ಆಪರೇಷನ್ ಸಿಂಧೂರ ಆರಂಭವಾದ ಬಳಿಕ ಜಮ್ಮು ಕಾಶ್ಮೀರದ ಪೂಂಚ್ ಮತ್ತು ರಾಜೌರಿ ಗಡಿ ಜಿಲ್ಲೆಗಳ ಮೇಲೆ ಪಾಕಿಸ್ತಾನ ನಡೆಸಿದ ಶೆಲ್ ದಾಳಿಗಳಿಂದಾಗಿ ಕನಿಷ್ಠ 31 ಶಾಲೆಗಳು ಹಾನಿಗೊಳಗಾಗಿವೆ ಎಂದು ವರದಿಯಾಗಿದೆ.
ಆಪರೇಷನ್ ಸಿಂಧೂರದ ಬಳಿಕ...
ಅಂತಾರಾಷ್ಟ್ರೀಯ ಪ್ರತಿಷ್ಠಿತ ಬೂಕರ್ ಪ್ರಶಸ್ತಿ ಪಡೆದ ಕನ್ನಡದ ಹೆಮ್ಮೆಯ ಲೇಖಕಿ ಬಾನು ಮುಷ್ತಾಕ್ ಅವರಿಗೆ ಅಭಿನಂದನೆ ಹೇಳದಷ್ಟೂ ಹೃದಯ ದಾರಿದ್ರ್ಯ ತೋರಿದ್ದಾರೆ ಪ್ರಧಾನಮಂತ್ರಿ ಮೋದಿ.
ಕೇವಲ 56 ಅಂಗುಲ ಅಗಲದ ಎದೆ ಇದ್ದರೆ ಸಾಲದು,...
ಅಮೆರಿಕ ವಿರುದ್ಧದ ಪ್ರತಿಭಟನೆ ಹತ್ತಿಕ್ಕಲು ಮತ್ತು ಹಾರ್ವರ್ಡ್ ವಿವಿಯನ್ನು ತಮ್ಮ ಹಿಡಿತದಲ್ಲಿಟ್ಟುಕೊಳ್ಳಲು ಅಧ್ಯಕ್ಷ ಟ್ರಂಪ್ ಮುಂದಾಗಿದ್ದಾರೆ. ಇದರಿಂದ ಶೈಕ್ಷಣಿಕ ವಾತಾವರಣ ಕಲುಷಿತಗೊಂಡು ಅಮೆರಿಕ ಬೌದ್ಧಿಕ ಅಧಃಪತನದತ್ತ ಸಾಗುತ್ತಿದೆ.
ಕೇಂಬ್ರಿಡ್ಜ್ನ ಹಾರ್ವರ್ಡ್ ಯುನಿವರ್ಸಿಟಿ- ವಿಶ್ವದ ಅತ್ಯಂತ...
ಹೆರಿಗೆ ರಜೆಯು ಹೆರಿಗೆ ಸೌಲಭ್ಯಗಳ ಅವಿಭಾಗ್ಯ ಅಂಗವಾಗಿದೆ. ಮಾತ್ರವಲ್ಲ, ಮಹಿಳೆಯರ ಸಂತಾನೋತ್ಪತ್ತಿ ಹಕ್ಕುಗಳ ಪ್ರಮುಖ ಭಾಗವಾಗಿದೆ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ ಮಹತ್ವದ ತೀರ್ಪು ನೀಡಿದೆ.
ಹೆರಿಗೆ ರಜೆಯ ಕುರಿತಾಗಿ ತಮಿಳುನಾಡಿನ ಸರ್ಕಾರಿ ಶಿಕ್ಷಕಿಯೊಬ್ಬರು...
ಬೆಂಗಳೂರಿನಲ್ಲಿ ಕಂಪನಿ ತೆರೆದಿದ್ದ ಉದ್ಯಮಿಯೊಬ್ಬರು ತಮ್ಮ ಕಂಪನಿಯ ಕಚೇರಿಯನ್ನು ಬೆಂಗಳೂರಿನಿಂದ ಪುಣೆಗೆ ಸ್ಥಳಾಂತರಿಸಲು ನಿರ್ಧರಿಸಿದ್ದಾರೆ. ತಮ್ಮ ಈ ನಿರ್ಧಾರಕ್ಕೆ ನಡೆಯುತ್ತಿರುವ 'ಭಾಷಾ ಅವಿವೇಕ' (ಲಾಂಗ್ವೇಜ್ ನಾನ್ಸೆನ್ಸ್) ಕಾರಣ ಎಂದು ಹೇಳಿಕೊಂಡಿದ್ದಾರೆ.
ಇತ್ತೀಚೆಗೆ, ಬೆಂಗಳೂರಿನ...
ಅಕ್ರಮ ಬಂಧನದಲ್ಲಿದ್ದ 9 ವರ್ಷದ ಬುಡಕಟ್ಟು ಬಾಲಕ ಯಾನಾಡಿ ವೆಂಕಟೇಶು ಭೂಮಾಲೀಕರ ದೌರ್ಜನ್ಯದಿಂದ ಸಾವನ್ನಪ್ಪಿದ್ದಾರೆ. ಅವರ ಸಾವಿನ ಬಳಿಕ, ಕಾನೂನುಬಾಹಿರ ಜೀತ ಪದ್ದತಿಯು ಬೆಳಕಿಗೆ ಬಂದಿದೆ. ಆರೋಪಿಗಳನ್ನು ಪೊಲೀಸರುಬಂಧಿಸಿದ್ದಾರೆ.
