2026ರಲ್ಲಿ ನಡೆಯಲಿರುವ ತಮಿಳುನಾಡು ವಿಧಾನಸಭಾ ಚುನಾವಣೆಗೆ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಪಕ್ಷದ ಸಂಸ್ಥಾಪಕ, ನಟ ವಿಜಯ್ ಆಯ್ಕೆಯಾಗಿದ್ದಾರೆ. ವಿಜಯ್ ಅವರೇ ಮುಖ್ಯಮಂತ್ರಿ ಎಂದು ಟಿವಿಕೆ ಅಧಿಕೃತವಾಗಿ ಘೋಷಿಸಿದೆ....
ಸುಮಾರು ಎರಡು ದಶಕಗಳ(20 ವರ್ಷಗಳ) ಬಳಿಕ ಠಾಕ್ರೆ ಸಹೋದರರು ಒಂದೇ ವೇದಿಕೆಯನ್ನು ಹಂಚಿಕೊಂಡಿದ್ದಾರೆ. ಸೋದರಸಂಬಂಧಿಗಳಾದ ಉದ್ಧವ್ ಠಾಕ್ರೆ ಮತ್ತು ರಾಜ್ ಠಾಕ್ರೆ ಇಂದು ಮುಂಬೈನಲ್ಲಿ ನಡೆದ ಮರಾಠಿ ವಿಜಯ ರ್ಯಾಲಿಯಲ್ಲಿ ಒಂದಾಗಿದ್ದಾರೆ. ತಮ್ಮನ್ನು...
1986ರಲ್ಲಿ ನಡೆದಿದ್ದ ಕೊಲೆ ಪ್ರಕರಣದಲ್ಲಿ ಅಪರಾಧಿ ಪ್ರಜ್ಞೆ ಕಾಡಿದ್ದು, ಆರೋಪಿಯು ಇದೀಗ ಪೊಲೀಸರ ಎದುರು ತಪ್ಪೊಪ್ಪಿಕೊಂಡು ಶರಣಾಗಿರುವ ಘಟನೆ ಕೇರಳದ ಕೋಝಿಕೋಡ್ನಲ್ಲಿ ನಡೆದಿದೆ.
ಶರಣಾಗಿರುವ ಆರೋಪಿಯನ್ನು ಮುಹಮ್ಮದ್ ಆಲಿ ಎಂದು ಹೇಳಲಾಗಿದೆ. 39 ವರ್ಷಗಳ...
ಬಿಹಾರದ ಪ್ರಸಿದ್ಧ ಉದ್ಯಮಿ ಮತ್ತು ಭಾರತೀಯ ಜನತಾ ಪಕ್ಷದ(ಬಿಜೆಪಿ) ನಾಯಕ ಗೋಪಾಲ್ ಖೇಮ್ಕಾ ಅವರನ್ನು ಶುಕ್ರವಾರ ರಾತ್ರಿ ಪಟನಾದ ಅವರ ಮನೆಯ ಹೊರಗೆ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.
ಗಾಂಧಿ ಮೈದಾನ ಪೊಲೀಸ್ ಠಾಣೆ ಪ್ರದೇಶದ...
ವಿವಾಹ ಸಮಾರಂಭಕ್ಕೆ ಹೊರಟ ಕಾರು ಭೀಕರ ಅಪಘಾತಕ್ಕೆ ಒಳಗಾಗಿ ವರ, ಇಬ್ಬರು ಅಪ್ರಾಪ್ತರು ಸೇರಿ ಎಂಟು ಮಂದಿ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಸಂಭಾಲ್ನಲ್ಲಿ ಶುಕ್ರವಾರ ರಾತ್ರಿ ನಡೆದಿದೆ. ಕಾರು ಗೋಡೆಗೆ ಡಿಕ್ಕಿ...
ಕಣಿವೆ ರಾಜ್ಯ ಕಾಶ್ಮೀರದಲ್ಲಿ ಈ ಬಾರಿಯ ವಾರ್ಷಿಕ ಅಮರನಾಥ ಯಾತ್ರೆ ನಿನ್ನೆ (ಜು.3) ಆರಂಭವಾಗಿದೆ. ಜಮ್ಮು ಮತ್ತು ಕಾಶ್ಮೀರದ ಗಗನಚುಂಬಿ ಪರ್ವತಗಳಲ್ಲಿ, 3.8 ಕಿ.ಮೀ ಎತ್ತರದಲ್ಲಿರುವ ಅಮರನಾಥ ಗುಹೆಯು, ಹಿಮದಿಂದ ಸ್ವಾಭಾವಿಕವಾಗಿ ರೂಪುಗೊಳ್ಳುವ...
