ದೇಶ

ರೈಲಿನಲ್ಲಿ ಸೀಟು ವಿಚಾರಕ್ಕೆ ಗಲಾಟೆ: ಯುವಕನನ್ನು ಹೊಡೆದು ಕೊಂದ ದುಷ್ಟ ಪ್ರಯಾಣಿಕರ ಗುಂಪು

ದೆಹಲಿಯಿಂದ ಉತ್ತರ ಪ್ರದೇಶಕ್ಕೆ ಹೋಗುತ್ತಿದ್ದ ರೈಲಿನಲ್ಲಿ ಸೀಟಿನ ವಿಚಾರವಾಗಿ ಪ್ರಯಾಣಿಕರ ನಡುವೆ ಆರಂಭವಾದ ವಾಗ್ವಾದವು ರಕ್ತಪಾತಕ್ಕೆ ತಿರುಗಿ, ಸಾವಿನಲ್ಲಿ ಅಂತ್ಯಗೊಂಡಿದೆ. ಪ್ರಯಾಣಿಕರ ಗುಂಪೊಂದು ಯುವಕನನ್ನು ಅಮಾನುಷವಾಗಿ ಥಳಿಸಿ ಕೊಂದಿದೆ. ರೈಲ್ವೇ ಪೊಲೀಸರು ಮೃತದೇಹವನ್ನು...

ಸುಲಿಗೆ ಪ್ರಕರಣ: ಬಿಆರ್‌ಎಸ್‌ ಶಾಸಕ ಕೌಶಿಕ್ ರೆಡ್ಡಿ ಬಂಧನ

ಸುಲಿಗೆ ಪ್ರಕರಣದಲ್ಲಿ ತೆಲಂಗಾಣದ ಬಿಆರ್‌ಎಸ್‌ ಶಾಸಕ ಪಾಡಿ ಕೌಶಿಕ್ ರೆಡ್ಡಿ ಅವರನ್ನು ಶನಿವಾರ ಮುಂಜಾನೆ ವಾರಂಗಲ್ ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ. ತೆಲಂಗಾಣದ ಹುಜೂರಾಬಾದ್ ಶಾಸಕರಾದ ಕೌಶಿಕ್ ಅವರನ್ನು ಆರ್‌ಜಿಐ ವಿಮಾನ ನಿಲ್ದಾಣದಲ್ಲಿ ಬಂಧಿಸಿ...

ಇರಾನ್-ಇಸ್ರೇಲ್ ಸಂಘರ್ಷ | ಭಾರತದ ಬಾಸ್ಮತಿ ಬೆಳೆವ ರೈತರು-ರಫ್ತುದಾರರಿಗೆ ಸಂಕಷ್ಟ

ಭಾರತವೂ ಸೇರಿದಂತೆ ಜಗತ್ತಿನ ನಾನಾ ದೇಶಗಳ ಮೇಲೆ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ಸುಂಕ ಹೇರಿಕೆ ಸಮರ ಸಾಧಿಸಿದ್ದಾರೆ. ಭಾರತದ ಮೇಲೆ 26% ಸುಂಕ ವಿಧಿಸಲಾಗಿದ್ದು, ಭಾರತದಲ್ಲಿನ ಬಾಸ್ಮತಿ ಅಕ್ಕಿ ರಫ್ತು ಮಾರುಕಟ್ಟೆ...

2,283 ಕೋಟಿ ರೂಪಾಯಿಗಳ ಹೂಡಿಕೆ ಹಗರಣ ಬಯಲು: ದೆಹಲಿಯಲ್ಲಿ ಇಬ್ಬರ ಬಂಧನ

ಮಧ್ಯಪ್ರದೇಶ ವಿಶೇಷ ಕಾರ್ಯಪಡೆ(STF) ಸುಮಾರು 2,283 ಕೋಟಿ ರೂಪಾಯಿಗಳ ಪ್ಯಾನ್-ಇಂಡಿಯಾ ಹೂಡಿಕೆ ಹಗರಣವನ್ನು ಬಯಲಿಗೆಳೆದಿದೆ. ಈ ಪ್ರಕರಣದಲ್ಲಿ ಇಬ್ಬರು ಮಾಸ್ಟರ್‌ಮೈಂಡ್‌ಗಳಾದ ದೀಪಕ್ ಶರ್ಮಾ ಮತ್ತು ಮದನ್ ಮೋಹನ್ ಕುಮಾರ್ ಎಂಬವರನ್ನು ದೆಹಲಿಯಲ್ಲಿ ಅಧಿಕಾರಿಗಳು...

