ದೇಶ

ಇಸ್ಲಾಂ ಬಗ್ಗೆ ಅವಹೇಳನಾಕಾರಿ ಹೇಳಿಕೆ: ಕಾನೂನು ವಿದ್ಯಾರ್ಥಿನಿ ಬಂಧನ

ಆಪರೇಷನ್ ಸಿಂಧೂರ ಕುರಿತ ಪೋಸ್ಟ್‌ವೊಂದಕ್ಕೆ ವಿದ್ಯಾರ್ಥಿನಿಯೊಬ್ಬರು ಮುಸ್ಲಿಂ ಸಮುದಾಯದ ಬಗ್ಗೆ ಆಕ್ಷೇಪಾರ್ಹವಾಗಿ ಪ್ರತಿಕ್ರಿಯಿಸಿದ್ದು, ಆಕೆಯನ್ನು ಕೋಲ್ಕತ್ತಾ ಪೊಲೀಸರು ಬಂಧಿಸಿದ್ದಾರೆ. ಬಂಧಿತ ವಿದ್ಯಾರ್ಥಿನಿಯನ್ನು ಪುಣೆಯ ಕಾನೂನು ವಿದ್ಯಾರ್ಥಿನಿ ಶರ್ಮಿಷ್ಠ ಪನೋಲಿ ಎಂದು ಹೆಸರಿಸಲಾಗಿದೆ. ಆಕೆಯನ್ನು...

ಮಾನನಷ್ಟ ಮೊಕದ್ದಮೆ | ಸಾವರ್ಕರ್ ಮೊಮ್ಮಗನ ತಾಯಿಯ ವಂಶಾವಳಿ ಮಾಹಿತಿ ಕೋರಿದ್ದ ರಾಹುಲ್ ಅರ್ಜಿ ವಜಾ

ಹಿಂದುತ್ವವಾದಿ ವಿನಾಯಕ್ ದಾಮೋದರ್ ಸಾವರ್ಕರ್ ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಅವರ ತಾಯಿಯ ವಂಶಾವಳಿಯ ಬಗ್ಗೆ ಮಾಹಿತಿ ಕೋರಿ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಸಲ್ಲಿಸಿದ್ದ ಅರ್ಜಿಯನ್ನು ಪುಣೆ...

ಗುಜರಾತ್ | ಮತ್ತೊಂದು ಮನರೇಗಾ ಹಗರಣ ಬಯಲಿಗೆ

ಗುಜರಾತ್‌ನಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಮನರೇಗಾ) ಅನುಷ್ಠಾನದಲ್ಲಿನ ಭ್ರಷ್ಟಾಚಾರ ನಡೆಯುತ್ತಿದೆ ಎಂಬ ಆರೋಪಗಳು ಹೆಚ್ಚಾಗಿವೆ. ದಾಹೋದ್, ಪಂಚಮಹಲ್ ಹಾಗೂ ನರ್ಮದಾ ಜಿಲ್ಲೆಗಳಲ್ಲಿ ಭಾರಿ ಅಕ್ರಮಗಳು ಬೆಳಕಿಗೆ ಬಂದಿವೆ....

ಮತ್ತೆ ಬಂತು ಕೊರೋನ; ಷೇರು ಮಾರುಕಟ್ಟೆ ಪತನ?

ಭಾರತದ ಪ್ರಮುಖ ನಗರಗಳಾದ ದೆಹಲಿ, ಮುಂಬೈ, ಬೆಂಗಳೂರು ಹಾಗೂ ಗುಜರಾತ್‌, ಕೇರಳ, ಹರಿಯಾಣ ರಾಜ್ಯಗಳಲ್ಲಿ ಕೋವಿಡ್‌-19 ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿವೆ. ಕೇಂದ್ರ ಆರೋಗ್ಯ ಇಲಾಖೆಯ ವರಧಿ ಪ್ರಕಾರ ಸೀಮಿತ ಲಕ್ಷಗಳು ಮಾತ್ರ...

