ದೇಶ

ಸತ್ಯ ಹೇಳಿದ್ದಕ್ಕೆ ಸಂಕಷ್ಟ: ಭ್ರಷ್ಟಾಚಾರ ಬಯಲು ಮಾಡಿದ ‘ಮಲಿಕ್’ ವಿರುದ್ಧವೇ ಮೋದಿ ಸರ್ಕಾರ ದಾಳಿ?

ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಸಿಬಿಐ ದಾಳಿ ಮೂಲಕ ನನ್ನನ್ನು ಬೆದರಿಸಲು ಯತ್ನಿಸುತ್ತಿದೆ. ನನ್ನ ವಿರುದ್ಧ ಸುಳ್ಳು ಆರೋಪಗಳನ್ನು ಮಾಡಿ, ಚಾರ್ಜ್‌ಶೀಟ್‌ ಹಾಕಲು ಯತ್ನಿಸುತ್ತಿದೆ ಎಂದು ಜಮ್ಮು ಮತ್ತು ಕಾಶ್ಮೀರದ ಮಾಜಿ...

ಬಡ ಕೈದಿಗಳಿಗೆ ಮೀಸಲಾದ ಹಣವನ್ನು ಜಾಮೀನು, ಬಿಡುಗಡೆಗಾಗಿ ಬಳಸಿ: ರಾಜ್ಯಗಳಿಗೆ ಕೇಂದ್ರ ಸರ್ಕಾರ ಸೂಚನೆ

ಬಡ ಕೈದಿಗಳಿಗಾಗಿ ನಿಗದಿಪಡಿಸಿದ ಹಣವನ್ನು ಕೈದಿಗಳು ಆರ್ಥಿಕ ಸಮಸ್ಯೆಯಿಂದಾಗಿ ಜಾಮೀನು ಪಡೆಯಲು ಸಾಧ್ಯವಾಗದ ಅಥವಾ ದಂಡ ಪಾವತಿಸಿ ಜೈಲಿನಿಂದ ಬಿಡುಗಡೆಯಾಗಲು ಸಾಧ್ಯವಾಗದ ಸಂದರ್ಭದಲ್ಲಿ ಬಳಸಿ ಎಂದು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ...

ಮದುವೆ ಮನೆಯಿಂದ ಇಬ್ಬರು ಬಾಲಕಿಯರನ್ನು ಅಪಹರಿಸಿ ಅತ್ಯಾಚಾರ; ನಾಲ್ವರ ಬಂಧನ

ಮದುವೆ ಸಮಾರಂಭದಲ್ಲಿದ್ದ ಭಾಗಿಯಾಗಿದ್ದ ಇಬ್ಬರು ಬಾಲಕಿಯರನ್ನು ಅದೇ ಗ್ರಾಮದು ನಾಲ್ವರು ಕಾಮುಕರು ಅಪಹರಿಸಿ, ಸಾಮೂಹಿಕ ಅತ್ಯಾಚಾರ ಎಸಗಿರುವ ದುರ್ಘಟನೆ ಒಡಿಶಾದ ಗಂಜಾಂ ಜಿಲ್ಲೆಯಲ್ಲಿ ನಡೆದಿದೆ. 14 ಮತ್ತು 15 ವರ್ಷದ ಬಾಲಕಿಯ ಮೇಲೆ...

ಜುಲೈ 1 ರಿಂದ ಹೊಸ ಜಿಎಸ್‌ಟಿ ನಿಯಮ; ಹಳೆಯ ಬಾಕಿ ಸಲ್ಲಿಸಲು ಜೂ.30 ಕೊನೆಯ ದಿನ

ಮೂರು ವರ್ಷಕ್ಕಿಂತ ಹಳೆಯ ಜಿಎಸ್​​ಟಿ ಸಲ್ಲಿಸದೇ ಬಾಕಿ ಉಳಿಸಿಕೊಂಡಿರುವವರಿಗೆ ಈ ತಿಂಗಳ ಕೊನೆಯವರೆಗೆ ಅವಕಾಶ ಕೊಡಲಾಗಿದೆ. ಇಷ್ಟು ಹಳೆಯ ಜಿಎಸ್​​ಟಿ ಸಲ್ಲಿಸಲು ಜೂನ್ 30ಕ್ಕೆ ಅಂತಿಮ ದಿನವಾಗಿದೆ. ಜುಲೈ 1ರಿಂದ ಹಳೆಯ ಮೂರು ವರ್ಷದ...

