ಸೈಬರ್ ಅಪರಾಧಕ್ಕೆ ಬಲಿಯಾಗಿ ಕೋಟಿಗಟ್ಟಲೆ ಹಣವನ್ನು ಕಳೆದುಕೊಂಡವರ ಕತೆಯನ್ನು ನಾವು ಅಲ್ಲಿ ಇಲ್ಲಿ ಕೇಳಿದ್ದೇವೆ. ಪ್ರಧಾನಿ ಮೋದಿಯವರು ಸ್ವತಃ ಕಳೆದ ಅಕ್ಟೊಬರ್ ತಿಂಗಳಿನ ʻಮನ್ಕೀ ಬಾತ್‘ನಲ್ಲಿ ಇಂಥ ಡಿಜಿಟಲ್ ಅರೆಸ್ಟ್ ಹಾವಳಿಯ ಬಗ್ಗೆ...
ನವದೆಹಲಿಯ ಪಾಕಿಸ್ತಾನ ರಾಯಭಾರ ಕಚೇರಿಯಲ್ಲಿ ಕೆಲಸ ಮಾಡುತ್ತಿರುವ ಅಧಿಕಾರಿಯೊಬ್ಬರನ್ನು ತಮ್ಮ ಕಚೇರಿಯ ಹೊರಗೆ ಅಧಿಕೃತ ಸ್ಥಾನಮಾನಕ್ಕೆ ಹೊಂದಿಕೆಯಾಗದ ಚಟುವಟಿಕೆಗಳಲ್ಲಿ ತೊಡಗಿದ್ದಕ್ಕೆ ಕೇಂದ್ರ ಸರ್ಕಾರ 24 ಗಂಟೆಗಳಲ್ಲಿ ದೇಶವನ್ನು ತೊರೆಯುವಂತೆ ಸೂಚಿಸಿದೆ ಎಂದು ವಿದೇಶಾಂಗ...
ಮಿಲಿಟರಿ ಕಾರ್ಯಾಚರಣೆಗಳ ಕುರಿತು ಅಮೆರಿಕದ ಅಧಿಕಾರಿಗಳೊಂದಿಗೆ ಮಾತ್ರ ಮಾತನಾಡಲಾಗಿತ್ತು. ವ್ಯಾಪಾರ ಒಪ್ಪಂದದ ಕುರಿತು ಯಾವುದೇ ಮಾತುಕತೆ ನಡೆದಿಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಹೇಳಿದ್ದಾರೆ.
ನವದೆಹಲಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,...
ಪಾಕಿಸ್ತಾನದ ವಿರುದ್ದದ ದಾಳಿಯನ್ನು ನಿಲ್ಲಿಸುವ ಒಪ್ಪುವ ಮೂಲಕ ಹಿಂದುತ್ವ ಸಿದ್ಧಾಂತವಾದಿ ವಿ ಡಿ ಸಾವರ್ಕರ್ ಅವರ 'ಅಖಂಡ ಭಾರತ' ಕನಸನ್ನು ನನಸು ಮಾಡುವ ಅವಕಾಶವನ್ನು ನರೇಂದ್ರ ಮೋದಿ ಸರ್ಕಾರ ಕಳೆದುಕೊಂಡಿದೆ ಎಂದು ಶಿವಸೇನೆ...
ಭಾರತವು ವಿಶ್ವದ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಎಸಿ ಮಾರುಕಟ್ಟೆಗಳಲ್ಲಿ ಅಗ್ರಸ್ಥಾನದಲ್ಲಿದೆ. ಹಾಗೆಯೇ ತಾಪಮಾನದ ಹಸಿರುಮನೆ ಅನಿಲವನ್ನು ಉತ್ಪಾದಿಸುವ ವಿಶ್ವದ ಮೂರನೇ ಅತಿದೊಡ್ಡ ರಾಷ್ಟ್ರ ಎಂಬ ಕುಖ್ಯಾತಿಗೆ ಪಾತ್ರವಾಗಿದೆ.
ಜಗತ್ತಿನಲ್ಲಿ ಹವಾಮಾನ ಬದಲಾವಣೆ ತ್ವರಿತಗತಿಯಲ್ಲಿ...
ನ್ಯಾಯಮೂರ್ತಿ ಭೂಷಣ್ ರಾಮಕೃಷ್ಣ ಗವಾಯಿ (ಬಿ ಆರ್ ಗವಾಯಿ) ಅವರು ಮೇ 14ರಂದು ದೇಶದ 52ನೇ ಮುಖ್ಯ ನ್ಯಾಯಮೂರ್ತಿಯಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಮೇ 13ರಂದು ಸಂಜೀವ್ ಖನ್ನಾ ಅವರು ನಿವೃತ್ತಿ ಹೊಂದಿದ್ದಾರೆ. ಬಳಿಕ...
