ಬೀದಿನಾಯಿಯೊಂದು ನವಜಾತ ಶಿಶುವಿನ ಮೃತದೇಹವನ್ನು ತನ್ನ ಬಾಯಿಯಲ್ಲಿ ಕಚ್ಚಿ ತಿರುಗುತ್ತಿದ್ದ ಘಟನೆ ಮಧ್ಯಪ್ರದೇಶದ ಇಂದೋರ್ ಜಿಲ್ಲೆಯ ಸರ್ಕಾರಿ ಆಸ್ಪತ್ರೆಯಲ್ಲಿ ಶನಿವಾರ ನಡೆದಿದೆ. ಆಸ್ಪತ್ರೆಯ ಶೌಚಾಲಯದ ಬಳಿಯಿದ್ದ ನಾಯಿಯ ಬಾಯಿಯಲ್ಲಿ ನವಜಾತ ಶಿಶುವಿನ ಮೃತದೇಹ...
ಒಂಟಿಯಾಗಿ ಬದುಕುವ ಮತ್ತು ಪ್ರಯಾಣಿಸುವ ಮಹಿಳೆಯರಿಗೆ ಸುರಕ್ಷತೆಯು ಅತ್ಯಂತ ಮುಖ್ಯವಾದ ಕಾಳಜಿಯ ವಿಚಾರವಾಗಿದೆ. ವಿಶೇಷವಾಗಿ ಮಹಿಳೆಯರ ವಿರುದ್ಧ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿರುವ ಪ್ರಸ್ತುತ ಸಂದರ್ಭದಲ್ಲಿ ಮಹಿಳೆಯರ ರಕ್ಷಣೆಯ ಬಗ್ಗೆ ಹೆಚ್ಚು ಗಮನಿಸಬೇಕಾದ ತುರ್ತು...
ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿಯವರ ಆರೋಗ್ಯದಲ್ಲಿ ಏರುಪೇರಾಗಿದ್ದು ಶನಿವಾರ ಶಿಮ್ಲಾದ ಇಂದಿರಾ ಗಾಂಧಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ದಾಖಲಾಗಿದ್ದಾರೆ.
78 ವರ್ಷದ ಕಾಂಗ್ರೆಸ್ ನಾಯಕಿ 2024ರ ಡಿಸೆಂಬರ್ನಲ್ಲಿ ಆಸ್ಪತ್ರೆಗೆ ದಾಖಲಾಗಿ ಹಲವು...
ದಲಿತ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ ಪ್ರಕರಣದಲ್ಲಿ ಬರೋಬ್ಬರಿ 13 ವರ್ಷಗಳ ಬಳಿಕ ಆರೋಪಿಗೆ ಶಿಕ್ಷೆ ವಿಧಿಸಲಾಗಿದೆ. ನ್ಯಾಯಾಲಯವು ಆರೋಪಿಗೆ ಜೀವಾವಧಿ ಶಿಕ್ಷೆ ಮತ್ತು 32,000 ರೂ. ದಂಡ ವಿಧಿಸಿ ತೀರ್ಪು ನೀಡಿದೆ....
ಛತ್ತೀಸ್ಗಢದ ಬಿಜಾಪುರ ಜಿಲ್ಲೆಯ ಇಂದ್ರಾವತಿ ರಾಷ್ಟ್ರೀಯ ಉದ್ಯಾನವನ ಪ್ರದೇಶದಲ್ಲಿ ಕಾರ್ಯಾಚರಣೆ ನಡೆಸುತ್ತಿರುವ ಭದ್ರತಾ ಪಡೆಗಳು ಪ್ರತ್ಯೇಕ ಎರಡು ಎನ್ಕೌಂಟರ್ ನಡೆಸಿ ಐವರು ಮಾವೋವಾದಿಗಳ ಹತ್ಯೆ ಮಾಡಿದೆ.
ಕಳೆದ ಮೂರು ದಿನಗಳಲ್ಲಿ ಮಾವೋವಾದಿ ನಾಯಕರುಗಳಾದ ಸುಧಾಕರ್...
ವಿಶ್ವದ ಅತೀ ಎತ್ತರದ ರೈಲ್ವೆ ಸೇತುವೆ ಎಂದೇ ಖ್ಯಾತಿ ಪಡೆದಿರುವುದು ಜಮ್ಮು ಮತ್ತು ಕಾಶ್ಮೀರದ ಚೆನಾಬ್ ಸೇತುವೆ. ಈ ಸೇತುವೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಉದ್ಘಾಟಿಸಿದ್ದಾರೆ. ಉತ್ತಮ ಫೋಟೋಶೂಟ್ ಕೂಡ...
