ದೇಶ

CEC ಜ್ಞಾನೇಶ್ ಕುಮಾರ್ ವಿರುದ್ಧ ಕ್ರಿಮಿನಲ್ ಕೇಸ್: ಸುಪ್ರೀಂ ವಕೀಲರಿಂದ ‘AG’ಗೆ ಪತ್ರ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್‌ ಕುಮಾರ್ ವಿರುದ್ಧ ಉಳಿದಿಬ್ಬರು ಆಯುಕ್ತರು ಅಸಮಾಧಾನ ವ್ಯಕ್ತಪಡಿಸಿ, ಹಲವು ಪತ್ರಗಳನ್ನು ಬರೆದಿದ್ದದ್ದು ಇದೀಗ ಬಹಿರಂಗವಾಗಿದೆ. ಈ ಬೆಳವಣಿಗೆಯು ಚುನಾವಣಾ ಆಯೋಗದ ಸ್ವಾಯತ್ತತೆ ಕುರಿತು ಪ್ರಶ್ನಗಳನ್ನು ಎತ್ತಿದೆ....

ಗರ್ಬಾ ವೇಳೆ 4.5 ಲಕ್ಷ ಹಿಂದೂ ಯುವತಿಯರು ಪರಾರಿ ಎಂದ ಬಿಜೆಪಿ ಶಾಸಕಿ; ಉಷಾ ಠಾಕೂರ್ ಹೇಳಿಕೆಗೆ ಕಾಂಗ್ರೆಸ್ ತಿರುಗೇಟು

ನವರಾತ್ರಿ ಆಚರಣೆಯ ಭಾಗವಾದ ಗರ್ಬಾ ನೃತ್ಯೋತ್ಸವದ ಸಂದರ್ಭದಲ್ಲಿ ಪ್ರತಿವರ್ಷ ದೇಶದಲ್ಲಿ ಸುಮಾರು 4.5 ಲಕ್ಷ ಹಿಂದೂ ಯುವತಿಯರು ಹಿಂದೂಯೇತರರೊಂದಿಗೆ ಪರಾರಿಯಾಗುತ್ತಿದ್ದಾರೆ ಎಂದು ಮಧ್ಯಪ್ರದೇಶದ ಬಿಜೆಪಿ ಶಾಸಕಿ ಹಾಗೂ ರಾಜ್ಯ ಬಿಜೆಪಿ ವಕ್ತಾರೆ ಉಷಾ...

4 ರಾಜ್ಯ, 1 ಕೇಂದ್ರಾಡಳಿತ ಪ್ರದೇಶ ಚುನಾವಣೆ: ಬಿಜೆಪಿಯಿಂದ ₹529 ಕೋಟಿ ವೆಚ್ಚ, ಬಂಗಾಳದಲ್ಲೇ ಶೇ.54ರಷ್ಟು ಖರ್ಚು!

ಕಳೆದ ಚುನಾವಣಾ ಚಕ್ರದಲ್ಲಿ ನಡೆದ ನಾಲ್ಕು ರಾಜ್ಯಗಳು, ಒಂದು ಕೇಂದ್ರಾಡಳಿತ ಪ್ರದೇಶದ (ಪಶ್ಚಿಮ ಬಂಗಾಳ, ಅಸ್ಸಾಂ, ತಮಿಳುನಾಡು, ಕೇರಳ ಮತ್ತು ಪುದುಚೇರಿ) ವಿಧಾನಸಭೆ ಚುನಾವಣೆಗಳಲ್ಲಿ ಬಿಜೆಪಿ ಕೇಂದ್ರ ಕಚೇರಿಯು ಬರೋಬ್ಬರಿ ₹529.38 ಕೋಟಿ...

ಯಮುನಾ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ದುರಂತ: ಸ್ಲೀಪರ್ ಬಸ್‌ಗೆ ಬೆಂಕಿ ಬಿದ್ದು 9 ಮಂದಿ ಸಜೀವ ದಹನ

ಚಲಿಸುತ್ತಿದ್ದ ಖಾಸಗಿ ಸ್ಲೀಪರ್ ಬಸ್ ಒಂದಕ್ಕೆ ದಿಢೀರ್ ಬೆಂಕಿ ಹೊತ್ತಿಕೊಂಡ ಪರಿಣಾಮ ಕನಿಷ್ಠ 9 ಮಂದಿ ಪ್ರಯಾಣಿಕರು ಸಜೀವವಾಗಿ ದಹನಗೊಂಡು, ಹಲವರು ತೀವ್ರವಾಗಿ ಗಾಯಗೊಂಡ ಘಟನೆ ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾ ಬಳಿಯ...

