ದೇಶ

ಪುರಿ ಜಗನ್ನಾಥ ರಥಯಾತ್ರೆ ವೇಳೆ ಕಾಲ್ತುಳಿತ, 600ಕ್ಕೂ ಹೆಚ್ಚು ಭಕ್ತರು ಅಸ್ವಸ್ಥ

ಒಡಿಶಾದ ಪುರಿಯಲ್ಲಿ ಶುಕ್ರವಾರ ನಡೆಯುತ್ತಿದ್ದ ಜಗನ್ನಾಥ ರಥಯಾತ್ರೆ ವೇಳೆ ಕಾಲ್ತುಳಿತ ಸಂಭವಿಸಿದ್ದು, 600ಕ್ಕೂ ಹೆಚ್ಚು ಭಕ್ತರು ಅಸ್ವಸ್ಥಗೊಂಡಿದ್ದಾರೆ. 40ಕ್ಕೂ ಹೆಚ್ಚು ಭಕ್ತರ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ. ಜಗನ್ನಾಥ ದೇವರು ಮತ್ತು ಅವರ ಅಣ್ಣ...

ಮಹಾರಾಷ್ಟ್ರ | ಹಿಂದಿ ಹೇರಿಕೆ ವಿರುದ್ಧ ಜುಲೈ 5ರ ಪ್ರತಿಭಟನಾ ಮೆರವಣಿಗೆಗೆ ಬೆಂಬಲ ಸೂಚಿಸಿದ ಎನ್‌ಸಿಪಿ

ರಾಷ್ಟ್ರೀಯ ಶಿಕ್ಷಣ ನೀತಿ 2020ರ ಮೂಲಕ ಮಹಾರಾಷ್ಟ್ರದ ಶಾಲಾ ಪಠ್ಯಕ್ರಮದಲ್ಲಿ ಹಿಂದಿ ಹೇರಿಕೆ ಮಾಡುವುದನ್ನು ವಿರೋಧಿಸಿ ಜುಲೈ 5ರಂದು ಮಹಾರಾಷ್ಟ್ರದಲ್ಲಿ ನಡೆಯಲಿರುವ ಪ್ರತಿಭಟನಾ ಮೆರವಣಿಗೆಯನ್ನು ಶರದ್ ಪವಾರ್ ನೇತೃತ್ವದ ಎನ್‌ಸಿಪಿ(ಎಸ್‌ಪಿ) ಕೂಡಾ ಬೆಂಬಲ...

ಮೈತ್ರಿಯಲ್ಲಿ ಯಾವುದೇ ಗೊಂದಲವಿಲ್ಲ, ತೇಜಸ್ವಿ ಯಾದವ್‌ ಬಿಹಾರ ಮುಖ್ಯಮಂತ್ರಿ: ಕನ್ಹಯ್ಯಾ ಕುಮಾರ್

ಬಿಹಾರ ಮೈತ್ರಿಕೂಟ 'ಮಹಾಘಟಬಂಧನ'ದಲ್ಲಿ ಯಾವುದೇ ಗೊಂದಲವಿಲ್ಲ. ತೇಜಸ್ವಿ ಯಾದವ್ ಬಿಹಾರ ಮುಖ್ಯಮಂತ್ರಿ ಹುದ್ದೆಯ ಅಭ್ಯರ್ಥಿ. ಮುಂದಿನ ಚುನಾವಣೆಯಲ್ಲಿ ಮೈತ್ರಿಕೂಟ ಬಹುಮತ ಪಡೆದರೆ ಆರ್‌ಜೆಡಿಯ ತೇಜಸ್ವಿ ಯಾದವ್ ಅವರು ಮುಖ್ಯಮಂತ್ರಿಯಾಗುತ್ತಾರೆ ಎಂದು ಕಾಂಗ್ರೆಸ್ ನಾಯಕ...

ಇಬ್ಬರು ಅಪ್ರಾಪ್ತೆಯರ ಮೇಲೆ ತಂದೆ ಇಂದಲೇ 5 ವರ್ಷ ನಿರಂತರ ಅತ್ಯಾಚಾರ; ಆರೋಪಿ ಬಂಧನ

ತನ್ನ ಇಬ್ಬರು ಅಪ್ರಾಪ್ತ ಮಕ್ಕಳ ಮೇಲೆ ತಂದೆಯೇ ಐದು ವರ್ಷಗಳ ಕಾಲ ನಿರಂತರ ಅತ್ಯಾಚಾರ ಎಸಗಿರುವ ಅಮಾನುಷ, ಪೈಶಾಚಿಕ ಘಟನೆ ರಾಜಸ್ಥಾನದಲ್ಲಿ ನಡೆದಿದೆ. ಪ್ರಕರಣ ಬೆಳಕಿಗೆ ಬಂದ ಬಳಿಕ, ಆರೋಪಿ ತಂದೆಯನ್ನು ಪೊಲೀಸರು...

