ಮುಂದಿನ ಜಿ 7 ಶೃಂಗಸಭೆಯು ಜೂನ್ 15ರಿಂದ 17ರವರೆಗೆ ಕೆನಡಾದಲ್ಲಿ ನಡೆಯಲ್ಲಿದ್ದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಯಾವುದೇ ಆಹ್ವಾನ ನೀಡಲಾಗಿಲ್ಲ. ಆಹ್ವಾನ ಬಂದಿದ್ದರೂ ಉಭಯ ದೇಶಗಳ ನಡುವೆ ಉದ್ವಿಗ್ನತೆ ಇರುವ ಕಾರಣ...
ಒಂಬತ್ತು ವರ್ಷದ ದಲಿತ ಬಾಲಕಿ ಮೇಲೆ ಅತ್ಯಾಚಾರ ನಡೆಸಿ ಆರೋಪಿ ಕತ್ತು ಸೀಳಿ ಪರಾರಿಯಾಗಿರುವ ಘಟನೆ ಬಿಹಾರದ ಮುಜಫರ್ಪುರದಲ್ಲಿ ನಡೆದಿದೆ. ಬಾಲಕಿಯ ತಾಯಿ ರಕ್ತಸಿಕ್ತ ಮತ್ತು ಅರೆಬೆತ್ತಲೆಯಾಗಿರುವ ಅಪ್ರಾಪ್ತ ಬಾಲಕಿಯನ್ನು ಹತ್ತಿರದ ಆಸ್ಪತ್ರೆಗೆ...
ಅಣ್ಣಾ ವಿಶ್ವವಿದ್ಯಾಲಯದ ಆವರಣದಲ್ಲಿ ವಿದ್ಯಾರ್ಥಿನಿಯ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಆರೋಪಿ ಜ್ಞಾನಶೇಖರನ್ಗೆ ಚೆನ್ನೈ ನ್ಯಾಯಾಲಯ ಸೋಮವಾರ ಕನಿಷ್ಠ 30 ವರ್ಷಗಳ ಜೀವಾವಧಿ ಶಿಕ್ಷೆ ವಿಧಿಸಿದೆ. ಜ್ಞಾನಶೇಖರನ್ಗೆ ನ್ಯಾಯಾಲಯವು 90,000 ರೂ....
ಸರ್ಕಾರಿ ಅಧಿಕಾರಿಯ ಮೇಲೆ ಮೀನು ಎಸೆದ ಮತ್ತು ಅವರನ್ನು ನಿಂದಿಸಿ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ಬಿಜೆಪಿ ಸಚಿವ ನಿತೇಶ್ ರಾಣೆ ಮತ್ತು ಇತರ 30 ಜನರನ್ನು ಮಹಾರಾಷ್ಟ್ರದ ಸಿಂಧುದುರ್ಗದ ನ್ಯಾಯಾಲಯವು ಖುಲಾಸೆಗೊಳಿಸಿದೆ.
2017ರ ಜುಲೈ...
ಸಿಂಧು ಜಲ ಒಪ್ಪಂದವನ್ನು ಸ್ಥಗಿತಗೊಳಿಸುವ ಭಾರತದ ನಿರ್ಧಾರವು 'ಕಾನೂನುಬಾಹಿರ' ಎಂಬ ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್ ಅವರ ಆರೋಪವನ್ನು ಭಾರತ ತಿರಸ್ಕರಿಸಿದೆ. "ಈ ನಿರ್ಧಾರವು ಅಂತಾರಾಷ್ಟ್ರೀಯ ಕಾನೂನುಗಳ ಪ್ರಕಾರ ಕಾನೂನುಬದ್ಧವಾಗಿದೆ" ಎಂದು ಭಾರತ...
ಆಹಾರ ಪದಾರ್ಥಗಳ ಮೇಲೆ ಫಂಗಸ್, ಅವಧಿ ಮೀರಿದ ಉತ್ಪನ್ನಗಳು ಮತ್ತು ನೈರ್ಮಲ್ಯವಿಲ್ಲದ ಶೇಖರಣೆ ವ್ಯವಸ್ಥೆ ಕಂಡುಬಂದ ಕಾರಣ ಮಹಾರಾಷ್ಟ್ರದ ಧಾರವಿಯಲ್ಲಿರುವ ಆನ್ಲೈನ್ ಡೆಲಿವರಿ ಅಪ್ಲಿಕೇಷನ್ ಝೆಪ್ಟೋದ ಗೋದಾಮಿನ ಪರವಾನಗಿ ರದ್ದುಗೊಳಿಸಲಾಗಿದೆ. ಆಹಾರ ಮತ್ತು...
