ಅಂತಾರಾಷ್ಟ್ರೀಯ ಸುದ್ದಿ ಸಂಸ್ಥೆ ರಾಯಿಟರ್ಸ್ನ ಎಕ್ಸ್ ಖಾತೆಯನ್ನು ಭಾರತದಲ್ಲಿ ನಿರ್ಬಂಧಿಸಲಾಗಿದೆ. ಆಪರೇಷನ್ ಸಿಂಧೂರ ಸಮಯದಲ್ಲಿ ಹಲವು ಇತರ ಖಾತೆಗಳ ಜೊತೆಗೆ ರಾಯಿಟರ್ಸ್ನ ಎಕ್ಸ್ ಖಾತೆಯನ್ನು ನಿರ್ಬಂಧಿಸುವಂತೆ ಸರ್ಕಾರ ಮನವಿ ಮಾಡಿತ್ತು. ಆದರೆ ಈಗ...
ಭಾರತದ ಮಾಜಿ ಮುಖ್ಯ ನ್ಯಾಯಾಧೀಶ (ಸಿಜೆಐ) ಡಿ.ವೈ ಚಂದ್ರಚೂಡ್ ಅವರು ತಮ್ಮ ನಿವೃತ್ತಿಯ ಬಳಿಕವೂ ಮುಖ್ಯ ನ್ಯಾಯಾಧೀಶರ ಅಧಿಕೃತ ನಿವಾಸದಲ್ಲೇ ವಾಸಿಸುತ್ತಿದ್ದಾರೆ ಎಂಬುದನ್ನು ಸುಪ್ರೀಂ ಕೋರ್ಟ್ ಗಮನಿಸಿದೆ. ನ್ಯಾಯಾಡಳಿದ ಆಡಳಿತವು ಕೇಂದ್ರ ಸರ್ಕಾರಕ್ಕೆ...
ದೇಶದಲ್ಲೇ ಅತಿ ದೊಡ್ಡದು ಎನ್ನಲಾಗಿರುವ ವೈದ್ಯಕೀಯ ಕಾಲೇಜುಗಳ ಹಗರಣವೊಂದನ್ನು ಸಿಬಿಐ ಬಯಲು ಮಾಡಿದ್ದು, ಇದರಲ್ಲಿ ಭಾಗಿಯಾಗಿರುವ ಆರೋಪದ ಮೇರೆಗೆ ಕರ್ನಾಟಕದ ಇಬ್ಬರು ವೈದ್ಯರು ಸಹಿತ 35 ಮಂದಿ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಮಂಡ್ಯ ವೈದ್ಯಕೀಯ...
ಸುರಂಗಗಳು, ಸೇತುವೆಗಳು, ಫ್ಲೈ-ಓವರ್ಗಳ ಹಾಗೂ ಎತ್ತರಿಸಿದ ಕಾರಿಡಾರ್ಗಳನ್ನು ಹೊಂದಿರುವ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟೋಲ್ ದರವನ್ನು ಕಡಿಮೆ ಮಾಡುವುದಾಗಿ ಕೇಂದ್ರ ಸರ್ಕಾರ ಘೋಷಿಸಿದೆ. ಹೆದ್ದಾರಿಗಳ ಯಾವ ವಿಭಾಗದಲ್ಲಿ ಸುರಂಗ, ಸೇತುವೆಗಳಂತ ನಿರ್ಮಾಣಗಳು ಇರುತ್ತವೆಯೋ, ಆ...
"ಗುಜರಾತ್ನ ಅಹ್ಮದಾಬಾದ್ನಲ್ಲಿ ನಡೆದ ವಿಮಾನ ದುರಂತದಲ್ಲಿ ಮೃತಪಟ್ಟ ಎಲ್ಲರ ಹಿಂದಿನ ಜನ್ಮವನ್ನು ನಾನು ನೋಡಿದೆ. ಅವರೆಲ್ಲರೂ ಸೇರಿ ಹಿಂದಿನ ಜನ್ಮದಲ್ಲಿ ಬೆಂಕಿ ಇಟ್ಟಿದ್ದರು. ಬೆಂಕಿ ಇಟ್ಟಿದ್ದರಿಂದ ಗಿಡ ಮರ, ಪ್ರಾಣಿಗಳು, ಆದಿವಾಸಿ ಜನಗಳು...
ಮುಂಬರುವ ಬಿಹಾರ ಚುನಾವಣೆಯ ತಯಾರಿಯಲ್ಲಿರುವ ಕಾಂಗ್ರೆಸ್ ಪಕ್ಷವು 'ಪ್ರಿಯದರ್ಶಿನಿ ಉಡಾನ್ ಯೋಜನೆ'ಯಡಿ 5 ಲಕ್ಷಕ್ಕೂ ಅಧಿಕ ಮಹಿಳೆಯರಿಗೆ ಉಚಿತ ಸ್ಯಾನಿಟರಿ ಪ್ಯಾಡ್ಗಳನ್ನು ವಿತರಿಸುವುದಾಗಿ ಘೋಷಿಸಿದೆ. ಬಿಹಾರ ಕಾಂಗ್ರೆಸ್ ಅಧ್ಯಕ್ಷ ರಾಜೇಶ್ ಕುಮಾರ್ ಅವರು...