ಕೆವಡಿಯಾದ ರಸ್ತೆಗಳಲ್ಲಿ ಮಹಿಳೆಯರ ಕೈಗೆ ಸ್ಟೀರಿಂಗ್; ಪ್ರವಾಸೋದ್ಯಮದಿಂದ ಬದಲಾಯಿತು ಜೀವನದ ಲೆಕ್ಕಾಚಾರ

ಸ್ಟ್ಯಾಚ್ಯೂ ಆಫ್ ಯೂನಿಟಿ (ಏಕತೆಯ ಮೂರ್ತಿ) ಆವರಣದಲ್ಲಿ ಸಂಚರಿಸುವಾಗ ಗಮನ ಸೆಳೆಯುವ ಪ್ರಮುಖ ದೃಶ್ಯವೆಂದರೆ 'ಪಿಂಕ್ ರಿಕ್ಷಾಗಳು' (ಗುಲಾಬಿ ರಿಕ್ಷಾಗಳು). ಆದರೆ ಈ ರಿಕ್ಷಾಗಳಿಗಿಂತ ಹೆಚ್ಚಾಗಿ ಜನರ ಗಮನ ಸೆಳೆಯುತ್ತಿರುವುದು ಅವುಗಳ ಸ್ಟೀರಿಂಗ್...

ಮುಸ್ಲಿಂ ಉತ್ತರಾಧಿಕಾರ ಕಾಯ್ದೆಯಲ್ಲಿ ಲಿಂಗ ತಾರತಮ್ಯ ಸವಾಲು: ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ಮುಸ್ಲಿಂ ಪರ್ಸನಲ್ ಲಾ (ಶರಿಯತ್) ಅಡಿಯಲ್ಲಿ ಮಹಿಳೆಯರಿಗೆ ಆಸ್ತಿ ಹಕ್ಕು ಮತ್ತು ಉತ್ತರಾಧಿಕಾರದಲ್ಲಿ ತಾರತಮ್ಯ ಎಸಗಲಾಗುತ್ತಿದೆ ಎಂದು ಆರೋಪಿಸಿ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ (ಪಿಐಎಲ್‌) ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಈ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಎಸ್‌ಐಟಿ ಚಾರ್ಜ್‌ಶೀಟ್ ಸಲ್ಲಿಕೆ, ಪಟ್ಟಿಯಲ್ಲಿಲ್ಲ ಚಂಪತ್ ರಾಯ್ ಹೆಸರು

ಅಯೋಧ್ಯೆಯ ಶ್ರೀ ರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್‌ನ ದೇಣಿಗೆ ಹಣ ಹಾಗೂ ಕಾಣಿಕೆಗಳ ಅಕ್ರಮ ದುರುಪಯೋಗ ಮತ್ತು ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಸಮಗ್ರ ದೋಷಾರೋಪ ಪಟ್ಟಿ (ಚಾರ್ಜ್‌ಶೀಟ್)...

SIR ವಿವಾದ: ಚುನಾವಣಾ ಆಯೋಗದ ಸಮರ್ಥನೆಗಿಳಿದ ಬಿಜೆಪಿ!

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಮತ್ತು ಮತದಾರರ ಪಟ್ಟಿಯಿಂದ ಹೆಸರುಗಳ ತೆಗೆದುಹಾಕುವಿಕೆ ವಿಚಾರದಲ್ಲಿ ಚುನಾವಣಾ ಆಯೋಗವು (EC) ವಿಪಕ್ಷಗಳ ತೀವ್ರ ವಾಗ್ದಾಳಿಗೆ ತುತ್ತಾಗಿದೆ. ಈ ಬೆನ್ನಲ್ಲೇ ಎಂದಿನಂತೆ ಬಿಜೆಪಿ ಆಯೋಗದ...

