ದೇಶ

ಆಪರೇಷನ್ ಸಿಂಧೂರ | ಕಾಂಗ್ರೆಸ್‌ – ತರೂರ್ ನಡುವೆ ವಾಗ್ಯುದ್ಧ; ಬೇಳೆ ಬೇಯಿಸಿಕೊಳ್ಳುತ್ತಿದೆ ಬಿಜೆಪಿ

ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ವಿರುದ್ಧದ ಹೋರಾಟ, ಕಾರ್ಯಾಚರಣೆಯ ವಿಚಾರದಲ್ಲಿ ಪ್ರಮುಖ ವಿಪಕ್ಷ ಕಾಂಗ್ರೆಸ್‌ ಆದಿಯಾಗಿ ದೇಶದ ಎಲ್ಲ ಪಕ್ಷಗಳು ಭಾರತ ಸರ್ಕಾರದ ಜೊತೆಗೆ ನಿಂತಿದ್ದವು. ಭಯೋತ್ಪಾದಕರ ವಿರುದ್ಧ ಒಗ್ಗಟ್ಟು ಪ್ರದರ್ಶಿಸಿದವು. ಪಾಕಿಸ್ತಾನದ...

17 ಸಂಸದರಿಗೆ ಸಂಸದ ರತ್ನ ಪ್ರಶಸ್ತಿ; ಕರ್ನಾಟಕದ ಯಾವೊಬ್ಬ ಸಂಸದರೂ ಆಯ್ಕೆಯಾಗಿಲ್ಲ!

ತಮ್ಮ ಲೋಕಸಭಾ ಕ್ಷೇತ್ರಗಳಲ್ಲಿ ಸಕ್ರಿಯವಾಗಿ ಕೊಡಗಿಸಿಕೊಂಡಿರುವ, ಕೆಲಸ ಮಾಡುತ್ತಿರುವ ಹಾಗೂ ಸಂಸತ್‌ ಕಲಾಪಗಳಲ್ಲಿ ನಿಯಮಿತವಾಗಿ ಭಾಗಿಯಾಗುತ್ತಿರುವ ಮಾನದಂಡಗಳ ಮೇಲೆ 17 ಸಂಸದರನ್ನು 2015ರ 'ಸಂಸದ ರತ್ನ' ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಅವರಲ್ಲಿ ಪಂಜಾಬ್‌ನ...

ಕೋವಿಡ್ ಸಾವಿನ ಅಂಕಿಅಂಶದಲ್ಲಿ ಭಾರೀ ವ್ಯತ್ಯಾಸ; ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ಅಧಿಕೃತ ಕೋವಿಡ್ ಸಾವಿನ ಸಂಖ್ಯೆ ಮತ್ತು ನಾಗರಿಕ ನೋಂದಣಿ ವ್ಯವಸ್ಥೆಯ ದತ್ತಾಂಶದಲ್ಲಿರುವ ಅಂಕಿಅಂಶಗಳ ನಡುವೆ ಹೊಂದಾಣಿಕೆ ಇಲ್ಲ ಎಂಬ ಆರೋಪದ ಮೇಲೆ ಕಾಂಗ್ರೆಸ್ ಭಾನುವಾರ ಕೇಂದ್ರವನ್ನು ತರಾಟೆಗೆ ತೆಗೆದುಕೊಂಡಿದೆ. ಈ ವಿಚಾರದಲ್ಲಿ ಈ...

‘ಆಪರೇಷನ್ ಸಿಂಧೂರ’ದ ಬಗ್ಗೆ ಮೋದಿ ಮಾಡಿದ ಭಾಷಣ ತನ್ನ ಪ್ರಚಾರಕ್ಕೆ ಬಳಕೆ; ವೈದ್ಯ ಅಮಾನತು

ತಮ್ಮ ಸೇವೆಗಳ ಪ್ರಚಾರಕ್ಕಾಗಿ ಛತ್ತೀಸ್‌ಗಢದ ವೈದ್ಯರೊಬ್ಬರು ಆಪರೇಷನ್ ಸಿಂಧೂರದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮಾಡಿದ ಭಾಷಣವನ್ನು ಬಳಸಿಕೊಂಡಿದ್ದು, ಸದ್ಯ ವೈದ್ಯರ ವಿರುದ್ಧ ಕ್ರಮಕೈಗೊಳ್ಳಲಾಗಿದೆ. ಪ್ರಧಾನಿ ಮೋದಿ ಭಾಷಣದಲ್ಲಿ "ರಕ್ತ ಮತ್ತು ನೀರು...

