ದೇಶ

ಗುಜರಾತ್‌ನಲ್ಲಿ ಭಾರಿ ಮಳೆ | ತುಂಬಿದ ಒಂಬತ್ತು ಅಣೆಕಟ್ಟುಗಳು: 1,000ಕ್ಕೂ ಹೆಚ್ಚು ಜನರ ಸ್ಥಳಾಂತರ

ಗುಜರಾತ್‌ನಲ್ಲಿ ನಿರಂತರವಾಗಿ ಭಾರಿ ಮಳೆಯಾಗುತ್ತಿದ್ದು, ಒಂಬತ್ತು ಅಣೆಕಟ್ಟುಗಳು ತುಂಬಿದೆ. 27 ಜಿಲ್ಲೆಗಳ 160 ತಾಲೂಕುಗಳಲ್ಲಿ ಸರಾಸರಿ 21.24 ಮಿಮೀ ಮಳೆಯಾಗಿದೆ. ಆದರೆ 91 ತಾಲೂಕುಗಳು ಸಂಪೂರ್ಣವಾಗಿ ಬತ್ತಿಹೋಗಿವೆ. ಅಣೆಕಟ್ಟುಗಳಲ್ಲಿ ಅಪಾಯಕಾರಿಯಾಗಿ ನೀರಿನ ಮಟ್ಟ...

ಬ್ಯಾನ್ ಆಗಿರುವ ಭ್ರಷ್ಟ ಸಂಸ್ಥೆಯಿಂದಲೇ ಪರೀಕ್ಷೆ ನಡೆಸಿದ ಕೀರ್ತಿ ಮೋದಿ ಸರ್ಕಾರದ್ದು

ಬ್ಯಾನ್ ಆಗಿರುವ ಸಂಸ್ಥೆಯಿಂದಲೇ ಪರೀಕ್ಷೆ ನಡೆಸಿ, ಆ ಸಂಸ್ಥೆಯನ್ನು ಹಾಡಿ ಹೊಗಳಿದ್ದಾರೆ ಗೃಹ ಸಚಿವ ಅಮಿತ್ ಶಾ. 2025ರ ಜೂನ್ 15ರಂದು, ಉತ್ತರ ಪ್ರದೇಶದ ಲಕ್ನೋದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವ...

ವಿಮಾನ ದುರಂತ; ಮಣಿಪುರ ಯುವತಿಯ ಶವಸಾಗಣೆಗೆ ಕೊನೆಗೂ ಸಿಕ್ಕಿತು ‘ದಾರಿ’!

ಏರ್‌ ಇಂಡಿಯಾ 171 ವಿಮಾನ ದುರಂತದಲ್ಲಿ ಸಾವಿಗೀಡಾದ ಮಣಿಪುರದ ಕುಕಿ ಯುವತಿಯ ಮೃತದೇಹವನ್ನು ಕುಟುಂಬಕ್ಕೆ ಹಸ್ತಾಂತರಿಸುವುದು ಹೇಗೆಂಬುದಕ್ಕೆ ಕೊನೆಗೂ 'ದಾರಿ' ಸಿಕ್ಕಿದೆ! ಮಣಿಪುರ ಜನಾಂಗೀಯ ಸಂಘರ್ಷದಿಂದಾಗಿ ಇಡೀ ರಾಜ್ಯವು ಗುಡ್ಡಗಾಡು ಮತ್ತು ಕಣಿವೆಯಾಗಿ ಇಬ್ಭಾಗವಾಗಿದ್ದು, ಕುಕಿಗಳ...

ತಾಂತ್ರಿಕ ಸಮಸ್ಯೆ: ಲೇಹ್‌ಗೆ ಹಾರಿದ್ದ ಇಂಡಿಗೋ ವಿಮಾನ ದೆಹಲಿಗೆ ವಾಪಸ್

ದೆಹಲಿಯಿಂದ ಲೇಹ್‌ಗೆ ಹಾರಿದ್ದ ಇಂಡಿಗೋ ವಿಮಾನ ತಾಂತ್ರಿಕ ಸಮಸ್ಯೆಯಿಂದಾಗಿ ದೆಹಲಿಗೆ ವಾಪಸ್ ಬಂದಿದೆ. ವಿಮಾನವು ಗುರುವಾರ ಬೆಳಿಗ್ಗೆ ಎರಡು ಗಂಟೆಗಳಿಗೂ ಹೆಚ್ಚು ಕಾಲ ಹಾರಾಟ ನಡೆಸಿದ್ದು, ತಾಂತ್ರಿಕ ಸಮಸ್ಯೆಯಿಂದಾಗಿ ರಾಷ್ಟ್ರ ರಾಜಧಾನಿಗೆ...

