ದೇಶ

ನೀನ್ಯಾಕೆ ಸಾಯಬಾರದು ಎಂದ ಪತಿ; ವಿಡಿಯೋ ಮಾಡಿ ಆತ್ಮಹತ್ಯೆಗೆ ಶರಣಾದ ಮಹಿಳೆ

ಯಾವುದೋ ವಿಷಯಕ್ಕೆ ಜಗಳ ನಡೆದಾಗ ನೀನ್ಯಾಕೆ ಸಾಯಬಾರದು ಎಂದು ಪತಿ ಹೇಳಿದ ಕಾರಣಕ್ಕೆ 22 ವರ್ಷದ ಮಹಿಳೆ ವಿಡಿಯೋ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಉತ್ತರ ಪ್ರದೇಶದ ಮೊರಾದಾಬಾದ್‌ನಲ್ಲಿ ನಡೆದಿದೆ. ಸುಮಾರು ನಾಲ್ಕು...

ಪಕ್ಷದ ಕಚೇರಿಯಲ್ಲೇ ಮಹಿಳೆಯ ಜೊತೆ ಬಿಜೆಪಿ ನಾಯಕನ ಅಸಭ್ಯ ವರ್ತನೆ

ಉತ್ತರ ಪ್ರದೇಶದ ಗೊಂಡಾ ಜಿಲ್ಲೆಯ ಬಿಜೆಪಿ ಕಚೇರಿಯಲ್ಲಿ ಮಹಿಳೆಯೊಬ್ಬರ ಜೊತೆಗೆ ಅಸಭ್ಯವಾಗಿ ವರ್ತಿಸಿದ ವಿಡಿಯೊ ವೈರಲ್ ಆದ ಬೆನ್ನಲ್ಲೇ ಪಕ್ಷ ಕಳಂಕಿತ ಮುಖಂಡನಿಗೆ ನೋಟಿಸ್ ನೀಡಿದೆ. ಪಕ್ಷದ ಕಾರ್ಯಕರ್ತರು ಈ ವಿಡಿಯೊವನ್ನು ನಾಚಿಕೆಗೇಡು ಎಂದು...

ಹೆದ್ದಾರಿಯಲ್ಲೇ ನಿಂತು ಮಹಿಳೆಯೊಂದಿಗೆ ಕಾಮಕೃತ್ಯ: ವಿಡಿಯೋ ವೈರಲ್ ಬೆನ್ನಲ್ಲೇ ಮಧ್ಯಪ್ರದೇಶ ಬಿಜೆಪಿ ಮುಖಂಡನ ಬಂಧನ

ದೆಹಲಿ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಮಹಿಳೆಯೊಬ್ಬರ ಜೊತೆ ಮಧ್ಯಪ್ರದೇಶ ಬಿಜೆಪಿ ಮುಖಂಡರೊಬ್ಬರು ಲೈಂಗಿಕ ಕ್ರಿಯೆ ನಡೆಸಿದ ಸಿಸಿಟಿವಿ ವಿಡಿಯೋ ವೈರಲ್ ಆಗಿದೆ. ಇದಾದ ಬೆನ್ನಲ್ಲೇ ಮನೋಹರ್ ಲಾಲ್ ಧಕಾಡ್ ಅವರನ್ನು ಭಾನುವಾರ ಬಂಧಿಸಲಾಗಿದೆ. ವಿಡಿಯೋ ವೈರಲ್...

ವಕ್ಫ್ ಕಾಯ್ದೆ ಮುಸ್ಲಿಮರ ಆಸ್ತಿಗಳನ್ನು ದೋಚುವ ಗುರಿ ಹೊಂದಿದೆ, ಮುಂದಿನ ಗುರಿ ಸಿಖ್ಖರು: ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥ

ಕೇಂದ್ರದ ಬಿಜೆಪಿ ಸರ್ಕಾರವು ವಕ್ಫ್ ಕಾಯ್ದೆಯನ್ನು ತರುವ ಮೂಲಕ 44 ಲಕ್ಷ ಎಕರೆ ಮುಸ್ಲಿಮರ ಭೂಮಿಯನ್ನು ವಶಪಡಿಸಿಕೊಳ್ಳಲು ಪ್ರಮುಖ ಪಿತೂರಿ ನಡೆಸಿದೆ. ಅವರ ಮುಂದಿನ ಗುರಿ ಸಿಖ್ಖರು ಎಂದು ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ...

