ದೇಶ

ಐಐಎಂ-ಕೋಲ್ಕತ್ತಾ ಬಾಲಕರ ಹಾಸ್ಟೆಲ್‌ನಲ್ಲಿ ಯುವತಿ ಮೇಲೆ ಅತ್ಯಾಚಾರ: ಓರ್ವನ ಬಂಧನ

ಪಶ್ಚಿಮ ಬಂಗಾಳದ ಪ್ರತಿಷ್ಠಿತ ಸ್ನಾತಕೋತ್ತರ ನಿರ್ವಹಣಾ ಸಂಸ್ಥೆಯಾದ ಐಐಎಂ-ಕೋಲ್ಕತ್ತಾದ ಬಾಲಕರ ಹಾಸ್ಟೆಲ್ ಒಳಗೆ ಯುವತಿ ಮೇಲೆ ಅತ್ಯಾಚಾರ ನಡೆಸಲಾಗಿದೆ ಎಂದು ಆರೋಪಿಸಲಾಗಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿ ಎರಡನೇ ವರ್ಷದ ವಿದ್ಯಾರ್ಥಿಯೊಬ್ಬನನ್ನು ಬಂಧಿಸಲಾಗಿದೆ. ಆರೋಪಿಯನ್ನು ಕರ್ನಾಟಕ...

ಪ್ರಶ್ನೆಪತ್ರಿಕೆಯಲ್ಲಿ ಸ್ವಾತಂತ್ರ್ಯ ಹೋರಾಟಗಾರರನ್ನು ‘ಉಗ್ರರು’ ಎಂದು ಉಲ್ಲೇಖಿಸಿ ವಿವಿ; ವ್ಯಾಪಕ ಆಕ್ರೋಶ

ಇತಿಹಾಸ ಪ್ರಶ್ನೆಪತ್ರಿಕೆಯಲ್ಲಿ ಭಾರತದ ಸ್ವಾತಂತ್ರ್ಯ ಹೋರಾಟಗಾರರನ್ನು ಉಗ್ರರು ಎಂದು ಉಲ್ಲೇಖಿಸಿರುವ ಪಶ್ಚಿಮ ಬಂಗಾಳದ ಸರ್ಕಾರಿ ವಿದ್ಯಾಸಾಗರ್ ವಿಶ್ವವಿದ್ಯಾಲಯ ವ್ಯಾಪಕ ಆಕ್ರೋಶಕ್ಕೆ ಗುರಿಆಗಿದೆ. ಸ್ವಾತಂತ್ರ್ಯ ಹೋರಾಟಗಾರರನ್ನು ಉಗ್ರರು ಎಂದಿರುವ ವಿಶ್ವವಿದ್ಯಾಲಯ ಆಡಳಿತದ ವಿರುದ್ಧ ಕಾನೂನು...

ಅಸ್ಸಾಂ | ಅರಣ್ಯ ಭೂಮಿ ತೆರವು ಕಾರ್ಯಾಚರಣೆ; 2,070 ಕಾಂಕ್ರೀಟ್ ರಚನೆಗಳ ನೆಲಸಮ

ಅಸ್ಸಾಂನ ಗೋಲ್ಪಾರಾ ಜಿಲ್ಲೆಯಲ್ಲಿ ಬೃಹತ್ ಪ್ರಮಾಣದಲ್ಲಿ ಅರಣ್ಯ ಭೂಮಿಯ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಪೈಕಾನ್ ಮೀಸಲು ಅರಣ್ಯದಲ್ಲಿ 140 ಹೆಕ್ಟೇರ್‌ಗಳಿಗೂ ಹೆಚ್ಚು ಒತ್ತುವರಿಯಾದ ಅರಣ್ಯ ಭೂಮಿಯನ್ನು ಸರ್ಕಾರ ಮರಳಿ ಪಡೆಯಲು ಕಾರ್ಯಾಚರಣೆ...

ದೆಹಲಿ | ನಾಲ್ಕು ಅಂತಸ್ತಿನ ಕಟ್ಟಡ ಕುಸಿತ: ಇಬ್ಬರ ಸಾವು, ಹತ್ತು ಮಂದಿಯ ರಕ್ಷಣೆ

ನಾಲ್ಕು ಅಂತಸ್ತಿನ ಕಟ್ಟಡ ಕುಸಿದು ಇಬ್ಬರು ಸಾವನ್ನಪ್ಪಿರುವ ಘಟನೆ ಈಶಾನ್ಯ ದೆಹಲಿಯ ವೆಲ್ಕಮ್ ಪ್ರದೇಶದಲ್ಲಿರುವ ಸೀಲಾಂಪುರದ ಜನತಾ ಮಜ್ದೂರ್ ಕಾಲೋನಿಯಲ್ಲಿ ಶುಕ್ರವಾರ ಬೆಳಿಗ್ಗೆ 7 ಗಂಟೆಗೆ ನಡೆದಿದೆ. ಘಟನೆಯಲ್ಲಿ ಕನಿಷ್ಠ ಹತ್ತು ಮಂದಿಯನ್ನು...

