ದೇಶ

ವಿಜಯ ಮಲ್ಯ- ಕಳ್ಳನೋ, ಸುಳ್ಳನೋ, ವಂಚಕನೋ ಅಥವಾ ಸಂತನೋ?

ವಿಜಯ ಮಲ್ಯ ಮೇಲಿರುವುದು ಸಾಲ ತೀರಿಸದ ಆರೋಪವೊಂದೇ ಅಲ್ಲ. ಅವರ ಮೇಲೆ ಅಪರಾಧ ಸಂಚು, ವಂಚನೆ ಹಾಗೂ ಅಕ್ರಮ ಹಣ ವರ್ಗಾವಣೆ ಆರೋಪಗಳೂ ಇವೆ. ಐಪಿಎಲ್ ಫೈನಲ್‌ನಲ್ಲಿ ಆರ್‍‌ಸಿಬಿ ತಂಡ ಗೆಲ್ಲುತ್ತಿದ್ದಂತೆ, ಆಟಗಾರರು ಕಪ್...

ವಿಚಿತ್ರ-ವಿಕೃತ ಘಟನೆ: ವರದಕ್ಷಿಣೆಯಾಗಿ ‘ಕಿಡ್ನಿ’ ಕೊಡುವಂತೆ ಸೊಸೆಗೆ ಅತ್ತೆ-ಮಾವ ಕಿರುಕುಳ

ಭಾರತದಲ್ಲಿ ಮಹಿಳೆಯರ ರಕ್ಷಣೆಗಾಗಿ ಸಾಕಷ್ಟು ಕಾನೂನುಗಳು ಇದ್ದರೂ, ಅತ್ಯಾಚಾರ, ಬಾಲ್ಯವಿವಾಹ ಹಾಗೂ ವರದಕ್ಷಿಣೆ ಕಿರುಕುಳದಂತಹ ಗಂಭೀರ ಸಮಸ್ಯೆಗಳು ಇನ್ನೂ ಕೊನೆಗೊಂಡಿಲ್ಲ. ವರದಕ್ಷಿಣೆ ಕೊಡುವುದು-ಪಡೆಯುವುದು ಕಾನೂನುಬಾಹಿರವಾಗಿದ್ದರೂ, ವರದಕ್ಷಿಣೆ ಪದ್ದತಿಯು ನಿರಂತರವಾಗಿ ಮುಂದುವರೆದಿದೆ. ಅದರಲ್ಲೂ, ವರದಕ್ಷಿಣೆಗಾಗಿ...

ಬಡ ವಿದ್ಯಾರ್ಥಿಗಳ ವಿದ್ಯಾರ್ಥಿವೇತನ ವಿಳಂಬ: ಪ್ರಧಾನಿ ಮೋದಿಗೆ ಪತ್ರ ಬರೆದ ರಾಹುಲ್ ಗಾಂಧಿ

ಬಡ ವಿದ್ಯಾರ್ಥಿಗಳ ವಿದ್ಯಾರ್ಥಿವೇತನ ವಿಳಂಬದ ಕುರಿತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ. ದಲಿತ, ಎಸ್‌ಟಿ, ಇಬಿಸಿ, ಒಬಿಸಿ ಮತ್ತು ಅಲ್ಪಸಂಖ್ಯಾತ...

ರಾಕೆಟ್‌ನಲ್ಲಿ ಆಮ್ಲಜನಕ ಸೋರಿಕೆ, ಭಾರತದ ಶುಭಾಂಶು ಇರುವ ಅಂತರಿಕ್ಷಯಾನ ಮುಂದೂಡಿಕೆ

ತಾಂತ್ರಿಕ ದೋಷದಿಂದಾಗಿ ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಅವರ ತಂಡ ತೆರಳಬೇಕಿದ್ದ ಆಕ್ಸಿಯಮ್ ಮಿಷನ್ 4 ಬಾಹ್ಯಾಕಾಶ ಯಾನವನ್ನು ನಾಸಾ ಮತ್ತೊಮ್ಮೆ ಮುಂದೂಡಿದೆ. ಉಡಾವಣೆಗೂ ಮೊದಲು ನಡೆಸಿದ ಬೂಸ್ಟರ್ ತಪಾಸಣೆಯ ವೇಳೆ ದ್ರವ...

