ಆಪರೇಷನ್ ಸಿಂಧೂರ ಬಳಿಕ ಮಧ್ಯಪ್ರದೇಶದ ಇಬ್ಬರ ಸಚಿವರು ವಿವಾದಾದ್ಮಕ ಹೇಳಿಕೆಗಳನ್ನು ನೀಡಿದ್ದಾರೆ. ಬಿಜೆಪಿ ಸಚಿವ ವಿಜಯ್ ಶಾ ಕರ್ನಲ್ ಸೋಫಿಯಾ ಖುರೇಷಿ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದರೆ ಮಧ್ಯಪ್ರದೇಶದ ಉಪಮುಖ್ಯಮಂತ್ರಿ ಜಗದೀಶ್ ದೇವ್ಡಾ...
ಕರ್ನಾಟಕವೂ ಸೇರಿದಂತೆ ದಕ್ಷಿಣ ಭಾರತದ ರಾಜ್ಯಗಳಲ್ಲಿ ಮಳೆ ಅಬ್ಬರ ಹೆಚ್ಚಾಗಿದೆ. ಕೇರಳ, ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ ಹಾಗೂ ಮಧ್ಯಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದೆ. ಮಳೆಯ ನಡುವೆ ಬೀಸುತ್ತಿರುವ ಬಿರುಗಾಳಿಗೆ ಮಕ್ಕಳೇ ಹಾರಿ ಹೋಗಿರುವ ಘಟನೆ...
ಅಹಮದಾಬಾದ್ನ ನಗರದ ಮುನ್ಸಿಪಲ್ ಕಾರ್ಪೊರೇಷನ್ ನಡೆಸಿದ ಕಟ್ಟಡಗಳ ನೆಲಸಮ ಕಾರ್ಯಾಚರಣೆಯು 7,000ಕ್ಕೂ ಹೆಚ್ಚು ಮುಸ್ಲಿಂ ಮನೆಗಳನ್ನು ನೆಲಸಮಗೊಳಿಸಿದೆ. ಸಾವಿರಾರು ಜನರನ್ನು ಸ್ಥಳಾಂತರಿಸಿದ್ದು, ಅವರಿಗೆ ಆಶ್ರಯವಿಲ್ಲದೆ ಬೀದಿಯಲ್ಲಿ ಬದುಕುವಂತೆ ಮಾಡಿದೆ. 250,000 ಚದರ ಕಿ.ಮೀ.ಗಿಂತ...
ವಕ್ಫ್ ತಿದ್ದುಪಡಿ ಕಾನೂನಿಗೆ ತಡೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಗುರುವಾರ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಆದೇಶವನ್ನು ಕಾಯ್ದಿರಿಸಿದೆ.
ವಕ್ಫ್-ಬೈ-ಯೂಸರ್ ಅಥವಾ ವಕ್ಫ್- ಬೈ-ಡೀಡ್ ಎಂದು ಘೋಷಿಸಿದ ಆಸ್ತಿಗಳನ್ನು ರದ್ದುಪಡಿಸುವ ಅಧಿಕಾರ ಸೇರಿದಂತೆ ಮೂರು...
ತೀವ್ರ ಬೇಸಿಗೆ, ತಾಪಮಾನ ಏರಿಕೆಯಿಂದ ಬಸವಳಿದಿದ್ದ ಭಾರತದ ಕೆಲವು ಭಾಗಗಳಲ್ಲಿ ಇತ್ತೀಚೆಗೆ ಭಾರೀ ಮಳೆಯಾಗುತ್ತಿದೆ. ಆದರೆ, ಸುರಿಯುತ್ತಿರುವ ಮಳೆಯಿಂದ ಪ್ರಮುಖ ಬಳೆಗಳಿಗೆ ಯಾವುದೇ ಹಾನಿಯಾಗುವುದಿಲ್ಲ. ಬದಲಾಗಿ, ಬೆಳೆ ಉತ್ಪಾದನೆಯು ಹೆಚ್ಚಾಗುವ ನಿರೀಕ್ಷೆಯಿದೆ ಎಂದು...
ಸಿಂಧೂರವು ಬಂದೂಕಿನ ಸಿಡಿಮದ್ದಾಗಿ ಬದಲಾದಾಗ ಏನಾಗುತ್ತದೆ ಎಂಬುದನ್ನು ವಿಶ್ವದ ಹಾಗೂ ದೇಶದ ಶತ್ರುಗಳು ನೋಡಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ರಾಜಸ್ಥಾನದ ಬಿಕಾನೇರ್ನಲ್ಲಿ ಸಾರ್ವಜನಿಕ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಏಪ್ರಿಲ್ 22...
