ದೇಶ

ಬೈಕ್ ಟ್ಯಾಕ್ಸಿಗೆ ಕೇಂದ್ರದಿಂದ ಅನುಮತಿ: ಮಾರ್ಗಸೂಚಿ ಬಿಡುಗಡೆ

ರಾಜ್ಯ ಸರ್ಕಾರ ನಿಷೇಧ ಹೇರಿದ ಹಿನ್ನೆಲೆ ಭಾರೀ ಪ್ರತಿಭಟನೆ ನಡೆಯುತ್ತಿರುವ ಹೊತ್ತಲ್ಲೇ ಬೈಕ್ ಟ್ಯಾಕ್ಸಿಗೆ ಕೇಂದ್ರ ಸರ್ಕಾರ ಅನುಮತಿ ನೀಡಿದೆ. ಮಾರ್ಗಸೂಚಿಯನ್ನೂ ಬಿಡುಗಡೆ ಮಾಡಿದೆ. ಕಳದ ಜೂ.16ರಿಂದ ಕರ್ನಾಟಕ ಸರ್ಕಾರ ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ...

ಹಿಮಾಚಲ ಪ್ರದೇಶದಲ್ಲಿ ಮೇಘಸ್ಫೋಟ: ನಾಲ್ವರ ಸಾವು, 16 ಮಂದಿ ನಾಪತ್ತೆ

ಹಿಮಾಚಲ ಪ್ರದೇಶದ ಮಂಡಿ ಜಿಲ್ಲೆಯ ಕರ್ಸೋಗ್ ಪ್ರದೇಶದಲ್ಲಿ ಮಂಗಳವಾರ ಮುಂಜಾನೆ ಸಂಭವಿಸಿದ ಮೇಘಸ್ಫೋಟದಿಂದಾಗಿ ಕನಿಷ್ಠ ನಾಲ್ವರು ಸಾವನ್ನಪ್ಪಿದ್ದಾರೆ ಮತ್ತು 16 ಮಂದಿ ನಾಪತ್ತೆಯಾಗಿದ್ದಾರೆ. ಅಧಿಕಾರಿಗಳ ಪ್ರಕಾರ ಮಂಡಿ ಜಿಲ್ಲೆಯ ಕನಿಷ್ಠ ನಾಲ್ಕು ಸ್ಥಳಗಳಲ್ಲಿ...

ಬಡವರಿಗೆ ಶಿಕ್ಷೆ, ಶ್ರೀಮಂತರಿಗೆ ಶ್ರೀರಕ್ಷೆ; ಮೋದಿ ಸರ್ಕಾರದ ಜಿಎಸ್‌ಟಿ ವಿರುದ್ಧ ರಾಹುಲ್‌ ಆಕ್ರೋಶ

ನರೇಂದ್ರ ಮೋದಿ ಸರ್ಕಾರ ಕಳೆದ 8 ವರ್ಷಗಳ ಹಿಂದೆ ಜಾರಿಗೊಳಿಸಿದ ಜಿಎಸ್‌ಟಿ ತೆರಿಗೆ ಕಾರ್ಫೊರೇಟ್‌ ಉದ್ಯಮಿಗಳಿಗೆ ನೆರವಾಗಿ, ಬಡವರ ಬದುಕನ್ನು ಹಾಳುಮಾಡಿ ದೇಶದ ಆರ್ಥಿಕ ವ್ಯವಸ್ಥೆಯನ್ನು ನಾಶಗೊಳಿಸಿದೆ ಎಂದು ಲೋಕಸಭೆಯ ವಿರೋಧ ಪಕ್ಷದ...

ಬಿಜೆಪಿ ಆಡಳಿತದ ಅದ್ಭುತ: ಸಮರ್ಪಕ ರಸ್ತೆ ಕೊರತೆ; ಬೈಕ್ ಸಂಚಾರಕ್ಕೆ ರೈಲ್ವೇ ಹಳಿಯೇ ಆಧಾರ

15 ತಿಂಗಳನ್ನು (2018ರ ಡಿಸೆಂಬರ್ - 2020ರ ಮಾರ್ಚ್‌) ಹೊರತುಪಡಿಸಿ ಕಳೆದ 22 ವರ್ಷಗಳಿಂದ ಬಿಜೆಪಿಯೇ ಅಧಿಕಾರದಲ್ಲಿರುವ ಮಧ್ಯಪ್ರದೇಶದಲ್ಲಿ ಜನರ ಬದುಕು ಹೇಳತೀರಲಾಗಿದೆ. ಸರಿಯಾದ ರಸ್ತೆಗಳಿಲ್ಲದೆ ಬೈಕ್‌ ಸವಾರರು ಚಂಬಲ್ ಕಾಲುವೆಯ ಮೇಲೆ...

