ದೇಶ

ಅನುಕಂಪದ ಆಧಾರದ ಉದ್ಯೋಗ ಪಡೆದ ಸೊಸೆ ಅತ್ತೆ-ಮಾವರನ್ನು ಕೈಬಿಡುವಂತಿಲ್ಲ: ರಾಜಸ್ಥಾನ ಹೈಕೋರ್ಟ್

ಪತಿಯ ನಿಧನದ ನಂತರ ಅನುಕಂಪದ ಆಧಾರದ ಮೇಲೆ ಸರ್ಕಾರಿ ಉದ್ಯೋಗ ಗಿಟ್ಟಿಸಿಕೊಂಡ ಮಹಿಳೆ, ತನ್ನ ಪತಿಯ ತಾಯಿ-ತಂದೆಯನ್ನು (ಅತ್ತೆ-ಮಾವ) ತೊರೆಯಲು ಸಾಧ್ಯವಿಲ್ಲ. ಆಕೆ ಪತಿಯ ಕುಟುಂಬವನ್ನು ಪೋಷಿಸಬೇಕು ಎಂದು ರಾಜಸ್ಥಾನ ಹೈಕೋರ್ಟ್‌ ಆದೇಶ...

ಅಕ್ಟೋಬರ್ 16 ರಾಜ್ಯಸಭಾ ಚುನಾವಣೆ: ಎನ್‌ಡಿಎ ಬಲ 155ಕ್ಕೆ ಏರುವ ಸಾಧ್ಯತೆ

ಉತ್ತರ ಪ್ರದೇಶ ಹಾಗೂ ಉತ್ತರಾಖಂಡದ 11 ನಿಯಮಿತ ಸ್ಥಾನಗಳು ಮತ್ತು ಪಶ್ಚಿಮ ಬಂಗಾಳದ ಒಂದು ಉಪಚುನಾವಣೆ ಸೇರಿದಂತೆ ಒಟ್ಟು 12 ರಾಜ್ಯಸಭಾ ಸ್ಥಾನಗಳಿಗೆ ಅಕ್ಟೋಬರ್ 16ರಂದು ಮತದಾನ ನಡೆಯಲಿದೆ. ಕೇಂದ್ರ ಚುನಾವಣಾ ಆಯೋಗವು...

ಲಖೀಂಪುರ್ ಖೇರಿ ಪ್ರಕರಣ: ವಿಚಾರಣಾ ನ್ಯಾಯಾಧೀಶರ ಮೇಲೆ ಸಂತ್ರಸ್ತರಿಗೆ ಅನುಮಾನ; ಹೈಕೋರ್ಟ್ ಪರಿಶೀಲನೆಗೆ ಸುಪ್ರೀಂ ಸೂಚನೆ

ಲಖೀಂಪುರ್ ಖೇರಿ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣಾ ನ್ಯಾಯಾಧೀಶರ ನಡವಳಿಕೆ ಮತ್ತು ಸಾರ್ವಜನಿಕ ಅಭಿಯೋಜಕರ ಬದಲಾವಣೆ ಕುರಿತು ಸಂತ್ರಸ್ತರು ಗಂಭೀರ ಆಕ್ಷೇಪಣೆಗಳನ್ನು ಎತ್ತಿದ್ದಾರೆ. ಈ ಆಕ್ಷೇಪಣೆಗಳನ್ನು ಪರಿಶೀಲಿಸಿ, ಸೂಕ್ತ ಕ್ರಮ ಕೈಗೊಳ್ಳುವಂತೆ ಅಲಹಾಬಾದ್...

‘ಸುಪ್ರೀಂ’ ನಲ್ಲಿ ವಂದೇ ಮಾತರಂ ವಿಚಾರಣೆ-  ಟಿ.ಎಂ.ಕೃಷ್ಣ ನಕ್ಸಲೈಟ್ ಎಂದು ಜರೆದ ಸಾಲಿಸಿಟರ್ ಜನರಲ್

ಮಂಗಳವಾರ ಸುಪ್ರೀಮ್ ಕೋರ್ಟಿನಲ್ಲಿ ವಿಚಾರಣೆಯ ಸಂದರ್ಭದಲ್ಲಿ ಸಾಲಿಸಿಟರ್ ಜನರಲ್  ತುಷಾರ್ ಮೆಹ್ತಾ ಅವರು, ಖ್ಯಾತ ಗಾಯಕ ಟಿ.ಎಂ.ಕೃಷ್ಣ ಅವರನ್ನು ನಕ್ಸಲೈಟ್ ಎಂದು ಕರೆದು ಮಾತಿನ ತೀವ್ರ ಚಕಮಕಿಗೆ ಕಾರಣರಾದರು. ಈ ಪದವನ್ನು ಹಿಂದಕ್ಕೆ ಪಡೆಯಬೇಕೆಂಬ...

