ದೇಶ

ಇಂದಿನ ಅಘೋಷಿತ ತುರ್ತುಪರಿಸ್ಥಿತಿಯ ಬುಡಮೇಲು ಬಹು ಕಠಿಣ; ಚಿಂತಕ ಆಶೀಶ್ ನಂದಿ

‘ದೇಶದಲ್ಲಿ ಈಗ ಜಾರಿಯಲ್ಲಿರುವ ತುರ್ತುಪರಿಸ್ಥಿತಿಯನ್ನು ಬುಡಮೇಲು ಮಾಡುವುದು ಬಹು ಕಠಿಣ’ ಎಂದು ಹಿರಿಯ ಚಿಂತಕ ಆಶೀಶ್ ನಂದಿ ಹೇಳಿದ್ದಾರೆ. 50 ವರ್ಷಗಳ ಹಿಂದೆ ಇಂದಿರಾಗಾಂಧೀ ಅವರು ಹೇರಿದ್ದು ಘೋಷಿತ ತುರ್ತುಪರಿಸ್ಥಿತಿ. ಆದರೆ ಇಂದು ಜಾರಿಯಲ್ಲಿರುವುದು...

ಜುಲೈ 15ರಿಂದ ‘ಬೈಕ್‌’ಗಳಿಗೂ ಟೋಲ್‌; ಕೇಂದ್ರ ಸಚಿವ ನಿತಿನ್ ಗಡ್ಕರಿ ಸ್ಪಷ್ಟನೆ

ರಾಷ್ಟ್ರೀಯ ಹೆದ್ದಾರಿಗಳಲ್ಲಿ ಬೈಕ್‌ಗಳಿಗೂ ಜುಲೈ 15ರಿಂದ ಟೋf ವಿಧಿಸಲಾಗುತ್ತದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ಈ ವರದಿಗಳನ್ನು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ತಳ್ಳಿಹಾಕಿದ್ದಾರೆ. ಅಂತಹ ಯಾವುದೇ ಪ್ರಸ್ತಾಪ...

ನಮ್ಮಿಂದಾಗಿ ನಿಮಗೆ ಬಟ್ಟೆ, ಶೂ, ಮೊಬೈಲ್ ಸಿಕ್ಕಿದೆ: ಬಿಜೆಪಿ ಶಾಸಕನ ವಿವಾದಾತ್ಮಕ ಹೇಳಿಕೆ

ನಮ್ಮಿಂದಾಗಿಯೇ ಬಟ್ಟೆ, ಶೂ, ಮೊಬೈಲ್, ಯೋಜನೆಗಳ ಆರ್ಥಿಕ ಫಲಾನುಭವ ಹಾಗೂ ಬಿತ್ತನೆಗೆ ಧನಸಹಾಯ ಪಡೆದು, ನಮ್ಮನ್ನೇ ಟೀಕಿಸುತ್ತಿದ್ದಾರೆ ಎಂದು ಮಹಾರಾಷ್ಟ್ರ ಬಿಜೆಪಿ ಶಾಸಕ, ಮಾಜಿ ಸಚಿವ ಬಬನ್‌ರಾಮ್ ಲೋನಿಕರ್ ಹೇಳಿಕೆ ನೀಡಿದ್ದಾರೆ. ವಿವಾದ...

ಹಿಂದು ದೇವರಿಗೆ ಪೂಜೆ ಸಲ್ಲಿಸಿದ ಮುಸ್ಲಿಂ ಮಹಿಳೆ: ವಿಡಿಯೋ ವೈರಲ್

ಇಂದಿಗೂ, ಜನರು ಸಂಕಷ್ಟಗಳು ಬಂದಾಗ, ಸಮಸ್ಯೆಗಳ ಪರಿಹಾರಕ್ಕೆ ದಾರಿ ತೋಚದಿದ್ದಾಗ ದೇವರ ಮೊರೆ ಹೋಗುವುದು, ಪವಾಡವೇನಾದರು ಸಂಭವಿಸಬೇಕೆಂದು ಬಯಸುವುದು ಸರ್ವೇಸಾಮಾನ್ಯ. ಅಂತೆಯೇ, ತಮ್ಮ ಕಷ್ಟಗಳು ತೀರಿದ್ದಕ್ಕಾಗಿ ಮುಸ್ಲಿಂ ಮಹಿಳೆಯೊಬ್ಬರು ಹಿಂದು ದೇವರಿಗೆ ಪೂಜೆ...

