ಸನಾತನ ಧರ್ಮ ಇಸ್ಲಾಂಗಿಂತಲೂ ಮೊದಲೇ ಇತ್ತು. ಮುಸ್ಲಿಮರು ರಾಮನ ವಂಶಸ್ಥರು. ರಾಮನನ್ನು ಅನುಸರಿಸದ ಮುಸ್ಲಿಮರನ್ನು ಮುಸ್ಲಿಮರು ಎನ್ನಲು ಸಾಧ್ಯವಿಲ್ಲ ಎಂದು ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷ ಜಮಾಲ್ ಸಿದ್ದಿಕಿ ಹೇಳಿದ್ದಾರೆ. ಅವರ...
ಕೇರಳದಲ್ಲಿ ನಿರ್ಮಾಣ ಹಂತದಲ್ಲಿರುವ ರಾಷ್ಟ್ರೀಯ ಹೆದ್ದಾರಿ-66ರ ಹಲವು ಭಾಗಗಳಲ್ಲಿ ಮಳೆಗಾಲಕ್ಕೂ ಮೊದಲೇ ಪ್ರಮುಖ ಬಿರುಕುಗಳು ಮತ್ತು ಭಾಗಶಃ ಕುಸಿತಗಳು ಕಂಡುಬಂದಿದ್ದು, ಮಲಾಪ್ಪುರ್ ಜಿಲ್ಲೆಯ ಕೂರಿಯಾಡ್ ಬಳಿ ನಿರ್ಮಾಣದ ಹಂತದಲ್ಲಿರುವ NH-66ರ ಆರು ಪಥದ...
ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿಖಾನ್ ಮಹ್ಮದಾಬಾದ್ ವಿರುದ್ಧದ ತನಿಖಾ ವ್ಯಾಪ್ತಿ ಅವರ ಫೇಸ್ಬುಕ್ ಪೋಸ್ಟ್ಗೆ ಸಂಬಂಧಿಸಿದಂತೆ ದಾಖಲಾಗಿರುವ ಎಫ್ಐಅರ್ ವ್ಯಾಪ್ತಿಯೊಳಗೇ ಇರಬೇಕೇ ಹೊರತು, ಆ ವ್ಯಾಪ್ತಿಯನ್ನು ಇಷ್ಟ ಬಂದಂತೆ ವಿಸ್ತರಿಸಬಾರದು ಎಂದು ಪ್ರಕರಣದ...
ತನ್ನೊಂದಿಗೆ ಲೈಂಗಿಕ ಕೃತ್ಯದಲ್ಲಿ ತೊಡಗಲು ನಿರಾಕರಿಸಿದ ಕಾರಣಕ್ಕೆ ಕಾಮುಕ ಪ್ರೇಮಿಯೊಬ್ಬ ತನ್ನ ಪ್ರೇಯಸಿಯನ್ನೇ ಕೊಂದಿರುವ ಘಟನೆ ಉತ್ತರ ಪ್ರದೇಶದ ಕೌಶಾಂಬಿ ಜಿಲ್ಲೆಯಲ್ಲಿ ನಡೆದಿದೆ.
ಕೌಶಾಂಬಿ ಜಿಲ್ಲೆಯ ಸರಾಯಿ ಆಕಿಲ್ ಪ್ರದೇಶದ ಬರಾಯಿ ಗ್ರಾಮದ...
ಮಣಿಪುರದಲ್ಲಿ ಹೊಸ ಸರ್ಕಾರ ರಚಿಸಲು 44 ಶಾಸಕರು ಸಿದ್ಧರಾಗಿದ್ದಾರೆ ಎಂದು ಬಿಜೆಪಿ ಶಾಸಕ ಥೋಕ್ಚೋಮ್ ರಾಧೇಶ್ಯಾಮ್ ಸಿಂಗ್ ಬುಧವಾರ ಹೇಳಿದ್ದಾರೆ. ರಾಜ್ಯಪಾಲ ಅಜಯ್ ಕುಮಾರ್ ಭಲ್ಲಾ ಅವರನ್ನು ಭೇಟಿಯಾದ ನಂತರ ಈ ಹೇಳಿಕೆಯನ್ನು...
ಸುಮಾರು 40 ವರ್ಷದ ಮಹಿಳೆ ಮೇಲೆ ಅತ್ಯಾಚಾರ ಎಸಗಿದ 23 ವರ್ಷದ ಆರೋಪಿಗೆ ಸುಪ್ರೀಂ ಕೋರ್ಟ್ ಬುಧವಾರ ಮಧ್ಯಂತರ ಜಾಮೀನು ನೀಡಿದೆ. "ಆರೋಪಿ ಒಂಬತ್ತು ತಿಂಗಳಿನಿಂದ ಜೈಲಿನಲ್ಲಿದ್ದರೂ ಸರಿಯಾಗಿ ಆರೋಪ ಹೊರಿಸಲಾಗಿಲ್ಲ. ಅಷ್ಟಕ್ಕೂ...