ಮದುವೆ ಸಮಾರಂಭವೊಂದರಲ್ಲಿದ್ದ ಭಾಗಿಯಾಗಿದ್ದ ಐದು ವರ್ಷದ ಬಾಲಕಿಗೆ ಮಾವಿನ ಹಣ್ಣಿನ ಆಮಿಷವೊಡ್ಡಿ ಕಾಮುಕನೋರ್ವ ಅತ್ಯಾಚಾರ ಎಸಗಿದ ಘಟನೆ ಜಾರ್ಖಂಡ್ ರಾಜಧಾನಿ ರಾಂಚಿಯಿಂದ ಸುಮಾರು 50 ಕಿ.ಮೀ ದೂರದಲ್ಲಿರುವ ಚಾನ್ಹೋ ಎಂಬ ಹಳ್ಳಿಯಲ್ಲಿ ನಡೆದಿದೆ.
ಬಾಲಕಿಗೆ...
ಪಹಲ್ಗಾಮ್ ದಾಳಿಯ ನಂತರ ನಡೆದ ಆಪರೇಷನ್ ಸಿಂಧೂರ ಕಾರ್ಯಾಚರಣೆ ಮತ್ತು ಗಡಿಯಾಚೆಗಿನ ಭಯೋತ್ಪಾದನೆಗಳ ಬಗ್ಗೆ ಮಿತ್ರರಾಷ್ಟ್ರಗಳಿಗೆ ಭಾರತದ ನಿಲುವನ್ನು ತಿಳಿಸಲು ಕೇಂದ್ರ ಸರ್ಕಾರವು ವಿದೇಶಗಳಿಗೆ 7 ನಿಯೋಗಗಳನ್ನು ಕಳಿಸಿದೆ. ನಿಯೋಗಗಳು ಮಿತ್ರರಾಷ್ಟ್ರಗಳ ರಾಜತಾಂತ್ರಿಕರನ್ನು...
ಒಳಚರಂಡಿ ಮತ್ತು ಚರಂಡಿಗಳ ಸ್ವಚ್ಛತೆಗೆ ಇಳಿಸಲಾದವರ ವಯೋಮಾನ 16 ರಿಂದ 35 ವರ್ಷಗಳು. 77ರಲ್ಲಿ ಏಳು ಮಂದಿ ಅಲ್ಪಸಂಖ್ಯಾತರಾಗಿದ್ದು, ಉಳಿದವರೆಲ್ಲರೂ ವಾಲ್ಮೀಕಿ (‘ಅಸ್ಪೃಶ್ಯ’) ಜಾತಿಯವರಾಗಿದ್ದರು
ಒಳಚರಂಡಿಗಳು ಮಲದ ಗುಂಡಿಗಳ ಸ್ವಚ್ಛತೆಗೆ ದಲಿತರನ್ನು ಬಳಸುತ್ತಿರುವ ದೆಹಲಿ ಸರ್ಕಾರ ಕಾನೂನುಬಾಹಿರ ಕೆಲಸದಲ್ಲಿ ತೊಡಗಿದೆ ಎಂದು ಸಫಾಯಿ...
ಬಿಜೆಪಿಯ ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಮಧ್ಯ ಪ್ರದೇಶ ಸಚಿವ ಕೈಲಾಶ್ ವಿಜಯ್ ವರ್ಗೀಯ ಮತ್ತೊಮ್ಮೆ ವಿವಾದವನ್ನು ಸೃಷ್ಟಿಸಿದ್ದಾರೆ.
ಇಂದೋರ್ನಲ್ಲಿ ಸಾರ್ವಜನಿಕ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಕೈಲಾಶ್ ವಿಜಯ್ ವರ್ಗೀಯ, "ಯುವತಿಯರು ತುಂಡುಡುಗೆ...
ಕೌಟುಂಬಿಕ ದೌರ್ಜನ್ಯ ಪ್ರಕರಣದಲ್ಲಿ ವಿಚ್ಛೇದನ ಪಡೆಯುತ್ತಿರುವ ಮಹಿಳೆಗೆ ನೀಡಲಾಗುವ ಪರಿಹಾರ ಮೊತ್ತವನ್ನು ಮುಂಬೈನ ಸೆಷನ್ಸ್ ನ್ಯಾಯಾಲಯವು 5 ಲಕ್ಷ ರೂ.ಗಳಿಂದ 1 ಕೋಟಿ ರೂ.ಗಳಿಗೆ ಹೆಚ್ಚಿಸಿದೆ. ಹಾಗೆಯೇ ಆಕೆಯ ಪತಿ ಅತಿ ಶ್ರೀಮಂತ....
ಮೂರು ವರ್ಷಗಳ ಹಿಂದೆ ಕೊಲೆಯಾಗಿದ್ದಾರೆ ಎಂದು ನಂಬಲಾಗಿದ್ದ ವ್ಯಕ್ತಿ ಇದೀಗ ಬಿಹಾರದಲ್ಲಿ ಪತ್ತೆಯಾಗಿದ್ದಾರೆ. ಆತನ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿ ಜೈಲು ಶಿಕ್ಷೆಗೆ ಗುರಿಯಾಗಿದ್ದ ಉತ್ತರ ಪ್ರದೇಶದ ವ್ಯಕ್ತಿಯನ್ನು ಇದೀಗ ಬಿಡುಗಡೆ ಮಾಡಲಾಗಿದೆ.
2022ರಲ್ಲಿ,...