ಏರ್ ಇಂಡಿಯಾದ ಬೋಯಿಂಗ್ 787 ಡ್ರೀಮ್ಲೈನರ್ ವಿಮಾನಗಳಲ್ಲಿ ಯಾವುದೇ ಗಂಭೀರ ದೋಷಗಳು ಕಂಡುಬಂದಿಲ್ಲ ಎಂದು ನಾಗರಿಕ ವಿಮಾನಯಾನ ನಿರ್ದೇಶನಾಲಯ(ಡಿಜಿಸಿಎ) ಮಂಗಳವಾರ ತಿಳಿಸಿದೆ. ಗುಜರಾತ್ ವಿಮಾನ ದುರಂತದ ಬಳಿಕ ಬೋಯಿಂಗ್ 787 ದೋಷಗಳ ಬಗ್ಗೆ...
ಬಾಲಕಿಯ ಅಪಹರಣ ಮತ್ತು ಸಾಮೂಹಿಕ ಅತ್ಯಾಚಾರ ಎಸಗಿದ ಆರೋಪಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶದ ಅಮೇಥಿ ಜಿಲ್ಲೆಯ ಬಿಜೆಪಿ ಶಾಸಕರ ಸೋದರಳಿಯ ಮತ್ತು ಇತರ ಇಬ್ಬರನ್ನು ಪೊಲೀಸರು ಬಂಧಿಸಿದ್ದು, ಸದ್ಯ ಮೂವರು ಜೈಲಿನಲ್ಲಿದ್ದಾರೆ.
ಬಂಧಿತ ಆರೋಪಿಗಳನ್ನು...
"ಎಎಪಿ ಸೋತರೆ, ನಡೆಯುತ್ತಿರುವ ಅಭಿವೃದ್ಧಿ ಕಾರ್ಯಗಳು ಸ್ಥಗಿತಗೊಳ್ಳುತ್ತವೆ" -ಅರವಿಂದ್ ಕೇಜ್ರಿವಾಲ್, ಎಎಪಿ ಸಂಚಾಲಕ.
"ಇದು ಪಂಜಾಬಿಗಳು ಮತ್ತು ಹೊರಗಿನವರ ನಡುವಿನ ಹೋರಾಟ" -ಭರತ್ ಭೂಷಣ್ ಆಶು, ಕಾಂಗ್ರೆಸ್ ಅಭ್ಯರ್ಥಿ.
ಪಂಜಾಬ್ನ ಲುಧಿಯಾನ ಪಶ್ಚಿಮ ವಿಧಾನಸಭಾ ಕ್ಷೇತ್ರದ...
ತಾಂತ್ರಿಕ ದೋಷ ಮತ್ತು ವಿಮಾನಗಳ ಲಭ್ಯತೆ ಇಲ್ಲದಿರುವುದು ಸೇರಿದಂತೆ ವಿವಿಧ ಕಾರಣಗಳಿಂದಾಗಿ 6 ಬೋಯಿಂಗ್ ಡ್ರೀಮ್ಲೈನರ್ 787-8 ಒಳಗೊಂಡು ಒಟ್ಟು ಏಳು ಏರ್ ಇಂಡಿಯಾ ಅಂತಾರಾಷ್ಟ್ರೀಯ ವಿಮಾನಗಳನ್ನು ರದ್ದುಪಡಿಸಲಾಗಿದೆ.
ಜೂನ್ 12 ರಂದು...
ಅಹಮದಾಬಾದ್-ಲಂಡನ್ ಮಾರ್ಗದ ಮತ್ತು ದೆಹಲಿ-ಪ್ಯಾರಿಸ್ ಮಾರ್ಗದ ಏರ್ ಇಂಡಿಯಾ ವಿಮಾನವನ್ನು ಮಂಗಳವಾರ ರದ್ದುಗೊಳಿಸಲಾಗಿದೆ. ಇತ್ತೀಚೆಗೆ ಅಹಮದಾಬಾದ್-ಲಂಡನ್ ಮಾರ್ಗದ ಏರ್ ಇಂಡಿಯಾದ ಬೋಯಿಂಗ್ 787-8 ಡ್ರೀಮ್ಲೈನರ್ ವಿಮಾನ ದುರಂತ ಸಂಭವಿಸಿ 270ಕ್ಕೂ ಅಧಿಕ ಮಂದಿ...
