ಅಂತೂ 18 ವರ್ಷಗಳಿಂದ ಐಪಿಎಲ್ ಕಪ್ಗಾಗಿ ಪರಿತಪಿಸುತ್ತಿದ್ದ ಆರ್ಸಿಬಿ ಅಭಿಮಾನಿಗಳ ಕನಸು ಈ ವರ್ಷ ಈಡೇರಿದೆ. ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ 2025ರ ಐಪಿಎಲ್ ಟೂರ್ನಿಯ ಫೈನಲ್ನಲ್ಲಿ ಪಂಜಾಬ್ ವಿರುದ್ಧ ಆರ್ಸಿಬಿ...
ಅದಾನಿ ಗ್ರೂಪ್ನಲ್ಲಿ ಭಾರತೀಯ ವಿಮಾ ಕಂಪನಿ (ಎಲ್ಐಸಿ) 5,000 ಕೋಟಿ ರೂ. ಹೂಡಿಕೆ ಮಾಡಿರುವುದನ್ನು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಕಟುವಾಗಿ ಟೀಕಿಸಿದ್ದಾರೆ.
“ಸಾರ್ವಜನಿಕರ ಹಣವನ್ನು ಖಾಸಗಿ ಸಂಸ್ಥೆಗಳಿಗೆ ಲಾಭ ಮಾಡಿಕೊಡಲು...
ಆಪರೇಷನ್ ಸಿಂಧೂರ್ ಸಮಯದಲ್ಲಿ ಸೇನೆಯ ಚಲನವಲನಗಳಿಗೆ ಸಂಬಂಧಿಸಿದ ಸೂಕ್ಷ್ಮ ಮಾಹಿತಿಯನ್ನು ಪಾಕಿಸ್ತಾನಿ ಗುಪ್ತಚರ ಆಪರೇಟಿವ್ಸ್ಗೆ ಹಂಚಿಕೊಳ್ಳುತ್ತಿದ್ದ ಆರೋಪದ ಮೇಲೆ ಪಂಜಾಬ್ನ ತರಣ್ ತರಣ್ ಜಿಲ್ಲೆಯ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ ಎಂದು ಉನ್ನತ ಪೊಲೀಸ್ ಅಧಿಕಾರಿಯೊಬ್ಬರು...
ಕಳೆದ ಏಪ್ರಿಲ್ನಲ್ಲಿ ನಡೆದ ಪಹಲ್ಗಾಮ್ ದಾಳಿ ಮತ್ತು ಭಾರತ-ಪಾಕಿಸ್ತಾನ ನಡುವಿನ ಸೈನಿಕ ಸಂಘರ್ಷದ ನಂತರ ಕಾಶ್ಮೀರದ ಮೇಲೆ ಭೀತಿಯ ವಾತಾವರಣ ಆವರಿಸಿದಂತೆ ಕಾಣುತ್ತಿದೆ. ಕಾಶ್ಮೀರಿಗಳ, ವಿಶೇಷವಾಗಿ ಕಾಶ್ಮೀರಿ ಪಂಡಿತರ ಧಾರ್ಮಿಕ ಆಚರಣೆ ʼಮಾತಾ...
ಮಧ್ಯಪ್ರದೇಶದ ಬರ್ವಾನಿ ಜಿಲ್ಲೆಯಲ್ಲಿ ನಿಗೂಢ ಪ್ರಾಣಿಯೊಂದು ದಾಳಿ ನಡೆಸಿದ್ದು, ಎರಡು ವಾರಗಳಿಗಿಂತ ಕಡಿಮೆ ಅವಧಿಯಲ್ಲೇ ಆರು ಮಂದಿ ಸಾವನ್ನಪ್ಪಿದ್ದಾರೆ. ರೇಬೀಸ್ ಲಸಿಕೆ ಪಡೆದಿದ್ದರೂ ಆರು ಮಂದಿ ಮೃತಪಟ್ಟಿದ್ದಾರೆ. ಬಹಳ ಭೀಕರವಾದ ಪ್ರಾಣಿ ಅದಾಗಿತ್ತು...
ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿ, ಆಪರೇಷನ್ ಸಿಂಧೂರ್ ಮತ್ತು ನಂತರದ ಬೆಳವಣಿಗೆಗಳು, ಭಾರತ-ಪಾಕಿಸ್ತಾನದ ನಡುವೆ ಕದನ ವಿರಾಮ ಘೋಷಣೆ ಸಂಬಂಧ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನೀಡಿರುವ ಹೇಳಿಕೆಗಳ ಕುರಿತು ಚರ್ಚಿಸಲು ಸಂಸತ್ತಿನ...