ತೆಲಂಗಾಣ | ತಾಯಿ-ಮಗಳ ತ್ರಿಕೋನ ಪ್ರೇಮ; ಮದುವೆ – ಕೊಲೆ

ಮೇಘಾಲಯದಲ್ಲಿ ‘ಹನಿಮೂನ್ ಹತ್ಯೆ’ ಎಂದೇ ಹೆಸರಿಸಲಾದ ರಾಜ ರಘುವಂಶಿ ಅವರ ಕೊಲೆಯ ಬೆನ್ನಲ್ಲೇ, ಅಂಥದ್ದೇ ಮತ್ತೊಂದು ಪ್ರಕರಣ ತೆಲಂಗಾಣದಲ್ಲಿ ನಡೆದಿದೆ. ವಿವಾಹವಾದ ಒಂದೇ ತಿಂಗಳಲ್ಲಿ ಯುವತಿಯೊಬ್ಬರು ತನ್ನ ಪ್ರೇಮಿ ಜೊತೆ ಸೇರಿ ಪತಿಯನ್ನು...

ಸರ್ವೋಚ್ಚ – ಸಂಸತ್ತಲ್ಲ, ಸಂವಿಧಾನ: ಸಿಜೆಐ ಬಿಆರ್ ಗವಾಯಿ

ಭಾರತದಲ್ಲಿ ಸಂವಿಧಾನವೇ ಸರ್ವೋಚ್ಚ. ಸಂಸತ್ತು ಸೇರಿದಂತೆ ಪ್ರಜಾಪ್ರಭುತ್ವದ ಮೂರು ಅಂಗಗಳು ಸಂವಿಧಾನದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತವೆ. ಇದನ್ನು ಬದಲಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್ ಗವಾಯಿ ಪುನರುಚ್ಛರಿಸಿದ್ದಾರೆ. ಮಹಾರಾಷ್ಟ್ರದ ಅಮರಾವತಿಯಲ್ಲಿ ನಡೆದ...

ಆಪರೇಷನ್ ಸಿಂಧೂರ ವೇಳೆ ಪಾಕಿಸ್ತಾನ ಪರ ಬೇಹುಗಾರಿಕೆ; ನೌಕಾಪಡೆ ಸಿಬ್ಬಂದಿ ಬಂಧನ

ಪಹಲ್ಗಾಮ್ ಭಯೋತ್ಪಾದಕ ದಾಳಿಯ ಬಳಿಕ ಭಾರತ-ಪಾಕಿಸ್ತಾನ ನಡುವೆ ಪರಿಸ್ಥಿತಿ ಉದ್ವಿಗ್ನಗೊಂಡಿತ್ತು. ಈ ವೇಳೆ ನಡೆದ ಆಪರೇಷನ್ ಸಿಂಧೂರ ಕಾರ್ಯಾಚರಣೆ ಕುರಿತು ಪಾಕಿಸ್ತಾನಕ್ಕೆ ಮಾಹಿತಿ ರವಾನಿಸುತ್ತಿದ್ದ ಆರೋಪದ ಮೇಲೆ ನೌಕಾಪಡೆಯ ಸಿಬ್ಬಂದಿಯೊಬ್ಬರನ್ನು ಬಂಧಿಸಲಾಗಿದೆ. ನೌಕಾಪಡೆಯ...

ನದಿಗೆ ಬಿದ್ದ ಬಸ್; ಇಬ್ಬರು ಸಾವು – 10 ಮಂದಿ ನಾಪತ್ತೆ

ಯಾತ್ರಿಕರನ್ನು ಹೊತ್ತೊಯ್ಯುತ್ತಿದ್ದ ಖಾಸಗಿ ಬಸ್‌ವೊಂದು ರುದ್ರಪ್ರಯಾಗ ಬಳಿ ಅಲಕನಂದಾ ನದಿಗೆ ಬಿದಿದೆ. ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದು, ಎಂಟು ಮಂದಿ ಗಾಯಗೊಂಡಿದ್ದಾರೆ. ಅಲ್ಲದೆ, 10 ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ ರುದ್ರಪ್ರಯಾಗ ಮತ್ತು ಗೌಚರ್ ನಡುವಿನ...