ಸೂಟ್‌ಕೇಸ್ ಒಳಗೆ 9 ವರ್ಷದ ಬಾಲಕಿಯ ಶವ ಪತ್ತೆ; ಲೈಂಗಿಕ ದೌರ್ಜನ್ಯ ಶಂಕೆ

ಸೂಟ್‌ಕೇಸ್ ಒಳಗೆ 9 ವರ್ಷದ ಬಾಲಕಿಯ ಶವ ಪತ್ತೆಯಾದ ಘಟನೆ ಈಶಾನ್ಯ ದೆಹಲಿಯ ನೆಹರು ವಿಹಾರ್ ಪ್ರದೇಶದಲ್ಲಿ ನಡೆದಿದೆ. ಶನಿವಾರ ಈ ಘಟನೆ ನಡೆದಿದ್ದು ಲೈಂಗಿಕ ದೌರ್ಜನ್ಯ ನಡೆದಿರುವ ಶಂಕೆ ವ್ಯಕ್ತವಾಗಿದೆ ಎಂದು...

ಅತ್ಯಾಚಾರ ಆರೋಪಿಗೆ ಮಹಿಳೆಯರು ಥಳಿಸಿದ್ದಾರೆಂದು ವಿಡಿಯೋ ವೈರಲ್; ಅಸಲಿಯತ್ತೇ ಬೇರೆ!

ಓರ್ವ ಪುರುಷನನನ್ನು ಹಲವಾರು ಮಹಿಳೆಯರು ಕಲ್ಲು, ಕೋಲು, ದೊಣ್ಣೆಗಳಿಂದ ಥಳಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದ ಆರೋಪಿಯ ಮೇಲೆ ಮಹಿಳೆಯರು ಹಲ್ಲೆ ನಡೆಸಿದ್ದಾರೆ ಎಂದು...

ಸುಪ್ರೀಂ ಕೋರ್ಟ್‌ಗೆ ಹಾಜರಾದ ಅಂಧ ವಕೀಲೆ: ನ್ಯಾಯಾಲಯದ ಇತಿಹಾಸದಲ್ಲಿ ಇದೇ ಮೊದಲು

ಇದೇ ಮೊದಲ ಬಾರಿಗೆ ಅಂಧ ವಕೀಲರೊಬ್ಬರು ಸುಪ್ರೀಂ ಕೋರ್ಟ್ ಕಲಾಪಕ್ಕೆ ಹಾಜರಾಗಿದ್ದಾರೆ. ಇದು ಸುಪ್ರೀಂ ಕೋರ್ಟ್ ಇತಿಹಾಸದಲ್ಲಿ ಮಹತ್ವದ ಮೈಲಿಗಲ್ಲಾಗಿದೆ. ಹುಟ್ಟುವಾಗಲೇ ದೃಷ್ಟಿ ದೋಷವನ್ನು ಹೊಂದಿದ್ದ ಅಂಚಲ್ ಭತೇಜಾ ನಂತರ ರೆಟಿನೋಪತಿಯಿಂದಾಗಿ ಸಂಪೂರ್ಣವಾಗಿ ದೃಷ್ಟಿಯನ್ನು...

ಮಣಿಪುರ ಹಿಂಸಾಚಾರ | ವಿಡಿಯೋ: ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಳ್ಳಲು ಪ್ರತಿಭಟನಾಕಾರರ ಯತ್ನ

ಮಣಿಪುರದಲ್ಲಿ ಮೈಥೇಯಿ ಮತ್ತು ಕುಕಿ ಸಮುದಾಯಗಳ ನಡುವಿನ ಜನಾಂಗೀಯ ಹಿಂಸಾಚಾರ ಮತ್ತೆ ಭುಗಿಲೆದ್ದಿದೆ. ಮಣಿಪುರದ ರಾಜಧಾನಿ ಇಂಫಾಲ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ದಾಳಿಗಳು ಹೆಚ್ಚಾಗಿವೆ. ಹಿಂಸಾಚಾರದಲ್ಲಿ ಭಾಗಿಯಾಗಿದ್ದಾರೆಂಬ ಆರೋಪದ ಮೇಲೆ ಮೈಥೇಯಿ ಸಮುದಾಯದ...

ಕೇವಲ 180 ಮೀಟರ್​​ ಪ್ರಯಾಣಕ್ಕೆ ‘ಓಲಾ ಬೈಕ್’ ಬುಕ್ ಮಾಡಿದ ಯುವತಿ; ವಿಡಿಯೋ ವೈರಲ್

ತಂತ್ರಜ್ಞಾನ ಯುಗದಲ್ಲಿ ಎಲ್ಲವೂ ಇರುವಲ್ಲಿಗೆ ಅಥವಾ ಮನೆ ಬಾಗಿಲಿಗೆ ದೊರೆಯುವ ವ್ಯವಸ್ಥೆ ಹೆಚ್ಚುತ್ತಿದೆ. ಜನರು ತಮ್ಮ ಓಡಾಟವನ್ನು ಕಡಿಮೆ ಮಾಡಲು ಆರಂಭವಿಸಿದ್ದಾರೆ. ಆನಾರೋಗ್ಯಗಳು ಕಾಡಲಾರಂಭಿಸುತ್ತಿವೆ. ಹಿಗಾಗಿ, ಪ್ರತಿಯೊಬ್ಬರು ಕನಿಷ್ಠ ದೈಹಿಕ ಶ್ರಮ ವ್ಯಯಿಸಬೇಕು,...

