ಮುಂಬರುವ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಥವಾ ಇಂಡಿಯಾ ಒಕ್ಕೂಟದ ಮಿತ್ರಪಕ್ಷಗಳೊಂದಿಗೆ ಯಾವುದೇ ಮೈತ್ರಿ ಮಾಡಿಕೊಳ್ಳಲ್ಲ. ಏಕಾಂಗಿಯಾಗಿ ಎಎಪಿ ಸ್ಪರ್ಧಿಸಲಿದೆ ಎಂದು ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಗುರುವಾರ...
ಬೇರೆ ರಾಷ್ಟ್ರಗಳಿಗೆ ಯಾವುದೇ ನಿರ್ಬಂಧ ಹೇರದಿದ್ದರೂ ಕಳೆದೆರಡು ತಿಂಗಳಿನಿಂದ ಭಾರತಕ್ಕೆ ಚೀನಾ ರಸಗೊಬ್ಬರ ಪೂರೈಕೆ ಮಾಡುತ್ತಿಲ್ಲ. ಮೇಕ್ ಇನ್ ಇಂಡಿಯಾ ಮತ್ತು ಆತ್ಮನಿರ್ಭರ ಭಾರತದಲ್ಲಿ ಮೋದಿ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಎಐಸಿಸಿ...
ದುಷ್ಕರ್ಮಿಗಳ ಗುಂಪೊಂದು 14 ವರ್ಷದ ಬಾಲಕನನ್ನು ವಿವಸ್ತ್ರಗೊಳಿಸಿ ಭೀಕರವಾಗಿ ಇರಿದು ಕೊಂದಿರುವ ದಾರುಣ ಘಟನೆ ದೆಹಲಿಯಲ್ಲಿ ನಡೆದಿದೆ. ನಾಲ್ವರು ಬಾಲಾಪರಾಧಿಗಳು ಸೇರಿದಂತೆ 8 ಜನರ ಗುಂಪು ಈ ಕೃತ್ಯ ಎಸಗಿದೆ ಎಂದು ಪೊಪಲೀಸರು...
ತಾನು ಕೊರಿಯರ್ ಡೆಲಿವರಿ ಏಜೆಂಟ್ ಎಂದು ಹೇಳಿಕೊಂಡು ಮನೆಯ ಒಳಗೆ ಬಂದ ಅಪರಿಚಿತ ವ್ಯಕ್ತಿಯೋರ್ವ ಯುವತಿ ಮೇಲೆ ಅತ್ಯಾಚಾರ ಎಸಗಿರುವ ಘಟನೆ ಪುಣೆಯಲ್ಲಿ ನಡೆದಿದೆ. ಆರೋಪಿಯು ಅತ್ಯಾಚಾರ ಸಂತ್ರಸ್ತೆ 22 ವರ್ಷದ ಐಟಿ...
ತೆಲಂಗಾಣದ ಪಾಶಮಿಲರಂನಲ್ಲಿರುವ ಔಷಧ ತಯಾರಿಕಾ ಘಟಕದಲ್ಲಿ ಸಂಭವಿಸಿದ ಸ್ಫೋಟದಲ್ಲಿ 38 ಮಂದಿ ಮೃತಪಟ್ಟಿದ್ದರು. ಸುಮಾರು 35 ಮಂದಿ ಗಾಯಗೊಂಡಿದ್ದರು. ಹಲವರು ಕಾಣೆಯಾಗಿದ್ದರು. ಅವರಲ್ಲಿ, 9 ಮಂದಿ ಇನ್ನೂ ಪತ್ತೆಯಾಗಿಲ್ಲ ಎಂದು ವರದಿಯಾಗಿದೆ ಪತ್ತೆಗಾಗಿನ...
ಭಾರತವು ಬ್ರಿಕ್ಸ್ನಿಂದ ಹೊರಗುಳಿಯಲಿದೆ ಅಥವಾ ಭಾರತವನ್ನು ಬ್ರಿಕ್ಸ್ನಿಂದ ಹೊರಹಾಕಲಾಗುತ್ತದೆ ಎಂಬ ಚರ್ಚೆಗಳು ನಡೆಯುತ್ತಿವೆ. ಈ ಚರ್ಚೆಗೆ ಕಳೆದ 11 ವರ್ಷಗಳ ಮೋದಿ ಆಡಳಿತದಲ್ಲಿ ಭಾರತದ ಧೋರಣೆ ಮತ್ತು ಬ್ರಿಕ್ಸ್ನಲ್ಲಿನ ನಿರಾಸಕ್ತಿ ಕಾರಣವೇ?
ಬ್ರಿಜಿಲ್, ರಷ್ಯಾ,...
