ದೇಶ

ಭಾರತೀಯ ಮೂಲದ ಸಬೀಹ್ ಖಾನ್ ಆ್ಯಪಲ್ ಕಂಪನಿಯ ಸಿಒಒ ಆಗಿ ನೇಮಕ

ದುಬಾರಿ ಬೆಲೆಯ ಮೊಬೈಲ್ ತಯಾರಿಕೆಯಲ್ಲಿ ಮುಂಚೂಣಿಯಲ್ಲಿರುವ ಅಮೆರಿಕದ ಆ್ಯಪಲ್ ಕಂಪನಿಯು ತನ್ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹುದ್ದೆಗೆ (ಸಿಒಒ) ಭಾರತ ಮೂಲದ ಸಬೀಹ್ ಖಾನ್ (58) ಅವರನ್ನು ನೇಮಕ ಮಾಡಿದೆ. ಕಳೆದ 30 ವರ್ಷಗಳಿಂದ ಕಂಪನಿಯಲ್ಲಿ...

ಜು.16ರಂದು ಯೆಮೆನ್‌ನಲ್ಲಿ ಕೇರಳದ ನರ್ಸ್ ನಿಮಿಷಾ ಪ್ರಿಯಾಗೆ ಮರಣದಂಡನೆ: ಏನಿದು ಪ್ರಕರಣ?

ಯೆಮೆನ್ ಪ್ರಜೆಯ ಕೊಲೆ ಪ್ರಕರಣದಲ್ಲಿ ಶಿಕ್ಷೆಗೊಳಗಾದ ಕೇರಳದ ಭಾರತೀಯ ನರ್ಸ್ ನಿಮಿಷಾ ಪ್ರಿಯಾಳನ್ನು ಜುಲೈ 16ರಂದು ಯೆಮೆನ್‌ನಲ್ಲಿ ಗಲ್ಲಿಗೇರಿಸಲಾಗುವುದು. ಯೆಮೆನ್ ಪ್ರಜೆ ತಲಾಲ್ ಅಬ್ದೋ ಮೆಹ್ದಿ ಕೊಲೆ ಪ್ರಕರಣದಲ್ಲಿ ನಿಮಷಾ ದೋಷಿ ಎಂದು...

ರಾಜಸ್ಥಾನ | ಭಾರತೀಯ ವಾಯುಪಡೆಯ ಫೈಟರ್ ಜೆಟ್‌ ವಿಮಾನ ಪತನ; ಇಬ್ಬರು ಪೈಲಟ್‌ಗಳ ಸಾವು

ರಾಜಸ್ಥಾನದ ಚಿರು ಜಿಲ್ಲೆಯ ಭಾನೊಡಾ ಗ್ರಾಮದ ಬಳಿ ಭಾರತೀಯ ವಾಯು ಪಡೆಯ ಫೈಟರ್‌ ಜೆಟ್‌ ವಿಮಾನ ಪತನವಾಗಿ ಇಬ್ಬರು ಪೈಲಟ್‌ಗಳು ಮೃತಪಟ್ಟಿದ್ದಾರೆ. ಪ್ರಾಥಮಿಕ ಮಾಹಿತಿಯ ಪ್ರಕಾರ ಹೊಲವೊಂದರಲ್ಲಿ ಪೈಲಟ್‌ ಮೃತದೇಹ ಒಳಗೊಂಡು ವಿಮಾನದ ಅವಶೇಷಗಳು...

ಬಿಹಾರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಗೆ ವಿರೋಧ: ಇಂಡಿಯಾ ಮೈತ್ರಿಕೂಟದಿಂದ ಪ್ರತಿಭಟನೆ, ರೈಲುಗಳ ನಿಲುಗಡೆ

ಬಿಹಾರ ವಿಧಾನಸಭಾ ಚುನಾವಣೆಗೂ ಮುನ್ನ ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ಪರಿಷ್ಕರಣೆಯ ವಿಶೇಷ ಅಭಿಯಾನವನ್ನು ವಿರೋಧಿಸಿ, ಆರ್‌ಜೆಡಿ ಹಾಗೂ ಮಹಾಘಟಬಂಧನ್ ಮೈತ್ರಿಕೂಟದ ಇನ್ನಿತರ ಪಕ್ಷಗಳು ಇಂದು ಬಿಹಾರದಾದ್ಯಂತ ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿವೆ. ರಸ್ತೆಯಲ್ಲಿ ಟೈರ್‌ಗಳಿಗೆ...

