ಪಾಕಿಸ್ತಾನದಲ್ಲಿ ಕುಳಿತು ಗಡಿಯುದ್ದಕ್ಕೂ ಭಾರತೀಯ ನಾಗರಿಕರನ್ನು ನಿರ್ಭಯದಿಂದ ಕೊಲ್ಲಬಹುದು ಎಂಬ ಕಲ್ಪನೆ ಬರಲು ನಾವು ಬಿಡಲಾರೆವು. ಏಕೆಂದರೆ ಭಾರತೀಯರನ್ನು ಕೊಂದರೆ ಅದಕ್ಕೆ ಬೆಲೆ ತೆರಬೇಕಾಗುತ್ತದೆ ಎಂದು ನಾವು ಈಗಾಗಲೇ ತೋರಿಸಿಕೊಟ್ಟಿದ್ದೇವೆ ಎಂದು ಕಾಂಗ್ರೆಸ್...
ಗುಜರಾತ್, ಕೇರಳ, ಪಶ್ಚಿಮ ಬಂಗಾಳ ಮತ್ತು ಪಂಜಾಬ್ ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಲ್ಲಿ ಜೂನ್ 19 ರಂದು ಉಪಚುನಾವಣೆ ನಡೆಯಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.
ಗುಜರಾತ್ನ ಎರಡು ವಿಧಾನಸಭಾ ಕ್ಷೇತ್ರಗಳಿಗೆ, ಕೇರಳ, ಪಶ್ಚಿಮ...
ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಇಂದು ಮುಂಜಾನೆ ಸುರಿದ ಭಾರಿ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ಥಗೊಂಡಿದೆ. ಹಲವು ಪ್ರದೇಶಗಳು ಜಲಾವೃತಗೊಂಡಿದ್ದು, 200ಕ್ಕೂ ಅಧಿಕ ವಿಮಾನಗಳಲ್ಲಿ ಸಂಚಾರ ವ್ಯತ್ಯಯಗೊಂಡಿದೆ.
ವಿಮಾನ ನಿಲ್ದಾಣ ಅಧಿಕಾರಿಗಳ ಪ್ರಕಾರ ದೆಹಲಿಯ ಇಂದಿರಾ ಗಾಂಧಿ...
ಕೆಚ್ಚು ತೋರುವ ಸ್ಫೂರ್ತಿಯ ಕೊರತೆಯಿಂದಾಗಿ 26 ಮಂದಿ ಪ್ರವಾಸಿಗರನ್ನು ಉಗ್ರಗಾಮಿಗಳು ಹತ್ಯೆ ಮಾಡಿದ್ದಾರೆ ಎಂದು ಹರಿಯಾಣದ ರಾಜ್ಯಸಭಾ ಸದಸ್ಯ ರಾಮಚಂದ್ರ ಜಾಂಗ್ರ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯವರ ಅಗ್ನಿವೀರ ಯೋಜನೆಯಡಿ ಸೂಕ್ತ...
ಕರ್ನಲ್ ಸೋಫಿಯಾ ಖುರೇಷಿ ಅವರ ವಿರುದ್ಧ ನಾಲಿಗೆ ಹರಿಬಿಟ್ಟಿದ್ದ ಮಧ್ಯಪ್ರದೇಶ ಬಿಜೆಪಿ ಸಚಿವ ವಿಜಯ್ ಶಾ ನಾಪತ್ತೆಯಾಗಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ. ವಿಜಯ್ ಶಾ ನಾಪತ್ತೆ ಬಗ್ಗೆ ಪೋಸ್ಟರ್ ಬಿಡುಗಡೆ ಮಾಡಿದೆ.
ಪಾಕಿಸ್ತಾನದ ಭಯೋತ್ಪಾದಕ...
ಛತ್ತೀಸ್ಗಢದಲ್ಲಿ ಕೇಂದ್ರ ಸರ್ಕಾರ ನಡೆಸಿರುವ ನಕ್ಸಲರ ಮತ್ತು ಆದಿವಾಸಿಗಳ ಮಾರಣಹೋಮವನ್ನು 'ಶಾಂತಿಗಾಗಿ ನಾಗರೀಕರ ವೇದಿಕೆ' ಖಂಡಿಸಿದೆ. ಮಾತುಕತೆ, ಶಾಂತಿ ಸಭೆಗಳ ಮೂಲಕ ಶಾಂತಿ ಮರುಸ್ಥಾಪಿಸಬೇಕೆಂದು ಆಗ್ರಹಿಸಿದೆ.
ಕೇಂದ್ರ ಸರ್ಕಾರದ CRPF, CoBRA, ಗ್ರೇ-ಹೌಂಡ್...