ಗಡಿಯಾಚೆಗಿನ ಭಯೋತ್ಪಾದನೆ ವಿರುದ್ಧ ತನ್ನ ನಿಲುವು ಮತ್ತು ಭಾರತದ ಪ್ರಜಾಪ್ರಭುತ್ವ ತತ್ವಗಳನ್ನು ಮಿತ್ರ ರಾಷ್ಟ್ರಗಳಿಗೆ ಮನದಟ್ಟು ಮಾಡಿಕೊಡಲು ಕೇಂದ್ರ ಸರ್ಕಾರವು 7 ಸರ್ವಪಕ್ಷ ನಿಯೋಗಗಳನ್ನು ಕಳಿಸುತ್ತಿದೆ. ಈ ರಾಜತಾಂತ್ರಿಕ ನಿಯೋಗಗಳು ಮೋದಿ ಸರ್ಕಾರದ...
23 ವರ್ಷದ ಯುವತಿಯೊಬ್ಬಳಿಗೆ ಪಾನೀಯದಲ್ಲಿ ಮಾದಕ ದ್ರವ್ಯ ಬೆರೆಸಿ ಕುಡಿಸಿ, ಅರೆ ಪ್ರಜ್ಞಾವಸ್ಥೆಯಲ್ಲಿದ್ದ ಆಕೆಯನ್ನು ಹೋಟೆಲ್ ಒಂದಕ್ಕೆ ಕರೆದೊಯ್ದು, ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿರುವ ಆಘಾತಕಾರಿ ಘಟನೆ ಗುಜರಾತ್ನ ಸೂರತ್ ನಗರದಲ್ಲಿ...
ತಮಿಳುನಾಡು ಸರಕಾರಿ ಸ್ವಾಮ್ಯದ ಚಿಲ್ಲರೆ ವ್ಯಾಪಾರಿ ಸಂಸ್ಥೆ (TASMAC) ಮೇಲಿನ ಅಕ್ರಮ ಹಣ ವರ್ಗಾವಣೆ ಕುರಿತ ತನಿಖೆಗೆ ಸುಪ್ರೀಂ ಕೋರ್ಟ್ ಗುರುವಾರ ತಡೆ ನೀಡಿದೆ. ಜಾರಿ ನಿರ್ದೇಶನಾಲಯ (ಇ.ಡಿ) ಎಲ್ಲ ಮಿತಿಗಳನ್ನು ಮೀರಿದೆ...
ಬಿಳಿ ಧೋತರ, ರಾಯಲ್ ಎನ್ಫೀಲ್ಡ್ ಮೋಟರ್ ಸೈಕಲ್ ಹಾಗೂ ಒಂದು ಕಬಡ್ಡಿ ಪಾರಿತೋಷಕ... ಈ ಮೂರು ಸಂಗತಿಗಳು ಇತ್ತೀಚೆಗೆ ನೆರೆಯ ತಮಿಳುನಾಡಿನಲ್ಲಿ ಮೂವರು ಯುವಕರ ಪ್ರಾಣಕ್ಕೇ ಸಂಚಕಾರ ಒಡ್ಡುವುದು ಸಾಧ್ಯವೇ? ಈ ಯುವಕರು...
ಸಿದ್ಧಾಂತದ ಕಾರಣಕ್ಕಾಗಿ ಯಾರನ್ನೂ ಜೈಲಿಗೆ ಹಾಕಲು ಸಾಧ್ಯವಿಲ್ಲ ಎಂದು ಒತ್ತಿ ಹೇಳಿರುವ ಸುಪ್ರೀಂ ಕೋರ್ಟ್, ನಿಷೇಧಿತ ಪಿಎಫ್ಐ ಸಂಘಟನೆಯ ನಾಯಕ ಅಬ್ದುಲ್ ಸತ್ತಾರ್ ಅವರಿಗೆ ಜಾಮೀನು ನೀಡಿದೆ.
2022ರ ಏಪ್ರಿಲ್ 16ರಂದು ಕೇರಳದ ಪಾಲಕ್ಕಾಡ್ನಲ್ಲಿ...
ಲಂಡನ್ನಲ್ಲಿ ಬಾನು ಮುಷ್ತಾಕ್ ಮತ್ತು ದೀಪಾ ಭಾಸ್ತಿ ಬೂಕರ್ ಪ್ರಶಸ್ತಿ ಸ್ವೀಕರಿಸುತ್ತಿದ್ದಂತೆ ಕರ್ನಾಟಕದಲ್ಲಿ ಸಾಹಿತ್ಯ ವಲಯ ಮಾತ್ರವಲ್ಲ ಸಾಮಾನ್ಯ ಕನ್ನಡಿಗರೂ ಸಂಭ್ರಮಿಸಿದ್ದಾರೆ. ಸಾಮಾಜಿಕ ಜಾಲತಾಣ ತುಂಬ ಬೂಕರ್ ಪ್ರಶಸ್ತಿ ಪುರಸ್ಕೃತರಿಗೆ ಅಭಿಮಾನದಿಂದ ಶುಭಾಶಯ...