ರಾಜ್ಯ ಸರ್ಕಾರಗಳು ತಮ್ಮ ಒಪ್ಪಿಗೆಯನ್ನು ನೀಡದಿದ್ದರೆ ಎನ್ಡಿಡಿಬಿಯಿಂದ ಬರಬೇಕಾದ ಅನುದಾನವನ್ನು ತಡೆಯುವ ದುಷ್ಕೃತ್ಯಕ್ಕೂ ಕೇಂದ್ರ ಸರ್ಕಾರ ಕೈ ಹಾಕಬಹುದು. ತ್ರಿಭಾಷಾ ಸೂತ್ರವನ್ನು ಒಪ್ಪದ ಕಾರಣಕ್ಕೆ ತಮಿಳುನಾಡು ಸರ್ಕಾರಕ್ಕೆ ಶಿಕ್ಷಣದ ಅನುದಾನವನ್ನು ನೀಡುವುದಿಲ್ಲ ಎನ್ನುವಂತಹ...
ಕಳೆದ ಕೆಲವು ದಿನಗಳಿಂದ ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದ್ದು, ಹಲವೆಡೆ ಪ್ರವಾಹದ ಪರಿಸ್ಥಿತಿ ನಿರ್ಮಾಣವಾಗಿದೆ. ಮಳೆ ಅಬ್ಬರ ಮುಂದುವರೆದಿದೆ. ಹೀಗಾಗಿ, ಮಂಡಿ ಜಿಲ್ಲೆಯ 176 ರಸ್ತೆಗಳು ಸೇರಿದಂತೆ ಹಿಮಾಚಲದ ಒಟ್ಟು 260ಕ್ಕೂ ಹೆಚ್ಚು...
ಬಾಲಿವುಡ್ ಕ್ವೀನ್ ಎಂದೇ ಪ್ರಶಂಸೆ ಪಡೆದಿರುವ ನಟಿ ದೀಪಿಕಾ ಪಡುಕೋಣೆ ಅವರು ಹೊಸ ಇತಿಹಾಸ ಬರೆದಿದ್ದಾರೆ. ಹಾಲಿವುಡ್ ಚೇಂಬರ್ ಆಫ್ ಕಾಮರ್ಸ್ ಕೊಡಮಾಡುವ 'ಹಾಲಿವುಡ್ ವಾಕ್ ಆಫ್ ಫೇಮ್' ಪ್ರಶಸ್ತಿ ಗಳಿಸಿದ...
ಮೂಢ, ವಿಕೃತ ವ್ಯಕ್ತಿಯೊಬ್ಬ ತನ್ನ ಪತ್ನಿ ಮತ್ತು ಅತ್ತೆಯನ್ನು ವಿವಸ್ತ್ರಗೊಳಿಸಿ ಮಾಟಮಂತ್ರ ಮಾಡಿ, ಕೃತ್ಯದ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿರುವ ಘಟನೆ ನವಿ ಮುಂಬೈನಲ್ಲಿ ನಡೆದಿದೆ. ತನ್ನ ಸೋದರ ಅಳಿಯನಿಗೆ ಮದುವೆಗೆ ದುಷ್ಟಶಕ್ತಿಗಳು...
ತನ್ನ ಉತ್ತರಾಧಿಕಾರಿಯ ಬಗ್ಗೆ ಚರ್ಚೆ ನಡೆಯುತ್ತಿರುವ ನಡುವೆ ಟಿಬೆಟಿಯನ್ ಆಧ್ಯಾತ್ಮಿಕ ನಾಯಕ ದಲೈಲಾಮಾ, "ಜನರಿಗೆ ಸೇವೆ ಸಲ್ಲಿಸುವ ನಿಟ್ಟಿನಲ್ಲಿ ಇನ್ನೂ 30 ರಿಂದ 40 ವರ್ಷ ಬದುಕುವ ಆಶಯವನ್ನು ಹೊಂದಿದ್ದೇನೆ" ಎಂದು ಹೇಳಿದ್ದಾರೆ.
ಭಾನುವಾರ...
ಮಹಾರಾಷ್ಟ್ರ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ಠಾಕ್ರೆ ಸೋದರ ಸಂಬಂಧಿಗಳಾದ ಉದ್ಧವ್ ಠಾಕ್ರೆ ಮತ್ತು ರಾಜ್ ಠಾಕ್ರೆ 20 ವರ್ಷಗಳ ನಂತರ ಸಾರ್ವಜನಿಕ ವೇದಿಕೆಯಲ್ಲಿ ಒಟ್ಟಿಗೆ ಕಾಣಿಸಿಕೊಂಡಿದ್ದಾರೆ. 'ಮರಾಠಿ-ಭಾಷಾ' ಮತ್ತು 'ಮರಾಠಿ-ಮಾನೂಸ್' (ಮರಾಠಿ...