‘ವಂದೇ ಮಾತರಂ’ ಹಾಡದಿದ್ದರೆ ಅಪರಾಧವಲ್ಲ, ಶಿಕ್ಷೆಯೂ ಇಲ್ಲ: ಸುಪ್ರೀಂ ಕೋರ್ಟ್

‘ವಂದೇ ಮಾತರಂ’ನ ಹಾಡುವುದು ಕಡ್ಡಾಯವಲ್ಲ. ಹಾಡದಿದ್ದ ಕಾರಣಕ್ಕೆ ಶಿಕ್ಷೆ ನೀಡಲಾಗುವುದಿಲ್ಲ ಎಂದು ಸುಪ್ರೀಂ ಕೋರ್ಟ್‌ ಹೇಳಿದೆ. 'ರಾಷ್ಟ್ರೀಯ ಗೌರವಕ್ಕೆ ಅವಮಾನ ತಡೆಯುವ (ತಿದ್ದುಪಡಿ) ಕಾಯ್ದೆ-2026' ಮತ್ತು ಗೃಹ ಸಚಿವಾಲಯದ ಸೂಚನೆಗಳನ್ನು ಪ್ರಶ್ನಿಸಿ ‘ಕರ್ನಾಟಕ ಸಂಗೀತ’...

ಒಡಿಶಾದಲ್ಲೂ ಸಿಜೆಪಿ ‘ಸ್ಕೂಲ್ ಟೀಕ್ ಕರೋ’ ಅಭಿಯಾನ: ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ತನ್ನ 'ಸ್ಕೂಲ್ ಟೀಕ್ ಕರೋ' (ಶಾಲೆ ಸರಿಪಡಿಸಿ) ಅಭಿಯಾನವನ್ನು ವಿಸ್ತರಿಸುತ್ತಿರುವ 'ಕಾಕ್‌ರೋಚ್ ಜನತಾ ಪಾರ್ಟಿ' (ಸಿಜೆಪಿ) ಇದೀಗ ಒಡಿಶಾಕ್ಕೂ ಲಗ್ಗೆ ಇಟ್ಟಿದೆ. ಶಾಲಾ ಪಠ್ಯಪುಸ್ತಕಗಳ ದೋಷಗಳನ್ನು ವಿರೋಧಿಸಿ ಪ್ರತಿಭಟನೆ...

33 ಲಕ್ಷ ಮತದಾರರಿಗೆ ನೋಟಿಸ್: ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ತರಾಟೆ

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ವೇಳೆ ಯಾವುದೇ ಸೂಕ್ತ ಪರಿಶೀಲನೆ ಇಲ್ಲದೆ ಲಕ್ಷಾಂತರ ಮತದಾರರಿಗೆ 'ಯಾಂತ್ರಿಕವಾಗಿ' (Mechanical) ನೋಟಿಸ್‌ಗಳನ್ನು ಜಾರಿ ಮಾಡಿರುವ ಚುನಾವಣಾ ಆಯೋಗದ ಕ್ರಮವನ್ನು ಸುಪ್ರೀಂ...

ದೆಹಲಿಯಲ್ಲಿ ನಿಲ್ಲದ ಅತ್ಯಾಚಾರ ಕೃತ್ಯ; ಪೊಲೀಸ್‌ ಹೆಸರಿನಲ್ಲಿ ಬಾಲಕಿ ಮೇಲೆ ಮೂವರು ಕಾಮುಕರಿಂದ ಸಾಮೂಹಿಕ ಅತ್ಯಾಚಾರ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು/ಹೆಣ್ಣು ಮಕ್ಕಳ ಮೇಲಿನ ಅಪರಾಧಗಳ ಸರಣಿ ಮುಂದುವರಿದಿದೆ. ದಕ್ಷಿಣ ದೆಹಲಿಯ ಕಾಲ್ಕಾಜಿ ಮಂದಿರದ ಬಳಿಯ ಪಾರ್ಕ್‌ನಲ್ಲಿ 17 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಮೂವರು ಕಾಮುಕರು ಪೊಲೀಸರೆಂದು ಹೇಳಿಕೊಂಡು...

