ದೇಶ

ನೇಪಾಳದಿಂದ ಭಾರತದೆಡೆ ಹಾರಿದ 15-20 ಡ್ರೋನ್‌ಗಳು: ಬಿಹಾರದಲ್ಲಿ ಹೈ ಅಲರ್ಟ್

ಸೋಮವಾರ ರಾತ್ರಿ ನೇಪಾಳದಿಂದ ಸುಮಾರು 15ರಿಂದ 20 ಡ್ರೋನ್‌ಗಳು ಭಾರತೀಯ ವಾಯುಪ್ರದೇಶಕ್ಕೆ ಪ್ರವೇಶಿಸಿದ್ದು ಕಂಡುಬಂದಿದೆ. ಈ ಬೆನ್ನಲ್ಲೇ ಮಂಗಳವಾರ ಭಾರತ-ನೇಪಾಳ ಗಡಿ ಜಿಲ್ಲೆಗಳಲ್ಲಿ ಬಿಹಾರ ಪೊಲೀಸರು ಹೈ ಅಲರ್ಟ್ ಘೋಷಿಸಿದ್ದಾರೆ. ಮಧುಬನಿ ಜಿಲ್ಲೆಯ...

ಜೈಪುರ ಜೈಲು ಹಗರಣ|ಸಜೆಯಿಂದ ಮಜಕ್ಕೆ ರಜೆ : ಪ್ರೇಯಸಿ, ಪತ್ನಿಯ ಜೊತೆ ವಿಹಾರ!

ಚಿಕಿತ್ಸೆಗೆಂದು ಒಂದು ದಿನದ ಮಟ್ಟಿಗೆ ಜೈಪುರ ಕೇಂದ್ರ ಕಾರಾಗೃಹದಿಂದ ಹೊರಬಂದ ನಾಲ್ವರು ಕೈದಿಗಳು ಪತ್ನಿ, ಪ್ರೇಯಸಿ, ಮಾಜಿ ಪ್ರೇಯಸಿಯ ಭೇಟಿ, ಹೊಟೇಲ್‌ನಲ್ಲಿ ಅವಲಕ್ಕಿ ಸೇವನೆ- ಹೀಗೆ ಒಂದು ದಿನದ 'ಟ್ರಿಪ್' ಮಾಡಿಕೊಂಡಿದ್ದಾರೆ! ದಿನವಿಡೀ...

ದೆಹಲಿ ಗಲಭೆ | ‘ಕೊಲೆ ಪ್ರಕರಣಕ್ಕೆ ವಾಟ್ಸ್‌ಆ್ಯಪ್ ಚಾಟ್‌ಗಳು ಸಮರ್ಪಕ ಸಾಕ್ಷ್ಯವಲ್ಲ’ ಎಂದ ಕೋರ್ಟ್‌; ಹಿಂದುತ್ವವಾದಿಗಳ ಖುಲಾಸೆ

ಕೊಲೆಗಳಂತಹ ಗಂಭೀರ ಪ್ರಕರಣಗಳಿಗೆ ವಾಟ್ಸ್‌ಆ್ಯಪ್ ಚಾಟ್‌ಗಳು 'ಸಮರ್ಪಕ ಸಾಕ್ಷ್ಯ'ಗಳಾಗಲು ಸಾಧ್ಯವಿಲ್ಲ. ಅಂತಹ ಚಾಟ್‌ಗಳನ್ನು ಕೇವಲ 'ದೃಢೀಕರಣದ ಪುರಾವೆ'ಗಳಾಗಿ ಮಾತ್ರವೇ ಬಳಸಬಹುದು ಎಂದು ದೆಹಲಿ ನ್ಯಾಯಾಲಯ ಹೇಳಿದೆ. 2020ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದಿದ್ದ ಗಲಭೆಗೆ...

ಮಣಿಪುರದಲ್ಲಿ ಶಾಂತಿ ಕಾಪಾಡುವಲ್ಲಿ ರಾಷ್ಟ್ರಪತಿ ಆಳ್ವಿಕೆ ವಿಫಲ: ಕಾಂಗ್ರೆಸ್ ಟೀಕೆ

ಮಣಿಪುರದ ಶಿರುಯಿ ಲಿಲಿ ಉತ್ಸವದ ವರದಿ ಮಾಡಲು ಉಖ್ರುಲ್‌ಗೆ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಮಾಧ್ಯಮ ತಂಡವನ್ನು ಮಾರ್ಗಮಧ್ಯೆ ಭದ್ರತಾ ಸಿಬ್ಬಂದಿಗಳು ತಡೆದು ವಾಹನದಲ್ಲಿದ್ದ 'ಮಣಿಪುರ ರಾಜ್ಯ ಸಾರಿಗೆ' ಎಂಬ ಫಲಕವನ್ನು ಮರೆಮಾಡಲು ಸೂಚಿಸಿದ್ದಾರೆ ಎನ್ನಲಾಗಿದೆ....

