ಉತ್ತರಾಖಂಡದಲ್ಲಿ ಮಳೆ ಅಬ್ಬರ ಜೋರಾಗಿದೆ. ರಾಜ್ಯದಲ್ಲಿ ಭಾರೀ ಮಳೆಯಾಗುತ್ತಿದ್ದು, ರುದ್ರಪ್ರಯಾಗದಲ್ಲಿ ಅಲಕನಂದಾ ನದಿ ತುಂಬಿ ಹರಿಯುತ್ತಿದೆ. ನದಿಯಲ್ಲಿ ನೀರಿನ ಮಟ್ಟ ಏರುತ್ತಿರುವುದು ನದಿ ತಟದ ಪ್ರದೇಶಗಳಲ್ಲಿ ಆತಂಕ ಹೆಚ್ಚಾಗಿದೆ. ಅಲ್ಲಿನ ದೇವಾಲಯಗಳು ಮತ್ತು...
ಬಸ್ ಮತ್ತು ಟ್ರಕ್ ನಡುವೆ ಭೀಕರ ಅಪಘಾತ ಸಂಭವಿಸಿ ಮೂವರು ಸಾವನ್ನಪ್ಪಿ, ಆರು ಮಂದಿ ಗಾಯಗೊಂಡಿರುವ ಘಟನೆ ಛತ್ತೀಸ್ಗಢದಲ್ಲಿ ನಡೆದಿದೆ. ಗಾಯಾಳುಗಳ ಪೈಕಿ ಇಬ್ಬರ ಸ್ಥಿತಿ ಗಂಭೀರವಾಗಿದೆ.
ಮಂಗಳವಾರ ಛತ್ತೀಸ್ಗಢ ರಾಜಧಾನಿಯಿಂದ ಸುಮಾರು 30...
ಸುಮಾರು ಎರಡು ದಶಕಗಳಿಂದ ಪ್ರತ್ಯೇಕವಾಗಿ ಸಂಘಟನೆ ಕಟ್ಟುತ್ತಾ ಬಂದಿದ್ದ ಠಾಕ್ರೆ ಸಹೋದರರಾದ ರಾಜ್ ಠಾಕ್ರೆ ಮತ್ತು ಉದ್ಧವ್ ಠಾಕ್ರೆ ಇದೀಗ ಭಾಷಾ ಪ್ರೇಮದ ವಿಚಾರದಲ್ಲಿ ಒದ್ದಾಗಿದ್ದಾರೆ. ಎರಡು ದಶಕಗಳ ನಂತರ 'ಮರಾಠಿ ವಿಜಯ'...
ಇಂಗ್ಲಿಷ್ ಕಾದಂಬರಿಕಾರರಾದ ಮುಲ್ಕ್ ರಾಜ್ ಆನಂದ್ರವರು, 1950ರ ಮೇ ತಿಂಗಳ ಒಂದು ಸಂಜೆ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರೊಂದಿಗೆ ನಡೆಸಿರುವ ಮಾತುಕತೆ ಸ್ವಾರಸ್ಯಕರವಾಗಿದೆ
"ಡಾ.ಬಿ.ಆರ್. ಅಂಬೇಡ್ಕರ್ ಅವರ ನೇತೃತ್ವದಲ್ಲಿ ರೂಪಿಸಿದ ಮೂಲ ಸಂವಿಧಾನದಲ್ಲಿ...
ತಮಿಳುನಾಡಿನ ಪಟಾಕಿ ಕಾರ್ಖಾನೆಯೊಂದರಲ್ಲಿ ಮಂಗಳವಾರ ಬೆಳಿಗ್ಗೆ ಅಗ್ನಿ ಅವಘಡ ಸಂಭವಿಸಿದ್ದು, ಐವರು ಸಾವನ್ನಪ್ಪಿದ್ದಾರೆ.
ವಿರುದುನಗರ ಜಿಲ್ಲೆಯ ಶಿವಕಾಶಿ ಸಮೀಪದ ಚಿನ್ನ ಕಾಮನಪಟ್ಟಿ ಗ್ರಾಮದ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದೆ. ಸ್ಫೋಟದಿಂದ ಭಾರಿ ಬೆಂಕಿ...
ಮಹಾನಗರ ಪಾಲಿಕೆ ಕಚೇರಿಯಲ್ಲಿ ಹಿರಿಯ ಅಧಿಕಾರಿಯೊಬ್ಬರ ಮೇಲೆ ಪುಂಡರ ಗುಂಪೊಂದು ಅಮಾನುಷವಾಗಿ ಹಲ್ಲೆ ನಡೆಸಿರುವ ಆಘಾತಕಾರಿ ಘಟನೆ ಬಿಜೆಪಿ ಅಧಿಕಾರದಲ್ಲಿರುವ ಒಡಿಶಾದ ಭುವನೇಶ್ವರದಲ್ಲಿ ನಡೆದಿದೆ. ಹಲ್ಲೆಗೈದವರು ಬಿಜೆಪಿ ಕಾರ್ಯಕರ್ತರು ಎಂದು ಆರೋಪಿಸಲಾಗಿದೆ.
