ಗುಜರಾತ್ ಮಾಡೆಲ್ ಅನ್ನು ಬಿಜೆಪಿ ಮರೆತಿದೆ. ನರೇಂದ್ರ ಮೋದಿಯವರೂ ಮರೆತಿದ್ದಾರೆ. ಮಾಧ್ಯಮಗಳೂ ಮರೆತಿವೆ. ಸೋಶಿಯಲ್ ಮೀಡಿಯಾಕ್ಕೆ ನೆನಪೇ ಇಲ್ಲ. ಆದರೆ ಸುಳ್ಳಿನ ಮೇಲೆ ಕಟ್ಟಲಾದ ಗೋಪುರಕ್ಕೆ ದೀರ್ಘಾಯುಷ್ಯ ಇರಲು ಸಾಧ್ಯವೇ?
2014ರಂದು ಅಧಿಕಾರಕ್ಕೆ ಬಂದ...
ನಿಮಗೆ 75 ತುಂಬಿತು ಎಂದರೆ, ನೀವು ನಿವೃತ್ತರಾಗಬೇಕು ಎಂದರ್ಥ ಎಂದು ರಾಷ್ಟ್ರೀಯ ಸ್ವಯಂ ಸೇವಾ ಸಂಘದ(ಆರ್ಎಸ್ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ಪ್ರಧಾನಿ ನರೇಂದ್ರ ಮೋದಿ ರಾಜಕೀಯದಿಂದ ನಿವೃತ್ತರಾಗಬೇಕೆಂದು ಪರೋಕ್ಷವಾಗಿ ಸೂಚಿಸಿದ್ದಾರೆ.
ನಾಗ್ಪುರದಲ್ಲಿ ಬುಧವಾರ...
ಹಿಮಾಚಲ ಪ್ರದೇಶದ ಪಾಂಗ್ಲುಯೆಡ್ ಗ್ರಾಮದಲ್ಲಿ ಭಾರೀ ಮಳೆಯಿಂದಾಗಿ ಪ್ರವಾಹ ಉಂಟಾಗಿದ್ದು, ಎರಡು ಕುಟುಂಬಗಳ ಒಟ್ಟು ಒಂಬತ್ತು ಮಂದಿ ಪ್ರವಾಹದಲ್ಲಿ ಕೊಚ್ಚಿ ಹೋಗಿದ್ದಾರೆ. ಈ ಪೈಕಿ ನಾಲ್ವರ ಮೃತದೇಹ ಜ್ವಾಲಾಪುರದಲ್ಲಿ 150 ಕಿ.ಮೀ ದೂರದಲ್ಲಿ...
ಆಹಾರ ಸರಿಯಿಲ್ಲವೆಂದು ಮುಂಬೈನಲ್ಲಿ ಕ್ಯಾಂಟೀನ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ ಸುದ್ದಿಯಾಗಿದ್ದ ಏಕನಾಥ್ ಶಿಂಧೆ ಬಣದ ಶಿವಸೇನೆ ಶಾಸಕ ಸಂಜಯ್ ಗಾಯಕ್ವಾಡ್ ಕರ್ನಾಟಕದ (ಶೆಟ್ಟಿ)ಬಂಟರ ಸಮುದಾಯದ ವಿರುದ್ಧ ಹೇಳಿಕೆ ನೀಡಿ ಮತ್ತೊಮ್ಮೆ ವಿವಾದ...
ಧರ್ಮಸ್ಥಳದಲ್ಲಿ ನಡೆದಿರುವ ಅಪರಾಧ ಕೃತ್ಯಗಳ ಬಗ್ಗೆ ವಿಸ್ತೃತ ತನಿಖೆ ನಡೆಸಬೇಕು. ಶವವನ್ನು ಹೊರತೆಗೆದು ಅಲ್ಲಿನ ಕೃತ್ಯಗಳನ್ನು ಬಯಲುಗೊಳಿಸುವುದಾಗಿ ಹೇಳಿರುವ ಅನಾಮಧೇಯ ವ್ಯಕ್ತಿಗೆ ರಕ್ಷಣೆ ನೀಡಬೇಕು ಎಂದು ಕರ್ನಾಟಕ ಸರ್ಕಾರವನ್ನು ಕೇಂದ್ರ ಮಕ್ಕಳ ಮತ್ತು...
ಜಗತ್ತಿನ ಜನಸಂಖ್ಯೆ ಕುರಿತ ಮಾಹಿತಿ ಜತೆಗೆ ಜನಸಂಖ್ಯಾ ಸ್ಫೋಟದಿಂದಾಗುವ ಸಮಸ್ಯೆಗಳ ಗಂಭೀರತೆಯ ಮೇಲೆ ಬೆಳಕು ಚೆಲ್ಲುವ ಉದ್ದೇಶದಿಂದ ಪ್ರತಿವರ್ಷ ಜುಲೈ 11ರಂದು ವಿಶ್ವ ಜನಸಂಖ್ಯಾ ದಿನ ಆಚರಿಸಲಾಗುತ್ತದೆ. ಈ ದಿನವನ್ನು 1989ರಲ್ಲಿ ವಿಶ್ವಸಂಸ್ಥೆಯ...