ಒಡಿಶಾ ಪ್ರವಾಹ | 100 ಗ್ರಾಮಗಳ ಮೇಲೆ ಪ್ರಭಾವ: ರಸ್ತೆ, ಹೊಲಗಳು ಜಲಾವೃತ

ಒಡಿಶಾ ಪ್ರವಾಹ ಸ್ಥಿತಿ ಗಂಭೀರವಾಗುತ್ತಿದ್ದು ಬಾಲಸೋರ್‌ನ ಸುಮಾರು 100 ಗ್ರಾಮಗಳ ಮೇಲೆ ಪ್ರಭಾವ ಉಂಟಾಗಿದೆ. ಬಹುತೇಕ ಜಿಲ್ಲೆಗಳಲ್ಲಿ ರಸ್ತೆಗಳು ಮತ್ತು ಹೊಲಗಳು ಜಲಾವೃತಗೊಂಡಿದ್ದು, ಜನರು ಸಂಕಷ್ಟದಲ್ಲಿ ಸಿಲುಕಿದ್ದಾರೆ ಎಂದು ವರದಿಯಾಗಿದೆ. ಭಾರೀ ಮಳೆ ಸುರಿಯುತ್ತಿದ್ದು,...

‘ನಿನ್ನನ್ನು ಪ್ರೀತಿಸುತ್ತೇನೆ’ ಎಂದು ಹೇಳುವುದು ಭಾವನೆಗಳ ಅಭಿವ್ಯಕ್ತಿ, ಲೈಂಗಿಕ ಉದ್ದೇಶವಾಗಲ್ಲ: ಬಾಂಬೆ ಹೈಕೋರ್ಟ್

'ನಾನು ನಿನ್ನನ್ನು ಪ್ರೀತಿಸುತ್ತೇನೆ' ಎಂದು ಹೇಳುವುದು ಕೇವಲ ಭಾವನೆಗಳ ಅಭಿವ್ಯಕ್ತಿಯಾಗಿದೆ, ಅದು ಲೈಂಗಿಕ ಉದ್ದೇಶವಾಗಲ್ಲ ಎಂದು ಬಾಂಬೆ ಹೈಕೋರ್ಟ್‌ ಹೇಳಿದೆ. ಹಾಗೆಯೇ 2015ರಲ್ಲಿ 17 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಿಂದ...

ದೆಹಲಿಯಲ್ಲಿ 10, 15 ವರ್ಷ ಹಳೆಯ ವಾಹನಗಳಿಗೆ ಇಂಧನ ನಿಷೇಧ; ಉಲ್ಲಂಘಿಸಿದರೆ ವಾಹನ ಜಪ್ತಿ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಾಯು ಮಾಲಿನ್ಯವನ್ನು ತಗ್ಗಿಸುವ ಉದ್ದೇಶದಿಂದ, (ಇಂದಿನಿಂದ) 2025ರ ಜುಲೈ 1) ಹಳೆಯ ವಾಹನಗಳಿಗೆ ಇಂಧನ (ಪೆಟ್ರೋಲ್ ಮತ್ತು ಡೀಸೆಲ್) ಮಾರಾಟದ ಮೇಲೆ ನಿಷೇಧ ಹೇಳಲಾಗಿದೆ. ವಾಯು ಗುಣಮಟ್ಟ ನಿರ್ವಹಣೆ...

ವಿದೇಶದಿಂದ ಇಮೇಲ್‌ ಮೂಲಕ ಬಂದ ದೂರು ಎಂಬ ಕಾರಣ ನೀಡಿ ಎಫ್‌ಐಆರ್‌ ದಾಖಲಿಸಲು ನಿರಾಕರಿಸುವಂತಿಲ್ಲ; ಕೇರಳ ಹೈಕೋರ್ಟ್

ವಿದೇಶದಿಂದ ಇಮೇಲ್ ಮೂಲಕ ದೂರು ನೀಡಲಾಗಿದೆ ಎಂಬ ಒಂದೇ ಕಾರಣಕ್ಕಾಗಿ ಪೊಲೀಸರು ಪ್ರಥಮ ಮಾಹಿತಿ ವರದಿ (ಎಫ್‌ಐಆರ್) ನೋಂದಾಯಿಸಲು ನಿರಾಕರಿಸುವಂತಿಲ್ಲ ಎಂದು ಕೇರಳ ಹೈಕೋರ್ಟ್ ಇತ್ತೀಚೆಗೆ ತೀರ್ಪು ನೀಡಿದೆ. ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ,...

