ದೇಶ

ತುರ್ತು ಪರಿಸ್ಥಿತಿ ವೇಳೆ ಇಂದಿರಾ ಗಾಂಧಿಗೆ ಕ್ಷಮಾಪಣಾ ಪತ್ರ ಬರೆದಿದ್ದ ಆರ್‌ಎಸ್‌ಎಸ್‌

ಆರ್‌ಎಸ್‌ಎಸ್‌ ನಾಯಕರು ತಮ್ಮ ಪೂರ್ವಜರು ಇಂದಿರಾ ಗಾಂಧಿಗೆ ಬರೆದ ಪತ್ರಗಳನ್ನು ಸಮರ್ಥಿಸಿಕೊಳ್ಳುತ್ತಾರೆ. ಇದು, ಸಂಘವನ್ನು ಮತ್ತು ಕಾರ್ಯಕರ್ತರನ್ನು ರಕ್ಷಿಸುವ ತಂತ್ರವೆಂದು ವ್ಯಾಖ್ಯಾನಿಸಿದ್ದಾರೆ. ತುರ್ತು ಪರಿಸ್ಥಿತಿಯ ಸಮಯದಲ್ಲಿ (1975-77) ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ...

ರಸ್ತೆಯ ಗುಂಡಿ ಮುಚ್ಚುವುದಕ್ಕೆ ಉದ್ಘಾಟನಾ ಕಾರ್ಯಕ್ರಮ ಆಯೋಜಿಸಿ ಟ್ರೋಲ್‌ಗೊಳಗಾದ ಬಿಜೆಪಿ ಸಚಿವ!

ರಸ್ತೆಗಳ ಗುಂಡಿ ಮುಚ್ಚುವುದಕ್ಕೆ ದೆಹಲಿಯ ಬಿಜೆಪಿ ಸಚಿವರೋರ್ವರು ಉದ್ಘಾಟನಾ ಕಾರ್ಯಕ್ರಮ ಆಯೋಜಿಸುವ ಮೂಲಕ ಸೋಷಿಯಲ್ ಮೀಡಿಯಾಗಳಲ್ಲಿ ಟ್ರೋಲ್‌ಗೊಳಗಾಗಿದ್ದಾರೆ. ದೆಹಲಿಯ ಮುಖ್ಯಮಂತ್ರಿ ರೇಖಾ ಗುಪ್ತಾ ಅವರ ನೇತೃತ್ವದ ಬಿಜೆಪಿ ಸರ್ಕಾರದಲ್ಲಿ ಲೋಕೋಪಯೋಗಿ ಇಲಾಖೆಯ ಸಚಿವರಾಗಿರುವ ಪರ್ವೇಶ್...

ದೇವರಾಜ ಅರಸು ಮತ್ತು ‍ತುರ್ತುಪರಿಸ್ಥಿತಿ: ಒಡನಾಡಿಗಳು ಕಂಡಂತೆ

ತುರ್ತುಪರಿಸ್ಥಿತಿಯನ್ನು ಖುದ್ದಾಗಿ ಕಂಡ, ಅಂದು ದೇವರಾಜ ಅರಸು ಅವರ ಒಡನಾಡಿಗಳಾಗಿದ್ದ ಹಲವರು ತಮ್ಮ ಅನುಭವಗಳನ್ನು, ನೆನಪುಗಳನ್ನು, ದೇವರಾಜ ಅರಸು ನಿರ್ವಹಿಸಿದ ಬಗೆಯನ್ನು ಹಂಚಿಕೊಂಡಿರುವುದು ಇಲ್ಲಿದೆ. ಜೂನ್ 25, 1975, ಇಂದಿರಾ ಗಾಂಧಿಯವರು ದೇಶದ ಮೇಲೆ...

ವೈಫಲ್ಯ ಮುಚ್ಚಿಕೊಳ್ಳಲು ಮುಗಿದುಹೋದ ‘ತುರ್ತು ಪರಿಸ್ಥಿತಿ’ ಮೋದಿ ಮಾತು: ಮಲ್ಲಿಕಾರ್ಜುನ ಖರ್ಗೆ

'ಸಂವಿಧಾನ ಬಚಾವೋ ಯಾತ್ರೆ'ಯಿಂದ ದಿಕ್ಕೆಟ್ಟಿದ್ದ ಬಿಜೆಪಿ 50 ವರ್ಷಗಳ ಹಿಂದಿನ ತುರ್ತುಪರಿಸ್ಥಿತಿಯ ಬಗ್ಗೆ ಮಾತನಾಡತೊಡಗಿದ್ದಾರೆ. ದೇಶದಲ್ಲಿ ಈಗ ಅಘೋಷಿತ ತುರ್ತು ಪರಿಸ್ಥಿತಿಯನ್ನು ಎದುರಿಸುತ್ತಿದ್ದೇವೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದರು. ಎಐಸಿಸಿ ಕೇಂದ್ರ...