ದೆಹಲಿ ಮಾಜಿ ಸಿಎಂ ಆತಿಶಿ ಬಂಧಿಸಲಾಗಿದೆ ಎಂದ ಎಎಪಿ: ಪೊಲೀಸರ ನಕಾರ

ದೆಹಲಿಯ ಕಲ್ಕಾಜಿಯ ಭೂಮಿಹೀನ್ ಶಿಬಿರದ ನಿವಾಸಿಗಳನ್ನು ಭೇಟಿ ಮಾಡಲು ಹೋದಾಗ ದೆಹಲಿ ಮಾಜಿ ಮುಖ್ಯಮಂತ್ರಿ, ಆಮ್‌ ಆದ್ಮಿ ಪಕ್ಷದ ನಾಯಕಿ ಆತಿಶಿ ಅವರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಎಎಪಿ ಹೇಳಿಕೊಂಡಿದೆ. ಆದರೆ ಪೊಲೀಸರು...

ಭಾರತದ ಜನಸಂಖ್ಯೆ 146 ಕೋಟಿ; ಫಲವತ್ತತೆ ದರದಲ್ಲಿ ಕುಸಿತ: ವಿಶ್ವಸಂಸ್ಥೆ ವರದಿ

ಭಾರತದ ಜನಸಂಖ್ಯೆಯು 2025ರ ಅಂತ್ಯದ ವೇಳೆಗೆ 146 ಕೋಟಿಯನ್ನು ತಲುಪಲಿದೆ ಎಂದು ವಿಶ್ವಸಂಸ್ಥೆಯ ಜನಸಂಖ್ಯಾ ವರದಿ ಹೇಳಿದೆ. ಅಲ್ಲದೆ, ದೇಶದಲ್ಲಿ ಒಟ್ಟು ಫಲವತ್ತತ್ತೆ ದರವು ಕುಸಿತ ಕಂಡಿದೆ ಎಂದೂ ಹೇಳಿದೆ. ವಿಶ್ವಸಂಸ್ಥೆ ಯುಎನ್‌ಎಫ್‌ಪಿಎ...

ಸಾರ್ವಜನಿಕ ವಲಯದ ಬ್ಯಾಂಕ್‌ಗಳಲ್ಲಿ ಸಿಬ್ಬಂದಿ ಕೊರತೆ; ಸೇವಾ ಗುಣಮಟ್ಟ ಕುಂಠಿತ

ಇತ್ತೀಚಿನ ವರ್ಷಗಳಲ್ಲಿ ಸಿಬ್ಬಂದಿ ಸಂಖ್ಯೆಯ ಕುಸಿತದ ಬಗ್ಗೆ ಹಲವಾರು ಬ್ಯಾಂಕ್ ಒಕ್ಕೂಟಗಳು ಕಳವಳ ವ್ಯಕ್ತಪಡಿಸಿವೆ. ಈ ವರ್ಷದ ಆರಂಭದಲ್ಲಿ, ಕೆಲವು ನಗರಗಳಲ್ಲಿ ಬ್ಯಾಂಕ್ ನೌಕರರು ಪ್ರತಿಭಟನೆಗಳನ್ನೂ ಕೂಡ ನಡೆಸಿದರು. ಕಳೆದ ಮೂರು ವರ್ಷಗಳಲ್ಲಿ, ಹೆಚ್ಚಿನ...

ಬಿಬಿಸಿ ತನಿಖಾ ವರದಿ: ಕುಂಭಮೇಳದಲ್ಲಿ ಗತಿಸಿದವರು ಕನಿಷ್ಠ 82 ಮಂದಿ

ಕಳೆದ ಜನವರಿಯಲ್ಲಿ ಉತ್ತರ ಪ್ರದೇಶದ ಪ್ರಯಾಗರಾಜದಲ್ಲಿ ನಡೆದ ಮೌನಿ ಅಮಾವಾಸ್ಯ ಮಹಾಕುಂಭ ಮೇಳ ಕಾಲ್ತುಳಿತದಲ್ಲಿ ಗತಿಸಿದವರ ಸಂಖ್ಯೆ ಕನಿಷ್ಠ 82 ಎಂದು ಬಿಬಿಸಿ ತನಿಖಾ ವರದಿ ಹೇಳಿದೆ. ಈ ಸಂಖ್ಯೆ 37 ಎಂದಿತ್ತು...