ಭ್ರಷ್ಟಾಚಾರದ ಆರೋಪದ ಮೇಲೆ ನ್ಯಾಯಮೂರ್ತಿ ಯಶವಂತ್ ವರ್ಮಾ ವಿರುದ್ಧ ವಾಗ್ದಂಡನೆ ನಿಲುವಳಿ ಹೊರಡಿಸುವ ಮೂಲಕ ನ್ಯಾಯಾಧೀಶರ ನೇಮಕಾತಿಗಳನ್ನು ನಿಯಂತ್ರಣಕ್ಕೆ ಪಡೆಯುವ ಉದ್ದೇಶವನ್ನು ಸರ್ಕಾರ ಹೊಂದಿದೆ. ನ್ಯಾಯಾಧೀಶರ ನೇಮಕಾತಿ ಸಂಬಂಧ ಈ ಹಿಂದಿನ ವ್ಯವಸ್ಥೆಯನ್ನು...
ಗುಜರಾತ್ನ ಅಹಮದಾಬಾದ್ನಲ್ಲಿ ಸಂಭವಿಸಿದ ವಿಮಾನ ದುರಂತದಿಂದ ಇಡೀ ದೇಶವೇ ಆತಂಕಗೊಂಡಿದೆ. ದುರ್ಘಟನೆಯಲ್ಲಿ 245 ಪ್ರಯಾಣಿಕರು, ವಿಮಾನ ಸಿಬ್ಬಂದಿಗಳು ಮೃತಪಟ್ಟಿದ್ದಾರೆ. ಮಾತ್ರವಲ್ಲ, ವಿಮಾನವು ಪತನಗೊಂಡು ಬಿದ್ದ ಹಾಸ್ಟೆಲ್ನಲ್ಲಿದ್ದ ವೈದ್ಯಕೀಯ ವಿದ್ಯಾರ್ಥಿಗಳು ಕೂಡ ಸಾವನ್ನಪ್ಪಿದ್ದಾರೆ. ಆದರೆ,...
ಕಳೆದ ಗುರುವಾರ (ಜೂ.12) ಗುಜರಾತ್ನ ಅಹಮದಾಬಾದ್ನಲ್ಲಿ ಸಂಭವಿಸಿದ ಏರ್ ಇಂಡಿಯಾ ವಿಮಾನ ಸಂಖ್ಯೆ AI 171 ದುರಂತ ಭಾರತದ ವಿಮಾನಯಾನ ಇತಿಹಾಸದಲ್ಲಿಯೇ ಒಂದು ಕರಾಳ ಅಧ್ಯಾಯವಾಗಿ ಉಳಿಯಲಿದೆ. ಟೇಕಾಫ್ ಆದ ಕೆಲವೇ ಕ್ಷಣಗಳಲ್ಲಿ...
ಉದರ ಸಂಬಂಧಿತ ಸಮಸ್ಯೆಯಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದ ಕಾಂಗ್ರೆಸ್ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರು ಚಿಕಿತ್ಸೆಗೆ ಉತ್ತಮವಾಗಿ ಪ್ರತಿಕ್ರಿಯಿಸುತ್ತಿದ್ದಾರೆ. ಆದರೆ ಸದ್ಯ ಅವರ ಡಿಸ್ಚಾರ್ಜ್ ಬಗ್ಗೆ ನಿರ್ಧಾರ ಮಾಡಿಲ್ಲ ಎಂದು ಸೋನಿಯಾ ಚಿಕಿತ್ಸೆ...
ಮಹಿಳೆಯೊಬ್ಬರನ್ನು ಮರಕ್ಕೆ ಕಟ್ಟಿ ಹಾಕಿ, ಹಲ್ಲೆ ನಡೆಸಿ ಚಿತ್ರಹಿಂಸೆ ನೀಡಿರುವ ಘಟನೆ ಆಂಧ್ರ ಪ್ರದೇಶ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಅವರ ಕ್ಷೇತ್ರ ಕುಪ್ಪಂನಲ್ಲಿ ನಡೆದಿದೆ.
ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲೆಯ ಕುಪ್ಪಂ...
ಇಸ್ರೇಲ್ ಮತ್ತು ಇರಾನ್ ನಡುವಿನ ಸಂಘರ್ಷ ತೀವ್ರಗೊಂಡಿದೆ. ಇರಾನ್ ರಾಜಧಾನಿ ಟೆಹ್ರಾನ್ನಲ್ಲಿರುವವರು ನಗರವನ್ನು ತೊರೆಯುವಂತೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕರೆಕೊಟ್ಟಿದ್ದಾರೆ. ಈ ಬೆನ್ನಲ್ಲೇ, ಇಸ್ರೇಲ್ ಕೂಡ ಶೀಘ್ರವೇ ಟೆಹ್ರಾನ್ ತೊರೆಯಿರಿ ಎಂದಿದ್ದು,...