ಆಂಧ್ರಪ್ರದೇಶದ ತಿರುಪತಿ ಜಿಲ್ಲೆಯ ಸತ್ಯವೇಡು...
ರಾಜಸ್ತಾನದ ಬಿಕಾನೇರ್ನಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಮೋದಿ 'ನನ್ನ ಮನಸ್ಸು ತಂಪಾಗಿರುತ್ತದೆ. ಆದರೆ, ರಕ್ತ ಮಾತ್ರ ಕುದಿಯುತ್ತದೆ. ಈಗ ಅದು ರಕ್ತವಲ್ಲ, ಕುದಿಯುತ್ತಿರುವ ಸಿಂಧೂರ" ಎಂದು ಹೇಳಿಕೊಂಡಿದ್ದಾರೆ. ಮೋದಿ ಅವರ ಹೇಳಿಕೆಯನ್ನು...
ತೀವ್ರ ಹೊಟ್ಟೆ ನೋವಿನಿಂದ ಆಸ್ಪತ್ರೆಗೆ ಬಂದಿದ್ದ 70 ವರ್ಷದ ವೃದ್ಧರೊಬ್ಬರಿಗೆ ಶಸ್ತ್ರಚಿಕಿತ್ಸೆ ನಡೆಸಿ, ಪಿತ್ತಕೋಶದಿಂದ ಬರೋಬ್ಬರಿ 8,000ಕ್ಕೂ ಹೆಚ್ಚು ಕಲ್ಲುಗಳನ್ನು ವೈದ್ಯರು ಹೊರತೆಗೆದಿದ್ದಾರೆ. ಈ ಅಪರೂಪದ ಪ್ರಕರಣವು ದೆಹಲಿಯ ಗುರುಗ್ರಾಮದ ಪೋರ್ಟಿಸ್ ಸ್ಮಾರಕ...
ಜಮ್ಮು ಮತ್ತು ಕಾಶ್ಮೀರದಲ್ಲಿನ ಕಿರು ಜಲ ವಿದ್ಯುತ್ ಯೋಜನೆಯಲ್ಲಿ ಭಷ್ಟಾಚಾರ ನಡೆದಿದೆ ಎಂದು ಆರೋಪಿಸಲಾಗಿದೆ. ಪ್ರಕರಣದಲ್ಲಿ ಜಮ್ಮು-ಕಾಶ್ಮೀರದ ಮಾಜಿ ರಾಜ್ಯಪಾಲ, ಪುಲ್ವಾಮ ದಾಳಿ ಸಂಬಂಧ ಮೋದಿ ಸರ್ಕಾರದ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದ...
ಪಹಲ್ಗಾಮ್ನಲ್ಲಿ ಪ್ರವಾಸಿಗರ ಮೇಲೆ ನಡೆದ ಅಮಾನವೀಯ ಉಗ್ರರ ದಾಳಿ ನಡೆದು ಒಂದು ತಿಂಗಳಾಯಿತು. ಅಕಾರಣವಾಗಿ ಮನೆ ಯಜಮಾನರನ್ನು ಕಳೆದುಕೊಂಡ ಕುಟುಂಬಗಳ ನೋವು ತೀರುವಂತದ್ದಲ್ಲ. ಆದರೆ, ದೇಶವಾಸಿಗಳ ಮನಸ್ಸಿನಿಂದ ಈ ಘೋರ ದುರಂತವನ್ನು ಮರೆ...
ಸಿಂಧೂ ನದಿ ನೀರು ನಿಲ್ಲಿಸಿದರೆ ನಿಮ್ಮ ಉಸಿರು ನಿಲ್ಲಿಸುತ್ತೇವೆ ಎಂದು ಪಾಕ್ ಸೇನೆಯ ವಕ್ತಾರ ಲೆಫ್ಟಿನೆಂಟ್ ಜನರಲ್ ಅಹಮದ್ ಷರೀಫ್ ಚೌಧರಿ ಅವರು ಭಯೋತ್ಪಾದಕ ಹಫೀಜ್ ಸಯೀದ್ ರೀತಿಯಲ್ಲಿ ಭಾರತಕ್ಕೆ ಬೆದರಿಕೆ ಹಾಕಿದ್ದಾರೆ.
ಪಾಕಿಸ್ತಾನದ...
ಪಹಲ್ಗಾಮ್ ದಾಳಿಯ ಬಗ್ಗೆ ಅಬ್ಬರದ ಭಾಷಣ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಅವರು 'ನನ್ನ ಮೈಯಲ್ಲಿ ಹರಿಯುತ್ತಿರುವುದು ರಕ್ತವಲ್ಲ. ಕುದಿಯುತ್ತಿರುವ ಸಿಂಧೂರ' ಎಂದು ಹೇಳಿದ್ದಾರೆ. ಅವರ ಹೇಳಿಕೆಯನ್ನು ವ್ಯಂಗ್ಯವಾಡಿರುವ ವಿಪಕ್ಷ ನಾಯಕ ರಾಹುಲ್...