ಮಹಿಳಾ ಪೊಲೀಸ್‌ ಜೊತೆ ಡಿಎಸ್‌ಪಿ ದುಂಡಾವರ್ತನೆ; ನೆಟ್ಟಿಗರ ಆಕ್ರೋಶ

ಮಹಿಳಾ ಪೊಲೀಸ್‌ ಅಧಿಕಾರಿಯೊಂದಿಗೆ ಜಿಲ್ಲಾ ಉಪ ಪೊಲೀಸ್‌ ವರಿಷ್ಠಾಧಿಕಾರಿ (ಡಿಎಸ್‌ಪಿ) ಅನುಚಿತವಾಗಿ ವರ್ತಿಸಿರುವ ಘಟನೆ ರಾಜಸ್ಥಾನದ ಚುರು ಜಿಲ್ಲೆಯಲ್ಲಿ ನಡೆದಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಡಿಎಸ್‌ಪಿ ವಿರುದ್ಧ ನೆಟ್ಟಿಗರು...

ಮಧ್ಯಪ್ರದೇಶ | ಪಡಿತರ ಖರೀದಿ ವಿವಾದ: ದಲಿತ ಯುವಕನ ಕೊಲೆ, ಸಹೋದರನಿಗೆ ಗಂಭೀರ ಗಾಯ

ಪಡಿತರ ಅಂಗಡಿಯಲ್ಲಿ ಘರ್ಷಣೆ ನಡೆದು 19 ವರ್ಷದ ದಲಿತ ಯುವಕನ ಮೇಲೆ ಗುಂಡು ಹಾರಿಸಿ ಕೊಲೆ ಮಾಡಿದ ಘಟನೆ ಮಧ್ಯಪ್ರದೇಶದ ಛತ್ತರ್‌ಪುರದಲ್ಲಿ ನಡೆದಿದೆ. ಆತನ ಸಹೋದರನ ಮೇಲೂ ಗುಂಡು ಹಾರಿಸಲಾಗಿದ್ದು, ಸ್ಥಿತಿ ಗಂಭೀರವಾಗಿದೆ...

ರಾಜ್ಯಸಭೆಯಿಂದ ಪತ್ರ: ಅಲಹಾಬಾದ್ ಹೈಕೋರ್ಟ್ ನ್ಯಾಯಾಧೀಶರ ವಿರುದ್ಧದ ತನಿಖೆ ಕೈಬಿಟ್ಟ ಸುಪ್ರೀಂ ಕೋರ್ಟ್

ವಿಎಚ್‌ಪಿ ಕಾರ್ಯಕ್ರಮವೊಂದರಲ್ಲಿ ಅಲಹಾಬಾದ್ ಹೈಕೋರ್ಟ್ ನ್ಯಾಯಾಧೀಶ ಶೇಖರ್ ಕುಮಾರ್ ಯಾದವ್ ನೀಡಿರುವ ವಿವಾದಾತ್ಮಕ ಹೇಳಿಕೆಗಳ ಕುರಿತು ಆಂತರಿಕ ತನಿಖೆ ನಡೆಸಲು ಸುಪ್ರೀಂ ಕೋರ್ಟ್ ಸಿದ್ಧತೆ ನಡೆಸಿತ್ತು. ಆದರೆ ರಾಜ್ಯಸಭಾ ಕಾರ್ಯದರ್ಶಿಯಿಂದ ಈ ಬಗ್ಗೆ...

ಹನಿಮೂನ್ ಕೊಲೆ ಪ್ರಕರಣ | ದರೋಡೆಕೋರರು ಗಂಡನನ್ನು ಕೊಂದರು: ಆರೋಪಿ ಸೋನಮ್ ರಘುವಂಶಿ

ಹನಿಮೂನ್‌ಗೆ ಹೋಗಿದ್ದ ವೇಳೆ ಸುಪಾರಿ ಕೊಟ್ಟು ತನ್ನ ಪತಿ ರಾಜ ರಘುವಂಶಿಯನ್ನು ಕೊಲೆ ಮಾಡಿಸಿದ ಆರೋಪವನ್ನು ಹೊತ್ತಿರುವ ಪತ್ನಿ ಸೋನಮ್ ರಘುವಂಶಿ "ದರೋಡೆಕೋರರು ನನ್ನ ಗಂಡನನ್ನು ಕೊಂದರು. ನನ್ನ ಆಭರಣಗಳನ್ನು ದೋಚಲು ದರೋಡೆಕೋರರು...

ಈ ಹೊತ್ತಿನ ಪ್ರಮುಖ ಸುದ್ದಿ