ಅಮೆರಿಕದ ನ್ಯೂವಾರ್ಕ್ ವಿಮಾನ ನಿಲ್ದಾಣದಲ್ಲಿ ಭಾರತೀಯ ವಿದ್ಯಾರ್ಥಿಯೊಬ್ಬನನ್ನು ಗಡೀಪಾರು ಮಾಡುವ ಮೊದಲು ಕೈಕೋಳ ಹಾಕಿ ನೆಲಕ್ಕೆ ಬಿಗಿಯಾಗಿ ಹಿಡಿದು ದೌರ್ಜನ್ಯವೆಸಗುವ ವಿಡಿಯೊ ವೈರಲ್ ಆಗಿದೆ.
ಈ ವಿಡಿಯೊವನ್ನು ಭಾರತೀಯ ಅಮೆರಿಕನ್ ಉದ್ಯಮಿ ಕುನಾಲ್ ಜೈನ್...
ಪ್ರಯಾಣಿಕರ ದಟ್ಟಣೆಯಿಂದಾಗಿ ರೈಲಿನಿಂದ ಹೊರಬಿದ್ದು ಸುಮಾರು ಐವರ ಸಾವು ನಡೆದ ಥಾಣೆ ದುರಂತದ ಬೆನ್ನಲ್ಲೇ ಭಾರತೀಯ ರೈಲ್ವೆ ಮಂಡಳಿಯು ಮುಂಬೈನ ಸ್ಥಳೀಯ ರೈಲುಗಳಲ್ಲಿ 'ಸ್ವಯಂಚಾಲಿತ ಡೋರ್ ಕ್ಲೋಸ್' ವ್ಯವಸ್ಥೆ ಕಲ್ಪಿಸಲು ನಿರ್ಧರಿಸಿದೆ.
ಈ ಬಗ್ಗೆ...
ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯ ಕುರಿತು ಕಾಂಗ್ರೆಸ್ ನಾಯಕ, ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಎತ್ತಿರುವ ಅನುಮಾನಗಳ ಬಗ್ಗೆ ಚುನಾವಣಾ ಆಯೋಗ ಸ್ಪಷ್ಟನೆ ನೀಡಬೇಕು, ಈ ಆರೋಪಗಳ ಬಗ್ಗೆ ಆಯೋಗ ಉತ್ತರಿಸಬೇಕು ಎಂದು...
ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಂತಹ 'ಸಾಮಾನ್ಯ ವ್ಯಕ್ತಿಗಳಿಗೆ' ಡಿಎಂಕೆ ಹೆದರಲ್ಲ. ಬಿಜೆಪಿ ತಮಿಳುನಾಡಿನಲ್ಲಿ ನೆಲೆಗೊಳ್ಳದಂತೆ ನೋಡಿಕೊಳ್ಳುವ ಬಿಜೆಪಿ ವಿರೋಧಿ ಸಿದ್ಧಾಂತ ನಮ್ಮ ರಾಜ್ಯದಲ್ಲಿದೆ ಎಂದು...
ಸರ್ಕಾರಿ ಶಾಲೆಗಳಲ್ಲಿ ತರಗತಿ ಕೊಠಡಿಗಳ ನಿರ್ಮಾಣದಲ್ಲಿ ಭ್ರಷ್ಟಾಚಾರ ನಡೆದಿದೆ ಎಂಬ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಮವಾರ ನಡೆಯಬೇಕಿದ್ದ ದೆಹಲಿ ಸರ್ಕಾರದ ಎಸಿಬಿ ವಿಚಾರಣೆಗೆ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಗೈರುಹಾಜರಾಗಿದ್ದಾರೆ ಎಂದು ವರದಿಯಾಗಿದೆ.
ಭ್ರಷ್ಟಾಚಾರ...
ಪ್ರಯಾಣಿಕರ ದಟ್ಟಣೆಯಿಂದಾಗಿ ರೈಲಿನಿಂದ ಬಿದ್ದು ಐವರು ಸಾನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಮುಂಬೈನಲ್ಲಿ ಸೋಮವಾರ ಬೆಳಿಗ್ಗೆ ನಡೆದಿದೆ.
ಮಹಾರಾಷ್ಟ್ರದಲ್ಲಿ ಜನರ ಪ್ರತಿನಿತ್ಯದ ಸಂಚಾರಕ್ಕೆ ರೈಲು ಪ್ರಮುಖ ಸಾರಿಗೆ ವ್ಯವಸ್ಥೆಯಾಗಿದೆ. ಪ್ರತಿ ದಿನ ಲಕ್ಷಾಂತರ ಮಂದಿ...