ಆಕ್ಸಿಯಮ್​ ಮಿಷನ್-4 | ಭಾರತದ ಗಗನಯಾತ್ರಿ ಶುಭಾಂಶು ಶುಕ್ಲಾ ನೇತೃತ್ವದ ತಂಡ ಹೊತ್ತ ‘ಫಾಲ್ಕನ್-9’ ರಾಕೆಟ್ ನಭಕ್ಕೆ

ಬಾಹ್ಯಾಕಾಶ ಯೋಜನೆ 'ಆಕ್ಸಿಯಮ್​ ಮಿಷನ್-4'​ ಅನ್ನು ಪದೇ ಪದೆ ಮುಂದೂಡಿದ ನಂತರ ಭಾರತೀಯರು ಕುತೂಹಲದಿಂದ ಕಾಯುತ್ತಿದ್ದ ಐತಿಹಾಸಿಕ ಕ್ಷಣ ಈಡೇರಿದೆ. 'ಆ್ಯಕ್ಷಿಯಂ-4' ಅಂತರಿಕ್ಷ ಕಾರ್ಯಕ್ರಮದ ಭಾಗವಾಗಿ ಭಾರತದ ಗಗನಯಾತ್ರಿ ಶುಭಾಂಶು ಶುಕ್ಲಾ ಇಂದು (ಜೂ.25)...

ಬಾವಿಗೆ ಬಿದ್ದ ಹಸು ರಕ್ಷಿಸಲು ಹೋಗಿ ಐವರು ಸಾವು

ಬಾವಿಗೆ ಬಿದ್ದ ಹಸುವನ್ನು ರಕ್ಷಿಸಲು ಯತ್ನಿಸುತ್ತಿದ್ದ ವೇಳೆ ವಿಷಕಾರಿ ಅನಿಲವನ್ನು ಉಸಿರಾಡಿ ಐವರು ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದ ಗುಣ ಜಿಲ್ಲೆಯ ಧರ್ನವಾಡ ಗ್ರಾಮದಲ್ಲಿ ನಡೆದಿದೆ. ರಾಘೋಗಢ ಉಪವಿಭಾಗದ ವ್ಯಾಪ್ತಿಯ ಖಾಸಗಿ ತೋಟದ ಮನೆಯಲ್ಲಿ...

ಇತಿಹಾಸದ ಕರಾಳ ಅಧ್ಯಾಯಗಳಲ್ಲಿ ‘ತುರ್ತು ಪರಿಸ್ಥಿತಿ’ ಒಂದು: ಪ್ರಧಾನಿ ನರೇಂದ್ರ ಮೋದಿ

ತುರ್ತು ಪರಿಸ್ಥಿತಿಯ ಸಮಯದಲ್ಲಿ ಸಂವಿಧಾನದ ಚೈತನ್ಯವನ್ನು ಉಲ್ಲಂಘಿಸಿದ ರೀತಿಯನ್ನು ಯಾವುದೇ ಭಾರತೀಯ ಎಂದಿಗೂ ಮರೆಯುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ದೇಶಕ್ಕೆ ತುರ್ತು ಪರಿಸ್ಥಿತಿ ಹೇರಿ ಇಂದಿಗೆ 50 ನೇ ವರ್ಷವಾಗಿದ್ದು, ಈ...

ವಂದೇ ಭಾರತ್ | ಕಿಟಕಿ ಸೀಟಿಗಾಗಿ ಗಲಾಟೆ; ಪ್ರಯಾಣಿಕನ ಮೇಲೆ ಬಿಜೆಪಿ ಶಾಸಕ, ಸಹಚರರಿಂದ ಹಲ್ಲೆ

ನವದೆಹಲಿ-ಭೋಪಾಲ್ ವಂದೇ ಭಾರತ್ ಎಕ್ಸ್‌ಪ್ರೆಸ್‌ನಲ್ಲಿ ಕಿಟಕಿ ಸೀಟಿನ ವಿಚಾರವಾಗಿ ಬಿಜೆಪಿ ಶಾಸಕ ರಾಜೀವ್ ಸಿಂಗ್ ಮತ್ತು ಅವರ ಬೆಂಬಲಿಗರು ಪ್ರಯಾಣಿಕರೊಬ್ಬರ ಮೇಲೆ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಆದರೆ, ದಾಳಿ ಸಂಬಂಧ ದೂರು...