ಭುವನೇಶ್ವರ ಮಹಾನಗರ...
ಇಂದಿರಾ ಅವರು ಒಬ್ಬ ವ್ಯಕ್ತಿಯ ಸಲಹೆಗಳನ್ನು ಗಂಭೀರವಾಗಿ ತೆಗೆದುಕೊಳ್ಳುತ್ತಿದ್ದರು. ಅವರು ಪಿ.ಎನ್.ಹಕ್ಸರ್. ಅವರ ನಂತರ ತಮ್ಮ ಮಗ ಸಂಜಯಗಾಂಧಿಯವರ ಮಾತುಗಳನ್ನು ಕೇಳುತ್ತಿದ್ದರು. ಅದೇ ರೀತಿ ಮೋದಿಯವರು ನಂಬುವುದು ಏಕೈಕ ವ್ಯಕ್ತಿಯನ್ನು, ಅವರು ಗೃಹಮಂತ್ರಿ...
ಕಳ್ಳತನ ಪ್ರಕರಣದ ತನಿಖೆಗಾಗಿ ಯುವಕನನ್ನು ಪೊಲೀಸ್ ಠಾಣೆಗೆ ಎಳೆದುತಂದು, ಚಿತ್ರಹಿಂಸೆ ನೀಡಿ, ಹಲ್ಲೆ ನಡೆಸಿ ಕೊಲೆ ಮಾಡಿರುವ ಆರೋಪದ ಮೇಲೆ ಐವರು ಪೊಲೀಸರನ್ನು ಬಂಧಿಸಲಾಗಿದೆ. ಆರೋಪಿ ಪೊಲೀಸರನ್ನು ಅಮಾನತುಗೊಳಿಸಲಾಗಿದೆ.
ತಮಿಳುನಾಡಿನ ಶಿವಗಂಗಾ ಜಿಲ್ಲೆಯ ತಿರುಪುವನಂನಲ್ಲಿ...
ಕ್ರಿಕೆಟ್ ಪಂದ್ಯದ ಬಗ್ಗೆ ವಿವಾದ ಉಂಟಾಗಿ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರೊಬ್ಬರು ಪೊಲೀಸ್ ಅಧಿಕಾರಿಗೆ ಗುಂಡಿಕ್ಕಿ ಕೊಂದ ಘಟನೆ ಉತ್ತರ ಪ್ರದೇಶದ ಬಾಗ್ಪತ್ ಜಿಲ್ಲೆಯಲ್ಲಿ ಸುನ್ಹೇಡಾ ಗ್ರಾಮದಲ್ಲಿ ನಡೆದಿದೆ.
ಆರೋಪಿಯನ್ನು ಹೆಡ್ ಕಾನ್ಸ್ಟೆಬಲ್ ಅಜಯ್...
ಭಾರತವು ಅಮೆರಿಕದ ಪ್ರಮುಖ ಮಿತ್ರರಾಷ್ಟ್ರವಾಗಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಭಾರತದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಸಂಬಂಧ ಗಟ್ಟಿಯಾಗಿದೆ. ಎರಡೂ ದೇಶಗಳ ನಡುವೆ ಉತ್ತಮ ವ್ಯಾಪಾರ ಸಂಬಂಧವಿದೆ. ಶೀಘ್ರವೇ...
ವಿಶ್ವದಲ್ಲಿ ಆರು ಜನರಲ್ಲಿ ಒಬ್ಬರು ಒಂಟಿತನದಿಂದ ಬಳಲುತ್ತಿದ್ದು, ಪ್ರತಿ ವಾರ ಗಂಟೆಗೆ ಅಂದಾಜು 100 ಮಂದಿ ಸಾವನ್ನಪ್ಪುತ್ತಿದ್ದಾರೆ. ಅಂದರೆ ವರ್ಷಕ್ಕೆ 8,71,000ಕ್ಕೂ ಅಧಿಕ ಮಂದಿ ಸಾವನ್ನಪ್ಪುತ್ತಿದ್ದಾರೆ ಎಂದು ಸೋಮವಾರ ವಿಶ್ವ ಆರೋಗ್ಯ ಸಂಸ್ಥೆ...
ತೆಲಂಗಾಣದ ಸಂಗಾರೆಡ್ಡಿ ಜಲ್ಲೆಯ ಪಾಶಮೈಲರಾಮ್ನಲ್ಲಿರುವ ಸಿಗಾಚಿ ರಾಸಾಯನಿಕ ಕಾರ್ಖಾನೆಯಲ್ಲಿ ಸಂಭವಿಸಿದ ಭಾರಿ ಸ್ಫೋಟದಲ್ಲಿ ಮೃತಪಟ್ಟವರ ಸಂಖ್ಯೆ 34ಕ್ಕೆ ಏರಿಕೆಯಾಗಿದೆ.
ಸೋಮವಾರ ಬೆಳಿಗ್ಗೆ 9.28ರಿಂದ 9.35ರ ನಡುವೆ ಸ್ಫೋಟ ಸಂಭವಿಸಿದೆ. ಈ ವೇಳೆ ಕಾರ್ಖಾನೆಯಲ್ಲಿ 150...