ಉತ್ತರಾಖಂಡದಲ್ಲಿ ಭಾರೀ ಮಳೆ; ರುದ್ರಪ್ರಯಾಗ, ಕೇದಾರನಾಥದಲ್ಲಿ ಆತಂಕ

ಉತ್ತರಾಖಂಡದಲ್ಲಿ ಮಳೆ ಅಬ್ಬರ ಜೋರಾಗಿದೆ. ರಾಜ್ಯದಲ್ಲಿ ಭಾರೀ ಮಳೆಯಾಗುತ್ತಿದ್ದು, ರುದ್ರಪ್ರಯಾಗದಲ್ಲಿ ಅಲಕನಂದಾ ನದಿ ತುಂಬಿ ಹರಿಯುತ್ತಿದೆ. ನದಿಯಲ್ಲಿ ನೀರಿನ ಮಟ್ಟ ಏರುತ್ತಿರುವುದು ನದಿ ತಟದ ಪ್ರದೇಶಗಳಲ್ಲಿ ಆತಂಕ ಹೆಚ್ಚಾಗಿದೆ. ಅಲ್ಲಿನ ದೇವಾಲಯಗಳು ಮತ್ತು...

ಛತ್ತೀಸ್‌ಗಢ | ಭೀಕರ ಅಪಘಾತ: ಮೂವರ ಸಾವು, ಆರು ಮಂದಿಗೆ ಗಾಯ

ಬಸ್ ಮತ್ತು ಟ್ರಕ್ ನಡುವೆ ಭೀಕರ ಅಪಘಾತ ಸಂಭವಿಸಿ ಮೂವರು ಸಾವನ್ನಪ್ಪಿ, ಆರು ಮಂದಿ ಗಾಯಗೊಂಡಿರುವ ಘಟನೆ ಛತ್ತೀಸ್‌ಗಢದಲ್ಲಿ ನಡೆದಿದೆ. ಗಾಯಾಳುಗಳ ಪೈಕಿ ಇಬ್ಬರ ಸ್ಥಿತಿ ಗಂಭೀರವಾಗಿದೆ. ಮಂಗಳವಾರ ಛತ್ತೀಸ್‌ಗಢ ರಾಜಧಾನಿಯಿಂದ ಸುಮಾರು 30...

ಎರಡು ದಶಕಗಳ ನಂತರ ‘ಮರಾಠಿ ವಿಜಯ’ ರ್‍ಯಾಲಿ ನೆಪದಲ್ಲಿ ಒಂದಾದ ರಾಜ್, ಉದ್ಧವ್ ಠಾಕ್ರೆ

ಸುಮಾರು ಎರಡು ದಶಕಗಳಿಂದ ಪ್ರತ್ಯೇಕವಾಗಿ ಸಂಘಟನೆ ಕಟ್ಟುತ್ತಾ ಬಂದಿದ್ದ ಠಾಕ್ರೆ ಸಹೋದರರಾದ ರಾಜ್ ಠಾಕ್ರೆ ಮತ್ತು ಉದ್ಧವ್ ಠಾಕ್ರೆ ಇದೀಗ ಭಾಷಾ ಪ್ರೇಮದ ವಿಚಾರದಲ್ಲಿ ಒದ್ದಾಗಿದ್ದಾರೆ. ಎರಡು ದಶಕಗಳ ನಂತರ 'ಮರಾಠಿ ವಿಜಯ'...

‘ಜಾತ್ಯತೀತತೆ, ಸಮಾಜವಾದವೇ ನಮ್ಮ ಸಂವಿಧಾನದ ತಳಹದಿ’ ಎಂದಿದ್ದರು ಅಂಬೇಡ್ಕರ್; ಇಲ್ಲಿದೆ ಪುರಾವೆ!

ಇಂಗ್ಲಿಷ್ ಕಾದಂಬರಿಕಾರರಾದ ಮುಲ್ಕ್ ರಾಜ್ ಆನಂದ್‍ರವರು, 1950ರ ಮೇ ತಿಂಗಳ ಒಂದು ಸಂಜೆ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರೊಂದಿಗೆ ನಡೆಸಿರುವ ಮಾತುಕತೆ ಸ್ವಾರಸ್ಯಕರವಾಗಿದೆ "ಡಾ.ಬಿ.ಆರ್. ಅಂಬೇಡ್ಕರ್ ಅವರ ನೇತೃತ್ವದಲ್ಲಿ ರೂಪಿಸಿದ ಮೂಲ ಸಂವಿಧಾನದಲ್ಲಿ...

ಈ ಹೊತ್ತಿನ ಪ್ರಮುಖ ಸುದ್ದಿ