‘ನ್ಯೂಸ್‌ಲಾಂಡ್ರಿ’ ಪತ್ರಕರ್ತೆಯರ ವಿರುದ್ಧ ಮಾನಹಾನಿ: ಅಭಿಜಿತ್ ಅಯ್ಯರ್‌ಗೆ ಸಮನ್ಸ್ ನೀಡಿದ ದೆಹಲಿ ಹೈಕೋರ್ಟ್

ನ್ಯೂಸ್‌ಲಾಂಡ್ರಿ ಕಾರ್ಯನಿರ್ವಾಹಕ ಸಂಪಾದಕಿ ಮನೀಷಾ ಪಾಂಡೆ ಮತ್ತು ಇತರ ಎಂಟು ಪತ್ರಕರ್ತೆಯರ ವಿರುದ್ಧ ಅವಹೇಳನಾಕಾರಿ ಪೋಸ್ಟ್‌ ಹಾಕಿದ್ದ ಬಲಪಂಥೀಯ ಲೇಖಕ ಅಭಿಜಿತ್ ಅಯ್ಯರ್ ಮಿತ್ರ ಅವರಿಗೆ ದೆಹಲಿ ಹೈಕೋರ್ಟ್ ಸಮನ್ಸ್ ನೀಡಿದೆ. ಆರೋಪಿ ಅಭಿಜಿತ್...

ಹರಿಯಾಣ | ಕಾರಿನಲ್ಲಿ ಒಂದೇ ಕುಟುಂಬದ ಏಳು ಮಂದಿಯ ಮೃತದೇಹ ಪತ್ತೆ; ಆತ್ಮಹತ್ಯೆ ಶಂಕೆ

ಉತ್ತರಾಖಂಡ ಮೂಲದ ಒಂದೇ ಕುಟುಂಬದ ಏಳು ಮಂದಿಯ ಮೃತದೇಹವು ಹರಿಯಾಣದ ಪಂಚಕುಲದ ಸೆಕ್ಟರ್ 27ರಲ್ಲಿ ನಿಲ್ಲಿಸಿದ್ದ ಕಾರಿನಲ್ಲಿ ಪತ್ತೆಯಾಗಿದೆ. ಸೋಮವಾರ ರಾತ್ರಿ 10 ಗಂಟೆ ಸುಮಾರಿಗೆ ಕಾರಿನಲ್ಲಿ ಮೃತದೇಹಗಳು ಪತ್ತೆಯಾಗಿದ್ದು, ಆತ್ಮಹತ್ಯೆ ಶಂಕೆ...

ಭಯೋತ್ಪಾದಕರು ಮತ್ತು ಅವರ ಬೆಂಬಲಿಗರ ನಡುವೆ ವ್ಯತ್ಯಾಸವಿಲ್ಲ: ಫ್ರಾನ್ಸ್‌ನಲ್ಲಿ ಭಾರತೀಯ ನಿಯೋಗ

ಭಾರತ ಭಯೋತ್ಪಾದನೆಯ ಬಗ್ಗೆ ಯಾವುದೇ ಸಹಿಷ್ಣುತೆಯನ್ನು ಹೊಂದಿಲ್ಲ. ಭಯೋತ್ಪಾದಕರು ಮತ್ತು ಅವರ ಬೆಂಬಲಿಗರ ನಡುವೆ ವ್ಯತ್ಯಾಸವಿಲ್ಲ ಎಂದು ಫ್ರಾನ್ಸ್‌ನಲ್ಲಿ ಭಾರತೀಯ ನಿಯೋಗ ಹೇಳಿದೆ. ಭಯೋತ್ಪಾದನೆಯ ವಿರುದ್ಧ ಭಾರತದ ನಿಲುವನ್ನು ಪ್ರತಿಪಾದಿಸಲು ಮೇ25ರಂದು ಬಿಜೆಪಿ ಸಂಸದ...

ಅಘೋಷಿತ ತುರ್ತು ಪರಿಸ್ಥಿತಿ ಆರಂಭವಾಗಿ 11 ವರ್ಷ: ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ಹನ್ನೊಂದು ವರ್ಷಗಳಾಗಿದ್ದು, "ಅಘೋಷಿತ ತುರ್ತು ಪರಿಸ್ಥಿತಿ ಆರಂಭವಾಗಿ 11 ವರ್ಷ" ಆಗಿದೆ ಎಂದು ಕಾಂಗ್ರೆಸ್ ಹೇಳಿದೆ. ಈ ಹನ್ನೊಂದು ವರ್ಷಗಳಲ್ಲಿ 'ಅಚ್ಛೇ ದಿನ' ಎಂಬ...

