ದೇಶ

ಭಯೋತ್ಪಾದನೆ ವಿರುದ್ಧ ಭಾರತದ ರಾಜತಾಂತ್ರಿಕ ಅಭಿಯಾನ; ಶಶಿ ತರೂರ್ ನೇತೃತ್ವದ ಸರ್ವಪಕ್ಷ ನಿಯೋಗ ರಚನೆ

ಪಾಕಿಸ್ತಾನದ ಭಯೋತ್ಪಾದನೆ ವಿರುದ್ಧ ಭಾರತ ರಾಜತಾಂತ್ರಿಕ ಅಭಿಯಾನ ನಡೆಸಲು ನಿರ್ಧರಿಸಿದೆ. ವಿಶ್ವ ವೇದಿಕೆಯಲ್ಲಿ ಉಗ್ರವಾದದ ವಿರುದ್ಧ ಭಾರತದ ಶೂನ್ಯ ಸಹಿಷ್ಣುತೆಯ ಬಗ್ಗೆ ತಿಳಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು ಸರ್ವಪಕ್ಷ ನಿಯೋಗವನ್ನು ಶನಿವಾರ ರಚಿಸಿದೆ....

ಪುಣೆ ಐಇಡಿ ಪ್ರಕರಣ | ಮುಂಬೈ ವಿಮಾನ ನಿಲ್ದಾಣದಲ್ಲಿ ಐಸಿಸ್ ಸ್ಲೀಪರ್ ಸೆಲ್‌ನ ಇಬ್ಬರು ಉಗ್ರರ ಬಂಧನ

ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ನಿಷೇಧಿತ ಐಸಿಸ್ ಭಯೋತ್ಪಾದಕ ಸಂಘಟನೆಯ ಸ್ಲೀಪರ್ ಸೆಲ್ ಸದಸ್ಯರಾಗಿ ಗುರುತಿಸಲ್ಪಟ್ಟ ಇಬ್ಬರು ಉಗ್ರರನ್ನು ಶನಿವಾರ ಮುಂಬೈ ವಿಮಾನ ನಿಲ್ದಾಣದಲ್ಲಿ ಬಂಧಿಸಿದೆ. ಇಬ್ಬರು ಉಗ್ರರೂ ಕೂಡಾ ಪರಾರಿಯಾಗಿದ್ದರು ಎಂದು...

ಆಭರಣಗಳಿಗಾಗಿ ತಾಯಿಯ ಚಿತೆ ಮೇಲೆ ಮಲಗಿ ಅಂತ್ಯಕ್ರಿಯೆಗೆ ಅಡ್ಡಿಪಡಿಸಿದ ಪುತ್ರ

ಮೃತ ತಾಯಿಯ ಕೈಯಲ್ಲಿದ್ದ ಬೆಳ್ಳಿ ಬಳೆ ಹಾಗೂ ಇತರ ಆಭರಣಗಳಿಗಾಗಿ ವ್ಯಕ್ತಿಯೊಬ್ಬ ದಾಂಧಲೆ ನಡೆಸಿ, ತಾಯಿಯ ಚಿತೆ ಮೇಲೆ ಮಲಗಿ, ಅಂತ್ಯಕ್ರಿಯೆಗೆ ಅಡ್ಡಿಪಡಿಸಿರುವ ಘಟನೆ ರಾಜಸ್ಥಾನದ ಜೈಪುರದಲ್ಲಿ ನಡೆದಿದೆ. ಜೈಪುರ ಗ್ರಾಮೀಣ ಪ್ರದೇಶದ...

ಪರೀಕ್ಷೆ ವೇಳೆ ವಿದ್ಯುತ್ ಕಡಿತ; ನೀಟ್-ಯುಜಿ ಫಲಿತಾಂಶಕ್ಕೆ ಮಧ್ಯಂತರ ತಡೆ ನೀಡಿದ ಮಧ್ಯಪ್ರದೇಶ ಹೈಕೋರ್ಟ್

ರಾಷ್ಟ್ರೀಯ ಅರ್ಹತಾ-ಪ್ರವೇಶ ಪರೀಕ್ಷೆ ನೀಟ್-ಯುಜಿ ಬರೆಯುವ ಸಮಯದಲ್ಲಿ ಪರೀಕ್ಷಾ ಕೇಂದ್ರದಲ್ಲಿ ವಿದ್ಯುತ್ ಕಡಿತದಿಂದಾಗಿ ತನಗೆ ಪರೀಕ್ಷೆ ಬರೆಯಲು ತೊಂದರೆಯಾಗಿದೆ ಎಂದು ಆರೋಪಿಸಿ ವಿದ್ಯಾರ್ಥಿನಿಯೊಬ್ಬಳು ಸಲ್ಲಿಸಿದ್ದ ಅರ್ಜಿಯನ್ನು ಆಲಿಸಿದ ಮಧ್ಯಪ್ರದೇಶ ಹೈಕೋರ್ಟ್‌ನ ಇಂದೋರ್ ಪೀಠವು...

