ಪಾಕಿಸ್ತಾನವು ತನ್ನನ್ನು ತಾನು ಸಂತ್ರಸ್ತ ರಾಷ್ಟ್ರವೆಂದು ಬಿಂಬಿಸಿಕೊಳ್ಳಲು ಯತ್ನಿಸುತ್ತಿದೆ. ಅದಕ್ಕಾಗಿ, ತನ್ನದೇ ಆದ ನಿರೂಪಣೆಗಳನ್ನು ರೂಪಿಸುತ್ತಿದೆ. ಆದರೆ, ಭಯೋತ್ಪಾದನೆಯನ್ನು ಪಾಕಿಸ್ತಾನವೇ ಸಾಕುತ್ತಿದೆ. ಭಾರತದ ನಾಗರಿಕರ ಮೇಲೆ ದಾಳಿ ನಡೆಸಿ, ಕ್ರೌರ್ಯ ಮೆರೆಯುತ್ತಿದೆ ಎಂಬುದನ್ನು...
ಛತ್ತೀಸ್ಗಢದ ನಾರಾಯಣಪುರ ಜಿಲ್ಲೆಯ ಅಬುಜ್ಮದ್ ಪ್ರದೇಶದಲ್ಲಿ ಬುಧವಾರ ಬೆಳಿಗ್ಗೆ ನಡೆದ ಎನ್ಕೌಂಟರ್ನಲ್ಲಿ ನಿಷೇಧಿತ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ)ನ ನಾಯಕ ಬಸವರಾಜು ಸೇರಿದಂತೆ ಒಟ್ಟು 27 ಸದಸ್ಯರನ್ನು ಹತ್ಯೆ ಮಾಡಲಾಗಿದೆ. ಇನ್ನು...
ನ್ಯೂಸ್ಲಾಂಡ್ರಿ ಕಾರ್ಯನಿರ್ವಾಹಕ ಸಂಪಾದಕಿ ಮನೀಷಾ ಪಾಂಡೆ ಮತ್ತು ಇತರ ಎಂಟು ಪತ್ರಕರ್ತೆಯರ ವಿರುದ್ಧ ಅವಹೇಳನಾಕಾರಿ ಪೋಸ್ಟ್ ಹಾಕಿದ್ದ ಬಲಪಂಥೀಯ ಲೇಖಕ ಅಭಿಜಿತ್ ಅಯ್ಯರ್ ಮಿತ್ರ ಅವರನ್ನು ದೆಹಲಿ ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. ಐದು...
ಕಳೆದ ತಿಂಗಳು ಮಂಗಳೂರಿನಲ್ಲಿ ಸಂಘ ಪರಿವಾರದ ಕಾರ್ಯಕರ್ತರಿಂದ ಗುಂಪು ಹತ್ಯೆಯಾದ ಕೇರಳ ರಾಜ್ಯದ ವಯನಾಡ್ ಜಿಲ್ಲಾ ನಿವಾಸಿ ಮುಹಮ್ಮದ್ ಅಶ್ರಫ್ ಕುಟುಂಬಕ್ಕೆ ನ್ಯಾಯ ಒದಗಿಸಲು ಕರ್ನಾಟಕ ಸರಕಾರದ ಮೇಲೆ ಒತ್ತಡ ಹಾಕುವಂತೆ ಆಗ್ರಹಿಸಿ...
ವಂಚನೆ ಮತ್ತು ನಾಗರಿಕ ಸೇವಾ ಪರೀಕ್ಷೆಯಲ್ಲಿ ಒಬಿಸಿ ಮತ್ತು ಅಂಗವೈಕಲ್ಯ ಕೋಟಾವನ್ನು ದುರುಪಯೋಗ ಮಾಡಿಕೊಂಡ ಆರೋಪವನ್ನು ಹೊತ್ತಿರುವ ಮಾಜಿ ತರಬೇತಿ ನಿರತ ಐಎಎಸ್ ಅಧಿಕಾರಿ ಪೂಜಾ ಖೇಡ್ಕರ್ಗೆ ಸುಪ್ರೀಂ ಕೋರ್ಟ್ ಬುಧವಾರ ನಿರೀಕ್ಷಣಾ...
ಆಪರೇಷನ್ ಸಿಂಧೂರ ವಿಚಾರಕ್ಕೆ ಸಂಬಂಧಿಸಿದಂತೆ ಕೆಲವು ಪ್ರಶ್ನೆಗಳನ್ನು ಎತ್ತಿದ್ದು, ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದ ಕಾರಣಕ್ಕೆ ಹರಿಯಾಣದ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಅವರನ್ನು ಬಂಧಿಸಲಾಗಿದೆ. ಈ ಬಂಧನ ಸುದ್ದಿಯು ದೇಶದಲ್ಲಿ ಧರ್ಮದ...
