ದೇಶ

ಅತ್ಯಾಚಾರಗಳನ್ನು ಪೊಲೀಸರೇ ಏಕಾಂಗಿಯಾಗಿ ತಡೆಗಟ್ಟಲು ಸಾಧ್ಯವಿಲ್ಲ: ಮಧ್ಯಪ್ರದೇಶದ ಡಿಜಿಪಿ ವಿವಾದಾತ್ಮಕ ಹೇಳಿಕೆ

ಅತ್ಯಾಚಾರಗಳನ್ನು ಪೊಲೀಸರೇ ಏಕಾಂಗಿಯಾಗಿ ತಡೆಗಟ್ಟಲು ಸಾಧ್ಯವಿಲ್ಲ ಎಂದು ಮಧ್ಯಪ್ರದೇಶದ ಪೊಲೀಸ್ ಮಹಾ ನಿರ್ದೇಶಕ ಕೈಲಾಶ್ ಮಕ್ವಾನಾ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಉಜ್ಜಯಿನಿಯಲ್ಲಿ ಆಯೋಜನೆಗೊಂಡಿದ್ದ ವಿಭಾಗೀಯ ಪರಾಮರ್ಶೆ ಸಭೆಯಲ್ಲಿ ಮಾತನಾಡಿದ ಅವರು, “ಅತ್ಯಾಚಾರ ಪ್ರಕರಣಗಳು ಏರಿಕೆಯಾಗುತ್ತಿರಲು...

ಸಂಚಾರ ದಟ್ಟಣೆ, ಜನಸಂದಣಿ: ಜಗನ್ನಾಥ ರಥಯಾತ್ರೆ ಕಾಲ್ತುಳಿತಕ್ಕೆ ಕಾರಣವೇನು?

ಒಡಿಶಾದ ಪುರಿಯಲ್ಲಿ ನಡೆಯುತ್ತಿರುವ ಜಗನ್ನಾಥ ರಥಯಾತ್ರೆ ವೇಳೆ ಗುಂಡಿಚಾ ದೇವಸ್ಥನದ ಬಳಿ ಭಾನುವಾರ ಸಂಭವಿಸಿದ ಕಾಲ್ತುಳಿತದಲ್ಲಿ ಮುವರು ಸಾವನ್ನಪ್ಪಿದ್ದಾರೆ. 50ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಮುಂಜಾನೆ ಸುಮಾರು 4 ಗಂಟೆ ಸುಮಾರಿಗೆ ಕಾಲ್ತುಳಿತ...

ಎಂಟು ಭಾರತೀಯ ಮೀನುಗಾರರ ಬಂಧಿಸಿದ ಶ್ರೀಲಂಕಾ ನೌಕಾಪಡೆ

ಅಂತಾರಾಷ್ಟ್ರೀಯ ಸಮುದ್ರ ಗಡಿ ರೇಖೆ(ಐಎಂಬಿಎಲ್) ದಾಟಿದ ಆರೋಪದ ಮೇಲೆ ಎಂಟು ಭಾರತೀಯ ಮೀನುಗಾರರನ್ನು ಶ್ರೀಲಂಕಾ ನೌಕಾಪಡೆಯು ಭಾನುವಾರ ಮುಂಜಾನೆ ಬಂಧಿಸಿದೆ. ಮೀನುಗಾರರು ರಾಮೇಶ್ವರಂನವರಾಗಿದ್ದು, ಅವರ ಮೀನುಗಾರಿಕಾ ದೋಣಿಯನ್ನೂ ಶ್ರೀಲಂಕಾ ವಶಕ್ಕೆ ಪಡೆದಿದೆ. ಬಂಧಿತ ಎಂಟು...

ಮೋದಿ 3.0 | ಒಂದೇ ವರ್ಷದಲ್ಲಿ 947 ಹೇಟ್‌ ಕ್ರೈಮ್; ಆತಂಕ ಹುಟ್ಟಿಸುತ್ತೆ APCR ವರದಿ

ಗಣೇಶ ಚತುರ್ಥಿ, ನವರಾತ್ರಿ, ರಾಮನವಮಿ ಮತ್ತು ಹೋಳಿಯಂತಹ ಹಿಂದೂ ಹಬ್ಬಗಳು ಕೋಮು ದ್ವೇಷ ಬಿತ್ತಲು ವೇದಿಕೆಗಳಾಗಿ ಮಾರ್ಪಡುತ್ತಿವೆ. ಮುಸ್ಲಿಮರು ಮತ್ತು ಕ್ರಿಶ್ಚಿಯನ್ನರನ್ನು ಗುರಿಯಾಗಿಟ್ಟುಕೊಂಡು ಧಾರ್ಮಿಕ ಆಚರಣೆಗಳ ವೇಳೆ ಹೇಗೆ ಹಿಂಸಾಚಾರ ಸೃಷ್ಟಿಸಲಾಗಿದೆ ಎಂಬುದನ್ನು...

