ಗುಜರಾತ್ ವಿಮಾನ ದುರಂತದಲ್ಲಿ ಮೃತಪಟ್ಟವರ ಪೈಕಿ ಒಂಬತ್ತು ಮಂದಿಯ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ. ಈ ಪೈಕಿ ಡಿಎನ್ಎ ಹೊಂದಾಣಿಗೆ ಮಾಡಿ ಮೊದಲ ಮೃತದೇಹ ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ ಎಂದು ಆಸ್ಪತ್ರೆ ಅಧಿಕಾರಿಗಳು ತಿಳಿಸಿದ್ದಾರೆ. ಶಿಷ್ಟಾಚಾರದ...
ಇಸ್ರೇಲ್ನ ಅಮಾನುಷ ದಾಳಿಗೆ ತುತ್ತಾಗಿರುವ ಗಾಜಾದ ಪರ ನಿಲುವಿನ ಸಾಮಾಜಿಕ ಜಾಲತಾಣ ಪೋಸ್ಟ್ ಗಳಿಗಾಗಿ ಅಮೆರಿಕೆಯ ಕ್ಯಾಲಿಫೋರ್ನಿಯ ವಿಶ್ವವಿದ್ಯಾಲಯದ ಮೆಡಿಸಿನ್ ಪ್ರೊಫೆಸರ್ ರೂಪಾ ಮರ್ಯ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ.
ಅಮಾನತಿನ ಕ್ರಮದಿಂದ ತಮ್ಮ ವಾಕ್...
ಗುಜರಾತ್ ವಿಮಾನ ದುರಂತದಲ್ಲಿ ಹಾಸ್ಟೆಲ್ನಲ್ಲಿ ಊಟ ಮಾಡುತ್ತಿದ್ದ ಒಂಬತ್ತು ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಹಾಸ್ಟೆಲ್ ತೆರವುಗೊಳಿಸಲಾಗಿದೆ. ಗುರುವಾರ ಮಧ್ಯಾಹ್ನ ಬಿಜೆ ವೈದ್ಯಕೀಯ ಕಾಲೇಜಿನ ಮೆಸ್ ಕಟ್ಟಡಕ್ಕೆ ಏರ್ ಇಂಡಿಯಾ ವಿಮಾನ ಅಪ್ಪಳಿಸಿದ್ದು ಐವರು ವೈದ್ಯರು...
ಅಹಮದಾಬಾದ್ನಲ್ಲಿ ಸಂಭವಿಸಿದ ವಿಮಾನಪತನ ದುರಂತದಲ್ಲಿ ಮೃತಪಟ್ಟ ಕೇರಳದ ನರ್ಸ್ ಕುರಿತು ಅವಹೇಳನಕಾರಿ, ಅಮಾನವೀಯ ಪೋಸ್ಟ್ ಹಾಕಿದ್ದ ಕೇರಲದ ಸರ್ಕಾರಿ ಅಧಿಕಾರಿಯನ್ನು ಅಮಾನತು ಮಾಡಲಾಗಿದೆ.
ಕಾಸರಗೋಡು ಜಿಲ್ಲೆಯ ವೆಳ್ಳರಿಕುಂಡ್ ತಾಲೂಕು ಕಚೇರಿಯಲ್ಲಿ ಜೂನಿಯರ್ ಸೂಪರಿಂಟೆಂಡೆಂಟ್ ಆಗಿ...
"ಕನ್ನಡಿಗರು, ತಮಿಳರು, ತೆಲುಗರು ಹಿಂದಿ ಕಲಿಯಬೇಕು. ಹಿಂದಿ ಕಲಿತರೆ ಉತ್ತರ ಭಾರತದ ಜೊತೆಗಿನ ಸಂಪರ್ಕ ಉತ್ತಮವಾಗುತ್ತದೆ. ಉತ್ತರ-ದಕ್ಷಿಣ ಭಾರತದ ನಡುವಣ ಅಂತರ ಕಡಿಮೆಯಾಗುತ್ತದೆ. ನಾವು ಹಿಂದಿಯಂತಹ ರಾಷ್ಟ್ರೀಯ ಭಾಷೆಯನ್ನು ಕಲಿತರೆ, ದೆಹಲಿಗೆ ಹೋದರೂ...
ಜೂನ್ 15ರಿಂದ 17ರವರೆಗೆ ಕೆನಡಾದಲ್ಲಿ ನಡೆಯಲಿರುವ ಜಿ7 ಶೃಂಗಸಭೆಗೆ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕೆನಡಾ ತಡವಾಗಿ ಆಹ್ವಾನಿಸಿದೆ. ಕಾನೂನು ಜಾರಿಗೆ ಸಂಬಂಧಿಸಿದ ಸಹಕಾರ ಸೆರಿದಂತೆ ಮಹತ್ವದ ಷರತ್ತುಗಳನ್ನು ವಿಧಿಸಿ ಮೋದಿ...