14 ವರ್ಷದ ಬಾಲಕಿಯ ಮೇಲೆ ಶಾಲಾ ಸಹಪಾಠಿಯಿಂದಲೇ ಅತ್ಯಾಚಾರ: ಗರ್ಭಿಣಿಯಾದ ಬಳಿಕ ಪ್ರಕರಣ ಬೆಳಕಿಗೆ

14 ವರ್ಷದ ಬಾಲಕಿಯ ಮೇಲೆ ಆಕೆಯ ಶಾಲಾ ಸಹಪಾಠಿಯೇ ಅತ್ಯಾಚಾರ ಮಾಡಿರುವ ಘಟನೆ ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಭಿವಂಡಿ ಪಟ್ಟಣದಲ್ಲಿ ನಡೆದಿದ್ದು, ಬಾಲಕಿ ಗರ್ಭಿಣಿಯಾದ ಬಳಿಕ ಪ್ರಕರಣ ಬೆಳಕಿಗೆ ಬಂದಿದೆ ಎಂದು ವರದಿಯಾಗಿದೆ. ದೂರಿನ...

ಬಿಹಾರ ಸೀಟು ಹಂಚಿಕೆ: ಇಂಡಿಯಾ ಒಕ್ಕೂಟದಿಂದ ಸಮನ್ವಯ ಸಮಿತಿ ಸಭೆ

ಮುಂಬರುವ ಬಿಹಾರ ವಿಧಾನಸಭಾ ಚುನಾವಣೆಗೆ ಸೀಟು ಹಂಚಿಕೆ ಮಾಡುವ ವಿಚಾರವನ್ನು ಚರ್ಚಿಸಲು ವಿರೋಧ ಪಕ್ಷದ ಇಂಡಿಯಾ ಒಕ್ಕೂಟವು ಶನಿವಾರ(ಜುಲೈ 12) ಸಮನ್ವಯ ಸಮಿತಿ ಸಭೆಯನ್ನು ನಡೆಸಲಿದೆ.ರಾಜ್ಯದಲ್ಲಿ ವಿಧಾನಸಭಾ ಚುನಾವಣೆಗಳು ಅಕ್ಟೋಬರ್-ನವೆಂಬರ್‌ನಲ್ಲಿ ನಡೆಯಲಿವೆ. ಆರ್‌ಜೆಡಿ ನಾಯಕ...

‘ಆಧುನಿಕ ಭಾರತದಲ್ಲಿ ಮೋದಿ ಪಾತ್ರ’ದ ನಿರ್ಲಕ್ಷ್ಯ: 12ನೇ ತರಗತಿಯ ಇತಿಹಾಸ ಪಠ್ಯಪುಸ್ತಕ ನಿಷೇಧಿಸಿದ ರಾಜಸ್ಥಾನ ಶಿಕ್ಷಣ ಸಚಿವ

ರಾಜಸ್ಥಾನದಲ್ಲಿ ಶೈಕ್ಷಣಿಕ ವಿಷಯದ ಕುರಿತು ಚರ್ಚೆ ಮತ್ತೆ ಆರಂಭವಾಗಿದೆ. 12ನೇ ತರಗತಿಯ ಇತಿಹಾಸ ಪಠ್ಯಪುಸ್ತಕ 'ಆಜಾದಿ ಕೆ ಬಾದ್ ಕಾ ಸ್ವರ್ಣಿಮ್ ಭಾರತ್' (ಸ್ವಾತಂತ್ರ್ಯದ ನಂತರ ಸುವರ್ಣ ಭಾರತ) ಮೇಲೆ ಶಿಕ್ಷಣ ಸಚಿವ...

ಟೇಕ್-ಆಫ್ ಆದ ಸೆಕೆಂಡುಗಳಲ್ಲಿ ಎರಡೂ ಎಂಜಿನ್‌ಗಳು ಸ್ಥಗಿತ: ಏರ್‌ ಇಂಡಿಯಾ ದುರಂತದ ತನಿಖಾ ವರದಿ

ಅಹಮದಾಬಾದ್‌ನಲ್ಲಿ ನಡೆದ ಏರ್ ಇಂಡಿಯಾ ದುರಂತ ಪ್ರಕರಣದ ತನಿಖೆಯ ಪ್ರಾಥಮಿಕ ವರದಿ ಬಿಡುಗಡೆಯಾಗಿದ್ದು, ಟೇಕ್-ಆಫ್ ಆದ ಸೆಕೆಂಡುಗಳಲ್ಲಿ ವಿಮಾನದ ಎರಡೂ ಎಂಜಿನ್‌ಗಳು ಸ್ಥಗಿತಗೊಂಡಿದೆ ಎಂದು ತನಿಖಾ ವರದಿ ಬಹಿರಂಗಪಡಿಸಿದೆ. ಜೂನ್ 12ರಂದು ಅಹಮದಾಬಾದ್‌ನಲ್ಲಿ ಏರ್‌...