ಜಾತಿ ವಿಕೃತಿ | ದಲಿತ ಯುವಕರ ಅರ್ಧ ತಲೆ ಬೋಳಿಸಿ, ದನಗಳಂತೆ ನಡೆಸಿ, ಹುಲ್ಲು ತಿನ್ನಿಸಿ ದೌರ್ಜನ್ಯ

ಇಬ್ಬರು ದಲಿತ ಯುವಕರಿಗೆ ಅರ್ಧ ತಲೆ ಬೋಳಿಸಿ, ಅವರನ್ನು ದನಗಳಂತೆ ಮಂಡಿಯೂರಿ ನಡೆಸಿ, ಹುಲ್ಲು ತಿನ್ನಿಸಿ ವಿಕೃತವಾಗಿ ಜಾತಿ ದೌರ್ಜನ್ಯ ಎಸಗಿರುವ ಆಘಾತಕಾರಿ, ಅಮಾನವೀಯ ಘಟನೆ ಒಡಿಶಾದಲ್ಲಿ ನಡೆದಿದೆ. ಹಿಂದುತ್ವ ಕೋಮುವಾದಿ ಸಂಘಟನೆ...

ಕ್ಯಾನ್ಸರ್‌ ಪೀಡಿತ ಅಜ್ಜಿಯನ್ನು ಕಸದ ರಾಶಿಗೆ ಎಸೆದ ಮೊಮ್ಮಗ

ಕ್ಯಾನ್ಸರ್‌ ಪೀಡಿತ ಅಜ್ಜಿಯೊಬ್ಬರನ್ನು ಆಕೆಯ ಸ್ವಂತ ಮೊಮ್ಮಗನೇ ಕಸದ ರಾಶಿಗೆ ಎಸೆದು ಹೋಗಿರುವ ಹೃದಯ ವಿದ್ರಾವಕ ಘಟನೆ ಮುಂಬೈನಲ್ಲಿ ನಡೆದಿದೆ. 60 ವರ್ಷದ ಯಶೋಧಾ ಗಾಯಕ್ವಾಡ್ ಅವರು ಚರ್ಮದ ಕ್ಯಾನ್ಸರ್​ನಿಂದ ಬಳಲುತ್ತಿದ್ದರು ಎಂದು ಹೇಳಲಾಗುತ್ತಿದೆ....

ಯಾರ ಮುಂದೆಯೂ ತಲೆಬಾಗದೆ ಇರುವುದನ್ನು ಇರಾನ್‌ನಿಂದ ಕಲಿಯಬೇಕು: ಸಂಜಯ್ ರಾವತ್

ಸ್ವಾಭಿಮಾನ ಮತ್ತು ಧೈರ್ಯ ಎಂದರೆ ಏನು ಎಂಬುದನ್ನು ಇರಾನ್ ತೋರಿಸಿದೆ. ಯಾರ ಮುಂದೆಯೂ ತಲೆಬಾರದೆ ಇರುವುದನ್ನು ಭಾರತವು ಇರಾನ್‌ನಿಂದ ಕಲಿಯಬೇಕು ಎಂದು ಶಿವಸೇನೆ (ಉದ್ಧವ್ ಬಣ) ಸಂಸದ ಸಂಜಯ್ ರಾವತ್ ಹೇಳಿದ್ದಾರೆ. ಅಮೆರಿಕ...

ಇಸ್ರೇಲ್-ಇರಾನ್ ಸಂಘರ್ಷ | ಮಂಗಳೂರಿನಿಂದ ಹಾರಿದ್ದ 2 ವಿಮಾನಗಳು ವಾಪಸ್; 48 ಫ್ಲೈಟ್‌ಗಳು ರದ್ದು

ಇಸ್ರೇಲ್-ಇರಾನ್ ಸಂಘರ್ಷದಲ್ಲಿ ಅಮೆರಿಕ ಮಧ್ಯಪ್ರವೇಶಿಸಿ, ಪರಿಸ್ಥಿತಿಯನ್ನು ಮತ್ತಷ್ಟು ಉಲ್ಬಣಗೊಳಿಸಿತ್ತು. ಕತಾರ್‌ನಲ್ಲಿರುವ ಅಮೆರಿಕ ವಾಯು ನೆಲೆಯ ಮೇಲೆ ಸೋಮವಾರ ರಾತ್ರಿ ಇರಾನ್ ದಾಳಿ ನಡೆಸಿತ್ತು. ಪರಿಣಾಮವಾಗಿ, ಕತಾರ್ ತನ್ನ ವಾಯುಪ್ರದೇಶವನ್ನು ತಾತ್ಕಾಲಿಕವಾಗಿ ಮುಚ್ಚಿತ್ತು. ಹೀಗಾಗಿ,...

ಈ ಹೊತ್ತಿನ ಪ್ರಮುಖ ಸುದ್ದಿ