ತೆಲಂಗಾಣದ ಸಂಗಾರೆಡ್ಡಿ ಜಲ್ಲೆಯ ಪಾಶಮೈಲರಾಮ್ನಲ್ಲಿರುವ ಸಿಗಾಚಿ ರಾಸಾಯನಿಕ ಕಾರ್ಖಾನೆಯಲ್ಲಿ ಸಂಭವಿಸಿದ ಭಾರಿ ಸ್ಫೋಟದಲ್ಲಿ ಮೃತಪಟ್ಟವರ ಸಂಖ್ಯೆ 34ಕ್ಕೆ ಏರಿಕೆಯಾಗಿದೆ.
ಸೋಮವಾರ ಬೆಳಿಗ್ಗೆ 9.28ರಿಂದ 9.35ರ ನಡುವೆ ಸ್ಫೋಟ ಸಂಭವಿಸಿದೆ. ಈ ವೇಳೆ ಕಾರ್ಖಾನೆಯಲ್ಲಿ 150...
ಸಾಮಾನ್ಯ ಸಮಯಕ್ಕಿಂತ ಒಂಬತ್ತು ದಿನ ಮುನ್ನವೇ ದೇಶವನ್ನು ಮುಂಗಾರು ಮಳೆ ಆವರಿಸಿದೆ. ಜುಲೈ 8ರ ಬದಲಾಗಿ ಜೂನ್ 29ರಂದೇ ದೇಶದ್ಯಾಂತ ಮುಂಗಾರು ಆವರಿಸಿದೆ. ಇದಾದ ಬೆನ್ನಲ್ಲೇ ಭಾರತೀಯ ಹವಾಮಾನ ಇಲಾಖೆ, ಈ ಮುಂಗಾರಿನಲ್ಲಿ...
ಮಧ್ಯ ಪ್ರದೇಶದ ಬಿಜೆಪಿ ಸರ್ಕಾರ 90 ಡಿಗ್ರಿ ಕೋನದಲ್ಲಿ ಸೇತುವೆ ನಿರ್ಮಿಸಿ ವಿವಾದಕ್ಕೀಡಾಗಿತ್ತು. ಈಗ ಬಿಹಾರದ ಎನ್ಡಿಎ ಸರ್ಕಾರ ಮರಗಳನ್ನು ಹಾಗೇ ಬಿಟ್ಟು 100 ಕೋಟಿ ರೂ. ವೆಚ್ಚದಲ್ಲಿ ರಸ್ತೆ ವಿಸ್ತರಣೆಗೊಳಿಸಿದೆ.
ಬಿಹಾರದ ರಾಜಧಾನಿ...
ಜನಾಂಗೀಯ ಹಿಂಸಾಚಾರ ಪೀಡಿತ ಮಣಿಪುರದಲ್ಲಿ ಅಪರಿಚಿತ ವ್ಯಕ್ತಿಯೋರ್ವ ಗುಂಡಿನ ದಾಳಿ ನಡೆಸಿದ್ದು ನಾಲ್ವರು ಸಾವನ್ನಪ್ಪಿದ್ದಾರೆ. ಮಣಿಪುರದ ಚುರಾಚಂದ್ಪುರ ಜಿಲ್ಲೆಯಲ್ಲಿ ಸೋಮವಾರ 60 ವರ್ಷದ ಮಹಿಳೆ ಸೇರಿದಂತೆ ಕನಿಷ್ಠ ನಾಲ್ವರು ಜನರ ಮೇಲೆ ಅಪರಿಚಿತ...
ಕೆನಡಾದ ಟೊರೊಂಟೊದಲ್ಲಿ ವಾಸವಿರುವ ಭಾರತೀಯ ಮಹಿಳೆಯೊಬ್ಬರು ತಮಗಾದ ವರ್ಣಭೇದ ಅನುಭವವನ್ನು ಹಂಚಿಕೊಂಡಿದ್ದು, ಸದ್ಯ ಸಾಮಾಜಿಕ ಜಾಲತಾಣದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ತಮಗಾದ ಈ ಅನುಭವವನ್ನು ಎನ್ಆರ್ಐ ಮಹಿಳೆಯೊಬ್ಬರು ವಿವರಿಸಿದ್ದಾರೆ.
ಈ ಬಗ್ಗೆ ರೆಡ್ಡೀಟ್ನಲ್ಲಿ ಮಹಿಳೆ...
ತೆಲಂಗಾಣದ ನೆರೆಯ ಸಂಗರೆಡ್ಡಿ ಜಿಲ್ಲೆಯ ಫಾರ್ಮಾ ಪ್ಲಾಂಟ್ನಲ್ಲಿ ಸೋಮವಾರ ಸ್ಪೋಟ ಸಂಭವಿಸಿದ್ದು, 12 ಮಂದಿ ಸಾವನ್ನಪ್ಪಿದ್ದಾರೆ. ಹಲವು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಗಾಯಗೊಂಡ 14 ಜನರನ್ನು ರಕ್ಷಿಸಲಾಗಿದ್ದು, ಅವರನ್ನು ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗಿದೆ...
