ಗುಜರಾತ್‌ನ ಅಹಮದಾಬಾದ್‌ನಿಂದ ಲಂಡನ್‌ಗೆ ಹಾರಿದ ಏರ್ ಇಂಡಿಯಾ ಬೋಯಿಂಗ್ 787 ವಿಮಾನ(AI 171) ವಿಮಾನ ಗುರುವಾರ(ಜೂನ್ 12) ಸರ್ದಾರ್ ವಲ್ಲಭಭಾಯಿ ಪಟೇಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಟೇಕ್ ಆಫ್ ಆದ ಕೆಲವೇ ನಿಮಿಷಗಳಲ್ಲಿ...
ಗುಜರಾತ್ ವಿಮಾನ ದುರಂತದ ಬೆನ್ನಲ್ಲೇ ಬೋಯಿಂಗ್ 787 ವಿಮಾನಗಳ ತಾಂತ್ರಿಕ ದೋಷಗಳ ಬಗ್ಗೆ ಎಚ್ಚರಿಸಿದ್ದ ಎಂಜಿನಿಯರ್ ಜಾನ್ ಬರ್ನೆಟ್ ನಿಗೂಢ ಸಾವು ಪ್ರಕರಣ ಮತ್ತೆ ಮುನ್ನೆಲೆಗೆ ಬಂದಿದೆ.
ಅಹಮದಾಬಾದ್‌ನಿಂದ ಲಂಡನ್‌ಗೆ ಹಾರಿದ ಏರ್ ಇಂಡಿಯಾದ...
ಉದ್ಯಮಿ ವಿಜಯ ಮಲ್ಯ ಅವರು ಇತ್ತೀಚೆಗೆ ಪಾಡ್‌ಕಾಸ್ಟ್ ಸಂದರ್ಶನದಲ್ಲಿ ತಾವು ಭಾರತದ ಬ್ಯಾಂಕುಗಳಲ್ಲಿ ಪಡೆದಿದ್ದ ಸಾಲಕ್ಕಿಂತ ಎರಡು ಪಟ್ಟು ಹೆಚ್ಚು ಮರುಪಾವತಿ ಮಾಡಿರುವುದಾಗಿ ಹೇಳಿಕೊಂಡಿದ್ದರು. ಪಡೆದಿದ್ದ 6 ಸಾವಿರ ಕೋಟಿ ರೂ. ಸಾಲಕ್ಕೆ...
ಅಹಮದಾಬಾದ್ ಹೊರವಲಯದಲ್ಲಿ ಸಂಭವಿಸಿದ ಭೀಕರ ಏರ್ ಇಂಡಿಯಾ ವಿಮಾನ ಅಪಘಾತದ ಬಗ್ಗೆ ಆಘಾತ ಮತ್ತು ದುಃಖ ವ್ಯಕ್ತಪಡಿಸಿದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಈ ಬಗ್ಗೆ ಉನ್ನತ ಮಟ್ಟದ ತನಿಖೆಯಾಗಬೇಕು ಎಂದು...
230 ಮಂದಿ ಪ್ರಯಾಣಿಕರು ಮತ್ತು 12 ಮಂದಿ ಸಿಬ್ಬಂದಿಗಳ ದಾರುಣ ಸಾವಿಗೆ ಕಾರಣವಾದ ಅಹಮದಾಬಾದ್ ವಿಮಾನ ದುರಂತ ಕುರಿತು ತನಿಖೆ ಆರಂಭವಾಗಿದು, ಘಟನಾ ಸ್ಥಳಕ್ಕೆ ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಭೇಟಿ ನೀಡಿದ್ದಾರೆ.
ಅಹಮದಾಬಾದ್‌ನಲ್ಲಿ...
ಗುಜರಾತ್‌ನ ಅಹಮದಾಬಾದ್‌ನಲ್ಲಿ ಸಂಭವಿಸಿದ ಏರ್ ಇಂಡಿಯಾ ಬೋಯಿಂಗ್ 787-8 ವಿಮಾನ ದುರಂತದಲ್ಲಿ ಪ್ರಯಾಣಿಸುತ್ತಿದ್ದ 242 ಪ್ರಯಾಣಿಕರಲ್ಲಿ ಓರ್ವ ಮಾತ್ರ ಬದುಕಿದ್ದಾನೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಆಸನದ ಸಂಖ್ಯೆ 11ಎನಲ್ಲಿ ಪ್ರಯಾಣಿಸುತ್ತಿದ್ದ ರಮೇಶ್...