Israel-Iran conflict | ಇರಾನ್‌ ನೆಲದಿಂದ 110 ವಿದ್ಯಾರ್ಥಿಗಳು ಭಾರತಕ್ಕೆ ಆಗಮನ

ಸಂಘರ್ಷ ಪೀಡಿತ ಇರಾನ್‌ನಿಂದ ಅರ್ಮೇನಿಯಾಗೆ ಸ್ಥಳಾಂತರಿಸಲ್ಪಟ್ಟ 110 ಭಾರತೀಯ ವಿದ್ಯಾರ್ಥಿಗಳನ್ನು ಹೊತ್ತ ಮೊದಲ ವಿಮಾನ ಸುರಕ್ಷಿತವಾಗಿ ಬುಧವಾರ ತಡರಾತ್ರಿ ನವದೆಹಲಿಗೆ ಬಂದಿಳಿದಿದೆ. ಈ ಕಾರ್ಯಾಚರಣೆಗೆ ಕೇಂದ್ರ ಸರ್ಕಾರ 'ಆಪರೇಷನ್ ಸಿಂಧು' ಎಂದು ಹೆಸರಿಟ್ಟಿದ್ದು, ಕಾರ್ಯಾಚರಣೆ...

ಭೋಪಾಲ್ | 90 ಡಿಗ್ರಿ ಕೋನದ ಮೇಲ್ಸೇತುವೆ ಮರು ವಿನ್ಯಾಸಕ್ಕೆ ಮುಂದಾದ ರಾಜ್ಯ ಸರ್ಕಾರ

90 ಡಿಗ್ರಿ ಕೋನದಷ್ಟು ತೀಕ್ಷ್ಣ ತಿರುವು ಹೊಂದಿರುವ ನೂತನವಾಗಿ ನಿರ್ಮಾಣಗೊಂಡಿರುವ ಮೇಲ್ಸೇತುವೆಯ ವಿರುದ್ಧ ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾದ ಬೆನ್ನಿಗೇ, ಈ ಸೇತುವೆಯನ್ನು ಮರುವಿನ್ಯಾಸಗೊಳಿಸಲು ಸರ್ಕಾರ ನಿರ್ಧರಿಸಿದೆ. ಇದಕ್ಕಾಗಿ ಹೆಚ್ಚುವರಿ ಭೂಮಿ ಒದಗಿಸಲು ಭಾರತೀಯ...

‘ಮಾಬ್ ರೂಲ್’ ವಿರುದ್ಧದ ಸುಪ್ರೀಂ ಆದೇಶ ಹಿಂದುತ್ವಕ್ಕೂ ವಿಸ್ತರಿಸುವ ಅಗತ್ಯವಿದೆಯಲ್ಲವೇ?

ಹಿಂದುತ್ವವಾದಿಗಳ ಮಾಬ್‌ ರೂಲ್‌ ಕಾರ್ಯಾಚರಣೆಗಳು ಧಾರ್ಮಿಕ ಮತ್ತು ಜಾತಿ ಆಧಾರಿತ ದೌರ್ಜನ್ಯ, ಹಿಂಸಾಚಾರಗಳ ಮೇಲೆ ಕೇಂದ್ರೀಕೃತವಾಗಿವೆ. ಮಾಬ್ ರೂಲ್‌ಗೆ ಸಂಬಂಧಿಸಿದ ಪ್ರಕರಣಗಳಲ್ಲಿ ಸ್ವಯಂಪ್ರೇರಿತ ಪ್ರಕರಣ (Suo Moto) ದಾಖಲಿಸಿಕೊಂಡು, ರಾಜಕೀಯ ಒತ್ತಡವಿಲ್ಲದೆ ತನಿಖೆಗೆ...

ಗುಜರಾತ್ ವಿಮಾನ ದುರಂತ | 190 ಸಂತ್ರಸ್ತರ ಗುರುತು ಪತ್ತೆ, 159 ಮೃತದೇಹಗಳು ಕುಟುಂಬಸ್ಥರಿಗೆ ಹಸ್ತಾಂತರ

ಗುಜರಾತ್ ವಿಮಾನ ದುರಂತದಲ್ಲಿ ಮೃತಪಟ್ಟವರಲ್ಲಿ ಕನಿಷ್ಠ 190 ಮಂದಿಯ ಗುರುತು ಪತ್ತೆಯಾಗಿದೆ. ಡಿಎನ್‌ಎ ಪರೀಕ್ಷೆಗಳ ಮೂಲಕ ಗುರುತಯ ಪತ್ತೆಹಚ್ಚಲಾಗಿದೆ. 32 ವಿದೇಶಿ ಪ್ರಜೆಗಳು ಸೇರಿದಂತೆ ಒಟ್ಟು 159 ಮೃತದೇಹಗಳನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ ಎಂದು...

