ಕರ್ತವ್ಯದಲ್ಲಿರುವಾಗ ರಸ್ತೆ ಅಪಘಾತದಲ್ಲಿ ಯೋಧ ಮೃತಪಟ್ಟರೆ ಅದು ಹೋರಾಟದ ಸಾವಾಗುವುದಿಲ್ಲ, ಯುದ್ಧದಲ್ಲಿ ಸಾವನ್ನಪ್ಪಿದರು ಎಂಬ ಹುತಾತ್ಮ ಸ್ಥಾನವನ್ನು ನೀಡಲಾಗುವುದಿಲ್ಲ ಎಂದು ಬಿಹಾರ ಸರ್ಕಾರ ಬುಧವಾರ ಸ್ಪಷ್ಟಪಡಿಸಿದೆ. ಈ ಬಗ್ಗೆ ಅಧಿಕಾರಿಗಳಿಗೆ ಬಂದಿರುವ ಪತ್ರವನ್ನು...
ಬಿಜೆಪಿ ಭಾರತೀಯ ಸೇನೆಯನ್ನು ಮತಗಳಿಗಾಗಿ, ರಾಜಕೀಯ ಲಾಭಕ್ಕಾಗಿ ಬಳಸುತ್ತಿದೆ ಎಂದು ಉತ್ತರಾಖಂಡ ಕಾಂಗ್ರೆಸ್ ಆರೋಪಿಸಿದೆ. ಈ ಹಿಂದೆ ಆಪರೇಷನ್ ಸಿಂಧೂರ ಕಾರ್ಯಾಚರಣೆಯನ್ನು ನಡೆಸಿದ ಕೇಂದ್ರ ಮತ್ತು ಸೇನೆಯ ಕ್ರಮವನ್ನೂ ಕಾಂಗ್ರೆಸ್ ಶ್ಲಾಘಿಸಿತ್ತು. ಆದರೆ...
ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ಏಪ್ರಿಲ್ 22ರಂದು ನಡೆದ ಭಯೋತ್ಪಾದಕ ದಾಳಿಯ ನಂತರ, ಭಾರತದಾದ್ಯಂತ ಮುಸ್ಲಿಂ ವಿರೋಧಿ ದ್ವೇಷ, ಹಲ್ಲೆ ಘಟನೆಗಳಲ್ಲಿ ತೀವ್ರ ಏರಿಕೆ ದಾಖಲಾಗಿದೆ. "ಪಹಲ್ಗಾಮ್ ದಾಳಿಯ ಬಳಿಕ ಮೇ 8ರ...
"ನಮ್ಮ ಹೆಣ್ಣುಮಕ್ಕಳ ಸಿಂಧೂರ ಅಳಿಸಿದ್ದ ಭಯೋತ್ಪಾದಕರಿಗೆ ತಕ್ಕ ಪಾಠ ಕಲಿಸಲು ಅವರ ಸಹೋದರಿಯನ್ನೇ ಕಳುಹಿಸಿದ್ದೆವು ಎಂದು ಮಧ್ಯಪ್ರದೇಶ ಬಿಜೆಪಿ ಸರ್ಕಾರದ ಸಚಿವ ವಿಜಯ್ ಶಾ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಕರ್ನಲ್ ಸೋಫಿಯಾ ಖುರೇಷಿ...
ಖಾಸಗಿ ಕಂಪನಿಯೊಂದರ ಇಬ್ಬರು ಉದ್ಯೋಗಿಗಳು ಟ್ಯಾಕ್ಸಿಯಲ್ಲಿ ಪ್ರಯಾಣಿಸುತ್ತಿದ್ಧಾಗ, ಅವರನ್ನು ಅಡ್ಡಗಟ್ಟಿ 2.66 ಕೋಟಿ ರೂ. ದರೋಡೆ ಮಾಡಿರುವ ಘಟನೆ ಪಶ್ಚಿಮ ಬಂಗಾಳದ ಕೋಲ್ಕತ್ತಾದಲ್ಲಿ ನಡೆದಿದೆ. ಪ್ರಕರಣದಲ್ಲಿ ಪೊಲೀಸ್ ಸಹಾಯಕ ಸಬ್-ಇನ್ಸ್ಪೆಕ್ಟರ್ ಒಬ್ಬರನ್ನು ಬುಧವಾರ...
ಏಪ್ರಿಲ್ 23ರಂದು ತಾನು ಬಂಧಿಸಿದ್ದ ಬಿಎಸ್ಎಫ್ ಯೋಧನನ್ನು ಪಾಕಿಸ್ತಾನಕ್ಕೆ ಭಾರತಕ್ಕೆ ಹಸ್ತಾಂತರಿಸಿದೆ. ಪಂಜಾಬ್ನ ಅಟ್ಟಾರಿ-ವಾಘಾ ಗಡಿಯಲ್ಲಿ ಪಾಕಿಸ್ತಾನ ಬಿಎಸ್ಎಫ್ ಯೋಧ ಪೂರ್ಣಮ್ ಕುಮಾರ್ ಶಾ ಅವರನ್ನು ಬಂಧಿಸಿತ್ತು.