ನೀತಿ‌ ಆಯೋಗದ ಸಭೆಗೆ ಸಿಎಂ ಸಿದ್ದರಾಮಯ್ಯ ಹೋಗದೇ ಇದ್ದುದು ತಪ್ಪಲ್ಲವೇ? 

ನೀತಿ ಆಯೋಗದ ಸಭೆಗೆ ಹೋಗದ ಸಿದ್ದರಾಮಯ್ಯನವರು ಕರ್ನಾಟಕದಲ್ಲಿ ಕೂತು ಮೋದಿ ವಿರುದ್ಧ ಕಟಕಿಯಾಡಿದರೆ; ಭಟ್ಟಂಗಿಗಳ ಮುಂದೆ ಬಲಿಷ್ಠನಂತೆ ಕಾಣಬಹುದೇ ಹೊರತು, ರಾಜ್ಯಕ್ಕೇನೂ ಉಪಯೋಗವಾಗುವುದಿಲ್ಲ. ''ರಾಷ್ಟ್ರೀಯ ಗುರಿಗಳನ್ನು ಸಾಧಿಸಲು ಕೇಂದ್ರ ಸರ್ಕಾರ ಹಾಗೂ ರಾಜ್ಯಗಳು ಸಹಕಾರದಿಂದ...

ಪಾಕಿಸ್ತಾನದ ಪರ ಬೇಹುಗಾರಿಕೆ; ಸಿಆರ್‌ಪಿಎಫ್ ಸಿಬ್ಬಂದಿ ಮೋತಿ ರಾಮ್ ಬಂಧನ

ಪಾಕಿಸ್ತಾನದ ಪರ ಬೇಹುಗಾರಿಕೆ ಮಾಡಿದ ಆರೋಪದ ಮೇಲೆ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‌ಐಎ) ಸಿಆರ್‌ಪಿಎಫ್ ಸಿಬ್ಬಂದಿ ಮೋತಿ ರಾಮ್ ಜಾಟ್ ಅನ್ನು ಬಂಧಿಸಿದೆ. ಎನ್‌ಐಎ ದೆಹಲಿಯಲ್ಲಿ ಮೋತಿ ರಾಮ್ ಅನ್ನು ಬಂಧಿಸಿ ವಿಚಾರಣೆ ನಡೆಸುತ್ತಿದೆ. ಪಾಕಿಸ್ತಾನ...

ಜಾತಿ ಜನಗಣತಿಗೆ ಪ್ರಧಾನಿ ಮೋದಿ ಶ್ಲಾಘನೆ; ಸಮೀಕ್ಷೆ ಬೇಡಿಕೆ ಟೀಕಿಸಿದ್ದ ಹಳೆ ವಿಡಿಯೋ ಪೋಸ್ಟ್ ಮಾಡಿದ ಕಾಂಗ್ರೆಸ್

ದಿನಕ್ಕೊಂದು ವಿಭಿನ್ನ ಅಭಿಪ್ರಾಯವನ್ನು ತಳೆಯುವ ಮೂಲಕವೇ ಪ್ರಧಾನಿ ನರೇಂದ್ರ ಮೋದಿ ಟ್ರೋಲ್‌ಗೆ ಒಳಗಾಗುತ್ತಾರೆ. ಇದೀಗ ಜಾತಿ ಜನಗಣತಿ ಬಗ್ಗೆ ತಾನೇ ನೀಡಿದ ಎರಡು ವಿಭಿನ್ನ ಹೇಳಿಕೆ ವಿಚಾರದಲ್ಲಿ ಪೇಚಿಗೆ ಸಿಲುಕಿದ್ದಾರೆ. ಈ ಹಿಂದೆ...

ಉತ್ತರ ಪ್ರದೇಶ: ಪಾಕ್ ಮಾಜಿ ಅಧ್ಯಕ್ಷ ಪರ್ವೇಜ್​ ಮುಷರಫ್ ಪೂರ್ವಜರ ಆಸ್ತಿ ಹರಾಜು

ಪಾಕಿಸ್ತಾನದ ಮಾಜಿ ಅಧ್ಯಕ್ಷ ಪರ್ವೇಜ್ ಮುಷರಫ್ ಅವರ ಪೂರ್ವಜರು ಉತ್ತರ ಪ್ರದೇಶದ ಬಾಗ‌ಪತ್‌ ಜಿಲ್ಲೆಯಲ್ಲಿ ಹೊಂದಿದ್ದ ಜಮೀನು ಹರಾಜಾಗಿದೆ. ಪರ್ವೇಜ್ ಮುಷರಫ್ ಅವರ ಪೂರ್ವಜರು ಉತ್ತರ ಪ್ರದೇಶದ ಬಾಗ್ಪತ್ ಜಿಲ್ಲೆಯ ಬರೌತ್​ ಪಟ್ಟಣದಲ್ಲಿ...

ಈ ಹೊತ್ತಿನ ಪ್ರಮುಖ ಸುದ್ದಿ