ಲಿವ್-ಇನ್ ಸಂಬಂಧ ಮಧ್ಯಮ ವರ್ಗದ ಮೌಲ್ಯಕ್ಕೆ ವಿರುದ್ಧ, ಮಹಿಳೆಯರಿಗೆ ಹೆಚ್ಚು ಹಾನಿ ಮಾಡುತ್ತದೆ: ಅಲಹಾಬಾದ್ ಹೈಕೋರ್ಟ್‌

ಲಿವ್-ಇನ್ ಸಂಬಂಧವು ಮಹಿಳೆಯರಿಗೆ ಹೆಚ್ಚು ಹಾನಿ ಮಾಡುತ್ತದೆ. ಸಂಬಂಧದಿಂದ ಬೇರ್ಪಟ್ಟಾಗ ಮಹಿಳೆಯರಿಗೆ ಸಮಸ್ಯೆಯಾಗುತ್ತದೆ. ಪುರುಷರು ಮದುವೆಯಾಗಿ ತಮ್ಮ ಜೀವನ ಮುಂದುವರಿಸುತ್ತಾರೆ. ಆದರೆ ಮಹಿಳೆಯರಿಗೆ ಜೀವನ ಸಂಗಾತಿಯನ್ನು ಹುಡುಕುವುದು ಕಷ್ಟ ಎಂದು ಅಲಹಾಬಾದ್ ಹೈಕೋರ್ಟ್...

ಶೌಚಾಲಯದಲ್ಲೇ ಕುಳಿತು ಹೈಕೋರ್ಟ್‌ ಕಲಾಪದಲ್ಲಿ ಭಾಗವಹಿಸಿದ ಯುವಕ: ವಿಡಿಯೋ ವೈರಲ್

ಯುವಕನೋರ್ವ ಶೌಚಾಲಯದಲ್ಲೇ ಕುಳಿತು ಗುಜರಾತ್ ಹೈಕೋರ್ಟ್‌ನ ವಿಡಿಯೋ(ವರ್ಚುವಲ್) ಕಲಾಪದಲ್ಲಿ ಭಾಗವಹಿಸಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಗುಜರಾತ್ ಹೈಕೋರ್ಟ್‌ನ ನ್ಯಾಯಮೂರ್ತಿ ನಿರ್ಜಾರ್ ಎಸ್ ದೇಸಾಯಿ ಅವರ ಪೀಠವು ಕಳೆದ ಜೂನ್ 20ರಂದು ಪ್ರಕರಣವೊಂದರ...

ಛತ್ತೀಸ್‌ಗಢ | ಬಿಜೆಪಿ ಸರ್ಕಾರದಿಂದ 5,000 ಮರಗಳ ಮಾರಣಹೋಮ; ಗ್ರಾಮಸ್ಥರ ಬಂಧನ

ಕಲ್ಲಿದ್ದಲು ಗಣಿಗಾರಿಕೆ ನಡೆಸಲು ಅದಾನಿ ಕಂಪನಿಯ ಎಂಡಿಒಗೆ ನೆರವಾಗಲು ಛತ್ತೀಸ್‌ಗಢದ ಬಿಜೆಪಿ ಸರ್ಕಾರ 5,000 ಮರಗಳ ಮಾರಣಹೋಮಕ್ಕೆ ಕೊಡಲಿ ಇಟ್ಟಿದೆ. ಮರ ಕಡಿಯುವಿಕೆಯನ್ನು ವಿರೋಧಿಸಿ ಪ್ರತಿಭಟನೆ ನಡೆಸಿದ ಕಾಂಗ್ರೆಸ್‌ ಶಾಸಕಿ ಮತ್ತು ಗ್ರಾಮಸ್ಥರನ್ನು...

ಮಹಾರಾಷ್ಟ್ರ ಶಾಲೆಗಳಲ್ಲಿ ಹಿಂದಿ ಹೇರಿಕೆಗೆ ವಿರೋಧ: ಮತ್ತೆ ಒಂದಾದ ರಾಜ್, ಉದ್ಧವ್ ಠಾಕ್ರೆ

ಮಹಾರಾಷ್ಟ್ರ ಶಾಲೆಗಳಲ್ಲಿ ಹಿಂದಿ ಹೇರಿಕೆಯನ್ನು ವಿರೋಧಿಸಿ ಠಾಕ್ರೆ ಸಹೋದರರಾದ ಉದ್ಧವ್ ಠಾಕ್ರೆ ಮತ್ತು ರಾಜ್ ಠಾಕ್ರೆ ಮತ್ತು ಒಂದಾಗಿದ್ದಾರೆ. ಶುಕ್ರವಾರ ಪತ್ರಿಕಾಗೋಷ್ಠಿಯನ್ನು ನಡೆಸಿದ ಶಿವಸೇನೆ (ಯುಬಿಟಿ) ನಾಯಕ ಮತ್ತು ಸಂಸದ ಸಂಜಯ್ ರಾವತ್...