ಕರಾಟೆ ಶೈಲಿಯಲ್ಲಿ ಕ್ಯಾಂಟೀನ್‌ ಸಿಬ್ಬಂದಿಗೆ ಥಳಿಸಿದ ಶಾಸಕ; ವಿಡಿಯೋ ವೈರಲ್

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಬಣದ ಶಾಸಕ ಸಂಜಯ್ ಗಾಯಕ್ವಾಡ್ ಮುಂಬೈನ ಎಂಎಲ್​ಎ ಗೆಸ್ಟ್​ಹೌಸ್​ನಲ್ಲಿರುವ ಕ್ಯಾಂಟೀನ್​​ನ ಸಿಬ್ಬಂದಿಯೊಬ್ಬರಿಗೆ ಕರಾಟೆ ಶೈಲಿಯಲ್ಲಿ ಥಳಿಸಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಶಾಸಕ ಸಂಜಯ್​ಗೆ ನೀಡಿರುವ ದಾಲ್...

ಭಾರತ್ ಬಂದ್‌ | ಸಾರ್ವತ್ರಿಕ ಮುಷ್ಕರ ಎಂದರೇನು? ಇತಿಹಾಸದಲ್ಲಿ ಮುಷ್ಕರಗಳ ಮಹತ್ವವೇನು?

ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ, ರೈತ ವಿರೋಧಿ ಹಾಗೂ ಬಂಡವಾಳಶಾಹಿ ಪರವಾದ ಧೋರಣೆ ಮತ್ತು ನೀತಿಗಳ ವಿರುದ್ಧ ಕಾರ್ಮಿಕ ಮತ್ತು ರೈತ ಸಂಘಟನೆಗಳು ಸಿಡಿದೆದ್ದಿವೆ. ಇಂದು (ಜುಲೈ 9) 10ಕ್ಕೂ ಹೆಚ್ಚು ಕೇಂದ್ರ...

ಗುಜರಾತ್‌ | ವಡೋದರದಲ್ಲಿ ಕುಸಿದ ಸೇತುವೆ; 9 ಸಾವು, ನದಿಗೆ ಉರುಳಿದ 5 ವಾಹನಗಳು

ಗುಜರಾತ್‌ ವಡೋದರಾದ ಪದ್ರಾ ತಾಲೂಕಿನ ಮುಜ್ಪುರ ಬಳಿ ಸೇತುವೆಯೊಂದು ಕುಸಿತಗೊಂಡು ಕನಿಷ್ಠ 9 ಮಂದಿ ಮೃತಪಟ್ಟು, ಐದು ವಾಹನಗಳು ಮಹಿಸಾಗರ್‌ ನದಿಗೆ ಬಿದ್ದ ಘಟನೆ ನಡೆದಿದೆ. ಇಂದು ಬೆಳಗ್ಗೆ 7.45 ರ ಸುಮಾರಿಗೆ ಸೇತುವೆ...

ಔಷಧ ಆಮದಿನ ಮೇಲೆ ಶೇ. 200 ಸುಂಕ: ಭಾರತಕ್ಕೆ ಟ್ರಂಪ್ ಎಚ್ಚರಿಕೆ

ಬ್ರಿಕ್ಸ್‌ನ 14 ದೇಶಗಳ ಜೊತೆ ತೆರಿಗೆ ಸಮರ ಆರಂಭಿಸಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಇದೀಗ ಮತ್ತೊಂದು ಮಹತ್ವದ ಘೋಷಣೆ ಹೊರಡಿಸಿದ್ದಾರೆ. ಉಕ್ಕು ಮತ್ತು ಅಲ್ಯೂಮಿನಿಯಂ ಆಮದುಗಳ ಮೇಲೆ ಸುಂಕ ವಿಧಿಸಿದ ಬೆನ್ನಲ್ಲೇ...

ವೈಎಸ್‌ಆರ್‌ಸಿಪಿ ನಾಯಕನಿಂದ ಟಿಡಿಪಿ ಶಾಸಕಿಗೆ ಲೈಂಗಿಕ ನಿಂದನೆ: ಮಹಿಳಾ ಆಯೋಗ ಖಂಡನೆ

ವೈಎಸ್‌ಆರ್‌ ಕಾಂಗ್ರೆಸ್ ಪಕ್ಷ(YSRCP) ನಾಯಕ ಮತ್ತು ಮಾಜಿ ಶಾಸಕ ನಲ್ಲಾಪುರರೆಡ್ಡಿ ಪ್ರಸನ್ನ ಕುಮಾರ್ ರೆಡ್ಡಿ ಅವರು ಟಿಡಿಪಿ ಶಾಸಕಿ ವೆಮಿರೆಡ್ಡಿ ಪ್ರಶಾಂತಿ ರೆಡ್ಡಿ ಅವರ ಲೈಂಗಿಕ ನಿಂದನೆ ಮಾಡಿದ್ದು ಸದ್ಯ ವಿವಾದ ಸೃಷ್ಟಿಯಾಗಿದೆ....

