ದೇಶ

ಬೆಟ್ಟಿಂಗ್ ಆ್ಯಪ್‌ ಪ್ರಚಾರ ಆರೋಪ: ಪ್ರಕಾಶ್ ರಾಜ್, ವಿಜಯ್ ದೇವರಕೊಂಡ ಸೇರಿ 29 ಮಂದಿ ವಿರುದ್ಧ ಕೇಸ್‌ ದಾಖಲಿಸಿದ ಇಡಿ

ಆನ್‌ಲೈನ್‌ನಲ್ಲಿನ ಅಕ್ರಮ ಬೆಟ್ಟಿಂಗ್ ಆ್ಯಪ್‌ಗಳನ್ನು ಪ್ರಚಾರ ಮಾಡಿದ ಆರೋಪದ ಮೇಲೆ ನಟ ಪ್ರಕಾಶ್ ರಾಜ್, ವಿಜಯ್ ದೇವರಕೊಂಡ, ರಾಣಾ ದಗ್ಗುಬಾಟಿ, ನಟಿ ಪ್ರಣೀತಾ ಸುಭಾಷ್ ಸೇರಿದಂತೆ 29 ಮಂದಿ ತೆಲಂಗಾಣದ ಸಾಮಾಜಿಕ ಮಾಧ್ಯಮ...

ಪೌರತ್ವ ನಿಮ್ಮ ಕಾರ್ಯವ್ಯಾಪ್ತಿಯಲ್ಲ: ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್‌ ಚಾಟಿ

ಮುಂಬರುವ ವಿಧಾನಸಭೆ ಚುನಾವಣೆಗೆ ಮೊದಲು ಬಿಹಾರದಲ್ಲಿ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ನಡೆಸುವ ಚುನಾವಣಾ ಆಯೋಗದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಲಾದ ಹಲವಾರು ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಗುರುವಾರ ಪ್ರಾರಂಭಿಸಿದೆ. ಚುನಾವಣಾ...

ವಡೋದರಾ ಸೇತುವೆ ಕುಸಿತ: ಮೋದಿಗೇ ತಿರುಗು ಬಾಣವಾದ ‘ವಂಚನೆಯ ಕೃತ್ಯ’ ಹೇಳಿಕೆ

"ಇಷ್ಟು ದೊಡ್ಡ ಸೇತುವೆ ಕುಸಿದಿದೆ. ಆದರೆ, ಸರ್ಕಾರ ಏನು ಹೇಳಿತು. ಇದು ದೇವರ ಕೃತ್ಯ ಎಂದಿತು. ದೀದೀ, ಇದು ದೇವರ ಕೃತ್ಯವಲ್ಲ. ಇದು ವಂಚನೆ, ವಂಚನೆಯ ಕೃತ್ಯ" - ಇದು 2016ರ ಏಪ್ರಿಲ್...

ಬಿಹಾರ | ಯುವತಿಯ ‘ವೋಟರ್​ ಐಡಿ’ಯಲ್ಲಿ ಸಿಎಂ ನಿತೀಶ್ ಕುಮಾರ್ ಫೋಟೊ; ಆಯೋಗದ ಯಡವಟ್ಟು

ಯುವತಿಯೊಬ್ಬರ ಮತದಾರ ಗುರುತಿನ ಚೀಟಿಯಲ್ಲಿ (ವೋಟರ್ ಐಡಿ) ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಚಿತ್ರವನ್ನು ಚುನಾವಣಾ ಆಯೋಗವು ಮುದ್ರಿಸಿರುವ ಘಟನೆ ಬೆಳಕಿಗೆ ಬಂದಿದೆ. ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ 'ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...