ಅಮೃತಸರ | ಅಕಾಲಿದಳ ನಾಯಕ ಹರ್ಜಿಂದರ್ ಸಿಂಗ್‌ಗೆ ಗುಂಡಿಕ್ಕಿ ಹತ್ಯೆ

ಪಂಜಾಬ್‌ನ ಅಮೃತಸರದಲ್ಲಿ ಭಾನುವಾರ ಅಪರಿಚಿತ ದುಷ್ಕರ್ಮಿಗಳು ಶಿರೋಮಣಿ ಅಕಾಲಿದಳ(ಎಸ್‌ಎಡಿ) ನಾಯಕ ಹರ್ಜಿಂದರ್ ಸಿಂಗ್ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಹರ್ಜಿಂದರ್ ಸಿಂಗ್ ಅವರು ಜಿಲ್ಲೆಯ ಜಂಡಿಯಾಲ ಗುರುವಿನ ಕೌನ್ಸಿಲರ್ ಆಗಿದ್ದಾರೆ. ಪೊಲೀಸರು ಆರೋಪಿಗಳನ್ನು ಗುರುತಿಸಿದ್ದು,...

ಮಣಿಪುರದಲ್ಲಿ ಮತ್ತೆ ಉದ್ವಿಗ್ನತೆ: ಪ್ರತಿಭಟನಾಕಾರರು, ಭದ್ರತಾ ಪಡೆಯ ನಡುವೆ ಘರ್ಷಣೆ

ಮಣಿಪುರದ ರಾಜಧಾನಿ ಇಂಫಾಲ್‌ನಲ್ಲಿ ಭಾನುವಾರ ಮತ್ತೆ ಉದ್ವಿಗ್ನತೆ ಉಂಟಾಗಿದೆ. ರಾಜಭವನದ ಕಡೆಗೆ ಮೆರವಣಿಗೆ ನಡೆಸುತ್ತಿದ್ದ ಪ್ರತಿಭಟನಾಕಾರರನ್ನು ಚದುರಿಸಲು ಭದ್ರತಾ ಪಡೆಯು ಶೆಲ್‌ಗಳು ಮತ್ತು ಅಣಕು ಬಾಂಬ್‌ಗಳನ್ನು ಹಾರಿಸಿದ್ದಾರೆ. ಇದರಿಂದಾಗಿ ಪ್ರತಿಭಟನಾಕಾರರು, ಭದ್ರತಾ ಪಡೆಯ...

ಮಧ್ಯಪ್ರದೇಶ | ಬುಡಕಟ್ಟು ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ; ಗುಪ್ತಾಂಗಕ್ಕೆ ಚೂಪಾದ ವಸ್ತು ತುರುಕಿ ಕೊಂದ ವಿಕೃತಕಾಮಿಗಳು

ಬುಡಕಟ್ಟು ಮಹಿಳೆಯ ಮೇಲೆ ಇಬ್ಬರು ಸಾಮೂಹಿಕ ಅತ್ಯಾಚಾರ ಎಸಗಿ, ಗುಪ್ತಾಂಗಕ್ಕೆ ಚೂಪಾದ ವಸ್ತು ತುರುಕಿ ಕೊಂದಿರುವ ಘಟನೆ ಮಧ್ಯಪ್ರದೇಶದ ಖಾಂಡ್ವಾ ಜಿಲ್ಲೆಯ ಖಲ್ವಾ ಪ್ರದೇಶದಲ್ಲಿ ನಡೆದಿದೆ. 45 ವರ್ಷದ ಮಹಿಳೆ ಮೇಲೆ 25ರಿಂದ...

ಗುಜರಾತ್‌ | ಪ್ರಬಲ ಜಾತಿ ಮಗುವನ್ನು ‘ಬೇಟಾ’ ಎಂದಿದ್ದಕ್ಕೆ ದಲಿತನ ಹತ್ಯೆ

ಪ್ರಬಲ ಜಾತಿಗೆ ಸೇರಿದ ಮಗುವನ್ನು 'ಬೇಟಾ' ಎಂದು ಕರೆದಿದ್ದಕ್ಕೆ ದಲಿತ ಯುವಕನ ಮೇಲೆ ಸವರ್ಣೀಯರು ಅಮಾನುಷವಾಗಿ ಹಲ್ಲೆ ನಡೆಸಿದ್ದು, ದಲಿತ ಯುವಕ ಮೃತಪಟ್ಟಿರುವ ಘಟನೆ ಗುಜರಾತ್‌ ಅಮ್ರೇಲಿ ಜಿಲ್ಲೆಯಲ್ಲಿ ನಡೆದಿದೆ. ಅಮ್ರೇಲಿ ಜಿಲ್ಲೆಯ...