ಮೈತೇಯಿ ಸಂಘಟನೆಯ ನಾಯಕ ಮತ್ತು ಇತರ ನಾಲ್ವರ ಬಂಧನವನ್ನು ವಿರೋಧಿಸಿ ಮಣಿಪುರದಲ್ಲಿ ಪ್ರತಿಭಟನೆಗಳು ಮುಂದುವರೆದಿದೆ. ಹಿಂಸಾಚಾರ ಪೀಡಿತ ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿ ಮಾಡಿದ್ದರೂ ಪ್ರತಿಭಟನಾಕಾರರು ರಾತ್ರಿಯಿಡೀ ಪಂಜಿನ ಮೆರವಣಿಗೆಗಳನ್ನು ನಡೆಸಿದರು. ಸರ್ಕಾರಿ ಕಟ್ಟಡವನ್ನು...
ಮಾಂಸಾಹಾರ ನಿಮ್ಮ ಧಾರ್ಮಿಕ ಭಾವನೆಗೆ ಧಕ್ಕೆಯಾಗುವುದಾದರೆ, ಹಾನಿಯನ್ನುಂಟುಮಾಡಿದರೆ ಸಸ್ಯಾಹಾರ ಮತ್ತು ಮಾಂಸಹಾರ ಎರಡನ್ನೂ ಪೂರೈಸು ರೆಸ್ಟೋರೆಂಟ್ನಿಂದ ಆಹಾರವನ್ನು ಆರ್ಡರ್ ಮಾಡುವುದೇಕೆ ಎಂದು ಗ್ರಾಹಕರ ಆಯೋಗ ಪ್ರಶ್ನಿಸಿದೆ.
"ಒಬ್ಬ ವಿವೇಕಯುತ ವ್ಯಕ್ತಿಯು ಆಹಾರ ಸೇವಿಸುವ ಮೊದಲು...
ಮಥುರಾದ ದೇವಸ್ಥಾನದಲ್ಲಿ ನ್ಯಾಯಾಧೀಶರೊಬ್ಬರ ತಾಳಿಯನ್ನು ಕದ್ದ ಘಟನೆ ಇತ್ತೀಚೆಗೆ ನಡೆದಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಹತ್ತು ಮಹಿಳೆಯರನ್ನು ಬಂಧಿಸಿರುವುದಾಗಿ ಪೊಲೀಸರು ಭಾನುವಾರ ತಿಳಿಸಿದ್ದಾರೆ.
ಮಧ್ಯಪ್ರದೇಶದ ಉಜ್ಜಯಿನಿಯಲ್ಲಿ ನಿಯೋಜಿತರಾದ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶೆ...
ರೌಡಿಶೀಟರ್ ಸುಹಾಸ್ ಶೆಟ್ಟಿ ಕೊಲೆ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳ(ಎನ್ಐಎ)ಕ್ಕೆ ವಹಿಸಿ ಕೇಂದ್ರ ಗೃಹ ಸಚಿವಾಲಯ ಆದೇಶ ಹೊರಡಿಸಿದೆ ಎಂದು ಸುದ್ದಿ ಸಂಸ್ಥೆ ಎಎನ್ಐ ಎಕ್ಸ್ನಲ್ಲಿ ಪೋಸ್ಟ್ ಮಾಡಿದೆ.
ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ...
ಪಾಕಿಸ್ತಾನದಲ್ಲಿ ಭಯೋತ್ಪಾದನೆಯನ್ನು ಉತ್ತೇಜಿಸಿದ್ದರೆ ನಿಮಗೆ ಬಹುಮಾನ ನೀಡಲಾಗುತ್ತದೆ. ಭಯೋತ್ಪಾದಕರನ್ನು ಬಹಿರಂಗಪಡಿಸಿದರೆ ಕಿರುಕುಳ ನೀಡಲಾಗುತ್ತದೆ ಎಂದು ಕಾಂಗ್ರೆಸ್ ಸಂಸದ, ಭಯೋತ್ಪಾದನೆ ವಿರುದ್ಧ ಅಭಿಯಾನ ನಡೆಸುತ್ತಿರುವ ಸರ್ವಪಕ್ಷ ಸಂಸದೀಯ ನಿಯೋಗದ ನೇತೃತ್ವ ವಹಿಸಿರುವ ಶಶಿ ತರೂರ್...
ಹನ್ನೊಂದು ವರ್ಷದಲ್ಲಿ ಒಮ್ಮೆಯೂ ಪತ್ರಿಕಾಗೋಷ್ಠಿ ನಡೆಸದ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ ನಡೆಸಿದೆ. ಹನ್ನೊಂದು ವರ್ಷದ ಅವಧಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ನೈಜವಾದ ಪತ್ರಿಕಾಗೋಷ್ಠಿ ನಡೆಸಲು ಸಾಧ್ಯವಾಗಿಲ್ಲ, ಮಾಧ್ಯಮ...