ಸರ್ಕಾರಿ ಶಾಲೆಯ ಹೆಸರುಳ್ಳ ನಾಮಫಲಕವನ್ನು ಉರ್ದು ಭಾಷೆಯಲ್ಲಿ ಬರೆಸಿದ ಕಾರಣಕ್ಕೆ ಶಾಲೆಯ ಮುಖ್ಯ ಶಿಕ್ಷಕಿಯನ್ನು ಅಮಾನತು ಮಾಡಿರುವ ಘಟನೆ ಉತ್ತರ ಪ್ರದೇಶದ ಬಿಜ್ನೋರ್ನಲ್ಲಿ ನಡೆದಿದೆ.
ಬಿಜ್ನೋರ್ನ ಶಹನಪುರ-2 ಸರ್ಕಾರಿ ಶಾಲೆಯ ಮುಖ್ಯ...
ಎಲಾನ್ ಮಸ್ಕ್ ಅವರ ಕಂಪನಿ ಸ್ಟಾರ್ಲಿಂಕ್ ಭಾರತದಲ್ಲಿ ತನ್ನ ಉಪಗ್ರಹ ಸೇವೆಯನ್ನು ಪ್ರಾರಂಭಿಸಲು ಸಜ್ಜಾಗಿದ್ದು, ಕೇಂದ್ರ ಸರ್ಕಾರ ಕಂಪನಿಗೆ ಗ್ಲೋಬಲ್ ಮೊಬೈಲ್ ಪರ್ಸನಲ್ ಕಮ್ಯುನಿಕೇಷನ್ ಬೈ ಸ್ಯಾಟಲೈಟ್ (GMPCS) ಪರವಾನಗಿ ನೀಡಿದೆ.
ಈ ಅನುಮೋದನೆಯಿಂದ...
ಕೋವಿಡ್ ಕಾಲಾನಂತರದಲ್ಲಿ ಈಗ ಕೋವಿಡ್ ಸೋಂಕುಗಳು ನಿಧಾನಕ್ಕೆ ಹೆಚ್ಚಾಗುತ್ತಿದೆ. ಒಮ್ಮೆಲೇ ಪ್ರಕರಣಗಳ ಸಂಖ್ಯೆ ಏರಿಕೆಯಾಗುವ ನಿರೀಕ್ಷೆಯಿದೆ. ವೈರಸ್ ನಿರಂತರವಾಗಿ ವಿಕಸನಗೊಳ್ಳುತ್ತಿದೆ. ಆದರೆ ಈ ಕಳವಳ ಪಡಬೇಕಾಗಿಲ್ಲ ಎಂದು ತಜ್ಞರುಗಳ ಭರವಸೆ ನೀಡಿದ್ದಾರೆ.
ದೇಶದ ವಿವಿಧ...
ಅಯೋಧ್ಯೆ ರಾಮಮಂದಿರದ ಪ್ರಸಾದ ಹಗರಣ ಬಯಲಿಗೆ ಬಂದಿದೆ. ರಾಮ ಮಂದಿರದ ಪ್ರಸಾದ ಹೆಸರಲ್ಲಿ ನಡೆಸಲಾದ, ಅತಿ ದೊಡ್ಡ ಸೈಬರ್ ಹಗರಣಗಳಲ್ಲಿ ಒಂದಾದ ಬರೋಬ್ಬರಿ 3.85 ಕೋಟಿ ರೂ.ಗಳ ಆನ್ಲೈನ್ ವಂಚನೆಯನ್ನು ಪೊಲೀಸರು ಭೇದಿಸಿದ್ದಾರೆ.
2024ರ...
ಭಾರತೀಯರಿಗೆ ಹಲವು ದಶಕಗಳಿಂದಲೂ ಪಾರ್ಲೆ ಜಿ ಹೆಸರು ಚಿರಪರಿಚಿತವಾದ ಹೆಸರು. ಕಡಿಮೆ ವೆಚ್ಚದ, ಪೌಷ್ಟಿಕಾಂಶವುಳ್ಳ ಹಾಗೂ ಟೀ ಜೊತೆಗೆ, ಹಸಿವಾದಾಗ ಮತ್ತಿತ್ತರ ಸಂದರ್ಭಗಳಲ್ಲಿ ಪಾರ್ಲೆ ಜಿ ಬಿಸ್ಕತ್ತನ್ನು ಬಳಸುತ್ತಾರೆ. ಆದರೆ ಇದೇ ಬಿಸ್ಕತ್ತು...