ಕೌತುಕದ ಸುದ್ದಿ | ‘ಟ್ರಾನ್ಸ್‌ಫಾರ್ಮರ್‌’ಗೂ ಪೂಜೆ ಸಲ್ಲಿಸುತ್ತಿರುವ ಗ್ರಾಮಸ್ಥರು

ಹಳ್ಳಿಯೊಂದರ ಗ್ರಾಮಸ್ಥರು ವಿದ್ಯುತ್‌ 'ಟ್ರಾನ್ಸ್‌ಫಾರ್ಮರ್‌'ಗೆ ಪೂಜೆ ಸಲ್ಲಿಸುವ ಸಂಪ್ರದಾಯವನ್ನು ರೂಡಿಸಿಕೊಂಡಿದ್ದಾರೆ. ಗ್ರಾಮಸ್ಥರು ಟ್ರಾನ್ಸ್‌ಫಾರ್ಮರ್‌ಗೆ ಪೂಜೆ ಸಲ್ಲಿಸುವ ಆಸಕ್ತಿಕರ ಬೆಳವಣಿಗೆಯು ಮಧ್ಯಪ್ರದೇಶದ ಭಿಂಡ್‌ ಪ್ರದೇಶದ ಗಾಂಧಿ ನಗರದಲ್ಲಿ ರೂಡಿಯಲ್ಲಿದೆ. ಸುಮಾರು 15 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಹಳೆಯ...

ಯೋಗಿಯನ್ನು ಹಾಡಿ ಹೊಗಳಿದ ಮೇಘವಾಲ್; ಈ ಬಗ್ಗೆ ನ.24ರ ನಂತರ ಮಾತಾಡುತ್ತೇನೆ ಎಂದ ಸಿಜೆಐ

ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಬಿ ಆರ್ ಗವಾಯಿ ಅವರು ಶನಿವಾರ ಉತ್ತರ ಪ್ರದೇಶದ ಕಾರ್ಯಕ್ರಮವೊಂದರಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರೊಂದಿಗೆ ವೇದಿಕೆ ಹಂಚಿಕೊಂಡಿದ್ದರು. ಅಲ್ಲಿ ಮಾತನಾಡುತ್ತಾ, "ಯೋಗಿ ಅವರು ಪ್ರಭಾವಶಾಲಿ. ಪ್ರಯಾಗ್‌ರಾಜ್...

ಪಾಕಿಸ್ತಾನ ಸಂಘರ್ಷದಲ್ಲಿ ಭಾರತ ಯುದ್ಧ ವಿಮಾನಗಳನ್ನು ಕಳೆದುಕೊಂಡಿದೆ: ದೃಢಪಡಿಸಿದ ಉನ್ನತ ರಕ್ಷಣಾ ಅಧಿಕಾರಿ

ಮೇ ತಿಂಗಳಲ್ಲಿ ಪಾಕಿಸ್ತಾನದೊಂದಿಗಿನ ಘರ್ಷಣೆಯಲ್ಲಿ ಅನಿರ್ದಿಷ್ಟ ಸಂಖ್ಯೆಯ ಯುದ್ಧ ವಿಮಾನಗಳನ್ನು ಕಳೆದುಕೊಂಡಿರುವುದಾಗಿ ಭಾರತೀಯ ಸೇನೆ ಮೊದಲ ಬಾರಿಗೆ ದೃಢಪಡಿಸಿದೆ. ಆದರೆ ನಾಲ್ಕು ದಿನಗಳ ಸಂಘರ್ಷ ಪರಮಾಣು ಯುದ್ಧದ ಹಂತಕ್ಕೆ ಬಂದಿರಲಿಲ್ಲ ಎಂದೂ ಹೇಳಿದೆ. ಈ...

ಭಾರತದ ಹುಲಿಗಳ ಸಂರಕ್ಷಕ, ಲೇಖಕ ವಾಲ್ಮೀಕ್ ಥಾಪರ್ ನಿಧನ

ಭಾರತದ ಅತ್ಯಂತ ಪ್ರಸಿದ್ಧ ವನ್ಯಜೀವಿ ಸಂರಕ್ಷಣಾಕಾರ ಮತ್ತು ಲೇಖಕ ವಾಲ್ಮೀಕ್ ಥಾಪರ್ ಶನಿವಾರ ಬೆಳಿಗ್ಗೆ ನಿಧನರಾದರು. ಅವರಿಗೆ 73 ವರ್ಷವಾಗಿತ್ತು. ಥಾಪರ್ ಅವರ ತಂದೆ ರೋಮೇಶ್ ಥಾಪರ್ ಪ್ರಸಿದ್ಧ ಪತ್ರಕರ್ತರಾಗಿದ್ದರು. ಅವರ ಚಿಕ್ಕಮ್ಮ...