ಸಾವರ್ಕರ್ ಭಾರತ ಮಾತೆಯ ಹೆಮ್ಮೆಯ ಪುತ್ರ. ಅವರ ಧೈರ್ಯ ಮತ್ತು ಹೋರಾಟದ ಸಾಹಸಗಾಥೆಯನ್ನ ದೇಶ ಯಾವತ್ತಿಗೂ ಮರೆಯುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಮೇ 28ರಂದು ಸಾವರ್ಕರ್ ಜನ್ಮದಿನವಾಗಿದ್ದು, ಮೋದಿ ಅವರು...
ಅಣ್ಣಾ ವಿಶ್ವವಿದ್ಯಾಲಯದ ಆವರಣದಲ್ಲಿ ವಿದ್ಯಾರ್ಥಿನಿಯ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಆರೋಪಿ ಜ್ಞಾನಶೇಖರನ್ ದೋಷಿ ಎಂದು ಚೆನ್ನೈ ಮಹಿಳಾ ನ್ಯಾಯಾಲಯ ತೀರ್ಪು ನೀಡಿದೆ. ಈ ಘಟನೆ ನಡೆದ ಕೇವಲ ಐದು ತಿಂಗಳಲ್ಲಿ...
ಪಾಕಿಸ್ತಾನದ ಭಯೋತ್ಪಾದಕ ನೆಲೆಗಳ ಮೇಲೆ ನಡೆದ ‘ಆಪರೇಷನ್ ಸಿಂಧೂರ’ ಕಾರ್ಯಾಚರಣೆಯನ್ನು ಟೀಕಿಸಿ, ತರ್ಕವುಳ್ಳ ಪೋಸ್ಟ್ಅನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಕ್ಕಾಗಿ ವಿದ್ಯಾರ್ಥಿನಿಯೊಬ್ಬರನ್ನು ಬಂಧಿಸಿ, ಜೈಲಿನಲ್ಲಿಡಲಾಗಿತ್ತು. ಇದೀಗ, ಆಕೆಯನ್ನು ಬಾಂಬೆ ಹೈಕೋರ್ಟ್ ಬಿಡುಗಡೆ ಮಾಡಿದೆ. ಪೊಲೀಸರು...
ಪಹಲ್ಗಾಮ್ ದಾಳಿ, ಹತ್ಯೆ, ಭಾರತದ ಪ್ರತಿದಾಳಿಗೆ ಸಂಬಂಧಿಸಿದಂತೆ ಸಂಪೂರ್ಣ ವಿವರಗಳು ಹೊರಬರಲು ವರ್ಷಗಳೇ ಬೇಕಾಗಬಹುದು. ಆದರೆ, 'ಆಪರೇಷನ್ ಸಿಂಧೂರ' ಕಾರ್ಯಾಚರಣೆಗೆ ಬಗ್ಗೆ ತರ್ಕಿಸಿ, ನಿರ್ಧರಿಸಲು ಈಗಾಗಲೇ ಸಾರ್ವಜನಿಕ ವಲಯದಲ್ಲಿ ಸಾಕಷ್ಟು ದತ್ತಾಂಶಗಳಿವೆ.
ಎರಡು...
ಕನ್ನಡ ಚಿತ್ರರಂದ ನಟ ಅನಂತನಾಗ್, ಕರ್ನಾಟಕದ ವಯಲಿನ್ ವಾದಕ ಎಲ್ ಸುಬ್ರಹ್ಮಣ್ಯಂ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ 71 ಮಂದಿ ಸಾಧಕರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು 'ಪದ್ಮ ಪ್ರಶಸ್ತಿ' ಪ್ರದಾನ...
ವಿನಾಯಕ ದಾಮೋದರ್ ಸಾವರ್ಕರ್ ಅವರ ಹೆಸರನ್ನು ಲಾಂಛನಗಳು ಮತ್ತು ಹೆಸರುಗಳು (ಅನುಚಿತ ಬಳಕೆ ತಡೆಗಟ್ಟುವಿಕೆ) ಕಾಯ್ದೆ, 1950ರ ಅಡಿಯಲ್ಲಿ ಪಟ್ಟಿ ಮಾಡಲು ಕೋರಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿದೆ. ಜೊತೆಗೆ ಲೋಕಸಭೆ...