ಶುಲ್ಕ ವಿವಾದ | ಶಾಲೆಯಿಂದ ಹೊರಹಾಕಲಾಗಿದ್ದ 32 ವಿದ್ಯಾರ್ಥಿಗಳ ಮರು ಸೇರ್ಪಡೆಗೆ ಆದೇಶ

ದೆಹಲಿಯಲ್ಲಿ ಶುಲ್ಕ ವಿವಾದ ಕಾರಣಕ್ಕಾಗಿ ಶಾಲೆಯಿಂದ ಹೊರದಬ್ಬಲಾಗಿದ್ದ 32 ವಿದ್ಯಾರ್ಥಿಗಳ ಪೋಷಕರು ದೂರುಗಳನ್ನು ನೀಡಿದ ಬಳಿಕ ವಿದ್ಯಾರ್ಥಿಗಳನ್ನು ಮರಳಿ ಸೇರಿಸಿಕೊಳ್ಳುವಂತೆ ಡಿಪಿಎಸ್‌ ದ್ವಾರಕಾ ಶಾಲೆಗೆ ಶಿಕ್ಷಣ ನಿರ್ದೇಶನಾಲಯ (ಡಿಒಇ) ನಿರ್ದೇಶನ ನೀಡಿದೆ. ಶಾಲೆಗೆ...

ಭಾರತ-ಪಾಕ್ ನಡುವೆ ಅಕಸ್ಮಾತ್ ಪರಮಾಣು ಯುದ್ಧವಾದರೆ, ಏನಾಗಲಿದೆ?

ಭಾರತ-ಪಾಕ್ ನಡುವೆ ಅಕಸ್ಮಾತ್ ಪರಮಾಣು ಯುದ್ಧ ಸಂಭವಿಸಿದರೆ, ಅದು 100 ಕಿಲೋ ಟನ್ ಶಕ್ತಿ ಹೊಂದಿದ್ದರೆ, ಸ್ಫೋಟ, ಬೆಂಕಿ ಮತ್ತು ವಿಕಿರಣದಿಂದ ದಕ್ಷಿಣ ಏಷ್ಯಾದಲ್ಲಿ ಸುಮಾರು 13 ಕೋಟಿ ಜನರು ಸಾಯುತ್ತಾರೆ ಎಂದು...

ಇಡೀ ದೇಶ, ಸೇನೆ, ಯೋಧರು ಪ್ರಧಾನಿ ಪಾದಕ್ಕೆ ನಮಸ್ಕರಿಸುತ್ತದೆ: ಮಧ್ಯಪ್ರದೇಶ ಡಿಸಿಎಂ ವಿವಾದಾತ್ಮಕ ಹೇಳಿಕೆ

ಇಡೀ ದೇಶ, ಭಾರತೀಯ ಸೇನೆ, ಯೋಧರು ಪ್ರಧಾನಿ ನರೇಂದ್ರ ಮೋದಿ ಅವರ ಪಾದಕ್ಕೆ ನಮಸ್ಕರಿಸುತ್ತದೆ ಎಂದು ಮಧ್ಯಪ್ರದೇಶದ ಉಪಮುಖ್ಯಮಂತ್ರಿ ಜಗದೀಶ್ ದೇವ್ಡಾ ಅವರು ವಿವಾದಾತ್ಮಕವಾಗಿ ಹೇಳಿಕೆ ನೀಡಿದ್ದಾರೆ. ಜಗದೀಶ್ ದೇವ್ಡಾ ಭಾರತೀಯ ಸೇನೆಯ...

‘ಗುಜರಾತ್ ಸಮಾಚಾರ್’ ಪತ್ರಿಕೆಯ ಮಾಲೀಕನನ್ನು ಬಂಧಿಸಿದ ಇಡಿ; ಮೋದಿ ವಿರುದ್ಧ ಬರೆದದ್ದೇ ಕಾರಣ?

ಗುಜರಾತ್‌ನ ಪ್ರಮುಖ ಪತ್ರಿಕೆಗಳಲ್ಲಿ ಒಂದಾದ 'ಗುಜರಾತ್ ಸಮಾಚಾರ್‌'ನ ಮಾಲೀಕ ಬಾಹುಬಲಿ ಶಾ ಅವರನ್ನು ಜಾರಿ ನಿರ್ದೇಶನಾಲಯವು (ಇಡಿ) ಆರ್ಥಿಕ ವಂಚನೆ ಆರೋಪದ ಮೇಲೆ ಬಂಧಿಸಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರವನ್ನು...