ನ್ಯಾಷನಲ್ ಹೆರಾಲ್ಡ್ ಪತ್ರಿಕೆಯನ್ನು ಪ್ರಕಟಿಸುವ ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್ (ಎಜೆಎಲ್)ನ 2,000 ಕೋಟಿ ರೂ. ಹಣ-ಆಸ್ತಿಯನ್ನು ಕಬಳಿಸಲು ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಬಯಸಿದ್ದರು ಎಂದು ಜಾರಿ ನಿರ್ದೇಶನಾಲಯ (ಇಡಿ) ಆರೋಪಿಸಿದೆ.
ನ್ಯಾಷನಲ್...
ಪ್ಲಾಸ್ಟಿಕ್ ಚೀಲ ಮುಕ್ತ ದಿನವು ಪ್ಲಾಸ್ಟಿಕ್ ಬಳಕೆಯ ದುಷ್ಪರಿಣಾಮಗಳನ್ನು ಅರಿತು, ಬಟ್ಟೆಯ ಚೀಲಗಳು, ಮರುಬಳಕೆಯ ಸಾಮಗ್ರಿಗಳು ಮತ್ತು ಇತರೆ ಪರಿಸರ ಸ್ನೇಹಿ ಪರ್ಯಾಯಗಳ ಕಡೆಗೆ ಮುಖ ಮಾಡಲು ಪ್ರೋತ್ಸಾಹಿಸಲಿ...
ಏಕ ಬಳಕೆಯ ಪ್ಲಾಸ್ಟಿಕ್ ಚೀಲಗಳ...
16 ವರ್ಷದ ವಿದ್ಯಾರ್ಥಿಯ ಮೇಲೆ ಪದೇ ಪದೇ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಶಾಲೆಯೊಂದರ ಶಿಕ್ಷಕಿಯನ್ನು ಬಂಧಿಸಲಾಗಿರುವ ಘಟನೆ ಮುಂಬೈನಲ್ಲಿ ನಡೆದಿದೆ.
ಖಾಸಗಿ ಶಾಲೆಯಲ್ಲಿ ಇಂಗ್ಲಿಷ್ ಭಾಷೆ ಬೋಧಿಸುವ 40 ವರ್ಷದ...
ಏಳು ವರ್ಷಗಳ ಕಾಲ ಪ್ರೀತಿಸಿದ್ದ ಪ್ರಿಯಕರ ಈಗ ಮದುವೆಯಾಗಲು ನಿರಾಕರಿಸುತ್ತಿದ್ದಾನೆಂದು ಯುವತಿಯೊಬ್ಬರು ಆ್ಯಸಿಡ್ ಕುಡಿದಿರುವ ಆಘಾತಕಾರಿ ಘಟನೆ ದೆಹಲಿಯಲ್ಲಿ ನಡೆದಿದೆ.
ದೆಹಲಿಯ 19 ವರ್ಷದ ಯುವತಿ ಆ್ಯಸಿಡ್ ಕುಡಿದು, ಆತ್ಮಹತ್ಯೆಗೆ ಯತ್ನಿಸಿದ್ದಾನೆ. ರೆಹಾನ್...
370ನೇ ವಿಧಿ ರದ್ದುಗೊಳಿಸಿದಾಗ ಜಮ್ಮು ಮತ್ತು ಕಾಶ್ಮೀರದಲ್ಲಿ ಯಾವುದೇ ಚುನಾಯಿತ ಸರಕಾರವಿರಲಿಲ್ಲ; ಬದಲಿಗೆ ರಾಜ್ಯಪಾಲರ ಆಡಳಿತವನ್ನು ಹೇರಲಾಗಿತ್ತು. ಇಂತಹ ಸಂದರ್ಭದಲ್ಲಿ 370ನೇ ವಿಧಿಯನ್ನು ಹಿಂಪಡೆದಿರುವುದು ಅಸಾಂವಿಧಾನಿಕ ಎಂಬುದು ಸಂವಿಧಾನ ತಜ್ಞರು ಹಾಗೂ ಕಾನೂನು...
ರಷ್ಯಾದ ತೈಲ ಮತ್ತು ಇಂಧನ ಉತ್ಪನ್ನಗಳನ್ನು ಖರೀದಿಸುವ ಚೀನಾ ಮತ್ತು ಭಾರತದಂತಹ ದೇಶಗಳ ಮೇಲೆ ಶೇ 500ರಷ್ಟು ಸುಂಕ ವಿಧಿಸಬಹುದಾದ ಸೆನೆಟ್ ಮಸೂದೆಗೆ ಅಮೆರಿಕ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅನುಮೋದನೆ ನೀಡಿದ್ದಾರೆ...