'ಆಪರೇಷನ್ ಸಿಂಧೂರ' ಕುರಿತು ರಕ್ಷಣಾ ಸಚಿವಾಲಯವು ಪ್ರಬಂಧ ಸ್ಪರ್ಧೆಯನ್ನು ಘೋಷಿಸಿದೆ. ಜೂನ್ 1ರಿಂದ 30ರವರೆಗೆ ರಾಷ್ಟ್ರೀಯ ಪ್ರಬಂಧ ಸ್ಪರ್ಧೆ ನಡೆಯಲಿದೆ ಎಂದು ರಕ್ಷಣಾ ಸಚಿವಾಲಯ ಭಾನುವಾರ ಘೋಷಿಸಿದೆ. ಈ ಬಗ್ಗೆ ಸಚಿವಾಲಯ ಎಕ್ಸ್ನಲ್ಲಿ...
ನಿಂದಿಸುವುದನ್ನು, ಗದರಿಸುವುದು ಆತ್ಮಹತ್ಯೆ ಪ್ರಚೋದನೆಯೆಂದು ಪರಿಗಣಿಸಲಾಗದು ಎಂದು ಹೇಳಿದ ಸುಪ್ರೀಂ ಕೋರ್ಟ್, ವಿದ್ಯಾರ್ಥಿಯನ್ನು ಗದರಿಸಿ ಆತ್ಮಹತ್ಯೆಗೆ ಪ್ರಚೋದಿಸಿದ ಪ್ರಕರಣವನ್ನು ಖುಲಾಸೆಗೊಳಿಸಿದೆ.
ತಮಿಳುನಾಡಿನ ಶಾಲೆಯೊಂದರಲ್ಲಿ ಶಾಲೆ ಮತ್ತು ಹಾಸ್ಟೆಲ್ನ ಉಸ್ತುವಾರಿ ವಹಿಸಿದ್ದ ಆರೋಪಿ, ಮತ್ತೊಬ್ಬ ವಿದ್ಯಾರ್ಥಿಯ...
ವಿವಾಹ ಮಂಟಪದಲ್ಲಿ ಮದುವೆ ಸಮಾರಂಭವನ್ನು ನಡೆಸಿದ್ದಕ್ಕಾಗಿ ದಲಿತ ಕುಟುಂಬವೊಂದಕ್ಕೆ ಸವರ್ಣಿಯರ ಗುಂಪೊಂದು ಅಮಾನುಷವಾಗಿ ಕೋಲು ಮತ್ತು ರಾಡ್ಗಳಿಂದ ಥಳಿಸಿದ ಘಟನೆ ಉತ್ತರ ಪ್ರದೇಶದ ರಾಸ್ರಾದಲ್ಲಿ ನಡೆದಿದೆ.
ಶುಕ್ರವಾರ ರಾತ್ರಿ ಈ ಘಟನೆ ನಡೆದಿದ್ದು, ದಾಳಿಯಿಂದ...
ತೈಲ ಕಂಪೆನಿಗಳು 19 ಕೆಜಿ ವಾಣಿಜ್ಯ ಎಲ್ಪಿಜಿ ಸಿಲಿಂಡರ್ಗಳ ಬೆಲೆಯಲ್ಲಿ 24 ರೂ.ಕಡಿಮೆ ಮಾಡಿದೆ. ಬೆಲೆ ಕಡಿತದ ಬಳಿಕ ಸಿಲಿಂಡರ್ ಬೆಲೆ 1,723ರೂ.ಆಗಿದೆ. ಪರಿಷ್ಕ್ರತ ದರ ಜೂನ್ 1ರಿಂದಲೇ ಜಾರಿಗೆ ಬರಲಿದೆ.
ಏಪ್ರಿಲ್ 1ರಂದು...
ಕರ್ನಾಟಕದಂತೆಯೇ ಉತ್ತರ ಪ್ರದೇಶದಲ್ಲೂ ಅತೀ ದೊಡ್ಡ ಲೈಂಗಿಕ ಹಗರಣ ಬೆಳಕಿಗೆ ಬಂದಿದ್ದು, ಮೈನ್ಪುರಿಯ ಬಿಜೆಪಿ ಸ್ಥಳೀಯ ಮಹಿಳಾ ಘಟಕದ ಅಧ್ಯಕ್ಷೆಯ ಪುತ್ರನ ನೂರಾರು ಅಶ್ಲೀಲ ವಿಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿವೆ.
ಈ ವಿಡಿಯೊಗಳನ್ನು...
ಮೇ 29ರಂದು ನಡೆದ ಸಮಾರಂಭವೊಂದರಲ್ಲಿ ಪ್ಯಾಲೆಸ್ತೀನ್ ಪರ ಭಾಷಣ ಮಾಡಿದ ಆರೋಪದಲ್ಲಿ ಭಾರತೀಯ ಮೂಲದ ವಿದ್ಯಾರ್ಥಿ ನಾಯಕಿ ಮೇಘಾ ವೇಮುರಿಯವರನ್ನು ಈ ಬಾರಿಯ ಪದವಿ ಪ್ರದಾನ ಸಮಾರಂಭಕ್ಕೆ ಹಾಜರಾಗದಂತೆ ಅಮೆರಿಕದ ಎಂಐಟಿ ವಿವಿ...