ಮಣಿಪುರದಲ್ಲಿ ಹೆಚ್ಚಾದ ಪ್ರತಿಭಟನೆ: 5 ದಿನ ಇಂಟರ್‌ನೆಟ್ ಸೇವೆ ಸ್ಥಗಿತ

ಮೈತೇಯಿ ಸಮುದಾಯದ ಅರಂಬಾಯಿ ತೆಂಗೋಲ್ ಸಂಘಟನೆಯ ನಾಯಕನ ಬಂಧನದ ವಿರುದ್ಧ ಮಣಿಪುರದಲ್ಲಿ ಪ್ರತಿಭಟನೆಗಳು ಹೆಚ್ಚಾದ ಹಿನ್ನೆಲೆ ರಾಜ್ಯದ ಐದು ಕಣಿವೆಯ ಜಿಲ್ಲೆಗಳ ಪ್ರಾದೇಶಿಕ ವ್ಯಾಪ್ತಿಯಲ್ಲಿ ಶನಿವಾರ ರಾತ್ರಿಯಿಂದ ಇಂಟರ್‌ನೆಟ್ ಸೇವೆ ಸ್ಥಗಿತಗೊಳಿಸಲಾಗಿದೆ. ಶನಿವಾರ ರಾತ್ರಿ...

ಸ್ಟಾರ್‌ಲಿಂಕ್‌ನ ಕಾರ್ಯಾಚರಣೆಗಳಿಗೆ ಅವಕಾಶ ದೇಶದ ಹಿತಾಸಕ್ತಿಗಳಿಗೆ ಹಾನಿಕಾರಕ: ಸಿಪಿಐ(ಎಂ)

ಭಾರತ ಸರ್ಕಾರವು ಎಲಾನ್ ಮಸ್ಕ್ ಅವರ ಸ್ಟಾರ್‌ಲಿಂಕ್‌ಗೆ ಭಾರತದಲ್ಲಿ ತನ್ನ ಕಾರ್ಯಾಚರಣೆಯನ್ನು ಪ್ರಾರಂಭಿಸಲು ಅನುಮತಿ ನೀಡಿರುವುದನ್ನು ಸಿಪಿಐ(ಎಂ) ವಿರೋಧಿಸಿದೆ. ಸ್ಟಾರ್‌ಲಿಂಕ್‌ಗೆ ನಮ್ಮ ದೇಶದಲ್ಲಿ ಕಾರ್ಯನಿರ್ವಹಿಸಲು ಅನುಮತಿ ನೀಡಿದ ಸಂಪೂರ್ಣ ಪ್ರಕ್ರಿಯೆಯಲ್ಲಿ ಯಾವುದೇ ಪಾರದರ್ಶಕತೆ ಇಲ್ಲ....

ಅಪ್ರಾಪ್ತ ಮಗಳನ್ನೇ ಅತ್ಯಾಚಾರಿಗಳಿಗೆ ಒಪ್ಪಿಸಿದ್ದ ಬಿಜೆಪಿ ಮುಖಂಡೆ! ʼಶಿಸ್ತಿನ ಪಕ್ಷʼದಲ್ಲಿ ಹೀಗೇಕೆ?

ಅನಾಮಿಕ ಶರ್ಮಾ ಅನಕ್ಷರಸ್ಥೆಯಲ್ಲ. ಶಿಕ್ಷಿತೆ, ಮೇಲ್ವರ್ಗದ ಹೆಣ್ಣುಮಗಳು. ಅಷ್ಟೇ ಅಲ್ಲ ಮಹಾನ್‌ ಧಾರ್ಮಿಕ ಶ್ರದ್ಧೆಯ ಪಕ್ಷ, ಹೆಣ್ಣುಮಕ್ಕಳನ್ನು ದೇವತೆಯಂತೆ ಕಾಣುತ್ತೇವೆ ಎಂದು ಹೇಳಿಕೊಳ್ಳುವ ಬಿಜೆಪಿಯ ನಾಯಕಿ. ಹಿಂದೂಗಳ ಪವಿತ್ರ ಕ್ಷೇತ್ರ...

ಈ ಹೊತ್ತಿನ ಪ್ರಮುಖ ಸುದ್ದಿ