ಮಹಿಳೆಯೊಂದಿಗೆ ಬಿಜೆಪಿ ನಾಯಕನ ಅಶ್ಲೀಲ, ಅಸಭ್ಯ ವರ್ತನೆಯ ವಿಡಿಯೋ ವೈರಲ್; ಪಕ್ಷದಿಂದ ವಜಾ

ವಿವಾಹ ಸಮಾರಂಭದಲ್ಲಿ ಭಾಗಿಯಾಗಿದ್ದ ಬಿಜೆಪಿ ನಾಯಕ ಬಬ್ಬನ್ ಸಿಂಗ್ ರಘುವಂಶಿ ಎಂಬಾತ ಮಹಿಳಾ ಡ್ಯಾನ್ಸರ್‌ ಜೊತೆ ಅಶ್ಲೀಲ ಮತ್ತು ಅಸಭ್ಯವಾಗಿ ನಡೆದುಕೊಂಡಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ...

ಅರ್ಮಾನ್ ಮಲಿಕ್‌ಗೆ ಜೀವ ಬೆದರಿಕೆ, ಬಂದೂಕು ಪರವಾನಗಿ ಕೋರಿದ ಯೂಟ್ಯೂಬರ್

ಯೂಟ್ಯೂಬರ್, ಗಾಯಕ ಮತ್ತು ರಿಯಾಲಿಟಿ ಶೋನಲ್ಲಿ ಭಾಗವಹಿಸುವ ಅರ್ಮಾನ್ ಮಲಿಕ್‌ಗೆ ಜೀವ ಬೆದರಿಕೆ ಬಂದಿದೆ. ಇದಾದ ಬೆನ್ನಲ್ಲೇ ಅರ್ಮಾನ್ ಮಲಿಕ್ ಪಂಜಾಬ್ ಪೊಲೀಸರಿಂದ ಬಂದೂಕು ಪರವಾನಗಿ ನೀಡುವಂತೆ ಕೋರಿದ್ದಾರೆ. ಅರ್ಮಾನ್ ಕೊಲೆ ಬೆದರಿಕೆಗಳು ಬಂದಿದ್ದು,...

ಬೆಂಗಳೂರು ಹರೇ ಕೃಷ್ಣ ದೇವಸ್ಥಾನವು ಬೆಂಗಳೂರಿನ ಇಸ್ಕಾನ್ ಸೊಸೈಟಿಗೆ ಸೇರಿದ್ದು: ಸುಪ್ರೀಂ ಕೋರ್ಟ್

ಬೆಂಗಳೂರಿನಲ್ಲಿರುವ ಐತಿಹಾಸಿಕ ಹರೇ ಕೃಷ್ಣ ದೇವಸ್ಥಾನವು ಬೆಂಗಳೂರಿನ ಇಸ್ಕಾನ್ ಸೊಸೈಟಿಗೆ ಸೇರಿದ್ದು ಎಂದು ಶುಕ್ರವಾರ ಸುಪ್ರೀಂ ಕೋರ್ಟ್ ಹೇಳಿದೆ. ಈ ಮೂಲಕ ದೇವಸ್ಥಾನ ಮತ್ತು ಶೈಕ್ಷಣಿಕ ಸಂಕೀರ್ಣದ ನಿಯಂತ್ರಣದ ವಿಚಾರದಲ್ಲಿ ಇಸ್ಕಾನ್ ಮುಂಬೈ...

ಜಮ್ಮು ಕಾಶ್ಮೀರದಲ್ಲಿ ರಾತ್ರೋರಾತ್ರಿ ಪರಿವರ್ತನೆ ನಿರೀಕ್ಷಿಸುವುದು ಅವಾಸ್ತವಿಕ: ಫಾರೂಕ್ ಅಬ್ದುಲ್ಲಾ

ಜಮ್ಮು ಮತ್ತು ಕಾಶ್ಮೀರದಲ್ಲಿ ರಾತ್ರೋರಾತ್ರಿ ಪರಿವರ್ತನೆಯಾಗುತ್ತದೆ ಎಂದು ನಿರೀಕ್ಷಿಸುವುದು 'ಅವಾಸ್ತವಿಕ' ಎಂದು ನ್ಯಾಷನಲ್ ಕಾನ್ಫೆರೆನ್ಸ್ (ಎನ್‌ಸಿ) ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಹೇಳಿದ್ದಾರೆ. ಕಳೆದ ದಶಕದಲ್ಲಾದ ಅಭಿವೃದ್ಧಿ ಹಿನ್ನಡೆಗಳನ್ನು ಕೂಡಲೇ ಬದಲಾಯಿಸಲು ಸಾಧ್ಯವಿಲ್ಲ ಎಂದಿದ್ದಾರೆ. ಉತ್ತರ...

ಈ ಹೊತ್ತಿನ ಪ್ರಮುಖ ಸುದ್ದಿ