ಉತ್ತರ ಪ್ರದೇಶದ ಲಕ್ನೋ ಮೆಟ್ರೋ ನಿಲ್ದಾಣದ ಬಳಿ ಎರಡೂವರೆ ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪಿಯ ಎನ್ಕೌಂಟರ್ ಮಾಡಲಾಗಿದೆ. ಆರೋಪಿಯನ್ನು 26 ವರ್ಷದ ದೀಪಕ್ ವರ್ಮಾ ಎಂದು ಗುರುತಿಸಲಾಗಿದೆ.
ಈ ಹಿಂದೆ ಆರೋಪಿ...
ಕೇವಲ ಒಂದು ಚಾಕೊಲೇಟ್ ಕದ್ದಿದ್ದಕ್ಕೆ ಐದು ಮಕ್ಕಳ ಬಟ್ಟೆ ಬಿಚ್ಚಿಸಿ, ಒಂದೇ ಹಗ್ಗದಿಂದ ಎಲ್ಲರನ್ನೂ ಬಿಗಿದು ಮಾರುಕಟ್ಟೆಯಲ್ಲಿ ತುಂಬಿದ ಜನಸಂದಣಿಯ ನಡುವೆ ಬೆತ್ತಲೆ ಮೆರವಣಿಗೆ ನಡೆಸಿದ ಅಮಾನವೀಯ ಘಟನೆ ಬಿಹಾರದ ಸಮಷ್ಟಿಪುರದಲ್ಲಿ ನಡೆದಿರುವುದು...
ಭಾರತದ ವಿವಿಧ ಬ್ಯಾಂಕ್ಗಳಿಗೆ ಬಹುಕೋಟಿ ವಂಚನೆ ಮಾಡಿರುವ ಆರೋಪಗಳನ್ನು ಎದುರಿಸುತ್ತಿರುವ ಕಿಂಗ್ಫಿಷರ್ ಏರ್ಲೈನ್ಸ್ ಮಾಜಿ ಮುಖ್ಯಸ್ಥ ಉದ್ಯಮಿ ವಿಜಯ್ ಮಲ್ಯ ಭಾರತಕ್ಕೆ ವಾಪಾಸ್ಸಾಗುವ ಕುರಿತು ತನ್ನ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ.
ಪಾಡ್ಕಾಸ್ಟರ್ ರಾಜ್ ಶಮಾನಿ ಅವರೊಂದಿಗೆ...
ದೇಶ ಬಿಟ್ಟು ಪರಾರಿಯಾಗಿರುವ ಆರ್ಥಿಕ ಅಪರಾಧಿ, ಮದ್ಯದ ದೊರೆ ವಿಜಯ್ ಮಲ್ಯ ಬ್ಯಾಂಕುಗಳು 6,203 ಕೋಟಿ ರೂಪಾಯಿ ಸಾಲದ ಬದಲಾಗಿ ಸುಮಾರು 14,000 ಕೋಟಿ ರೂಪಾಯಿ ವಸೂಲಿ ಮಾಡಿವೆ. ಇದರಲ್ಲಿ ಶೇಕಡ 11.5...
ಇಂದು(ಮೇ 6) ನಡೆದ ಹಣಕಾಸು ನೀತಿ ಸಮಿತಿ(MPC) ಸಭೆಯ ಬಳಿಕ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ(ಆರ್ಬಿಐ) ರೆಪೋ ದರವನ್ನು ಪರಿಷ್ಕರಿಸಿದೆ. ರೆಪೋ ದರವನ್ನು ಸತತ ಮೂರನೇ ಬಾರಿಗೆ ಇಳಿಸಿ ಆರ್ಬಿಐ ಗವರ್ನರ್ ಸಂಜಯ್...
ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಭಯೋತ್ಪಾದನಾ ನಿಗ್ರಹ ಸಮಿತಿಯ ಉಪಾಧ್ಯಕ್ಷ ಸ್ಥಾನಕ್ಕೆ ಪಾಕಿಸ್ತಾನವನ್ನು ನೇಮಕ ಮಾಡಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಕಾಂಗ್ರೆಸ್ ಇದು ಅತ್ಯಂತ ದುರದೃಷ್ಟಕರ. ಇದು ಸ್ವೀಕಾರಾರ್ಹವಲ್ಲ ಎಂದು ಹೇಳಿದೆ.
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...