ಅಂತರ್ಜಾತಿ ವಿವಾಹ | ಶುದ್ಧೀಕರಣ ಹೆಸರಲ್ಲಿ ತಲೆ ಬೋಳಿಸಿಕೊಂಡ ಯುವತಿ ಕುಟುಂಬದ 40 ಸದಸ್ಯರು

ತಮ್ಮ ಮನೆಯ ಯುವತಿ ಅಂತರ್ಜಾತಿ ವಿವಾಹವಾಗಿದ್ದನ್ನು ವಿರೋಧಿಸಿ ಕುಟುಂಬವೊಂದರ 40 ಸದಸ್ಯರು ತಲೆ ಬೋಳಿಸಿಕೊಂಡು ಶುದ್ಧೀಕರಣ ಆಚರಣೆ ನಡೆಸಿರುವ ಘಟನೆ ಒಡಿಶಾದಲ್ಲಿ ನಡೆದಿದೆ. ಒಡಿಶಾದ ರಾಯಗಡ ಜಿಲ್ಲೆಯ ಬೈಗನಗುಡ ಗ್ರಾಮದಲ್ಲಿ ಬುಡಕಟ್ಟು ಸಮುದಾಯದ...

ಸಂಘರ್ಷಭರಿತ ಜಗತ್ತಿನಲ್ಲಿ ಯೋಗ ಶಾಂತಿಯ ದಿಕ್ಕನ್ನು ನೀಡುತ್ತದೆ: ಪ್ರಧಾನಿ ನರೇಂದ್ರ ಮೋದಿ

ಸಂಘರ್ಷಭರಿತ ಜಗತ್ತಿನಲ್ಲಿ ಯೋಗವು ಶಾಂತಿಯನ್ನು ಖಚಿತಪಡಿಸುತ್ತದೆ ಮತ್ತು ಇದು ವಿರಾಮ ಬಟನ್ ಆಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ವಿಶಾಖಪಟ್ಟಣಂನಲ್ಲಿ ನಡೆಯುತ್ತಿರುವ 11ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, "ಈ...

ಉತ್ತರ ಪ್ರದೇಶ | ಸರ್ಕಾರಿ ಆಸ್ಪತ್ರೆಯಲ್ಲಿ ಆಮ್ಲಜನಕ ನೀಡದೆ ಮಗು ಸಾವು; ಕಣ್ಣೀರಿಟ್ಟ ತಂದೆ

ಉತ್ತರ ಪ್ರದೇಶದ ಫತೇಪುರ್ ಜಿಲ್ಲೆಯಲ್ಲಿ ವೈದ್ಯಕೀಯ ನಿರ್ಲಕ್ಷ್ಯದಿಂದಾಗಿ ಮಗು ಮೃತಪಟ್ಟಿದೆ ಎಂದು ಮಗುವಿನ ತಂದೆಯೊಬ್ಬರು ಕಣ್ಣೀರು ಹಾಕುತ್ತಿರುವ ವಿಡಿಯೊ ವೈರಲ್ ಆಗಿದೆ. ಫತೇಪುರ್ ಜಿಲ್ಲೆಯ ಸರ್ದಾರ್ ಆಸ್ಪತ್ರೆಯಲ್ಲಿ ಬುಧವಾರ ಘಟನೆ ನಡೆದಿದೆ. ವೈರಲ್ ವಿಡಿಯೋದಲ್ಲಿ...

ತಮಿಳುನಾಡು ಸರ್ಕಾರಿ ಬಸ್‌ನಿಂದ ಬೇರ್ಪಟ್ಟ ಆಕ್ಸಲ್; ತಪ್ಪಿದ ಭಾರೀ ಅನಾಹುತ

ಚಲಿಸುತ್ತಿದ್ದ ಟಿಎಸ್‌ಎಸ್‌ಟಿಸಿ ಬಸ್‌ನ ಹಿಂಭಾಗದ ಆಕ್ಸಲ್ ಬೇರ್ಪಟ್ಟಿದ್ದು, ಬಸ್‌ ಕುಸಿದು ಬಿದ್ದಿರುವ ಘಟನೆ ತಮಿಳುನಾಡಿನ ತೆಂಕಾಸಿ ಜಿಲ್ಲೆಯ ಇಡೈಕಲ್ ಬಳಿ ಶುಕ್ರವಾರ ನಡೆದಿದೆ. ಇಡೈಕಲ್‌ ಬಳಿ ಹಾದುಹೋಗಿರುವ ತಿರುಮಂಗಲಂ-ಕೊಲ್ಲಂ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಸ್‌...