ಸರಣಿ ವಿವಾಹ ಮಾಡಿಕೊಂಡು 25 ಪುರುಷರನ್ನು ವಂಚಿಸಿರುವ ಆರೋಪದ ಮೇಲೆ 23 ವರ್ಷದ ಯುವತಿಯನ್ನು ರಾಜಸ್ಥಾನ ಪೊಲೀಸರು ಭೋಪಾಲ್ನಲ್ಲಿ ಬಂಧಿಸಿದ್ದಾರೆ. ಬಂಧಿತ ಯುವತಿಯನ್ನು ಉತ್ತರ ಪ್ರದೇಶದ ಮಹಾರಾಜ್ಗಂಜ್ ಮೂಲದ ಅನುರಾಧ ಪಾಸ್ವಾನ್ ಎಂದು...
ಆಪರೇಷನ್ ಸಿಂಧೂರ ಬಗ್ಗೆ ಪೋಸ್ಟ್ ಮಾಡಿದ ಕಾರಣಕ್ಕೆ ಬಂಧನಕ್ಕೆ ಒಳಗಾಗಿದ್ದ ಅಶೋಕ ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ಅವರಿಗೆ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.
ಆಪರೇಷನ್ ಸಿಂಧೂರ ಬಗ್ಗೆ...
ಟಿಆರ್ಪಿ ದಾಹ ಮತ್ತು ಕಾಂಗ್ರೆಸ್ ವಿರುದ್ಧದ ನಿರಂತರ ಸುದ್ದಿ ಮಾಡುತ್ತಿರುವ ಗೋದಿ ಮಾಧ್ಯಮಗಳು ನಾನಾ ಸುಳ್ಳು ಸುದ್ದಿಗಳನ್ನು ಪ್ರಕಟಿಸಿ, ಆಗಾಗ್ಗೆ ಮುಜುಗರಕ್ಕೆ ಒಳಗಾಗುತ್ತಲೇ ಇವೆ. ಅಂತಹದ್ದೇ ಸುಳ್ಳು ಸುದ್ದಿಯೊಂದನ್ನು ಕಾಂಗ್ರೆಸ್ ವಿರುದ್ಧ ಪ್ರಸಾರ...
ಇಂದಿನ ರಾಜಕೀಯ ವಾತಾವರಣದಲ್ಲಿ ಯಾರಾದರೂ ಆಡಳಿತಾರೂಢ ಪಕ್ಷವನ್ನು ಟೀಕಿಸಿದರೆ, ಅವರನ್ನು ಕೂಡಲೇ "ದೇಶದ್ರೋಹಿ", "ಸಾಮಾಜಿಕ ಶತ್ರು" ಅಥವಾ "ರಾಷ್ಟ್ರವಿರೋಧಿ" ಎಂದು ಹಣೆಪಟ್ಟಿ ಕಟ್ಟಿ ಜೈಲಿಗಟ್ಟುವುದು ಸಾಮಾನ್ಯವಾಗಿದೆ.
ದೇಶದ ಭದ್ರತೆ ಹಾಗೂ ಅಭಿವ್ಯಕ್ತಿ ಸ್ವಾತಂತ್ರ್ಯದ...
ಆಪರೇಷನ್ ಸಿಂಧೂರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದ ಹರಿಯಾಣದ ಅಶೋಕ ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ಅವರನ್ನು ಭಾನುವಾರ ಪೊಲೀಸರು ಬಂಧಿಸಿದ್ದರು. ಬಿಜೆಪಿ ಯುವ ಮೋರ್ಚಾ ನಾಯಕರೊಬ್ಬರ ದೂರಿನ...
ತಮಿಳುನಾಡಿನ ಆಡಳಿತಾರೂಢ ಡಿಎಂಕೆ ಕಾರ್ಯಕರ್ತನ ವಿರುದ್ಧ ಆತನ ಪತ್ನಿ ಚಿತ್ರಹಿಂಸೆ ಮತ್ತು ಲೈಂಗಿಕ ಕಿರುಕುಳದ ಆರೋಪ ಮಾಡಿದ್ದಾರೆ. “ನನ್ನ ಪತಿ ಆತನ ಕೆಲಸಗಳಿಗಾಗಿ ನನ್ನನ್ನು ರಾಜಕಾರಣಿಗಳ ಜೊತೆ ಮಲಗುವಂತೆ ಒತ್ತಾಯಿಸುತ್ತಾನೆ. ರಾಜಕಾರಣಿಗಳ ಕಾಮವಾಂಛೆ...