ರಸ್ತೆ ಅಪಘಾತ | 5 ವರ್ಷಗಳಲ್ಲಿ 1.5 ಲಕ್ಷ ಪಾದಚಾರಿಗಳು ಸಾವು

ರಸ್ತೆ ಬದಿ ನಡೆದು ಹೋಗುವಾಗ, ರಸ್ತೆ ದಾಟುವಾಗ ಅಪಘಾತಕ್ಕೆ ಸಿಲುಕಿ ಐದು ವರ್ಷಗಳಲ್ಲಿ 1.5 ಲಕ್ಷ ಜನರು ಜೀವ ಕಳೆದುಕೊಂಡಿದ್ದಾರೆ ಎಂದು ಅಧ್ಯಯನವೊಂದು ತಿಳಿಸಿದೆ. ಸಾರಿಗೆ ಸಂಶೋಧನೆ, ಗಾಯ ತಡೆ ಕೇಂದ್ರ ಹಾಗೂ...

ಹೈದರಾಬಾದ್‌ನ ಚಾರ್​ಮಿನಾರ್ ಬಳಿ ಭಾರಿ ಬೆಂಕಿ ಅವಘಡ; ಕನಿಷ್ಠ 17 ಮಂದಿ ಸಾವು

ಹೈದರಾಬಾದ್‌ನ ಚಾರ್​ಮಿನಾರ್ ಬಳಿಯ ಗುಲ್ಜಾರ್ ಹೌಸ್‌ ಸಮೀಪದ ಕಟ್ಟಡವೊಂದರಲ್ಲಿ ಭಾನುವಾರ ಬೆಳಗ್ಗೆ ಭಾರಿ ಅಗ್ನಿ ಅವಘಡ ಸಂಭವಿಸಿದೆ. ಘಟನೆಯಲ್ಲಿ ಇಬ್ಬರು ಮಕ್ಕಳು ಸೇರಿ ಕನಿಷ್ಠ 17 ಮಂದಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬೆಂಕಿ...

ಪಾಕಿಸ್ತಾನದ ಪರ ಬೇಹುಗಾರಿಕೆ: ಯೂಟ್ಯೂಬರ್ ಜ್ಯೋತಿ ಮಲ್ಹೋತ್ರಾ ಸಹಿತ ಆರು ಮಂದಿಯ ಬಂಧನ

ಪಾಕಿಸ್ತಾನದ ಪರ ಬೇಹುಗಾರಿಕೆ ನಡೆಸಿದ ಆರೋಪದ ಮೇಲೆ ಹರಿಯಾಣದ ಖ್ಯಾತ ಯೂಟ್ಯೂಬರ್ ಜ್ಯೋತಿ ಮಲ್ಹೋತ್ರಾ ಸೇರಿ 6 ಜನರನ್ನು ಬಂಧಿಸಲಾಗಿದೆ. ಟ್ರಾವೆಲ್ ವ್ಲಾಗರ್ ಆಗಿರುವ ಜ್ಯೋತಿ ಮಲ್ಹೋತ್ರಾ ಇತ್ತೀಚೆಗಷ್ಟೆ ಪಾಕಿಸ್ತಾನಕ್ಕೆ ಪ್ರವಾಸ ಮಾಡಿದ್ದರು. ಅಲ್ಲಿ...

ನವದೆಹಲಿ | ಪಹಲ್ಗಾಮ್ ನಂತರ ದೇಶದಲ್ಲಿ ಜರುಗಿವೆ 184 ಮುಸ್ಲಿಮ್ ದ್ವೇಷದ ಘಟನೆಗಳು

ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ, ಏಪ್ರಿಲ್ 11 ರಿಂದ ಮೇ 8 ರವರೆಗೆ ದೇಶದಲ್ಲಿ ಒಟ್ಟು 184 ಮುಸ್ಲಿಮ್ ದ್ವೇಷ ಘಟನೆಗಳು ನಡೆದಿವೆ. ಅಸೋಸಿಯೇಷನ್ ಫಾರ್ ಪ್ರೊಟೆಕ್ಷನ್ ಆಫ್ ಸಿವಿಲ್ ರೈಟ್ಸ್ (APCR)...

ಸಿಂಧು ನದಿ ನೀರು ಹರಿಸಲೇಬೇಕು – ಇಲ್ಲದಿದ್ದರೆ ಭಾರತಕ್ಕೇ ಗಂಭೀರ ಸಮಸ್ಯೆ!