‘ವಂದೇ ಭಾರತ್‌’ ರೈಲಿನಲ್ಲಿ ಅವಧಿ ಮುಗಿದ ತಂಪು ಪಾನೀಯ ವಿತರಣೆ: ತನಿಖೆಗೆ ಆದೇಶ

ಮಂಗಳೂರು-ತಿರುವನಂತಪುರ ನಡುವೆ ಸಂಚರಿಸುವ ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಅವಧಿ ಮುಗಿದ ತಂಪು ಪಾನೀಯಗಳನ್ನು ಪ್ರಯಾಣಿಕರಿಗೆ ನೀಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಈ ಬಗ್ಗೆ ತನಿಖೆ ನಡೆಸಲು ಕೇರಳ ಮಾನವ ಹಕ್ಕುಗಳ ಆಯೋಗ...

ಸುಂದರ್ ವಿಕೆಟ್‌ ಕಿತ್ತು ಬೂಮ್ರಾ ಅಬ್ಬರ – ಗುಜರಾತ್ ತತ್ತರ; ಫೈನಲ್‌ಗಾಗಿ ನಾಳೆ ಮುಂಬೈ-ಪಂಜಾಬ್ ಕಾದಾಟ

ಮಾಡು ಇಲ್ಲವೇ ಮಡಿ ಪಂದ್ಯವೆಂದೇ ಪರಿಗಣಿಸಲಾಗಿದ್ದ ಐಪಿಎಲ್‌ನ 'ಎಲಿಮಿನೇಟರ್' ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್‌ ತಂಡ ಗೆದ್ದು ಬೀಗಿದೆ. ದಿಟ್ಟ ಹೋರಾಟ ನಡೆಸಿದ ಹೊರತಾಗಿಯೂ ಐಪಿಎಲ್ 2025 ಟೂರ್ನಿಯಿಂದ ಗುಜರಾತ್ ಟೈಟಾನ್ಸ್‌ ತಂಡ ಹೊರಬಿದ್ದಿದೆ....

ಮನರೇಗಾ ಹಗರಣ | ಜಾಮೀನು ಪಡೆದ ಬೆನ್ನಲ್ಲೇ ಗುಜರಾತ್ ಬಿಜೆಪಿ ಸಚಿವರ ಮಗ ಮತ್ತೆ ಬಂಧನ

ಮನರೇಗಾ ಹಗರಣಕ್ಕೆ ಸಂಬಂಧಿಸಿದ ಮತ್ತೊಂದು ಪ್ರಕರಣದಲ್ಲಿ ಜಾಮೀನು ಪಡೆದ ತಕ್ಷಣ ಗುಜರಾತ್ ಬಿಜೆಪಿ ಸಚಿವ ಬಚುಭಾಯ್ ಖಬಾದ್ ಅವರ ಪುತ್ರನನ್ನು ಬಂಧಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ. ಕಳೆದ ತಿಂಗಳು ಬೆಳಕಿಗೆ...

ಗುಜರಾತ್‌ | ವಿದ್ಯಾರ್ಥಿನಿಯರ ಶಾಲಾ ಪ್ರವಾಸಗಳಲ್ಲಿ ಮಹಿಳಾ ಪೊಲೀಸ್‌ ಕಡ್ಡಾಯ

ವಿದ್ಯಾರ್ಥಿನಿಯರ ಸುರಕ್ಷತೆಗಾಗಿ ಶಾಲಾ ಪ್ರವಾಸಗಳಲ್ಲಿ ಇಬ್ಬರು ಸಮವಸ್ತ್ರ ಧರಿಸಿದ ಪೊಲೀಸರು ಇರಲೇಬೇಕು ಎಂಬುದನ್ನು ಗುಜರಾತ್ ಪೊಲೀಸರು ಕಡ್ಡಾಯಗೊಳಿಸಿದ್ದಾರೆ ಎಂದು ವರದಿಯಾಗಿದೆ. ಪ್ರವಾಸಗಳಲ್ಲಿ ವಿದ್ಯಾರ್ಥಿನಿಯರು ಇದ್ದರೆ, ಪುರುಷ ಪೊಲೀಸರೊಂದಿಗೆ ಮಹಿಳಾ ಅಧಿಕಾರಿಗಳನ್ನೂ ಕೂಡಾ ಕಡ್ಡಾಯವಾಗಿ...

ಈ ಹೊತ್ತಿನ ಪ್ರಮುಖ ಸುದ್ದಿ