ಸೋಂಕಿಗೆ ಚಿಕಿತ್ಸೆಗಾಗಿ ಬಂದಿದ್ದ ಯುವಕ ಆತನ ಒಪ್ಪಿಗೆ ಇಲ್ಲದೆ, ವೈದ್ಯರು ಆತನ ಜನನಾಂಗವನ್ನೇ ಕತ್ತರಿಸಿರುವ ಘಟನೆ ಅಸ್ಸಾಂನ ಕ್ಯಾಚರ್ ಜಿಲ್ಲೆಯಲ್ಲಿ ನಡೆದಿದೆ. ಬಯಾಪ್ಸಿ ಪರೀಕ್ಷೆಯ ವೇಳೆ, ವೈದ್ಯರು ಯುವಕನ ಜನನಾಂಗವನ್ನು ತೆಗೆದುಹಾಕಿದ್ದಾರೆ ಎಂದು...
ಕೃಷ್ಣ ಜನ್ಮಭೂಮಿ ಪ್ರಕರಣದ ಮುಂದಿನ ಎಲ್ಲ ವಿಚಾರಣೆಗಳಲ್ಲಿ ಶಾಹಿ ಈದ್ಗಾ ಮಸೀದಿಯನ್ನು 'ವಿವಾದಿತ ರಚನೆ' ಎಂದು ಉಲ್ಲೇಖಿಸುವಂತೆ ಹಿಂದೂ ಪರ ವಕೀಲರು ಸಲ್ಲಿಸಿದ್ದ ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್ ಶುಕ್ರವಾರ ವಜಾಗೊಳಿಸಿದೆ.
ಶಾಹಿ ಈದ್ಗಾ ಮಸೀದಿಯನ್ನು...
ಪುರಸಭೆಯ ಸದಸ್ಯೆಯನ್ನು ಆಕೆಯ ಪತಿ ಬರ್ಬರವಾಗಿ ಕೊಚ್ಚಿ ಕೊಂದಿರುವ ಘಟನೆ ಚೆನ್ನೈನ ಪಶ್ಚಿಮ ಉಪನಗರದಲ್ಲಿರುವ ತಿರುನಿನ್ರವೂರ್ನಲ್ಲಿ ನಡೆದಿದೆ.
ತಿರುನಿವ್ರವೂರ್ ಪುರಸಭೆಯ ಮಹಿಳಾ ಕೌನ್ಸಿಲರ್ ಎಸ್ ಗೋಮತಿ (38) ಅವರನ್ನು ಆಕೆಯ ಪತಿ ಮಾರಕಾಸ್ತ್ರಗಳಿಂದ...
ಟಿವಿಕೆ (ತಮಿಳಗಾ ವೆಟ್ರಿ ಕಾಳಗಂ) ಪಕ್ಷದ ಸಂಸ್ಥಾಪಕ ನಟ ವಿಜಯ್ 2026ರಲ್ಲಿ ನಡೆಯುವ ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿಯಾಗಲಿದ್ದಾರೆ ಎಂದು ಘೋಷಿಸಲಾಗಿದೆ.
ಈ ವಿಷಯಕ್ಕೆ ಸಂಬಂಧಿಸಿದಂತೆ ಪಕ್ಷದ ಕಾರ್ಯಕಾರಿ ಸಮಿತಿಯು ವಿಶೇಷ...
NEET-UG 2025 ಫಲಿತಾಂಶಗಳಲ್ಲಿ ದೋಷವಿದೆ ಎಂದು ಆರೋಪಿಸಿ ಫಲಿತಾಂಶವನ್ನು ಪ್ರಶ್ನಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಸಾವಿರಾರು ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತದೆ ಎಂಬ ಕಾರಣವನ್ನು ಉಲ್ಲೇಖಿಸಿ, ಅರ್ಜಿಯನ್ನು ವಜಾಗೊಳಿಸಿ ಆದೇಶ ಹೊರಡಿಸಿದೆ.
ನೀಟ್ನಲ್ಲಿ ಕೇಳಲಾಗಿದ್ದ...
ಪರೀಕ್ಷೆಗಳಲ್ಲಿ ಎಲ್ಲ ಪ್ರಶ್ನೆಗಳಿಗೆ ಅತ್ಯುತ್ತಮವಾಗಿ ಉತ್ತರಿಸಿದ ವಿದ್ಯಾರ್ಥಿಗಳಿಗೆ 100ಕ್ಕೆ 100 ಅಂಕ ನೀಡಿರುವುದನ್ನು ನೋಡಿದ್ದೇವೆ. ಆದರೆ ಬಿಹಾರದ ಮುಜಫರ್ಪುರದಲ್ಲಿರುವ ಬಿಆರ್ಎಯು ವಿವಿಯಲ್ಲಿ 100 ಅಂಕಗಳಿಗೆ 257 ಅಂಕ ನೀಡಲಾಗಿದೆ.
ಅದೆ ರೀತಿ ಸ್ನಾತಕೋತ್ತರ (ಪಿಜಿ)...