹಾರದಲ್ಲಿ ಚುನಾವಣಾ ಸಂಸ್ಥೆಯ ವಿಶೇಷ ತೀವ್ರ ಮತದಾರರ ಪಟ್ಟಿ...

ದೆಹಲಿ ವಿವಿ ವಿದ್ಯಾರ್ಥಿನಿ ನಾಪತ್ತೆ; ಪ್ರಶ್ನೆಯ ಕೇಂದ್ರವಾಗಿವೆ ಪ್ರಮುಖ ಬ್ರಿಡ್ಜ್‌ನಲ್ಲಿ ಸಿಸಿ ಕ್ಯಾಮೆರಾಗಳು

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿ ಸ್ನೇಹಾ ದೇಬ್ನಾಥ್ (19 ವರ್ಷ) ನಾಪತ್ತೆಯಾಗಿದ್ದಾರೆ. ಅವರು ಕೊನೆಯದಾಗಿ ಸಿಗ್ನೇಚರ್ ಬ್ರಿಡ್ಜ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಆನಂತರ ಅವರು ಕಾಣೆಯಾಗಿದ್ದಾರೆ ಆಕೆಗಾಗಿ ಶೋಧ ನಡೆಯುತ್ತಿದೆ. ಆದಾಗ್ಯೂ, ಬ್ರಿಡ್ಜ್‌ನಲ್ಲಿನ ಸಿಸಿ ಕ್ಯಾಮೆರಾಗಳು ಕಾರ್ಯನಿರ್ವಹಿಸದೇ...

ಬಿಹಾರ ಮತದಾರರ ಪಟ್ಟಿಯಲ್ಲಿ ಬಾಂಗ್ಲಾ, ಮ್ಯಾನ್ಮಾರ್, ನೇಪಾಳದವರ ಹೆಸರುಗಳು ಪತ್ತೆ; ಚುನಾವಣಾ ಆಯೋಗ

ವಿಧಾನಸಭಾ ಚುನಾವಣೆಗೆ ಇನ್ನೇನು ಕೆಲವೇ ತಿಂಗಳು ಬಾಕಿ ಇರುವಂತೆಯೇ ಬಿಹಾರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಭಾರೀ ಸದ್ದು ಮಾಡುತ್ತಿದ್ದು ಚರ್ಚೆಗೂ ಗ್ರಾಸವಾಗಿದೆ. ಬಿಹಾರದಲ್ಲಿ ವಿಧಾನಸಭಾ ಚುನಾವಣೆಗೂ ಮುನ್ನ ನಡೆಸಲಾಗುತ್ತಿರುವ ಮತದಾರರ ಪರಿಶೀಲನಾ ಅಭಿಯಾನದಲ್ಲಿ (ಎಸ್‌ಐಆರ್‌)...

ಈ ಹೊತ್ತಿನ ಪ್ರಮುಖ ಸುದ್ದಿ