ಸುಮಾರು 273.50 ಕೋಟಿ ರೂಪಾಯಿ ಸರಕು ಮತ್ತು ಸೇವಾ ತೆರಿಗೆ(ಜಿಎಸ್ಟಿ) ದಂಡವನ್ನು ಪ್ರಶ್ನಿಸಿ ಪತಂಜಲಿ ಆಯುರ್ವೇದ ಲಿಮಿಟೆಡ್ ಸಲ್ಲಿಸಿದ್ದ ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್ ವಜಾಗೊಳಿಸಿದೆ.
ನ್ಯಾಯಮೂರ್ತಿಗಳಾದ ಶೇಖರ್ ಬಿ ಸರಾಫ್ ಮತ್ತು ನ್ಯಾಯಮೂರ್ತಿ ವಿಪಿನ್...
ವಿವಾಹೇತರ ಸಂಬಂಧ ಹೊಂದಿದ್ದಾರೆ ಎಂಬ ಆರೋಪದ ಮೇಲೆ ಮಹಿಳೆ ಮತ್ತು ಯುವಕನನ್ನು ಕಟ್ಟಿಹಾಕಿ ಹಲ್ಲೆ ನಡೆಸಿ, ಇಬ್ಬರನ್ನೂ ಶುದ್ಧೀಕರಿಸುತ್ತೇವೆಂದು ಗೋಮೂತ್ರ ಸುರಿದು ಸ್ಥಳೀಯರು ವಿಕೃತಿ ಮೆರೆದಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ.
ತೆಲಂಗಾಣದ ಪೆದ್ದಪಲ್ಲಿ...
ಈಶಾನ್ಯ ರಾಜ್ಯಗಳಲ್ಲಿ ಹಲವು ದಿನಗಳಿಂದ ನಿರಂತರ ಮಳೆಯಾಗುತ್ತಿದ್ದು ಪ್ರವಾಹ, ಭೂಕುಸಿತ ಉಂಟಾಗಿದೆ. ಸೋಮವಾರವರೆಗೆ ಮಳೆ ಆರ್ಭಟಕ್ಕೆ 36 ಮಂದಿ ಬಲಿಯಾಗಿದ್ದಾರೆ. ಈಶಾನ್ಯ ರಾಜ್ಯಗಳಲ್ಲಿ 5,50,000ಕ್ಕೂ ಹೆಚ್ಚು ಮಂದಿ ಸಂಕಷ್ಟದಲ್ಲಿ ಸಿಲುಕಿದ್ದಾರೆ.
ಅಸ್ಸಾಂನಲ್ಲಿ 11, ಅರುಣಾಚಲ...
ತೋಟದಿಂದ ಸುಮಾರು 50,000 ರೂಪಾಯಿ ಮೌಲ್ಯದ ಮಾವಿನ ಹಣ್ಣುಗಳನ್ನು ಕದ್ದ ಶಂಕೆಯಲ್ಲಿ ದುರುಳರು ಕೃಷಿ ಕಾರ್ಮಿಕನಿಗೆ ಥಳಿಸಿ ಕೊಂದ ಘಟನೆ ಗುಜರಾತ್ನ ಸೂರತ್ ಜಿಲ್ಲೆಯಲ್ಲಿ ನಡೆದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು...
ಪಟನಾದಿಂದ ರಾಂಚಿ ಮೂಲಕ ಕೋಲ್ಕತ್ತಾಗೆ ತೆರಳುತ್ತಿದ್ದ ಇಂಡಿಗೋ ವಿಮಾನಕ್ಕೆ ರಣ ಹದ್ದು ಡಿಕ್ಕಿ ಹೊಡೆದ ಪರಿಣಾಮ ರಾಂಚಿ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಲಾಗಿದೆ. ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
175 ಪ್ರಯಾಣಿಕರಿದ್ದ ಇಂಡಿಗೋದ ಏರ್ಬಸ್...
ಭಾರತೀಯ ಐತಿಹಾಸಿಕ ಸಂಶೋಧನಾ ಮಂಡಳಿಯಲ್ಲಿ ನಡೆದ 14 ಕೋಟಿ ರೂ. ಹಗರಣವನ್ನು ಉಲ್ಲೇಖಿಸಿ. ವೃತ್ತಿಪರ ಸಂಸ್ಥೆಗಳಲ್ಲಿ ಆರ್ಎಸ್ಎಸ್ ವ್ಯವಸ್ಥಿತವಾಗಿ ನುಸುಳುತ್ತಿದೆ ಎಂದು ಕಾಂಗ್ರೆಸ್ ಸೋಮವಾರ ಆರೋಪಿಸಿದೆ.
ಹಗರಣದ ಕುರಿತ ಮಾಧ್ಯಮ ವರದಿಗಳನ್ನು ಉಲ್ಲೇಖಿಸಿ ಮಾತನಾಡಿರುವ...