ಸರ್ಕಾರಿ ಶಾಲೆಯಲ್ಲಿ 24 ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಶಾಲಾ ಶಿಕ್ಷಕನನ್ನು ಬಂಧಿಸಿರುವ ಘಟನೆ ಹಿಮಾಚಲ ಪ್ರದೇಶದಲ್ಲಿ ನಡೆದಿದೆ. ಲೈಂಗಿಕ ಕಿರುಕುಳ ಸಮಿತಿ ಸಭೆಯಲ್ಲಿ ವಿದ್ಯಾರ್ಥಿನಿಯರು ಗಣಿತ ಶಿಕ್ಷಕನ ವಿರುದ್ಧ...
ಜಗತ್ತಿನ 16 ಬಿಲಿಯನ್ ಪಾಸ್ ವರ್ಡ್‌ಗಳು ಅಂದರೆ, 1,600 ಕೋಟಿ ಪಾಸ್ ವರ್ಡ್‌ಗಳು ಸೋರಿಕೆಯಾಗಿರುವ ಆತಂಕಕಾರಿ ಮಾಹಿತಿ ಹೊರಬಿದ್ದಿದೆ.
ಇನ್ಫೋಸ್ಟೆಲ್ಲರ್ ಎಂಬ ಮಾಲ್ವೇರ್ನಿಂದಾಗಿ ಈ ಭಾರೀ ಪ್ರಮಾಣದ ಸೋರಿಕೆ ಆಗಿದೆ ಎಂದು ಸೈಬರ್ ಭದ್ರತಾ...
ಗುಜರಾತ್‌ನ ಕಾಡಿ ಮತ್ತು ವಿಸಾವದರ್ ಉಪಚುನಾವಣೆ ಫಲಿತಾಂಶಗಳು ಪ್ರಕಟವಾದ ಕೇವಲ ನಾಲ್ಕು ಗಂಟೆಗಳ ನಂತರ ಗುಜರಾತ್ ಕಾಂಗ್ರೆಸ್ ಅಧ್ಯಕ್ಷ ಶಕ್ತಿಸಿನ್ಹಾ ಗೋಹಿಲ್ ರಾಜೀನಾಮೆ ನೀಡಿದ್ದಾರೆ. ಉಪಚುನಾವಣೆಯಲ್ಲಿ ಸೋಲಿನ ಹೊಣೆ ಹೊತ್ತು ತನ್ನ ಸ್ಥಾನವನ್ನು...
ದೇಶದ ಐದು ವಿಧಾನಸಭೆ ಕ್ಷೇತ್ರಗಳಾದ ಲುಧಿಯಾನ ಪಶ್ಚಿಮ (ಪಂಜಾಬ್), ನೀಲಂಬೂರ್ (ಕೇರಳ), ಕಾಳಿಗಂಜ್ (ಪಶ್ಚಿಮ ಬಂಗಾಳ), ಮತ್ತು ವಿಸಾವದರ್ ಮತ್ತು ಕಾಡಿ(ಗುಜರಾತ್)ಗಳಲ್ಲಿ ನಡೆದ ವಿಧಾನಸಭೆ ಉಪಚುನಾವಣೆಗಳ ಮತ ಎಣಿಕೆ ಮುಗಿದಿದೆ. ಬಿಜೆಪಿ, ಕಾಂಗ್ರೆಸ್,...
"ನೀನು ವಿಮಾನ ಹಾರಿಸಲು ಯೋಗ್ಯನಲ್ಲ, ಚಪ್ಪಲಿ ಹೊಲಿ" ಎಂದು ಇಂಡಿಗೋ ವಿಮಾನಯಾನ ಸಂಸ್ಥೆಯಲ್ಲಿ ದಲಿತ ಸಮುದಾಯಕ್ಕೆ ಸೇರಿದ ಪೈಲಟ್‌ಗೆ ಜಾತಿ ನಿಂದನೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.
ಈ ಸಂಬಂಧ ಪರಿಶಿಷ್ಟ ಜಾತಿಗೆ ಸೇರಿದ 35...
ಬೇರೆ ಧರ್ಮದ ಯುವಕನೊಂದಿಗೆ ಮದುವೆಯಾದ ಕಾರಣ ಕುಟುಂಬಸ್ಥರು ತಮ್ಮ ಮನೆ ಮಗಳ ಶ್ರಾದ್ಧವನ್ನು ಮಾಡಿದ ಘಟನೆ ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆಯಲ್ಲಿ ನಡೆದಿದೆ. ಯುವತಿ ಮನೆ ಬಿಟ್ಟು ಹೋಗಿ ಮದುವೆಯಾದ 12 ದಿನಗಳ...