‘ಧರ್ಮ ಎಂಬುದು ಒಂದು ಅಫೀಮು. ಅದು ಹೃದಯಹೀನ ಸಮಾಜದ ಹೃದಯ’ ಎಂದು ಎಡಪಂಥೀಯ ಹೋರಾಟಗಾರ, ರಷ್ಯಾ ಕ್ರಾಂತಿಯ ಪ್ರಮುಖ ನಾಯಕ, ವಾರ್ಕ್ಸ್ವಾದದ ನೇತಾರ ಕಾರ್ಲ್ ಮಾರ್ಕ್ಸ್ ಹೇಳಿದ್ದರು. ಅವರ ಮಾತು ಭಾರತದಲ್ಲಿ ಬಿಜೆಪಿ...
ಭಾರತ ಮತ್ತು ಪಾಕಿಸ್ತಾನದ ನಡುವೆ ಕದನ ವಿರಾಮ ಒಪ್ಪಂದ ಮಾಡಿಸಿದ್ದು ನಾನೇ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ 13 ಬಾರಿ ಸಾರ್ವಜನಿಕವಾಗಿ ತುತ್ತೂರಿ ಊದಿದ್ದಾರೆ. ಆದರೆ ಟ್ರಂಪ್ ಹೇಳಿಕೆಗಳ ಬಗ್ಗೆ ನಮ್ಮ...
ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆಯ(ನೀಟ್) ಅಂತಿಮ ಉತ್ತರಗಳನ್ನು(answer keys) ಶನಿವಾರ ಬಿಡುಗಡೆಗೊಳಿಸಲಾಗಿದೆ ಎಂದು ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ(ಎನ್ಟಿಎ) ತಿಳಿಸಿದೆ.
ಮೇ 4ರಂದು ದೇಶಾದ್ಯಂತ ನೀಟ್ ಯುಜಿ ಪರೀಕ್ಷೆ ನಡೆದಿದೆ. 20.87 ಲಕ್ಷಕ್ಕೂ ಅಧಿಕ...
ಅಹಮದಾಬಾದ್ ಏರ್ ಇಂಡಿಯಾ ವಿಮಾನ ಅಪಘಾತಕ್ಕೆ ಕಾರಣ ಪರಿಶೀಲನೆಗಾಗಿ ಮತ್ತು ಭವಿಷ್ಯದಲ್ಲಿ ಇಂತಹ ಅನಾಹುತವನ್ನು ತಡೆಗೆ ಮಾರ್ಗಸೂಚಿ ರೂಪಿಸಲು ಕೇಂದ್ರ ಗೃಹ ಕಾರ್ಯದರ್ಶಿ ನೇತೃತ್ವದ ಉನ್ನತ ಮಟ್ಟದ ಬಹು ಶಿಸ್ತಿನ ಸಮಿತಿ ರಚಿಸಲಾಗಿದೆ.
ನಾಗರಿಕ...
ಗುಜರಾತ್ನ ಅಹಮದಾಬಾದ್ನಲ್ಲಿ ನಡೆದ ಏರ್ ಇಂಡಿಯಾ ವಿಮಾನ ದುರಂತದಲ್ಲಿ ಮೃತಪಟ್ಟ 241 ಜನರಲ್ಲಿ ಗುಜರಾತ್ನ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಅವರೂ ಒಬ್ಬರು. ರೂಪಾನಿ ಅವರು ತನ್ನ ಪುತ್ರಿಯನ್ನು ಭೇಟಿಯಾಗಲು ಜೂನ್ 5ರಂದು...
ಗುಜರಾತ್ನ ಅಹಮದಾಬಾದ್ ವಿಮಾನ ನಿಲ್ದಾಣದ ಬಳಿ ಗುರುವಾರ ಪತನಗೊಂಡ ಏರ್ ಇಂಡಿಯಾದ ಬೋಯಿಂಗ್ 787-8 ಡ್ರೀಮ್ಲೈನರ್ ವಿಮಾನದ ಬ್ಲ್ಯಾಕ್ ಬಾಕ್ಸ್ ಇಂದು ಪತ್ತೆಯಾಗಿದೆ.
ಮೂಲಗಳ ಪ್ರಕಾರ, ನಾಗರಿಕ ವಿಮಾನಯಾನ ನಿರ್ದೇಶನಾಲಯ(ಡಿಜಿಸಿಎ)ದ ತಂಡ ಅಹಮದಾಬಾದ್ನ ಸರ್ದಾರ್...