ಇರಾನ್- ಇಸ್ರೇಲ್ ಕದನ; ಭಾರತದ ತಟಸ್ಥ ನಿಲುವು ಸರಿಯೇ?

ಜಗತ್ತು ಮೂರನೇ ಮಹಾಯುದ್ಧದಂಚಿನಲ್ಲಿದೆ ಎಂಬ ಆತಂಕದ ಸುದ್ದಿ ಹೆಚ್ಚು ಕೇಳಿಬರುತ್ತಿದೆ. ವಿಶೇಷವಾಗಿ ಮಧ್ಯಪ್ರಾಚ್ಯವು ಇಸ್ರೇಲ್ ಮತ್ತು ಇರಾನ್ ನಡುವೆ ನಡೆತ್ತಿರುವ ದಾಳಿ-ಪ್ರತಿದಾಳಿಗಳಿಂದ ಹೊತ್ತಿ ಉರಿಯುತ್ತಿದೆ. ಈ ಸಂಘರ್ಷವು ಕೇವಲ ಆ ರಾಷ್ಟ್ರಗಳಲ್ಲ, ಜಾಗತಿಕ...

ಕಾಂಗ್ರೆಸ್‌ಗೆ ದೇಶ ಮೊದಲು, ಕೆಲವರಿಗೆ ಮೋದಿ ಮೊದಲು: ಶಶಿ ತರೂರ್‌ ವಿರುದ್ಧ ಖರ್ಗೆ ವಾಗ್ದಾಳಿ

ದೇಶ ಮೊದಲು, ಪಕ್ಷ ನಂತರ ಎಂದು ನಾವು ಹೇಳಿದ್ದೇವೆ. ಕೆಲವು ಜನರು ‘ಮೋದಿ ಮೊದಲು, ದೇಶ ನಂತರ’ ಎಂದು ಭಾವಿಸುತ್ತಾರೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪರೋಕ್ಷವಾಗಿ‌ ಕಾಂಗ್ರೆಸ್‌ ಸಂಸದ ಶಶಿ...

2026ರಿಂದ ವರ್ಷಕ್ಕೆ ಎರಡು ಬಾರಿ 10ನೇ ತರಗತಿ ಬೋರ್ಡ್ ಪರೀಕ್ಷೆ: ಸಿಬಿಎಸ್‌ಇ

2026ರಿಂದ ವರ್ಷಕ್ಕೆ ಎರಡು ಬಾರಿ ಸಿಬಿಎಸ್‌ಇ 10ನೇ ತರಗತಿ ಬೋರ್ಡ್ ಪರೀಕ್ಷೆ ನಡೆಯಲಿದೆ. ಆದರೆ ಫೆಬ್ರವರಿಯಲ್ಲಿ ನಡೆಯುವ ಮೊದಲ ಪರೀಕ್ಷೆಗೆ ಹಾಜರಾಗುವುದು ಕಡ್ಡಾಯ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಎರಡನೇ ಹಂತದ ಪರೀಕ್ಷೆ ಮೇ...

ತುರ್ತುಪರಿಸ್ಥಿತಿ | ತಮ್ಮ ಕಡು ವಿರೋಧಿಯ ಚಿಕಿತ್ಸೆಗಾಗಿ 90,000 ರೂ. ನೆರವು ನೀಡಿದ್ದ ಇಂದಿರಾ ಗಾಂಧಿ

ಐವತ್ತು ವರ್ಷಗಳ ಹಿಂದೆ ದೇಶದಲ್ಲಿ ಹೇರಲಾಗಿದ್ದ ತುರ್ತುಪರಿಸ್ಥಿತಿಯ ಕಾರಣಕ್ಕಾಗಿ ಇಂದಿರಾ ಗಾಂಧಿ ಅವರನ್ನು ತೀವ್ರವಾಗಿ ವಿರೋಧ ಮತ್ತು ಟೀಕೆ ಮಾಡಲಾಗುತ್ತಿದೆ. ಹೋರಾಟಗಾರರನ್ನು ಇಂದಿರಾ ಅಮಾನವೀಯವಾಗಿ ನಡೆಸಿಕೊಂಡಿದ್ದಾರೆ, ದಬ್ಬಾಳಿಕೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಇದೇ...

ಈ ಹೊತ್ತಿನ ಪ್ರಮುಖ ಸುದ್ದಿ