ಭಾರತದೊಂದಿಗೆ ‘ಬೃಹತ್ ವ್ಯಾಪಾರ ಒಪ್ಪಂದ’ ಬಗ್ಗೆ‌ ಅಮೆರಿಕ ಅಧ್ಯಕ್ಷ ಟ್ರಂಪ್ ಸುಳಿವು

ಚೀನಾ ಜತೆಗಿನ ವ್ಯಾಪಾರ ಒಪ್ಪಂದಕ್ಕೆ ಸಹಿ ಮಾಡಿರುವುದನ್ನು ಗುರುವಾರ ಪ್ರಕಟಿಸಿದ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು, ಶೀಘ್ರದಲ್ಲೇ ಭಾರತದೊಂದಿಗೆ 'ದೊಡ್ಡ ವ್ಯಾಪಾರ ಒಪ್ಪಂದ' ಮಾಡಿಕೊಳ್ಳುವ ಸುಳಿವು ನೀಡಿದ್ದಾರೆ. ಎರಡನೇ ಅವಧಿಗೆ ಅಧಿಕಾರಕ್ಕೆ ಬಂದ...

ಸಂವಿಧಾನದ ಪೀಠಿಕೆಯಲ್ಲಿ ‘ಸಮಾಜವಾದಿ’, ‘ಜಾತ್ಯತೀತ’ ಪದ ತೆಗೆಯಬೇಕು: ದತ್ತಾತ್ರೇಯ ಹೊಸಬಾಳೆ

ಸಂವಿಧಾನದ ಪೀಠಿಕೆಯಲ್ಲಿರುವ 'ಸಮಾಜವಾದಿ' ಮತ್ತು ಜಾತ್ಯತೀತ ಪದಗಳನ್ನು ತೆಗೆದು ಹಾಕಲು ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್‌ಎಸ್‌ಎಸ್)ದ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ಆಗ್ರಹಿಸಿದ್ದಾರೆ. ನವ ದೆಹಲಿಯ ಡಾ. ಅಂಬೇಡ್ಕರ್ ಅಂತಾ ರಾಷ್ಟ್ರೀಯ ಕೇಂದ್ರದಲ್ಲಿ...

ದಲಿತ ಡಿಜಿಪಿಯ ಅಧಿಕಾರಾವಧಿ ರಾಜಸ್ಥಾನದ ರಾಜಕೀಯದಲ್ಲಿ ಚರ್ಚೆ ಉಂಟುಮಾಡಿದೆಯೇ?

ರಾಜಸ್ಥಾನದ ರಾಜಕೀಯದಲ್ಲಿ ಡಾ. ರವಿ ಪ್ರಕಾಶ್ ಮೆಹರ್ಡಾ ಅವರನ್ನು ಅಲ್ಪಾವಧಿ ಕಾರ್ಯಕಾರಿ ಪೊಲೀಸ್ ಮಹಾನಿರ್ದೇಶಕ(ಡಿಜಿಪಿ)ರನ್ನಾಗಿ ನೇಮಕ ಮಾಡಿದ್ದು, ಗಮನಾರ್ಹ ಚರ್ಚೆಯನ್ನು ಹುಟ್ಟುಹಾಕಿದೆ. ರಾಜಸ್ಥಾನದ ಭಜನ್ ಲಾಲ್ ಶರ್ಮಾ ನೇತೃತ್ವದ ಬಿಜೆಪಿ ಸರ್ಕಾರವು ದಲಿತ...

ಇಂದಿನ ಅಘೋಷಿತ ತುರ್ತುಪರಿಸ್ಥಿತಿಯ ಬುಡಮೇಲು ಬಹು ಕಠಿಣ; ಚಿಂತಕ ಆಶೀಶ್ ನಂದಿ

‘ದೇಶದಲ್ಲಿ ಈಗ ಜಾರಿಯಲ್ಲಿರುವ ತುರ್ತುಪರಿಸ್ಥಿತಿಯನ್ನು ಬುಡಮೇಲು ಮಾಡುವುದು ಬಹು ಕಠಿಣ’ ಎಂದು ಹಿರಿಯ ಚಿಂತಕ ಆಶೀಶ್ ನಂದಿ ಹೇಳಿದ್ದಾರೆ. 50 ವರ್ಷಗಳ ಹಿಂದೆ ಇಂದಿರಾಗಾಂಧೀ ಅವರು ಹೇರಿದ್ದು ಘೋಷಿತ ತುರ್ತುಪರಿಸ್ಥಿತಿ. ಆದರೆ ಇಂದು ಜಾರಿಯಲ್ಲಿರುವುದು...

ಈ ಹೊತ್ತಿನ ಪ್ರಮುಖ ಸುದ್ದಿ