ಸೇನೆಯ ಸಮಚಿತ್ತದ, ಭಾವನೆಗಳನ್ನು ಉದ್ರಿಕ್ತಗೊಳಿಸದ ಮಿತಿಯೊಳಗಿನ ಅಧಿಕೃತ ಮಾಹಿತಿಯ ನಿರೂಪಣೆ ಒಂದೆಡೆಯಾದರೆ, ಗೋದಿ ಮಾಧ್ಯಮಗಳು ಮತ್ತು ಸಾಮಾಜಿಕ ಜಾಲತಾಣವು ಹರಡುತ್ತಿದ್ದ ಸುಳ್ಳು ನಿರೂಪಣೆಗಳು ಜನರನ್ನು ಉದ್ರಿಕ್ತಗೊಳಿಸುತ್ತಾ ಗೊಂದಲಕ್ಕೆ ತಳ್ಳಿತ್ತು. ರಾಜತಾಂತ್ರಿಕವಾಗಿ ಈ ಸುಳ್ಳು...
242 ಪ್ರಯಾಣಿಕರಿದ್ದ ಏರ್ ಇಂಡಿಯಾ ಬೋಯಿಂಗ್ 787 ವಿಮಾನವು ಹಾಸ್ಟೆಲ್ ಮೇಲೆ ಬಿದ್ದ ಪರಿಣಾಮ 7 ವೈದ್ಯಕೀಯ ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ತಾಂತ್ರಿಕ ದೋಷದಿಂದ...
ಅಹಮಾದಾಬಾದ್‌ನ ಸರ್ದಾರ್ ವಲ್ಲಭಾಯಿ ಪಟೇಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಲಂಡನ್‌ಗೆ ತೆರಳಬೇಕಿದ್ದ ಏರ್ ಇಂಡಿಯಾ ವಿಮಾನ ಟೇಕಾಫ್ ಆದ ಕೆಲವೇ ನಿಮಿಷಗಳಲ್ಲಿ ಹಾಸ್ಟಲ್ ಕಟ್ಟಡವೊಂದರಲ್ಲಿ ಪತನಗೊಂಡಿದೆ. ವಿವಿಧ ದೇಶದವರು ಸೇರಿ 242 ಮಂದಿ...
ಮಧ್ಯಪ್ರದೇಶದ ಭೋಪಾಲ್‌ನಲ್ಲಿ ರೈಲ್ವೇ ಹಳಿಗಳ ಮೇಲೆ ಮೇಲುರಸ್ತೆಯನ್ನು (ಫ್ಲೈ ಓವರ್) ನಿರ್ಮಿಸಲಾಗಿದ್ದು, ಕಾಮಗಾರಿ ಪೂರ್ಣಗೊಳ್ಳುತ್ತಿದೆ. ಇದೇ ಸಂದರ್ಭದಲ್ಲಿ ಸೇತುವೆಯು ವಿವಾದಕ್ಕೆ ಗುರಿಯಾಗಿದ್ದು, ನೆಟ್ಟಿಗರು ಸೇತುವೆ ನಿರ್ಮಿಸಿದ ಇಂಜಿನಿಯರ್ ಮತ್ತು ಬಿಜೆಪಿ ಸರ್ಕಾರವನ್ನು ಭಾರೀ...
ಗುಜರಾತಿನ ಅಹಮದಾಬಾದ್‌ನಿಂದ ಲಂಡನ್‌ಗೆ ಹೊರಟಿದ್ದ ಏರ್ ಇಂಡಿಯಾ A1- 171 ವಿಮಾನ ಪತನದಲ್ಲಿ 242 ಪ್ರಯಾಣಿಕರ ಪೈಕಿ 117ಮಂದಿ ಮೃತಪಟ್ಟಿದ್ದಾರೆ. 132 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ತಾತ್ಕಾಲಿಕವಾಗಿ ಏರ್ಪೋರ್ಟ್...
ತನ್ನ ಪತ್ನಿಯು ವಿವಾಹೇತರ ಸಂಬಂಧ ಹೊಂದಿರಬಹುದು ಎಂದು ಅನುಮಾನಗೊಂಡಿದ್ದ ವ್ಯಕ್ತಿಯೊಬ್ಬ ತಮ್ಮ ನಾಲ್ವರು ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ವ್ಯಕ್ತಿ ಮತ್ತು ಮಕ್ಕಳು ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮೃತರನ್ನು...