ಬೆಂಗಳೂರು ಕಾಲ್ತುಳಿತ ದುರಂತ: ವರದಿ ಸಲ್ಲಿಸಿದ ಜಸ್ಟೀಸ್ ಕುನ್ಹಾ ಆಯೋಗ

ಜೂನ್‌ 4ರಂದು ನಡೆದ ನಡೆದ ಬೆಂಗಳೂರು ಕಾಲ್ತುಳಿತ ದುರಂತಕ್ಕೆ ಸಂಬಂಧಿಸಿದಂತೆ ಜಸ್ಟೀಸ್ ಜಾನ್ ಮೈಕೆಲ್‌ ಕುನ್ಹಾ ಅವರ ಆಯೋಗವು ವರದಿಯನ್ನು ಸಲ್ಲಿಸಿದೆ. ಎರಡು ಸಂಪುಟಗಳಲ್ಲಿ ವರದಿ ನೀಡಿದೆ ಎಂದು ತಿಳಿದುಬಂದಿದೆ. ಆರ್‌ಸಿಬಿ ವಿಜಯೋತ್ಸವ...

ಅಸ್ಸಾಂ | ಕರುಳ ಕುಡಿಯನ್ನು 50 ಸಾವಿರ ರೂ.ಗೆ ಮಾರಿದ 22 ವರ್ಷದ ಮಹಿಳೆ: ಆಶಾ ಕಾರ್ಯಕರ್ತರೂ ಭಾಗಿ ಶಂಕೆ

ಇತ್ತೀಚೆಗೆ ಹೆರಿಗೆಯಾದ 22 ವರ್ಷದ ಅವಿವಾಹಿತ ಮಹಿಳೆಯೊಬ್ಬರು ತಮ್ಮ ಮಗುವನ್ನು 50,000 ರೂಪಾಯಿಗೆ ಮಾರಾಟ ಮಾಡಿದ ಘಟನೆ ಅಸ್ಸಾಂನ ಶಿವಸಾಗರ್ ಸಿವಿಲ್ ಆಸ್ಪತ್ರೆಯಲ್ಲಿ ನಡೆದಿದೆ. ಈ ಕೃತ್ಯದಲ್ಲಿ ಆಶಾ ಕಾರ್ಯಕರ್ತರೂ ಭಾಗಿಯಾಗಿರುವ ಶಂಕೆ...

ಬಂಗಾಳ ನಿವಾಸಿಗೆ ಅಸ್ಸಾಂ ಎನ್‌ಆರ್‌ಸಿ ನೋಟಿಸ್‌: ದಾಖಲೆ ಸಲ್ಲಿಸಿ, ಇಲ್ಲವೇ ವಿದೇಶಿಗನೆಂದು ಘೋಷಿಸಿ

ಅವರು ತನ್ನ ಜಿಲ್ಲೆಯಿಂದ ಎಂದಿಗೂ ಹೊರಹೋಗಿಲ್ಲ. ಅದರಲ್ಲೂ, ಅಂತಾರಾಷ್ಟ್ರೀಯ ಗಡಿಯನ್ನಂತೂ ಎಂದೂ ದಾಡಿಯೇ ಇಲ್ಲ. ಆದರೂ, ಅವರು ನೆರೆಯ ರಾಜ್ಯದಲ್ಲಿ 'ನಾಗಕರಿಕ ರಾಷ್ಟ್ರೀಯ ನೋಂದಣಿ'(ಎನ್‌ಆರ್‌ಸಿ)ಗಾಗಿ ರಚಿಸಲಾಗಿರುವ ವಿದೇಶಿಯರ ನ್ಯಾಯಮಂಡಳಿಯಿಂದ ನೋಟಿಸ್‌ ಪಡೆದಿದ್ದಾರೆ. ದಿಗ್ಭ್ರಾಂತರಾಗಿದ್ದಾರೆ....

ʼಗುಜರಾತ್ ಮಾಡೆಲ್‌ʼ : ಸುಳ್ಳಿನ ಸೌಧ ಕುಸಿಯುತ್ತಿದೆ, ಬಿಜೆಪಿ ಬೆತ್ತಲಾಗುತ್ತಿದೆ!

ಗುಜರಾತ್ ಮಾಡೆಲ್ ಅನ್ನು ಬಿಜೆಪಿ ಮರೆತಿದೆ. ನರೇಂದ್ರ ಮೋದಿಯವರೂ ಮರೆತಿದ್ದಾರೆ. ಮಾಧ್ಯಮಗಳೂ ಮರೆತಿವೆ. ಸೋಶಿಯಲ್ ಮೀಡಿಯಾಕ್ಕೆ ನೆನಪೇ ಇಲ್ಲ. ಆದರೆ ಸುಳ್ಳಿನ ಮೇಲೆ ಕಟ್ಟಲಾದ ಗೋಪುರಕ್ಕೆ ದೀರ್ಘಾಯುಷ್ಯ ಇರಲು ಸಾಧ್ಯವೇ? 2014ರಂದು ಅಧಿಕಾರಕ್ಕೆ ಬಂದ...

ಈ ಹೊತ್ತಿನ ಪ್ರಮುಖ ಸುದ್ದಿ