ಪಾಕಿಸ್ತಾನದ ಉಗ್ರ ಸಂಘಟನೆ ಜಮ್ಮು ಕಾಶ್ಮೀರದ...
ಪಾಕಿಸ್ತಾನದ ವಿರುದ್ಧ ಭಾರತೀಯ ಸೇನೆ ನಡೆಸಿದ ಆಪರೇಷನ್ ಸಿಂಧೂರ್ ನಂತರ ಗಡಿ ಪ್ರದೇಶವಾದ ಉರಿಯಲ್ಲಿ ಪಾಕಿಸ್ತಾನ ಪಡೆಗಳು ಮೋರ್ಟಾರ್ ಮತ್ತು ಫಿರಂಗಿ ಗುಂಡಿನ ದಾಳಿ ನಡಸಿದ್ದವು. ಪಾಕ್ ಪಡೆಗಳ ದಾಳಿಯಲ್ಲಿ ಹಲವು ಮನೆಗಳಿಗೆ...
ನ್ಯಾಯಮೂರ್ತಿ ಭೂಷಣ್ ರಾಮಕೃಷ್ಣ ಗವಾಯಿ ಅವರು ಇಂದು (ಮೇ 14) ದೇಶದ 52ನೇ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಜಸ್ಟೀಸ್ ಗವಾಯಿ ಅವರನ್ನು ಅಭಿನಂದಿಸಿರುವ ಹಿರಿಯ ಪತ್ರಕರ್ತ ರಾಜ್ದೀಪ್ ಸರ್ದೇಸಾಯಿ ಅವರು,...
ನ್ಯಾಯಮೂರ್ತಿ ಭೂಷಣ್ ರಾಮಕೃಷ್ಣ ಗವಾಯಿ ಅವರು ಇಂದು (ಮೇ 14) ದೇಶದ 52ನೇ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಮೇ 13ರಂದು ಸಂಜೀವ್ ಖನ್ನಾ ಅವರು ನಿವೃತ್ತಿ ಹೊಂದಿದ್ದು ಇಂದಿನಿಂದ ಗವಾಯಿ...
ಮಾಜಿ ರಕ್ಷಣಾ ಕಾರ್ಯದರ್ಶಿ ಅಜಯ್ ಕುಮಾರ್ ಅವರನ್ನು ಯುಪಿಎಸ್ಸಿ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಕುಮಾರ್ ಅವರ ನೇಮಕಾತಿಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅನುಮೋದಿಸಿದ್ದಾರೆ.
ಏಪ್ರಿಲ್ 29ರಂದು ಪ್ರೀತಿ ಸೂದನ್ ಅವರ ಅಧಿಕಾರಾವಧಿ ಪೂರ್ಣಗೊಂಡ ನಂತರ...
ಜಾಗತಿಕ ಸಮುದಾಯವು ಭಾರತದ ದುಃಸ್ಥಿತಿಯ ಬಗ್ಗೆ ಮತ್ತು ಪಹಲ್ಗಾಮ್ ಭಯೋತ್ಪಾದಕ ದಾಳಿಯು ಭಾರತೀಯ ಪ್ರವಾಸಿಗರನ್ನು ಗುರಿಯಾಗಿಸಿಕೊಂಡು ಮಾಡಲಾಗಿದೆ ಎಂಬುದನ್ನು ತಿಳಿದಿದೆ. ಭಯೋತ್ಪಾದನೆಯ ಕೇಂದ್ರಬಿಂದು ಪಾಕಿಸ್ತಾನದ ಗಡಿಯಾಚೆ ಇದೆ ಎಂಬುದನ್ನೂ ತಿಳಿದಿದೆ. ಜಾಗತಿಕವಾಗಿ ಪಾಕಿಸ್ತಾನವನ್ನು...
ಪತಿಯ ವಿವಾಹೇತರ ಸಂಬಂಧವು ಪತ್ನಿಗೆ ತೊಂದರೆ ಉಂಟುಮಾಡಿದೆ ಎಂದು ಸಾಬೀತಾಗದ ಹೊರತು, ಅದು ಕ್ರೌರ್ಯ ಅಥವಾ ಆತ್ಮಹತ್ಯೆಗೆ ಪ್ರಚೋದನೆ ಆಗುವುದಿಲ್ಲ ಎಂದು ದೆಹಲಿ ಹೈಕೋರ್ಟ್ ಹೇಳಿದೆ.
ಪತ್ನಿಗೆ ವರದಕ್ಷಿಣೆ ಕಿರುಕುಳ ನೀಡಿದ ಮತ್ತು ಕೊಲೆ...