ಹಿರಿಯ ಪುತ್ರನನ್ನು ಆರ್‌ಜೆಡಿಯಿಂದ ಉಚ್ಚಾಟಿಸಿದ ಲಾಲು ಪ್ರಸಾದ್ ಯಾದವ್

ಆರ್‌ಜೆಡಿ ಮುಖ್ಯಸ್ಥ ಹಾಗೂ ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ್‌ ಯಾದವ್‌ ಅವರು ತಮ್ಮ ಹಿರಿಯ ಪುತ್ರ ತೇಜ್ ಪ್ರತಾಪ್ ಯಾದವ್ ಅವರನ್ನು 6 ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟಿಸಿದ್ದಾರೆ. ಈ ಬಗ್ಗೆ ಟ್ವಿಟರ್‌ನಲ್ಲಿ...

ಭಾರೀ ಮಳೆ: ಗಾಜಿಯಾಬಾದ್‌ನಲ್ಲಿ ಎಸಿಪಿ ಕಚೇರಿ ಕುಸಿತ; ಸಬ್ ಇನ್‌ಸ್ಪೆಕ್ಟರ್ ಸಾವು

ಭಾರೀ ಮಳೆಯಿಂದಾಗಿ ಸಹಾಯಕ ಪೊಲೀಸ್ ಆಯುಕ್ತ(ಎಸಿಪಿ) ಕಚೇರಿಯ ಮೇಲ್ಛಾವಣಿ ಕುಸಿದು 58 ವರ್ಷದ ಸಬ್‌ ಇನ್‌ಸ್ಪೆಕ್ಟರ್ ಸಾವನ್ನಪ್ಪಿದ ಘಟನೆ ಭಾನುವಾರ ಮುಂಜಾನೆ ಗಾಜಿಯಾಬಾದ್‌ನಲ್ಲಿ ನಡೆದಿದೆ. ಎಸಿಪಿ ಅಂಕುರ್ ವಿಹಾರ್ ಲೋನಿ ಅವರ ಕಚೇರಿಯ ಒಳಗಡೆ...

ಯುಪಿ | 5 ತಿಂಗಳಲ್ಲಿ ರಸ್ತೆ ಅಪಘಾತಕ್ಕೆ 7,700 ಮಂದಿ ಬಲಿ

ಈ ವರ್ಷದ ಜನವರಿ 1ರಿಂದ ಮೇ 20ರವರೆಗೆ (5 ತಿಂಗಳು) ಉತ್ತರ ಪ್ರದೇಶದಲ್ಲಿ 13,000 ರಸ್ತೆ ಅಪಘಾತಗಳು ಸಂಭವಿಸಿದ್ದು, ಈ ಅಪಘಾತಗಳಲ್ಲಿ 7,700 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಉತ್ತರ ಪ್ರದೇಶದಲ್ಲಿ ಸರ್ಕಾರದ...

ಉತ್ತರ ಪ್ರದೇಶ | ದಲಿತ ಕುಟುಂಬದ ಮೇಲೆ ಹಲ್ಲೆ, ಪ್ರಕರಣ ದಾಖಲು

ದಲಿತ ಸಮುದಾಯಕ್ಕೆ ಸೇರಿದ ವ್ಯಕ್ತಿ ಹಾಗೂ ಆತನ ಕುಟುಂಬದ ಸದಸ್ಯರ ಮೇಲೆ ಕಬ್ಬಿಣದ ರಾಡ್‌ಗಳಿಂದ ಥಳಿಸಿ ಜಾತಿ ನಿಂದನೆ ಮಾಡಿರುವ ಅಮಾನುಷ ಘಟನೆ ಉತ್ತರ ಪ್ರದೇಶದ ಭದೋಹಿ ಜಿಲ್ಲೆಯ ಊಂಜ್ ಪೊಲೀಸ್ ಠಾಣೆ...

ಈ ಹೊತ್ತಿನ ಪ್ರಮುಖ ಸುದ್ದಿ