ನೈಸರ್ಗಿಕ ನದಿ ಮತ್ತು ಅದರ ನೀರನ್ನು ಯಾವುದೇ ರಾಷ್ಟ್ರವು ಯುದ್ಧ ಅಥವಾ ರಾಜಕೀಯಕ್ಕೆ ಬಳಸಿಕೊಳ್ಳಬಾರದು ಎಂಬ ಅಭಿಪ್ರಾಯಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರೂಪುಗೊಳ್ಳತೊಡಗಿವೆ... ಪಹಲ್ಗಾಮ್ ದಾಳಿಯ ನಂತರ ಉದ್ವಿಗ್ನಗೊಂಡಿದ್ದ ಭಾರತ ಮತ್ತು ಪಾಕಿಸ್ತಾನ ನಡುವಿನ ಸಂಘರ್ಷ...

ಆಪರೇಷನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮೊದಲೇ ಮಾಹಿತಿ ನೀಡಿದ್ದು ಅಪರಾಧ: ಜೈಶಂಕರ್ ವಿರುದ್ಧ ರಾಹುಲ್ ವಾಗ್ದಾಳಿ

ಭಾರತ ಆಪರೇಷನ್ ಸಿಂಧೂರ ನಡೆಸುವುದಕ್ಕೂ ಮುನ್ನವೇ ಪಾಕಿಸ್ತಾನಕ್ಕೆ ಮಾಹಿತಿ ನೀಡಿತ್ತು ಎಂಬ ಕೇಂದ್ರ ವಿದೇಶಾಂಗ ಸಚಿವ ಜೈಶಂಕರ್ ಅವರ ಹೇಳಿಕೆಯು ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ವಿಡಿಯೋ ವೈರಲ್ ಆಗುತ್ತಿದ್ದಂತೆ, "ಶತ್ರು ದೇಶಕ್ಕೆ...

ಭಾರತದ ಬಾಳೆಗೆ ತೀವ್ರ ತಾಪಮಾನದ ಬಿಸಿ- ಎಚ್ಚೆತ್ತುಕೊಳ್ಳದಿದ್ದರೆ ಅಪಾಯ

ಭಾರತದ ಬಾಳೆ ತಾಪಮಾನ ಮತ್ತು ಹವಾಮಾನ ಸಂಬಂಧಿ ಕೀಟಬಾಧೆಯ ಅಪಾಯ ಎದುರಿಸುತ್ತಿದೆ. 2050ರ ವೇಳೆಗೆ ಉತ್ಪಾದನೆಯಲ್ಲಿ ಗಣನೀಯ ಕುಸಿತ ಕಾಣಬಹುದು ಎನ್ನುತ್ತದೆ ಇಂಗ್ಲೆಂಡ್ ಮೂಲದ ‘ಕ್ರಿಶ್ಚಿಯನ್ ಏಡ್’ ಅಧ್ಯಯನ. ಭಾರತ ವಿಶ್ವದ ಅತಿದೊಡ್ಡ ಬಾಳೆ...

ಭಯೋತ್ಪಾದನೆ ವಿರುದ್ಧ ಭಾರತದ ರಾಜತಾಂತ್ರಿಕ ಅಭಿಯಾನಕ್ಕೆ ಸಿಪಿಐಎಂ ಬೆಂಬಲ; ವಿಶೇಷ ಸಂಸತ್ ಅಧಿವೇಶನಕ್ಕೆ ಆಗ್ರಹ

ಕೆಲವು ವಿಚಾರದಲ್ಲಿ ತನ್ನ 'ವಿರೋಧ'ಗಳ ಹೊರತಾಗಿಯೂ, ಆಪರೇಷನ್ ಸಿಂಧೂರ ಬಳಿಕ ಪಾಕಿಸ್ತಾನದ ಮೇಲೆ ರಾಜತಾಂತ್ರಿಕ ಒತ್ತಡ ಹೇರಲು ಭಯೋತ್ಪಾದನೆ ವಿರುದ್ಧ ಭಾರತದ ರಾಜತಾಂತ್ರಿಕ ಅಭಿಯಾನ ನಡೆಸುವುದಕ್ಕೆ ಭಾರತೀಯ ಕಮ್ಯೂನಿಸ್ಟ್ ಪಕ್ಷ(ಮಾರ್ಕ್ಸ್‌ವಾದಿ)-ಸಿಪಿಐಎಂ ಬೆಂಬಲ ವ್ಯಕ್ತಪಡಿಸಿದೆ....

ಈ ಹೊತ್ತಿನ ಪ್ರಮುಖ ಸುದ್ದಿ