ಬಾಲ್ ಟ್ಯಾಂಪರಿಂಗ್ ಆರೋಪ; ಆರ್ ಅಶ್ವಿನ್ ವಿರುದ್ಧ ದೂರು

ಪ್ರಸ್ತುತ ನಡೆಯುತ್ತಿರುವ ತಮಿಳುನಾಡು ಪ್ರೀಮಿಯರ್ ಲೀಗ್‌ನಲ್ಲಿನ (ಟಿಎನ್‌ಪಿಎಲ್) ಪಂದ್ಯದಲ್ಲಿ ಭಾರತ ತಂಡದ ಮಾಜಿ ಸ್ಟಾರ್ ಬೌಲ್ ಆರ್ ಅಶ್ವಿನ್ ಅವರು ಬಾಲ್ ಟ್ಯಾಂಪರಿಂಗ್ (ವಿರೂಪ) ಮಾಡಿದ್ದಾರೆ ಎಂದು ಗಂಭೀರ ಆರೋಪ ಕೇಳಿಬಂದಿದೆ. ಅಶ್ವಿನ್...

ಏರ್ ಇಂಡಿಯಾ ವಿಮಾನ ದುರಂತದಲ್ಲಿ ಮಣಿಪುರ ಯುವತಿಯರ ಸಾವು; ಶವ ಸಾಗಿಸುವುದೇ ಸವಾಲು: ಕಾರಣ?

ಮೈತೇಯಿ ಯುವತಿ ನ್ಗಾಂಥೋಯ್ ಅವರ ಮೃತದೇಹವನ್ನು ಸ್ಥಳಾಂತರಿಸುವುದು ಕಷ್ಟವೇನಲ್ಲ. ಯಾಕೆಂದರೆ ಆಕೆಯ ಕುಟುಂಬಸ್ಥರು ಮೈತೇಯಿ ಪ್ರಾಬಲ್ಯದ ತೌಬಲ್ ಜಿಲ್ಲೆಯಲ್ಲೇ ಇದ್ದಾರೆ. ಈಗ ಕಷ್ಟವೆನಿಸುತ್ತಿರುವುದು ಸಿಂಗ್ಸನ್ ಅವರ ಶವ ವರ್ಗಾವಣೆ! ಜನಾಂಗೀಯ ಸಂಘರ್ಷದಿಂದಾಗಿ ಇಬ್ಭಾಗವಾಗಿರುವ ಮಣಿಪುರದಲ್ಲಿ...

ಮಹಾರಾಷ್ಟ್ರ | ಮೂರನೇ ಭಾಷೆಯಾಗಿ ಹಿಂದಿ ಕಡ್ಡಾಯ: ಗುಜರಾತ್‌ನಲ್ಲಿ ಹೇರಿಕೆ ಏಕಿಲ್ಲ ಎಂದ ಮರಾಠಿ ಸಂಘಟನೆಗಳು

ಮರಾಠಿ ಮತ್ತು ಆಂಗ್ಲ ಮಾಧ್ಯಮ ಶಾಲೆಗಳಲ್ಲಿ 1ರಿಂದ 5ನೇ ತರಗತಿಯವರೆಗಿನ ವಿದ್ಯಾರ್ಥಿಗಳಿಗೆ ಹಿಂದಿಯನ್ನು ಮೂರನೇ ಭಾಷೆಯಾಗಿ ಕಡ್ಡಾಯಗೊಳಿಸಿ ಮಹಾರಾಷ್ಟ್ರ ಸರ್ಕಾರ ಆದೇಶ ಹೊರಡಿಸಿದೆ. ಸರ್ಕಾರದ ಈ ನಿರ್ಧಾರದ ವಿರುದ್ಧ ಮರಾಠಿ ಸಂಘಟನೆಗಳು ತೀವ್ರ...

ಬಾಲಿಗೆ ಹೊರಟಿದ್ದ ‘ಏರ್‌ ಇಂಡಿಯಾ’ ವಿಮಾನ ದೆಹಲಿಗೆ ವಾಪಸ್!

ಪೂರ್ವ ಇಂಡೋನೇಷ್ಯಾದ ಪೂರ್ವ ನುಸಾ ತೆಂಗಾರ ಪ್ರಾಂತ್ಯದ ಫ್ಲೋರ್ಸ್ ದ್ವೀಪದಲ್ಲಿ ಮೌಂಟ್ ಲೆವೊಟೊಬಿ ಲಕಿ-ಲಕಿ ಜ್ವಾಲಾಮುಖಿಯು ಸ್ಫೋಟಗೊಂಡಿದೆ. ಅಲ್ಲಿನ ಪರಿಸ್ಥಿತಿ ಗಂಭೀರವಾಗಿದೆ. ಘಟನೆಯು ವಾಯುಯಾನದ ಮೇಲೂ ಪ್ರಭಾವ ಬೀರಿದೆ. ಹೀಗಾಗಿ, ಏರ್ ಇಂಡಿಯಾ,...

ಈ ಹೊತ್ತಿನ ಪ್ರಮುಖ ಸುದ್ದಿ