ಯುದ್ಧ ನಿಲ್ಲಿಸಿದ್ದು ನಾನು ಎಂದಿದ್ದಾರೆ ಟ್ರಂಪ್. ಆದರೂ ಪ್ರಧಾನಿ ನಿನ್ನೆಯ ತಮ್ಮ 8 ಗಂಟೆಯ ಭಾಷಣದಲ್ಲಿ ಅದನ್ನು ಖಂಡಿಸಿಲ್ಲ, ಸಮಜಾಯಿಷಿ ಕೊಟ್ಟಿಲ್ಲ ಅಥವಾ ಪೆಹಲ್ಗಾಮ್ - ಪುಲ್ವಾಮಾದ ಯಾವುದೇ ಪ್ರಶ್ನೆಗಳಿಗೂ ಉತ್ತರಿಸಿಲ್ಲ. ಜವಾಬ್ದಾರಿಯನ್ನೂ...
2019ರಲ್ಲಿ ದೇಶದ ಗಮನ ಸೆಳೆದಿದ್ದ ತಮಿಳುನಾಡು ಪೊಲ್ಲಾಚಿ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ತೀರ್ಪು ಹೊರಬಿದ್ದಿದೆ. ಹಲವು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, ಬ್ಲಾಕ್ಮೇಲ್ ಮಾಡಿದ್ದ 9 ಮಂದಿ ಆರೋಪಿಗಳನ್ನು ಅಪರಾಧಿಗಳೆಂದು ಕೊಯಮತ್ತೂರಿನ...
2025ನೇ ಸಾಲಿನ CBSE (ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ) 12ನೇ ತರಗತಿಯ ಫಲಿತಾಂಶ ಪ್ರಕಟವಾಗಿದೆ. ಈ ಬಾರಿ ಶೇ.91ರಷ್ಟು ವಿದ್ಯಾರ್ಥಿನಿಯರೇ ಮೇಲುಗೈ ಸಾಧಿಸಿದ್ದು, ಶೇಕಡಾ 88.39ರಷ್ಟು ಮಕ್ಕಳು ಪಾಸ್ ಆಗಿದ್ದಾರೆ.
ದೇಶಾದ್ಯಂತ ಕಳೆದ ಫೆಬ್ರವರಿ...
ಪಹಲ್ಗಾಮ್ ಭಯೋತ್ಪಾದಕ ದಾಳಿ ನಡೆಸಿದ ಶಂಕಿತ ಮೂವರು ಪಾಕಿಸ್ತಾನ ಉಗ್ರರ ಚಿತ್ರವನ್ನು ಬಿಡುಗಡೆ ಮಾಡಲಾಗಿದೆ. ಈ ಭಯೋತ್ಪಾದಕರ ಬಗ್ಗೆ ಸುಳಿವು ನೀಡಿದರೆ 20 ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿಯೂ ಭದ್ರತಾ ಸಂಸ್ಥೆಗಳು ಘೋಷಿಸಿವೆ.
ಏಪ್ರಿಲ್...
ಹರಿಯಾಣದ ಕಲೆಸರ್ ವನ್ಯಜೀವಿ ಅಭಯಾರಣ್ಯದ ಬಳಿ ಗಣಿಗಾರಿಕೆಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಯಮುನಾ ನದಿಗೆ ಒಡ್ಡು ನಿರ್ಮಿಸಲಾಗಿದೆ. ಅಭಯಾರಣ್ಯದಲ್ಲಿ ಅಕ್ರಮ ಗಣಿಗಾರಿಕೆ ಚಟುವಟಿಕೆಗಳು ಹೇರಳವಾಗಿವೆ ಎಂದು ಆರೋಪಿಸಿ ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಲಾಗಿದೆ....
ಕಲಬೆರಕೆ ಮದ್ಯ ಸೇವಿಸಿ ಹದಿನಾಲ್ಕು ಮಂದಿ ಸಾವನ್ನಪ್ಪಿ, ಆರಕ್ಕೂ ಅಧಿಕ ಮಂದಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಪಂಜಾಬ್ನ ಅಮೃತಸರದ ಮಜಿತಾದಲ್ಲಿ ನಡೆದಿದೆ ಎಂದು ವರದಿಯಾಗಿದೆ.
ಈ ಬಗ್ಗೆ ಎಸ್ಎಸ್ಪಿ ಮಣಿಂದರ್ ಸಿಂಗ್ ಮಾಹಿತಿ ನೀಡಿದ್ದಾರೆ....