ಆಂಧ್ರಪ್ರದೇಶದ ಶ್ರೀಶೈಲಂ ದೇವಸ್ಥಾನದ ದೇವಾಲಯದ ಲಡ್ಡು ಪ್ರಸಾದದಲ್ಲಿ ಜಿರಳೆ ಸಿಕ್ಕಿದೆ ಎಂದು ಭಾನುವಾರ ಭಕ್ತರೊಬ್ಬರು ಹೇಳಿಕೊಂಡಿದ್ದಾರೆ. ಸರಶ್ಚಂದ್ರ ಕೆ ಎಂಬವರು ಲಡ್ಡು ಮಧ್ಯದಲ್ಲಿ ಸತ್ತ ಜಿರಳೆ ಇರುವ ವಿಡಿಯೋವನ್ನು ಪೋಸ್ಟ್ ಮಾಡಿದ್ದಾರೆ.
ಸರಶ್ಚಂದ್ರ ತಕ್ಷಣ...
ಬಿಹಾರದಲ್ಲಿ ಆಡಳಿತಾರೂಢ ಎನ್ಡಿಎ ಅಧಿಕಾರವನ್ನು ಕಳೆದುಕೊಳ್ಳುವ ಹಂತದಲ್ಲಿದೆ. ಮಹಾಘಟಬಂಧನ ನೇತೃತ್ವದ ಹೊಸ ಸರ್ಕಾರ ರಚನೆಯಾಗಲಿದೆ. ಸರ್ಕಾರ ರಚಿಸಿದ ನಂತರ ನರೇಂದ್ರ ಮೋದಿ ಸರ್ಕಾರ ತಂದ ವಕ್ಫ್ ಕಾಯ್ದೆಯನ್ನು ಕಸದಬುಟ್ಟಿಗೆ ನಮ್ಮ ಸರ್ಕಾರ ಎಸೆಯಲಿದೆ"...
ಮಹಾರಾಷ್ಟ್ರ ಸರ್ಕಾರ ತ್ರಿಭಾಷಾ ನೀತಿಯ ಕುರಿತ ನಿರ್ಣಯವನ್ನು ರದ್ದುಗೊಳಿಸಿದ್ದು ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಭಾನುವಾರ ಭಾಷಾ ಸೂತ್ರ ಅನುಷ್ಠಾನದ ಕುರಿತು ಸಮಿತಿ ರಚನೆಯ ಘೋಷಣೆ ಮಾಡಿದ್ದಾರೆ.
ಈ ಬಗ್ಗೆ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಫಡ್ನವೀಸ್, "ಡಾ....
ಮುಸ್ಲಿಮರ ಮೊಹಲ್ಲಾಗಳಲ್ಲಿ(ಮುಸ್ಲಿಮರು ಹೆಚ್ಚಾಗಿ ವಾಸವಿರುವ ಪ್ರದೇಶ) ಭಗವದ್ಗೀತೆ ಸಂದೇಶ ಹರಡುವುದರಿಂದ ಹಿಂದೂ ರಾಷ್ಟ್ರ ಬಲಗೊಳ್ಳುತ್ತದೆ ಎಂದು ಮಹಾರಾಷ್ಟ್ರ ಸಚಿವ ಮತ್ತು ಬಿಜೆಪಿ ನಾಯಕ ನಿತೇಶ್ ರಾಣೆ ಭಾನುವಾರ ಕೋಮುವಾದಿ ಹೇಳಿಕೆಯನ್ನು ನೀಡಿದ್ದಾರೆ.
ಪುಣೆಯಲ್ಲಿ ಮಾಧ್ಯಮಗಳಿಗೆ...
ಐಪಿಎಲ್ನಲ್ಲಿ ಆರ್ಸಿಬಿ ತಂಡದಲ್ಲಿದ್ದ ಸ್ಟಾರ್ ಬೌಲರ್ ಯಶ್ ದಯಾಳ್ ವಿರುದ್ಧ ಮಹಿಳೆಯೊಬ್ಬರು ವಂಚನೆ ಆರೋಪ ಮಾಡಿದ್ದಾರೆ. ಮದುವೆಯಾಗುವುದಾಗಿ ನಂಬಿಸಿ ಮಾನಸಿಕ, ಭಾವನಾತ್ಮಕ ಹಾಗೂ ದೈಹಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿದ್ದಾರೆ.
ಉತ್ತರ ಪ್ರದೇಶ ಮೂಲದ...
ಮೂರು ದಿನಗಳ ನವಜಾತ ಹೆಣ್ಣು ಮಗುವನ್ನು ಬುಟ್ಟಿಯಲ್ಲಿ ಬಿಟ್ಟು ಹೋಗಿರುವ ಘಟನೆ ಮಹಾರಾಷ್ಟ್ರದ ನವಿ ಮುಂಬೈನಲ್ಲಿ ನಡೆದಿದೆ. ಬುಟ್ಟಿಯಲ್ಲಿ ಮಗುವಿನ ಪೋಷಕರು ಪತ್ರವನ್ನೂ ಬರೆದಿಟ್ಟಿದ್ದಾರೆ. ಆರ್ಥಿಕ ಸ್ಥಿತಿ ಕೆಟ್ಟದಾಗಿರುವ ಕಾರಣ ಮಗುವನ್ನು ಬೆಳೆಸಲು...