ಫುಟ್ಪಾತ್ನಲ್ಲಿ ಮಲಗಿದ್ದ ಐದು ಜನರ ಮೇಲೆ ರಿಯಲ್ ಎಸ್ಟೇಟ್ ಉದ್ಯಮಿ ಉತ್ಸವ್ ಶೇಖರ್ ಎಂಬಾತ ಚಲಾಯಿಸುತ್ತಿದ್ದ ಆಡಿ ಕಾರು ಹರಿದಿದ್ದು, ಐವರೂ ಸ್ಥಲದಲ್ಲೇ ಮೃತಪಟ್ಟಿರುವ ದುರ್ಘಟನೆ ದೆಹಲಿಯಲ್ಲಿ ನಡೆದಿದೆ.
ದೆಹಲಿಯ ನೈಋತ್ಯ ಭಾಗದಲ್ಲಿರುವ...
ಹಣ ಕಳವು ಮಾಡಿದ್ದ ಪ್ರಕರಣದಲ್ಲಿ ಪೊಲೀಸರು ಆರೋಪಿಯ ಗ್ರಾಮದ ಮೇಲೆ ದಾಳಿ ಮಾಡಿದ್ದು, ಸಗಣಿ ರಾಶಿಯೊಳಗೆ 20 ಲಕ್ಷ ರೂ. ಹಣ ಪತ್ತೆಯಾಗಿದೆ. ಹಣವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಒಡಿಶಾದ ಬಾಲಸೋರ್ ಜಿಲ್ಲೆಯ ಬದಮಂದರುನಿ...
ಶಿಕ್ಷಣದ ಮೂಲಸೌಕರ್ಯ, ಶಿಕ್ಷಕರ ಕೊರತೆ ಮತ್ತು ಆರ್ಥಿಕ ನೆರವಿನ ಕೊರತೆಯಂತಹ ಸವಾಲುಗಳನ್ನು ಪರಿಹರಿಸದೆ, ಪ್ರಚಾರ-ಕೇಂದ್ರಿತ ಕಾರ್ಯಕ್ರಮಗಳಿಗೆ ದೊಡ್ಡ ಮೊತ್ತದ ಹಣವನ್ನು ಖರ್ಚು ಮಾಡುವುದು ವಿದ್ಯಾರ್ಥಿಗಳ ಭವಿಷ್ಯದ ಮೇಲೆ ದೀರ್ಘಕಾಲೀನ ಪರಿಣಾಮ ಬೀರಬಹುದು.
ಭಾರತ ಸರ್ಕಾರದ...
ಮಧ್ಯಪ್ರದೇಶದ ಭಿಂಡ್ ಜಿಲ್ಲಾ ಮ್ಯಾಜಿಸ್ಟ್ರೇಟ್ ಮತ್ತು ಐಎಎಸ್ ಅಧಿಕಾರಿ ಸಂಜೀವ್ ಶ್ರೀವಾಸ್ತವ ಅವರು ವಿದ್ಯಾರ್ಥಿಯೊಬ್ಬನಿಗೆ ಪರೀಕ್ಷಾ ಕೊಠಡಿಯಲ್ಲಿ ಹಲವು ಬಾರಿ ಕಪಾಳಮೋಕ್ಷ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಈ ಘಟನೆ ಎಪ್ರಿಲ್...
ಕಚ್ಚಾ ತೈಲ ಸಾಗಿಸುತ್ತಿದ್ದ ಸರಕು ರೈಲೊಂದು ಭಾನುವಾರ ಬೆಂಕಿ ಅವಘಡಕ್ಕೆ ತುತ್ತಾಗಿದ್ದು, ಬೆಂಕಿ ಜ್ವಾಲಾಮುಖಿಯಂತೆ ಚಿಮ್ಮಿರುವ ಘಟನೆ ತಮಿಳುನಾಡಿನ ತಿರುವಲ್ಲೂರು ಬಳಿ ನಡೆದಿದೆ. ಪರಿಣಾಮ, ಚೆನ್ನೈ-ಅರಕ್ಕೋಣಂ ವಿಭಾಗದಲ್ಲಿ ರೈಲು ಸೇವೆಗಳು ಸ್ಥಗಿತಗೊಂಡಿವೆ. ಸಾವಿರಾರು...
ಬರೋಬ್ಬರಿ 500 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ವಿಮಾನ ನಿಲ್ದಾಣದಲ್ಲಿ ಗೋಡೆಯೊಂದು ಒಂದೇ ಮಳೆಗೆ ಕುಸಿದು ಬಿದ್ದಿರುವ ಘಟನೆ ಮಧ್ಯಪ್ರದೇಶದ ರೇವಾದಲ್ಲಿ ನಡೆದಿದೆ.