90° ತಿರುವುಳ್ಳ ಸೇತುವೆ ನಿರ್ಮಾಣ; 7 ಎಂಜಿನಿಯರ್‌ಗಳ ಅಮಾನತು

ಭೋಪಾಲ್‌ನ ಐಶ್‌ಬಾಗ್ ಪ್ರದೇಶದಲ್ಲಿ ವಾಹನಗಳು ತಿರುವಲು ಸಾಧ್ಯವೇ ಇಲ್ಲದ 90° ತಿರುವುಳ್ಳ ಮೇಲುರಸ್ತೆಯನ್ನ ನಿರ್ಮಾಣ ಕಾಮಗಾರಿ ಸಂಬಂಧ 7 ಎಂಜಿನಿಯರ್‌ಗಳನ್ನು ಮಧ್ಯಪ್ರದೇಶ ಸರ್ಕಾರ ಅಮಾನತುಗೊಳಿಸಿದೆ. ದೋಷಪೂರಿತ ವಿನ್ಯಾಸದಲ್ಲಿ ಸೇತುವೆ ನಿರ್ಮಿಸಿದ ಆರೋಪದ ಮೇಲೆ...

ವಿವಾಹೇತರ ಸಂಬಂಧ ಆರೋಪ: ಮಹಿಳೆ-ಪುರುಷನನ್ನು ಬೆತ್ತಲೆಗೊಳಿಸಿ, ತಲೆ ಬೋಳಿಸಿ ದೌರ್ಜನ್ಯ

ವಿವಾಹೇತರ ಸಂಬಂಧ ಹೊಂದಿದ್ದಾರೆ ಎಂಬ ಆರೋಪದ ಮೇಲೆ ಓರ್ವ ಮಹಿಳೆ ಮತ್ತು ಪುರುಷನನ್ನು ಬೆತ್ತಲೆಗೊಳಿಸಿ, ತಲೆ ಬೋಳಿಸಿ ಗ್ರಾಮಸ್ಥರು ಅಮಾನವೀಯವಾಗಿ ದೌರ್ಜನ್ಯ ಎಸಗಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ. ತೆಲಂಗಾಣದ ಹನುಮಕೊಂಡದ ಧರ್ಮಸಾಗರ ಮಂಡಲದ...

ರಾಜಸ್ಥಾನ | ಮಣ್ಣು ಕುಸಿತ: ನಾಲ್ವರು ಕಾರ್ಮಿಕರ ಸಾವು, ಐವರು ಸಿಲುಕಿರುವ ಶಂಕೆ

ಪೈಪ್‌ಲೈನ್ ಅಗೆಯುವ ಕೆಲಸದ ಸಮಯದಲ್ಲಿ ಮಣ್ಣು ಕುಸಿದು ನಾಲ್ವರು ಕಾರ್ಮಿಕರು ಸಾವನ್ನಪ್ಪಿರುವ ಘಟನೆ ರಾಜಸ್ಥಾನದ ಭರತ್‌ಪುರದಲ್ಲಿ ಭಾನುವಾರ ಬೆಳಿಗ್ಗೆ ನಡೆದಿದೆ. ಇತರ ಐವರು ಮಣ್ಣಿನಡಿ ಸಿಲುಕಿರುವ ಶಂಕೆಯಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಜಂಗಿ ಕಾ...

ಸಾಮೂಹಿಕ ಅತ್ಯಾಚಾರ | ‘ಅವಳ್ಯಾಕೆ ಅಲ್ಲಿಗೆ ಹೋಗಿದ್ಲು’: ಶಾಸಕನ ವಿಕೃತ ಹೇಳಿಕೆ

ಕೋಲ್ಕತ್ತಾದಲ್ಲಿ ಇತ್ತೀಚೆಗೆ ನಡೆದ ಕಾನೂನು ಕಾಲೇಜು ವಿದ್ಯಾರ್ಥಿನಿ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದ ಬಗ್ಗೆ ಮಾತನಾಡಿರುವ ಅಲ್ಲಿನ ಟಿಎಂಸಿ ಶಾಸಕ ಮದನ್ ಮಿತ್ರಾ ತಮ್ಮ ವಿಕೃತಿ ಹೊರಹಾಕಿದ್ದಾರೆ 'ಅವಳ್ಯಾಕೆ ಅಲ್ಲಿಗೆ ಹೋಗಿದ್ಲು. ಆಕೆ...