ರಾಜಸ್ಥಾನದಲ್ಲಿ ಅಕ್ರಮ ಗಣಿಗಾರಿಕೆ ಮಾಫಿಯಾ ಎಗ್ಗಿಲ್ಲದೆ ನಡೆಯುತ್ತಿದ್ದು, ಮಾಫಿಯಾ ನಡೆಸುತ್ತಿರುವವರ ಗೂಂಡಾಗಿರಿಯೂ ಹೆಚ್ಚುತ್ತಿದೆ. ಅಕ್ರಮ ಮರಳು ಗಣಿಗಾರಿಕೆ ವಿರುದ್ಧ ಬಿಜೆಪಿ ಸರ್ಕಾರ ಯಾವಾಗ ಎಚ್ಚೆತ್ತುಕೊಳ್ಳುತ್ತದೆ ಎಂಬ ಪ್ರಶ್ನೆಗಳು ರಾಜ್ಯದ್ಯಾಂತ ಕೇಳಿಬರುತ್ತಿವೆ. ಇದೇ ಹೊತ್ತಿನಲ್ಲಿ,...
ಭಾರತೀಯ ವಾಯುಪಡೆ(ಐಎಎಫ್) ಮತ್ತು ಗಡಿ ಭದ್ರತಾ ಪಡೆ(ಬಿಎಸ್ಎಫ್)ಗೆ ಸಂಬಂಧಿಸಿದ ಪ್ರಮುಖ ಮಾಹಿತಿಯನ್ನು ಪಾಕಿಸ್ತಾನದ ಏಜೆಂಟ್ಗಳ ಜೊತೆ ಹಂಚಿಕೊಂಡ ಆರೋಪದ ಮೇಲೆ ಗುಜರಾತ್ನಲ್ಲಿ ವ್ಯಕ್ತಿಯನ್ನು ಬಂಧಿಸಲಾಗಿದೆ.
ಆರೋಪಿ ಸಹದೇವ್ ಸಿಂಗ್ ಗೋಹಿಲ್(28 ವರ್ಷ) ಕಛ್ ನಿವಾಸಿಯಾಗಿದ್ದು,...
ಈ ವರ್ಷ ನಿರೀಕ್ಷೆಗೂ ಮುನ್ನವೇ ಮುಂಗಾರು ಕೇರಳ ಕರಾವಳಿಯನ್ನು ಪ್ರವೇಶಿಸಿದೆ. ಈ ಹಿಂದೆ ಮೇ 27ರ ವೇಳೆಗೆ ಕೇರಳದಲ್ಲಿ ಮುಂಗಾರು ಆರಂಭವಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ(ಐಎಂಡಿ) ಹೇಳಿತ್ತು. ಆದರೆ ಇದೀಗ ನಿರೀಕ್ಷೆಗೂ...
ರಾಷ್ಟ್ರೀಯ ಹೆದ್ದಾರಿಯಲ್ಲೇ ನಿಂತು ಮಹಿಳೆಯೊಂದಿಗೆ ಮಧ್ಯಪ್ರದೇಶದ ಬಿಜೆಪಿ ಮುಖಂಡನೋರ್ವ ಕಾಮಕೃತ್ಯ ನಡೆಸಿದ ಘಟನೆ ಬೆಳಕಿಗೆ ಬಂದಿದೆ. ಘಟನೆಯ ಸಿಸಿಟಿವಿ ದೃಶ್ಯ ಸೋಷಿಯಲ್ ಮೀಡಿಯಾಗಳಲ್ಲಿ ವೈರಲ್ ಆಗುತ್ತಿದ್ದಂತೆಯೇ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.
ಕಾಮಕೃತ್ಯದಲ್ಲಿ ತೊಡಗಿಸಿಕೊಂಡು ಸಿಕ್ಕಿಬಿದ್ದಿರುವ...
ವ್ಯಕ್ತಿಯೋರ್ವ ಕುದುರೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ಮಹಾರಾಷ್ಟ್ರದ ನಾಗ್ಪುರ ಜಿಲ್ಲೆಯ ಕುದುರೆ ಸವಾರಿ ಅಕಾಡೆಮಿಯಲ್ಲಿ ನಡೆದಿದೆ. ಸದ್ಯ ಆರೋಪಿ ಚೋಟ್ಯಾ ಸುಂದರ್ ಖೋಬ್ರಗಡೆ(30) ಅನ್ನು ಪೊಲೀಸರು ಬಂಧಿಸಿದ್ದಾರೆ.
ಮೇ 17ರಂದು ಗಿಟ್ಟಿಖಾದನ್...
ನಮ್ಮ ಪಕ್ಷದ ಅಭಿಪ್ರಾಯಗಳನ್ನು ಮಂಡಿಸುವಾಗ ಅಥವಾ ಬಿಜೆಪಿಯನ್ನು ಬಯಲು ಮಾಡುವಾಗ ಆಕ್ರಮಣಕಾರಿಯಾಗಿ ಮಾತನಾಡಿ. ಆದರೆ ಬಿಜೆಪಿಯ ಬಲೆಗೆ ಬೀಳಬೇಡಿ ಎಂದು ರಾಹುಲ್ ಗಾಂಧಿ ಕಾಂಗ್ರೆಸ್ ವಕ್ತಾರರಿಗೆ ಕಿವಿಮಾತು ಹೇಳಿದ್ದಾರೆ.
ನವದೆಹಲಿಯ ಇಂದಿರಾ ಭವನದಲ್ಲಿ ಕಾಂಗ್ರೆಸ್...