ದೆಹಲಿ – ಉತ್ತರ ಪ್ರದೇಶದಲ್ಲಿ 4.4 ತೀವ್ರತೆಯ ಭೂಕಂಪನ

ದೆಹಲಿ, ಹರಿಯಾಣ ಹಾಗೂ ಉತ್ತರ ಪ್ರದೇಶದಲ್ಲಿ ಇಂದು ಬೆಳಿಗ್ಗೆ ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 4.4 ತೀವ್ರತೆ ದಾಖಲಾಗಿದೆ. ಸುಮಾರು 10 ಸೆಕೆಂಡುಗಳ ಕಾಲ ಭೂಮಿ ಕಂಪಿಸಿದ ಅನುಭವವಾಯಿತು ಎಂದು ಸಾರ್ವಜನಿಕರು ತಿಳಿಸಿದ್ದಾರೆ. ಈ...

SIR ಪ್ರಕ್ರಿಯೆ | ಬಿಜೆಪಿ-ಚುನಾವಣಾ ಆಯೋಗದ ವಿರುದ್ಧ ಗುಡುಗಿದ ಬಿಹಾರ

ವಿಧಾನಸಭಾ ಚುನಾವಣೆಯ ವಸ್ತಿಲಿನಿಲ್ಲಿರುವ ಬಿಹಾರದಲ್ಲಿ ಚುನಾವಣಾ ಆಯೋಗವು ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ನಡೆಸುತ್ತಿದೆ. ಆಯೋಗದ ಈ ಪ್ರಕ್ರಿಯೆಯು ರಾಜ್ಯದ ಹಲವಾರು ಮತದಾರರನ್ನು ಮತದಾನದ ಹಕ್ಕಿನಿಂದ ಹೊರಹಾಕುತ್ತದೆ ಎಂದು ವಿರೋಧ...

ವಿದ್ಯಾರ್ಥಿನಿಯರ ಬಟ್ಟೆ ಬಿಚ್ಚಿಸಿ ಮುಖ್ಯ ಶಿಕ್ಷಕನ ವಿಕೃತಿ

ಶಾಲೆಯ ಶೌಚಾಲಯದಲ್ಲಿ ರಕತದ ಕಲೆ ಕಾಣಿಸಿದ ಕಾರಣಕ್ಕೆ ಮುಖ್ಯ ಶಿಕ್ಷಕನೊಬ್ಬ ವಿದ್ಯಾರ್ಥಿನಿಯರ ಬಟ್ಟೆ ಬಿಚ್ಚಿಸಿ ವಿಕೃತಿ ಮರೆದಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಯಾರು ಮುಟ್ಟಾಗಿದ್ದಾರೆ ಎಂಬುದನ್ನು ತಿಳಿಯಲು ಶಿಕ್ಷಕ ಈ ಕೃತ್ಯ ಎಸಗಿದ್ದಾರೆ...

ಬಿಹಾರ | ಯುವಜನ, ಮಹಿಳಾ ಮತದಾರರತ್ತ ನಿತೀಶ್; ಆರ್‌ಜೆಡಿ ಯೋಜನೆ ಕಾಪಿ ಪೇಸ್ಟ್!

ಮಹಿಳೆಯರು ಮತ್ತು ಯುವಜನರನ್ನು ಉದ್ದೇಶಿಸಿರುವ ಈ ಎರಡು ನಿರ್ಧಾರಗಳ ಹಿಂದೆ ರಾಜಕೀಯ ಲೆಕ್ಕಾಚಾರಗಳಿವೆ. ಮೇ ತಿಂಗಳಲ್ಲಿ ನಡೆದ ಚುನಾವಣಾ ಪೂರ್ವ ಸಮೀಕ್ಷೆಯೊಂದು "ಬಿಹಾರದ ಮಹಿಳೆಯರು ಎನ್‌ಡಿಎಗೆ ಮತ ಹಾಕುವ ಸಾಧ್ಯತೆಯಿದೆ, ಹೆಚ್ಚಿನ ಪುರುಷರು...