ಎಂಟು ವಿಮಾನಗಳ ಕಾರ್ಯಾಚರಣೆ ರದ್ದುಗೊಳಿಸಿದ ಏರ್‌ ಇಂಡಿಯಾ

ನಿರ್ವಹಣೆ ಮತ್ತು ಕಾರ್ಯಾಚರಣೆಯ ಕಾರಣಗಳನ್ನು ನೀಡಿ ಏರ್ ಇಂಡಿಯಾ ಶುಕ್ರವಾರ ಎಂಟು ಅಂತರರಾಷ್ಟ್ರೀಯ ಹಾಗೂ ದೇಶೀಯ ವಿಮಾನಗಳ ಕಾರ್ಯಾಚರಣೆಯನ್ನು ರದ್ದುಗೊಳಿಸಿದೆ. ಜೂನ್ 12 ರಂದು 270 ಜನರ ಸಾವಿಗೆ ಕಾರಣವಾದ ಡ್ರೀಮ್ಲೈನರ್ನ ವಿಮಾನ ಅಪಘಾತದ...

ಪಶ್ಚಿಮ ಬಂಗಾಳದಲ್ಲಿ ಮನರೇಗಾ ಸ್ಥಗಿತ: ಕೇಂದ್ರದ ರಾಜಕೀಯಕ್ಕೆ ಹೈಕೋರ್ಟ್‌ ಚಾಟಿ

ಭಾರತದ ಗ್ರಾಮೀಣ ಜನರ ಜೀವನಾಧಾರ, ದುಡಿಮೆ ಮೂಲವಾಗಿರುವುದು ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ಮನರೇಗಾ). ಭಾರತದ ಬಹುತೇಕ ಎಲ್ಲ ರಾಜ್ಯಗಳಲ್ಲಿಯೂ ಗ್ರಾಮೀಣ ಭಾಗದಲ್ಲಿ ಹಿಂದುಳಿದವರು, ಭೂರಹಿತರು ತಮ್ಮ ಜೀವನೋಪಾಯಕ್ಕೆ...

ಹಿಮಾಚಲ | ಕೋಮು ಸಂಘರ್ಷ: ಹಲವು ಗ್ರಾಮಗಳಲ್ಲಿ 6 ದಿನ ನಿಷೇಧಾಜ್ಞೆ

ಹಿಮಾಚಲ ಪ್ರದೇಶದ ಸಿರ್ಮೌರ್ ಜಿಲ್ಲೆಯ ಪೌಂಟಾ ಸಾಹಿಬ್ ಪ್ರದೇಶದ ಗ್ರಾಮಗಳಲ್ಲಿ ಕಳೆದ ವಾರ ಕೋಮು ಸಂಘರ್ಷ ನಡೆದಿದೆ. ಗಲಾಟೆಯಿಂದ ಉದ್ವಿಗ್ನ ಪರಿಸ್ಥಿತಿ ಉಂಟಾಗಿದ್ದು, ನಿಷೇಧಾಜ್ಞೆ ಹೇರಲಾಗಿದೆ. ಗ್ರಾಮಗಳಲ್ಲಿ ಪರಿಸ್ಥಿತಿ ಇನ್ನೂ ಶಾಂತವಾಗದ ಕಾರಣ,...

2ನೇ ಶನಿವಾರ & 4ನೇ ಶನಿವಾರ ರಜೆ ರದ್ದುಗೊಳಿಸಿದ ಸುಪ್ರೀಂ ಕೋರ್ಟ್, ಯಾರಿಗೆ ಅನ್ವಯ?

ಎರಡನೇ ಶನಿವಾರ ಮತ್ತು ನಾಲ್ಕನೇ ಶನಿವಾರದ ರಜೆಯನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಪ್ರಮುಖ ಆಡಳಿತಾತ್ಮಕ ಬದಲಾವಣೆಯಲ್ಲಿ, ಕಾನೂನು ಮತ್ತು ನ್ಯಾಯ ಸಚಿವಾಲಯವು ಸುಪ್ರೀಂ ಕೋರ್ಟ್ (ತಿದ್ದುಪಡಿ) ನಿಯಮಗಳು, 2025 ಪ್ರಕಾರ 2ನೇ ಮತ್ತು 4ನೇ...

ಈ ಹೊತ್ತಿನ ಪ್ರಮುಖ ಸುದ್ದಿ