ಟಿಎಂಸಿ ಬಂಡಾಯ ಸಂಸದರ ಅನರ್ಹತೆ ಪ್ರಕರಣ: ತ್ವರಿತ ನಿರ್ಧಾರಕ್ಕೆ ಲೋಕಸಭಾ ಸ್ಪೀಕರ್‌ಗೆ ಸುಪ್ರೀಂ ಕಿವಿಮಾತು

ತ್ರಿಪುರಾ ಮೂಲದ 'ನ್ಯಾಷನಲಿಸ್ಟ್ ಸಿಟಿಜನ್ಸ್ ಪಾರ್ಟಿ ಆಫ್ ಇಂಡಿಯಾ' (ಎನ್‌ಸಿಪಿಐ - NCPI) ಸೇರ್ಪಡೆಯಾಗಿರುವ ತೃಣಮೂಲ ಕಾಂಗ್ರೆಸ್‌ನ (ಟಿಎಂಸಿ) 20 ಬಂಡಾಯ ಸಂಸದರ ಅನರ್ಹತೆ ಕೋರಿ ಸಲ್ಲಿಸಿರುವ ಅರ್ಜಿಯ ಬಗ್ಗೆ 'ತ್ವರಿತ' ನಿರ್ಧಾರ...

28 ರಾಜ್ಯ, 8 ಕೇಂದ್ರಾಡಳಿತ ಪ್ರದೇಶಗಳಿಗೆ ಬಿಜೆಪಿ ಉಸ್ತುವಾರಿಗಳ ನೇಮಕ: ಕರ್ನಾಟಕಕ್ಕೆ ಹರೀಶ್ ದ್ವಿವೇದಿ ಜವಾಬ್ದಾರಿ

ಬಿಜೆಪಿಯು ಇಂದು 28 ರಾಜ್ಯಗಳು ಮತ್ತು 8 ಕೇಂದ್ರಾಡಳಿತ ಪ್ರದೇಶಗಳಿಗೆ ನೂತನ ಉಸ್ತುವಾರಿಗಳನ್ನು ಹಾಗೂ ಸಹ-ಉಸ್ತುವಾರಿಗಳನ್ನು ನೇಮಕ ಮಾಡಿದೆ. ಹಿರಿಯ ನಾಯಕಿ ಸ್ಮೃತಿ ಇರಾನಿ ಅವರಿಗೆ ಹರಿಯಾಣ ಮತ್ತು ಛತ್ತೀಸಗಢ ರಾಜ್ಯಗಳ ಜವಾಬ್ದಾರಿ...

ಗಾಡ್ಗೀಳ್‌, ಕಸ್ತೂರಿ ರಂಗನ್ ವರದಿಗಳು ಹೇಳುವುದೇನು? ವಿರೋಧವೇಕೆ?

ಪಶ್ಚಿಮ ಘಟ್ಟವನ್ನು ಉಳಿಸಬೇಕೆಂಬ ಪರಿಸರದ ಕೂಗು ಒಂದು ಕಡೆ, ಜನವಸತಿ–ಕೃಷಿ–ಜೀವನೋಪಾಯದ ಆತಂಕ ಮತ್ತೊಂದು ಕಡೆ. ಗಾಡ್ಗೀಳ್‌ನ ಕಠಿಣ ಸಂರಕ್ಷಣಾ ಶಿಫಾರಸುಗಳಿಂದ ಕಸ್ತೂರಿರಂಗನ್ ವರದಿವರೆಗೆ—ಪಶ್ಚಿಮ ಘಟ್ಟದ ಭವಿಷ್ಯವನ್ನು ರೂಪಿಸಿದ ಎರಡು ಪ್ರಮುಖ ವರದಿಗಳು ಏನು...

ಸಲ್ವಾರ್ ಎಳೆಯುವುದು, ಎದೆ ಒತ್ತುವುದು ಅತ್ಯಾಚಾರ ಯತ್ನವಲ್ಲ: ಪಾಟ್ನಾ ಹೈಕೋರ್ಟ್ ತೀರ್ಪಿಗೆ ಸುಪ್ರೀಂ ಆಕ್ಷೇಪ

ಮಹಿಳೆಯ ಸಲ್ವಾರ್ ಎಳೆಯುವುದು, ಎದೆ ಒತ್ತುವುದು ಅತ್ಯಾಚಾರ ಪ್ರಯತ್ನವಲ್ಲ ಎಂದು ಪಾಟ್ನಾ ಹೈಕೋರ್ಟ್ ನೀಡಿದ್ದ ವಿವಾದಾತ್ಮಕ ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಇಂದು ಸ್ವಯಂಪ್ರೇರಿತ ಪ್ರಕರಣ (ಸುವೋ ಮೊಟೊ) ದಾಖಲಿಸಿಕೊಂಡಿದೆ. ಈ...

ಈ ಹೊತ್ತಿನ ಪ್ರಮುಖ ಸುದ್ದಿ