ಮಹಾರಾಷ್ಟ್ರ ಚುನಾವಣೆಯಲ್ಲಿ ಅಕ್ರಮ ನಡೆದಿದೆ, ಬಿಹಾರದಲ್ಲಿ ಅದೇ ರೀತಿ ಆಗಲು ಬಿಡಲ್ಲ: ರಾಹುಲ್ ಗಾಂಧಿ

ಮಹಾರಾಷ್ಟ್ರ ಚುನಾವಣೆಯಲ್ಲಿ ಅಕ್ರಮ ನಡೆದಿದೆ, ಬಿಹಾರದಲ್ಲಿ ಅದೇ ರೀತಿ ಆಗಲು ಬಿಡಲ್ಲ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ಚುನಾವಣಾ ಆಯೋಗದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಅವರು...

ವಿಡಿಯೋ | ಉದ್ಘಾಟನೆಗೆ ಮುನ್ನವೇ ಕೊಚ್ಚಿ ಹೋದ ಹೊಸ ರಸ್ತೆ

ಹೊಸದಾಗಿ ನಿರ್ಮಾಣಗೊಂಡಿದ್ದ ರಾಷ್ಟ್ರೀಯ ಹೆದ್ದಾರಿಯು ಉದ್ಘಾಟನೆಗೂ ಮುನ್ನವೇ ಪ್ರವಾಹದಲ್ಲಿ ಕೊಚ್ಚಿಹೋಗಿರುವ ಘಟನೆ ರಾಜಸ್ಥಾನದ ಜುಂಜುನು ಜಿಲ್ಲೆಯಲ್ಲಿ ನಡೆದಿದೆ. ಜುಂಜುನು ಜಿಲ್ಲೆಯಲ್ಲಿ ಹರಿಯುವ ಕತ್ಲಿ ನದಿಯ ದಡದಲ್ಲಿರುವ ಬಘೂಲಿ ಮತ್ತು ಜಹಾಜ್ ಗ್ರಾಮಗಳ ಮೂಲಕ...

ಬಿಹಾರ ಮತದಾರ ಪಟ್ಟಿ ಪರಿಷ್ಕರಣೆ: ಪೌರತ್ವ ಸಾಬೀತಿಗೆ ಜನರ ಪರದಾಟ; ಮತದಾನದ ಹಕ್ಕನ್ನೇ ಕಳೆದುಕೊಳ್ಳುವರೇ 50% ಜನರು?

ಚುನಾವಣಾ ಹೊಸ್ತಿಲಿನಲ್ಲಿರುವ ಬಿಹಾರದಲ್ಲಿ ಚುನಾವಣಾ ಆಯೋಗವು (ECI) ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (Special Intensive Revision - SIR) ಆರಂಭಿಸಿದೆ. ಈ ಪ್ರಕ್ರಿಯೆಯು ಆ ರಾಜ್ಯದ ಗ್ರಾಮೀಣ ಮತ್ತು ನಗರ...

ಭಾರತೀಯ ಮೂಲದ ಸಬೀಹ್ ಖಾನ್ ಆ್ಯಪಲ್ ಕಂಪನಿಯ ಸಿಒಒ ಆಗಿ ನೇಮಕ

ದುಬಾರಿ ಬೆಲೆಯ ಮೊಬೈಲ್ ತಯಾರಿಕೆಯಲ್ಲಿ ಮುಂಚೂಣಿಯಲ್ಲಿರುವ ಅಮೆರಿಕದ ಆ್ಯಪಲ್ ಕಂಪನಿಯು ತನ್ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹುದ್ದೆಗೆ (ಸಿಒಒ) ಭಾರತ ಮೂಲದ ಸಬೀಹ್ ಖಾನ್ (58) ಅವರನ್ನು ನೇಮಕ ಮಾಡಿದೆ. ಕಳೆದ 30 ವರ್ಷಗಳಿಂದ ಕಂಪನಿಯಲ್ಲಿ...

ಈ ಹೊತ್ತಿನ ಪ್ರಮುಖ ಸುದ್ದಿ