ಜುಲೈ 15ರವರೆಗೆ 19 ಮಾರ್ಗಗಳಿಗೆ ವಿಮಾನಗಳ ಹಾರಾಟವನ್ನು ಏರ್ ಇಂಡಿಯಾ ವಿಮಾನಯಾನ ಸಂಸ್ಥೆ ಕಡಿತಗೊಳಿಸಿದೆ. 118 ವಾರದ ವಿಮಾನಗಳನ್ನು ತಾತ್ಕಾಲಿಕವಾಗಿ ಕಡಿಮೆ ಮಾಡುವುದಾಗಿ ಮತ್ತು ಮೂರು ಮಾರ್ಗಗಳಲ್ಲಿ ಸೇವೆಗಳನ್ನು ಸ್ಥಗಿತಗೊಳಿಸುವುದಾಗಿ ಏರ್ ಇಂಡಿಯಾ...
ಭಾರತಕ್ಕೆ ಪ್ರವಾಸ ಹೋಗುವ ತನ್ನ ನಾಗರಿಕರಿಗೆ ಅಮೆರಿಕ ಎರಡನೇ ಹಂತದ ಪ್ರಯಾಣ ಸಲಹೆಯನ್ನು ಬಿಡುಗಡೆ ಮಾಡಿದೆ. ಹಿಂಸೆ ಮತ್ತು ಅಪರಾಧ ಕೃತ್ಯಗಳು ಹೆಚ್ಚಾಗಿ ನಡೆಯುತ್ತಿರುವ ಕಾರಣದಿಂದಾಗಿ ಮಣಿಪುರಕ್ಕೆ ಪ್ರಯಾಣಿಸುವುದನ್ನು ತಪ್ಪಿಸುವಂತೆ ತನ್ನ ನಾಗರಿಕರಿಗೆ...
ಇರಾನ್ ಮೇಲೆ ಅಮೆರಿಕ ಬಾಂಬ್ ದಾಳಿ ನಡೆಸಿರುವುದನ್ನು ದೇಶದ ಐದು ಎಡಪಕ್ಷಗಳು ಬಲವಾಗಿ ಖಂಡಿಸಿವೆ. "ಇದು ಇರಾನಿನ ಸಾರ್ವಭೌಮತ್ವ ಮತ್ತು ವಿಶ್ವಸಂಸ್ಥೆಯ ಸನ್ನದಿನ(ಚಾರ್ಟರ್‌ನ) ಗಂಭೀರ ಉಲ್ಲಂಘನೆಯಾಗಿದ್ದು, ಜಗತ್ತಿನಾದ್ಯಂತ ಉದ್ವಿಗ್ನತೆಯನ್ನು ಹೆಚ್ಚಿಸುತ್ತದೆ. ಪಶ್ಚಿಮ ಏಷ್ಯಾವನ್ನು...
ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ನೊಬೆಲ್ ಪ್ರಶಸ್ತಿ ನೀಡಬೇಕು ಎಂದು ಚಲನಚಿತ್ರ ನಿರ್ಮಾಪಕ ಹನ್ಸಲ್ ಮೆಹ್ತಾ ಅವರು ಹೇಳಿದ್ದಾರೆ. ಆದರೆ ಟ್ರಂಪ್ ಮಾಡಿದ ಕೆಲಸಕ್ಕಾಗಿ ಅಲ್ಲ, ಬದಲಿಗೆ ಟ್ರಂಪ್ ಒಮ್ಮೆ ಬಾಯಿ ಮುಚ್ಚಲು...
ಇರಾನ್‌ನ ಪರಮಾಣು ನೆಲೆಗಳ ಮೇಲೆ ಅಮೆರಿಕ ದಾಳಿ ನಡೆಸಿದ ನಂತರ ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಕರೆ ಮಾಡಿ ಪರಿಸ್ಥಿತಿಯ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ...
ಚಂಡೀಗಢದಿಂದ ಲಕ್ನೋಗೆ ಹಾರಲಿದ್ದ ಇಂಡಿಗೋ ವಿಮಾನ 6E 146ರಲ್ಲಿ ಪೈಲಟ್‌ಗೆ ತಾಂತ್ರಿಕ ದೋಷ ಕಂಡುಬಂದ ಕಾರಣ ವಿಮಾನವನ್ನು ರದ್ದುಗೊಳಿಸಲಾಗಿದೆ. ವಿಮಾನ ಹಾರಾಟಕ್ಕೂ ಮುನ್ನ ತಪಾಸಣೆ ಮಾಡುವಾಗ ಪೈಲಟ್‌ಗೆ ತಾಂತ್ರಿಕ ದೋಷ ಕಂಡುಬಂದಿದೆ.
ವಿಮಾನ ಟೇಕ್...