ರಾಯಿಟರ್ಸ್ ಖಾತೆಗೆ ನಿರ್ಬಂಧ: ಭಾರತದಲ್ಲಿ ಸರ್ಕಾರ ‘ಪತ್ರಿಕಾ ಸೆನ್ಸಾರ್‌ಶಿಪ್‌’ ಮಾಡುತ್ತಿದೆ ಎಂದ ಎಕ್ಸ್‌

ಅಂತಾರಾಷ್ಟ್ರೀಯ ಸುದ್ದಿ ಸಂಸ್ಥೆ ರಾಯಿಟರ್ಸ್‌ನ ಎಕ್ಸ್ ಖಾತೆಯನ್ನು ಭಾರತದಲ್ಲಿ ನಿರ್ಬಂಧಿಸಲಾಗಿದ್ದು, ಕೇಂದ್ರ ಸರ್ಕಾರ ಎಕ್ಸ್‌ ಸಂಸ್ಥೆಯಿಂದ ಆಗಿರುವ ತಪ್ಪು ಇದು ಎಂದು ಹೇಳಿದೆ. ಆದರೆ ಭಾರತದಲ್ಲಿ ಸರ್ಕಾರ 'ಪತ್ರಿಕಾ ಸೆನ್ಸಾರ್‌ಶಿಪ್‌' ಮಾಡುತ್ತಿದೆ ಎಂದು...

ನಾಳೆ (ಜುಲೈ 9) ಭಾರತ್ ಬಂದ್: ಮುಷ್ಕರ ಯಾಕೆ? ಏನೆಲ್ಲ ಲಭ್ಯ – ಯಾವುದು ಅಲಭ್ಯ

ಬ್ಯಾಂಕಿಂಗ್, ಅಂಚೆ ಸೇವೆಗಳು, ಗಣಿಗಾರಿಕೆ, ನಿರ್ಮಾಣ ಹಾಗೂ ಸಾರಿಗೆ ಸೇರಿದಂತೆ ಸರ್ಕಾರಿ ವಲಯಗಳ 25 ಕೋಟಿಗೂ ಹೆಚ್ಚು ಕಾರ್ಮಿಕರು ಜುಲೈ 9ರ ಬುಧವಾರ ದೇಶಾದ್ಯಂತ ಸಾರ್ವತ್ರಿಕ ಮುಷ್ಕರ - ಭಾರತ್ ಬಂದ್‌ಗೆ ಕರೆ...

ರೈಲ್ವೆ ಕ್ರಾಸಿಂಗ್‌ನ ಗೇಟ್‌ಕೀಪರ್‌ಗೆ ತಮಿಳು ಗೊತ್ತಿಲ್ಲದ್ದು ಶಾಲಾ ವ್ಯಾನ್ ಅಪಘಾತಕ್ಕೆ ಕಾರಣವಾಗಿರಬಹುದು: ಡಿಎಂಕೆ ನಾಯಕ

ತಮಿಳುನಾಡಿನ ಕಡಲೂರಿನಲ್ಲಿ ಸಂಭವಿಸಿದ ಶಾಲಾ ವ್ಯಾನ್ ಅಪಘಾತಕ್ಕೆ ತಮಿಳು ಭಾಷೆ ಬರದಿರುವುದೇ ಕಾರಣವಾಗಿರಬಹುದು ಎಂದು ಡಿಎಂಕೆಯ ಹಿರಿಯ ನಾಯಕ ಟಿಕೆಎಸ್ ಎಳಂಗೋವನ್ ಮಂಗಳವಾರ ಆರೋಪಿಸಿದ್ದಾರೆ. "ರೈಲ್ವೆ ಕ್ರಾಸಿಂಗ್‌ನಲ್ಲಿದ್ದ ಗೇಟ್‌ಕೀಪರ್ ತಮಿಳು ಭಾಷಿಕರಲ್ಲ, ಸರಿಯಾಗಿ...

ಈ ಹೊತ್ತಿನ ಪ್ರಮುಖ ಸುದ್ದಿ