‘ವಂದೇ ಮಾತರಂ’ ಕಡ್ಡಾಯ ಜಾತ್ಯತೀತತೆಯ ಉಲ್ಲಂಘನೆ: ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ಟಿ.ಎಂ. ಕೃಷ್ಣ

'ವಂದೇ ಮಾತರಂ' ಗೀತೆಯ ಆರು ನುಡಿಗಳನ್ನು ಹಾಡುವುದನ್ನು ಕಡ್ಡಾಯಗೊಳಿಸಿ ಕೇಂದ್ರ ಸರ್ಕಾರ ಹೊರಡಿಸಿರುವ ಸುತ್ತೋಲೆ ಹಾಗೂ ಆ ಗೀತೆಗೆ ರಾಷ್ಟ್ರಗೀತೆಯ ಸಮಾನ ಸ್ಥಾನಮಾನ ನೀಡಿರುವ ಇತ್ತೀಚಿನ ತಿದ್ದುಪಡಿಯನ್ನು ಪ್ರಶ್ನಿಸಿ ಖ್ಯಾತ ಕರ್ನಾಟಕ ಶಾಸ್ತ್ರೀಯ...

ಬಿಹಾರ | ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ: ಆರೋಪಿ ಕಾಲಿಗೆ ಗುಂಡೇಟು; ಸಚಿವನ ವಿಕೃತ ಹೇಳಿಕೆ

ಬಿಹಾರದ ಜಮುಯಿ ಜಿಲ್ಲೆಯಲ್ಲಿ ನಡೆದ ಅಪ್ರಾಪ್ತ ವಿದ್ಯಾರ್ಥಿನಿ ಮೇಲಿನ ಭೀಕರ ದೌರ್ಜನ್ಯ ಮತ್ತು ಲೈಂಗಿಕ ಕಿರುಕುಳ ಪ್ರಕರಣದ ಪ್ರಮುಖ ಆರೋಪಿ ಕಾಲಿಗೆ ಪೊಲೀಸರು ಗುಂಡೇಟು ಹೊಡೆದಿದ್ದಾರೆ. ಗಾಯಗೊಂಡ ಆರೋಪಿಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆತ...

ಸಿಜೆಪಿ ಪ್ರತಿಭಟನೆ: ಟಿವಿ ವಾಹಿನಿಗಳ ವಿಶ್ವಾಸಾರ್ಹತೆ ಕೊರತೆಗೆ ಕನ್ನಡಿ ಎಂದ ‘ಎಡಿಟರ್ಸ್ ಗಿಲ್ಡ್’

ದೆಹಲಿಯಲ್ಲಿ ಇತ್ತೀಚೆಗೆ ನಡೆದ ಸಿಜೆಪಿ (CJP) ಪ್ರತಿಭಟನೆಗಳ ವರದಿಗಾರಿಕೆಯಲ್ಲಿ ಬಹುತೇಕ ಮುಖ್ಯವಾಹಿನಿಯ ಟಿವಿ ಸುದ್ದಿ ವಾಹಿನಿಗಳು ತಮ್ಮ ವಿಶ್ವಾಸಾರ್ಹತೆಯ ಪರೀಕ್ಷೆಯಲ್ಲಿ ಸಂಪೂರ್ಣವಾಗಿ ವಿಫಲವಾಗಿವೆ. ಈ ಪ್ರತಿಭಟನಾ ಘಟನೆಯು ದೇಶದ ಟಿವಿ ಮಾಧ್ಯಮಗಳು ಎದುರಿಸುತ್ತಿರುವ...

ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ಯತ್ನಿಸಿದ್ದ 8 ವಿದ್ಯಾರ್ಥಿಗಳಿಗೆ ಐಐಐಟಿ ಹೈದರಾಬಾದ್ ನೋಟಿಸ್

ದೆಹಲಿ ಗಲಭೆ ಪ್ರಕರಣದ ಆರೋಪಿ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ಯತ್ನಿಸಿದ ಹೈದರಾಬಾದ್‌ನ ಇಂಟರ್‌ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಇನ್ಫಾರ್ಮೇಷನ್ ಟೆಕ್ನಾಲಜಿ (IIIT-H) ತನ್ನ ಎಂಟು ಮಂದಿ ವಿದ್ಯಾರ್ಥಿಗಳಿಗೆ ಕಠಿಣ ಶಿಸ್ತುಕ್ರಮದ ನೋಟಿಸ್...

ಈ ಹೊತ್ತಿನ ಪ್ರಮುಖ ಸುದ್ದಿ