ರೇವಾದಲ್ಲಿ ಇತ್ತೀಚೆಗಷ್ಟೇ ವಿಮಾನ ನಿಲ್ದಾಣ ನಿರ್ಮಿಸಲಾಗಿತ್ತು. ಪ್ರಧಾನಿ ನರೇಂದ್ರ...
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮಾಜಿ ವಿದೇಶಾಂಗ ಕಾರ್ಯದರ್ಶಿ ಹರ್ಷವರ್ಧನ್ ಶ್ರಿಂಗ್ಲಾ, ಹಿರಿಯ ವಕೀಲ ಉಜ್ವಲ್ ನಿಕಮ್ ಸೇರಿದಂತೆ ನಾಲ್ವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಿದ್ದಾರೆ.
ಶನಿವಾರದಂದು ಈ ಕುರಿತು ಅಧಿಕೃತ ಗೆಜೆಟ್ ಅಧಿಸೂಚನೆ ಹೊರಡಿಸಿದ...
ಬಿಹಾರದ ಪಟನಾದಲ್ಲಿ ಪ್ರಮುಖ ಉದ್ಯಮಿ ಗೋಪಾಲ್ ಖೇಮ್ಕಾ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿದ ಒಂದು ವಾರದ ನಂತರ ಮತ್ತೊಂದು ಕೊಲೆ ನಡೆದಿದೆ. ಪಟನಾದಲ್ಲಿ ಬಿಜೆಪಿ ನಾಯಕನ ಹತ್ಯೆಯಾಗಿದೆ. ಬೈಕ್ನಲ್ಲಿ ಬಂದ ಇಬ್ಬರು ವ್ಯಕ್ತಿಗಳು...
ನಮ್ಮ ಗ್ರಾಮದಲ್ಲಿ ಸರಿಯಾದ ರಸ್ತೆಯಿಲ್ಲ. ರೋಗಿಗಳು ತುರ್ತಾಗಿ ಆಸ್ಪತ್ರೆ ತಲುಪಲು ಸಾಧ್ಯವಾಗುತ್ತಿಲ್ಲ. ಹಾಗಾಗಿ, ರಸ್ತೆ ಸರಿಯಿಲ್ಲದ ಕಾರಣ, ಸೂಕ್ತ ಸಾರಿಗೆ ಸಂಪರ್ಕವೂ ಇಲ್ಲ. ವಾಹನ ಸಂಚಾರ ಮತ್ತು ಗ್ರಾಮಸ್ಥರ ಅನುಕೂಲಕ್ಕಾಗಿ ರಸ್ತೆ ನಿರ್ಮಾಣ...
ಬಿಹಾರ ವಿಧಾನಸಭಾ ಚುನಾವಣೆಗೆ ತೇಜಸ್ವಿ ಯಾದವ್ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿಯೆಂದು ಘೋಷಿಸಲು ವಿಪಕ್ಷಗಳ ಮೈತ್ರಿಕೂಟ 'ಇಂಡಿಯಾ' ಬಣ ಸಮ್ಮತಿಸಿದೆ. ತೇಜಸ್ವಿ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಘೋಷಿಸುವಲ್ಲಿ 'ಇಂಡಿಯಾ' ಕೂಟದಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ ಎಂದು...
ಕೇರಳದ ಪಾಲಕ್ಕಾಡ್ನಲ್ಲಿ ಶುಕ್ರವಾರ ಸಂಜೆ ಸಂಭವಿಸಿದ್ದ ಕಾರು ಸ್ಪೋಟದಿಂದ ತೀವ್ರ ಸುಟ್ಟ ಗಾಯಗಳಾಗಿದ್ದ ಇಬ್ಬರು ಕಂದಮ್ಮಗಳು ಶನಿವಾರ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಮೃತ ಮಕ್ಕಳನ್ನು ಎಮಿಲಿನಾ ಮರಿಯಮ್ ಮಾರ್ಟಿನ್ (4) ಮತ್ತು ಆಲ್ಫ್ರೆಡ್...
ಛತ್ತೀಸ್ಗಢದ ಸುಕ್ಮಾ ಜಿಲ್ಲೆಯಲ್ಲಿ ಬರೋಬ್ಬರಿ 1.18 ಕೋಟಿ ರೂ. ಬಹುಮಾನ ಹೊಂದಿದ್ದ 23 ನಕ್ಸಲ್ ನಾಯಕರು ಮುಖ್ಯವಾಹಿನಿಗೆ ಬಂದಿದ್ದಾರೆ. ಇದರಲ್ಲಿ ಮೂವರು ದಂಪತಿಗಳೂ ಸೇರಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಮುಖ್ಯವಾಹಿನಿಗೆ ಬಂದವರಲ್ಲಿ...