ವಿದ್ಯಾರ್ಥಿನಿಯರ ಸುರಕ್ಷತೆಗಾಗಿ ಶಾಲಾ ಪ್ರವಾಸಗಳಲ್ಲಿ ಇಬ್ಬರು ಸಮವಸ್ತ್ರ ಧರಿಸಿದ ಪೊಲೀಸರು ಇರಲೇಬೇಕು ಎಂಬುದನ್ನು ಗುಜರಾತ್ ಪೊಲೀಸರು ಕಡ್ಡಾಯಗೊಳಿಸಿದ್ದಾರೆ ಎಂದು ವರದಿಯಾಗಿದೆ.
ಪ್ರವಾಸಗಳಲ್ಲಿ ವಿದ್ಯಾರ್ಥಿನಿಯರು ಇದ್ದರೆ, ಪುರುಷ ಪೊಲೀಸರೊಂದಿಗೆ ಮಹಿಳಾ ಅಧಿಕಾರಿಗಳನ್ನೂ ಕೂಡಾ ಕಡ್ಡಾಯವಾಗಿ...
ಉತ್ತರ ಪ್ರದೇಶದ ಸರ್ಕಾರಿ ಆರೋಗ್ಯ ಕೇಂದ್ರದಲ್ಲಿ ವಿದ್ಯುತ್ ಸಮಸ್ಯೆಯಾಗಿದ್ದು, ನಾಲ್ವರು ಗರ್ಭಿಣಿಯರಿಗೆ ಫೋನ್ ಬೆಳಕಿನಲ್ಲಿಯೇ ವೈದ್ಯರು ಹೆರಿಗೆ ಮಾಡಿಸಿದ್ದಾರೆ. ಈ ಘಟನೆ ಬಲ್ಲಿಯಾ ಜಿಲ್ಲೆಯ ಬೆರೂರ್ಬರಿಯಲ್ಲಿ ನಡೆದಿದೆ. ಆಸ್ಪತ್ರೆಯಲ್ಲಿನ ವಿದ್ಯುತ್ ಸಮಸ್ಯೆಯ ಬಗ್ಗೆ...
ಇಬ್ಬರು ಆರೋಪಿಗಳು ಒಂದೇ ಹೆಸರು ಹೊಂದಿದ್ದರಿಂದ ಹೆಸರಿನ ಗೊಂದಲದಲ್ಲಿ ಜಾಮೀನು ಸಕ್ಕಿ ವ್ಯಕ್ತಿಯ ಬದಲಿಗೆ ಪೋಕ್ಸೋ ಪ್ರಕರಣದ ಆರೋಪಿಯನ್ನು ಜೈಲಿನಿಂದ ಬಿಡುಗಡೆ ಮಾಡಿರುವ ಘಟನೆ ಫರೀದಾಬಾದ್ನಲ್ಲಿ ನಡೆದಿದೆ.
ಬೇರೆಯವರ ಮನೆಗೆ ಅತಿಕ್ರಮಣ ಮಾಡಿದ...
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ದೇಶದ ಪ್ರಧಾನ ಮಂತ್ರಿಯಾದ ದಿನವೇ 'ಪಾಕ್ ಆಕ್ರಮಿತ ಕಾಶ್ಮೀರ' (ಪಿಒಕೆ) ಭಾರತದ ಭಾಗವಾಗಲಿದೆ ಎಂದು ಕಾಂಗ್ರೆಸ್ ಸಂಸದ ಪ್ರಮೋದ್ ತಿವಾರಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ತಿವಾರಿ, "ರಾಹುಲ್...
ವಿಚಕ್ಷಣಾ ಇಲಾಖೆಯ ಅಧಿಕಾರಿಗಳು ದಾಳಿಗೆ ಹದರಿ ಇಂಜಿನಿಯೊಬ್ಬರು ತಾವು ವಾಸಿಸುತ್ತಿರುವ ಫ್ಲ್ಯಾಟ್ನಿಂದ 500 ರೂ. ನೋಟುಗಳ ಕಂತೆಗಳನ್ನು ಸುರಿದಿರುವ ಘಟನೆ ಒಡಿಶಾದಲ್ಲಿ ನಡೆದಿದೆ.
ಒಡಿಶಾದ ಗ್ರಾಮೀಣಾಭಿವೃದ್ಧಿ ಇಲಾಖೆಯ ಮುಖ್ಯ ಇಂಜಿನಿಯರ್ ಬೈಕುಂಠ ನಾಥ್...
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿದ್ದು, ಭಾರೀ ಮಳೆಯಾಗುವ ಸಾಧ್ಯತೆ ಇದೆ. ಪರಿಣಾಮವಾಗಿ ವಿವಿಧ ರಾಜ್ಯಗಳಲ್ಲಿ ಪ್ರವಾಹ ಭೀತಿ ಎದುರಾಗಿದೆ. ಕರ್ನಾಟಕ ಸೇರಿದಂತೆ ದಕ್ಷಿಣ ಭಾರತ ಮತ್ತು ಈಶಾನ್ಯ ಭಾರತದ ರಾಜ್ಯಗಳಿಗೆ ಹವಾಮಾನ ಇಲಾಖೆ...