ಕರ್ನಾಟಕದಲ್ಲಿ ಭಾಷಾ ಹೇರಿಕೆಯಿಂದ 90 ಸಾವಿರ ವಿದ್ಯಾರ್ಥಿಗಳು ಅನುತ್ತೀರ್ಣ: ತಮಿಳುನಾಡು ಸಚಿವ ಆರೋಪ

ಕರ್ನಾಟಕದಲ್ಲಿ ಭಾಷಾ ಹೇರಿಕೆಯಿಂದ 90 ಸಾವಿರ ವಿದ್ಯಾರ್ಥಿಗಳು ಬೋರ್ಡ್‌ ಪರೀಕ್ಷೆಗಳಲ್ಲಿ ಅನುತ್ತೀರ್ಣರಾಗಿದ್ದಾರೆ ಎಂದು ತಮಿಳುನಾಡು ಶಿಕ್ಷಣ ಸಚಿವ ಅನ್ಬಿಲ್ ಮಹೇಶ್ ಪೊಯ್ಯಮೊಯಿಳಿ ಆರೋಪಿಸಿದ್ದಾರೆ. ಚೆನ್ನೈನ ಶಾಲಾ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಭಾಷಾ ಕಲಿಕೆ ವಿದ್ಯಾರ್ಥಿಗಳ...

ಒಡಿಶಾ | ಪುರಿಯ ದೇವಸ್ಥಾನದಲ್ಲಿ ಕಾಲ್ತುಳಿತ: ಮೂವರ ಸಾವು, 50 ಕ್ಕೂ ಹೆಚ್ಚು ಜನರಿಗೆ ಗಾಯ

ಒಡಿಶಾದ ಪುರಿಯ ಶ್ರೀ ಗುಂಡಿಚಾ ದೇವಸ್ಥಾನದ ಬಳಿ ಭಾನುವಾರ ಬೆಳಿಗ್ಗೆ ಕಾಲ್ತುಳಿತ ಸಂಭವಿಸಿ ಮೂವರು ಭಕ್ತರು ಸಾವನ್ನಪ್ಪಿದ್ದು, ಸುಮಾರು 50 ಜನರು ಗಾಯಗೊಂಡಿದ್ದಾರೆ. ಭಾನುವಾರ ಬೆಳಗಿನ ಜಾವ 4.30 ರ ಸುಮಾರಿಗೆ ಶ್ರೀ...

ಸಂವಿಧಾನದಲ್ಲಿ ‘ಜಾತ್ಯತೀತ ಮತ್ತು ಸಮಾಜವಾದ’ ಪದಗಳು ತೆಗೆಯಬೇಕು: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸಂವಿಧಾನದ ಪ್ರಸ್ತಾವನೆಯಲ್ಲಿರುವ ಸಮಾಜವಾದ ಮತ್ತು ಜಾತ್ಯತೀತ ಪದಗಳಿಗೆ ಭಾರತದ ನಾಗರೀಕತೆಯಲ್ಲಿ ಯಾವುದೇ ಜಾಗವಿಲ್ಲ ಹೀಗಾಗಿ ಸಂವಿಧಾನ ಪೀಠಿಕೆಯಲ್ಲಿ ಅವೆರಡು ಪದಗಳು ಅಪ್ರಸ್ತುತ ಎಂದು ಅಸ್ಸಾಂ ರಾಜ್ಯದ ಬಿಜೆಪಿ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ...

ಸಂವಿಧಾನವನ್ನು ತಿರುಚಿದರೆ ಬಿಎಸ್‌ಪಿ ಸುಮ್ಮನಿರಲ್ಲ: ಮಾಯಾವತಿ

ಆಡಳಿತಾರೂಢ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ ಮತ್ತು ಹಿಂದಿನ ಕಾಂಗ್ರೆಸ್ ಸರ್ಕಾರ ಸಂವಿಧಾನದಲ್ಲಿ ಅನಗತ್ಯ ಬದಲಾವಣೆಗಳನ್ನು ಮಾಡುತ್ತಿದೆ. ಸಂವಿಧಾನವನ್ನು ತಿರುಚಿದರೆ ಬಿಎಸ್‌ಪಿ ಸುಮ್ಮನಿರಲ್ಲ ಎಂದು ಬಹುಜನ ಸಮಾಜ ಪಕ್ಷದ(ಬಿಎಸ್‌ಪಿ) ಮುಖ್ಯಸ್ಥೆ, ಉತ್ತರ ಪ್ರದೇಶದ...

ಈ ಹೊತ್ತಿನ ಪ್ರಮುಖ ಸುದ್ದಿ