ಪಶ್ಚಿಮ ಬಂಗಾಳದ ಪುರುಲಿಯಾ ಜಿಲ್ಲೆಯ ಅಯೋಧ್ಯಾ ಬೆಟ್ಟಗಳ ನಡುವೆ ನೆಲೆಗೊಂಡಿರುವ ಜಿಲಿಂಗ್ಸೆರೆಂಗ್ ಹಳ್ಳಿಯ ಕಥೆ ಇಡೀ ಸಮಾಜಕ್ಕೆ ಮಾದರಿಯಾಗಿದೆ. ಗ್ರಾಮದ ಮಹಿಳೆಯ ಯಶೋಗಾಥೆ ಪ್ರತಿಯೊಬ್ಬರ ಮನಮುಟ್ಟುತ್ತದೆ. ಸಮಾಜಕ್ಕೆ ಹೊಸ ದಾರಿ-ದಿಕ್ಕು ತೋರಿಸುತ್ತದೆ. ಇದು...
ತಮಿಳುನಾಡಿನ ಕೊಯಮತ್ತೂರಿನ ಸರಣಿ ಬಾಂಬ್ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ 27 ವರ್ಷಗಳ ನಂತರ ಕರ್ನಾಟಕದಲ್ಲಿ ಪೊಲೀಸರ ಬಲೆಗೆ ಬಿದ್ದಿದ್ದಾನೆ.
1998ರಲ್ಲಿ ತಮಿಳುನಾಡಿನ ಕೊಯಮತ್ತೂರಿನಲ್ಲಿ ಸರಣಿ ಬಾಂಬ್ ಸ್ಫೋಟ ಪ್ರಕರಣ ನಡೆದಿದ್ದು, ಆರೋಪಿ ಸಿದ್ದಿಕಿ...
ಖಾಸಗಿ ವಿಡಿಯೋ ವೈರಲ್ ಮಾಡಿದ ಪ್ರಕರಣದ ವಿಚಾರಣೆ ನಡೆಸುವ ವೇಳೆ ನ್ಯಾಯಮೂರ್ತಿಯೊಬ್ಬರು ಭಾವನಾತ್ಮಕತೆಗೆ ಒಳಗಾಗಿ, ಗದ್ಗರಿತರಾದ ಸನ್ನಿವೇಶ ಮದ್ರಾಸ್ ಹೈಕೋರ್ಟ್ನಲ್ಲಿ ನಡೆದಿದೆ. ಮಹಿಳಾ ವಕೀಲೆಯೊಬ್ಬರ ಖಾಸಗಿ ವಿಡಿಯೋ ಮತ್ತು ಚಿತ್ರಗಳನ್ನು ಆಕೆಯ ಸ್ನೇಹಿತ...
ಏಷ್ಯಾದ ಅತ್ಯಂತ ಹಿರಿಯ ಆನೆ 'ವತ್ಸಲಾ' ಮಧ್ಯ ಪ್ರದೇಶದ ಪನ್ನಾ ಜಿಲ್ಲೆಯ ಹುಲಿ ಅಭಯಾರಣ್ಯದ ಆನೆ ಶಿಬಿರದಲ್ಲಿ ಮೃತಪಟ್ಟಿದೆ. ವತ್ಸಲಾಗೆ 100 ವರ್ಷಗಳಿಗಿಂತ ಹೆಚ್ಚು ವಯಸ್ಸಾಗಿದ್ದು, ದೀರ್ಘ ಕಾಲದವರೆಗೆ ಪನ್ನಾ ಕಾಡಿನಲ್ಲಿಯೇ ವಾಸವಿತ್ತು....
ಕೇರಳದ ರಾಜ್ಯಪಾಲ ರಾಜೇಂದ್ರ ಅರ್ಲೇಕರ್ ಅವರು ರಾಜ್ಯ ಅನುದಾನಿತ ವಿಶ್ವವಿದ್ಯಾಲಯಗಳನ್ನು ಕೇಸರಿಕರಣಗೊಳಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿ ತಿರುವನಂತಪುರಂ ಮತ್ತು ಕಣ್ಣೂರಿನಲ್ಲಿ ವಿದ್ಯಾರ್ಥಿಗಳು ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನೆ ವೇಳೆ ಕಣ್ಣೂರಿನಲ್ಲಿ ವಿದ್ಯಾರ್ಥಿಗಳ ಮೇಲೆ...
ಅಲಹಾಬಾದ್ ಹೈಕೋರ್ಟ್ ನ್ಯಾಯಮೂರ್ತಿ ಶೇಖರ್ ಕುಮಾರ್ ಯಾದವ್ ಅವರು ನೀಡುವ ವಿವಾದಾತ್ಮಕ ಹೇಳಿಕೆಗಳಿಗಾಗಿ, ಅವರನ್ನು ಹುದ್ದೆಯಿಂದ ವಜಾ ಮಾಡುವ ಮಹಾಭಿಯೋಗ ಪ್ರಕ್ರಿಯೆಯನ್ನು ಮುಂದುವರೆಸಲು ಇಂಡಿಯನ್ ನ್ಯಾಷನಲ್ ಡೆವಲಪ್ಮೆಂಟಲ್ ಇನ್ಕ್ಲೂಸಿವ್ ಅಲೈಯನ್ಸ್ (INDIA)ನ ಒಕ್ಕೂಟವು...