ತನ್ನ ಕೋಮು ದ್ವೇಷ, ವಿವಾದಾತ್ಮಕ, ಉತ್ತೇಜನಕಾರಿ ಭಾಷಣದ ಮೂಲಕವೇ ಹೆಚ್ಚಾಗಿ ಸುದ್ದಿಯಾಗಿರುವ ಬಿಜೆಪಿ ನಾಯಕಿ ಪ್ರಗ್ಯಾ ಠಾಕೂರ್ ಇದೀಗ ಮತ್ತೆ ಹಿಂದು-ಮುಸ್ಲಿಮರ ನಡುವೆ ದ್ವೇಷ ಬಿತ್ತುವ ಹೇಳಿಕೆಯನ್ನು ನೀಡಿದ್ದಾರೆ.
2008ರ ಮಾಲೆಗಾಂವ್ ಸ್ಫೋಟ ಪ್ರಕರಣದ...
2022ರಲ್ಲಿ 19 ವರ್ಷದ ಯುವತಿ, ರಿಸೆಪ್ಷನಿಸ್ಟ್ ಅಂಕಿತಾ ಭಂಡಾರಿ ಅವರನ್ನು ಕೊಲೆ ಮಾಡಿದ್ದ ಪ್ರಕರಣದಲ್ಲಿ ಬಿಜೆಪಿ ನಾಯಕನ ಪುತ್ರ ಪುಲ್ಕಿತ್ ಆರ್ಯ ಸೇರಿ ಮೂವರನ್ನು ಅಪರಾಧಿಗಳು ಎಂದು ಉತ್ತರಾಖಂಡ ನ್ಯಾಯಾಲಯ ತೀರ್ಪು ನೀಡಿದೆ....
ಪ್ರಧಾನಿ ಮೋದಿ ಅವರು ಮೇ 29ರಂದು ಬಿಹಾರಕ್ಕೆ ಭೇಟಿ ನೀಡಿದ್ದರು. ಪಟ್ನಾದಲ್ಲಿ ರೋಡ್ ಶೋ ನಡೆಸಿದ ಅವರು 45,000 ಕೋಟಿ ರೂ. ಮೌಲ್ಯದ ಅಭಿವೃದ್ದಿ ಯೋಜನೆಗಳಿಗೆ ಚಾಲನೆ ನೀಡಿದ್ದಾರೆ. ಅವರು ಬಿಹಾರಕ್ಕೆ ಭೇಟಿ...
ಪ್ರಧಾನಿ ನರೇಂದ್ರ ಮೋದಿ ಎರಡು ದಿನಗಳ ಕಾಲ ಬಿಹಾರಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಅವರ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ ಬಿಹಾರದ ಭಾಗಲ್ಪುರ ಜಿಲ್ಲೆಯ 35 ವರ್ಷದ ಸಮೀರ್ ರಂಜನ್ ಎಂಬಾತನನ್ನು ಬಂಧಿಸಲಾಗಿದೆ...
ಬಿಜೆಪಿ ಸಚಿವ ಸುಕಾಂತ ಮಜುಂದಾರ್ 'ಆಪರೇಷನ್ ಪಶ್ಚಿಮ ಬಂಗಾಳ'ಕ್ಕೆ ಕರೆ ನೀಡುವ ಮೂಲಕ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ. "ಆಪರೇಷನ್ ಸಿಂಧೂರದಂತೆಯೇ, ನಾವು ಬಿಜೆಪಿ ಸೈನಿಕರು ಈಗ ಆಪರೇಷನ್ ಪಶ್ಚಿಮ ಬಂಗಾಳವನ್ನು ನಡೆಸಿ ಟಿಎಂಸಿಯನ್ನು...
ಎರಡು ಅಂತಸ್ತಿನ ಪಟಾಕಿ ಕಾರ್ಖಾನೆಯಲ್ಲಿ ಸ್ಪೋಟ ಸಂಭವಿಸಿ ಕನಿಷ್ಠ ಐದು ಜನರು ಸಾವನ್ನಪ್ಪಿದ ಘಟನೆ ಪಂಜಾಬ್ನ ಮುಕ್ತಸರ್ ಜಿಲ್ಲೆಯ ಹಳ್ಳಿಯ ಹೊರವಲಯದಲ್ಲಿ ನಡೆದಿದೆ. ಘಟನೆಯಲ್ಲಿ 34 ಮಂದಿ ಗಾಯಗೊಂಡಿದ್ದಾರೆ.
ಲಂಬಿ ಕ್ಷೇತ್ರದ ಸಿಂಗ್ವಾಲಾ ಗ್ರಾಮದಲ್ಲಿ...