ದೇಶ

ಮಹಿಳೆಯರು ರಫೇಲ್ ಹಾರಿಸಬಹುದಾದರೆ ಜೆಎಜಿ ಹುದ್ದೆಗಳಲ್ಲಿ ಕಡಿಮೆ ಅವಕಾಶವೇಕೆ: ಸುಪ್ರೀಂ ಕೋರ್ಟ್ ಪ್ರಶ್ನೆ

ಮಹಿಳೆಯರು ರಫೇಲ್ ಹಾರಾಟ ನಡೆಸಬಹುದಾದರೆ, ಸೇನೆಯು ನ್ಯಾಯಾಧೀಶ ಅಡ್ವೊಕೇಟ್ ಜನರಲ್ ಹುದ್ದೆಗೆ ಮಹಿಳೆಯರಿಗೆ ಹೆಚ್ಚು ಅವಕಾಶ ಯಾಕೆ ನೀಡುತ್ತಿಲ್ಲ? ಮಹಿಳೆಯರನ್ನು ಯಾಕೆ ನೇಮಿಸುತ್ತಿಲ್ಲ ಎಂದು ಸೋಮವಾರ ಸುಪ್ರೀಂ ಕೋರ್ಟ್ ಆಶ್ಚರ್ಯ ವ್ಯಕ್ತಪಡಿಸಿದೆ. "ವಾಯುಸೇನೆಯಲ್ಲಿ ಮಹಿಳೆಯೊಬ್ಬರು...

ಭಾರತ ಶಾಂತಿ ರಾಷ್ಟ್ರವಾದರೂ ಪಾಕಿಸ್ತಾನದೊಂದಿಗೆ ಶಾಂತಿಯಿಂದ ಇರಲು ಸಾಧ್ಯವಿಲ್ಲ: ಪ್ರಧಾನಿ ಮೋದಿ

ಇವತ್ತು ಬುದ್ಧ ಪೂರ್ಣಿಮಾ ದಿನ. ಭಾರತ ಹಿಂದಿನಿಂದಲೂ ಶಾಂತಿ ರಾಷ್ಟ್ರವಾಗಿದೆ. ಆದರೆ, ಪಾಕಿಸ್ತಾನದೊಂದಿಗೆ ನಾವು ಶಾಂತಿಯಿಂದ ಇರಲು ಸಾಧ್ಯವಿಲ್ಲ. ನಮ್ಮ ದೇಶದ ಸೈನ್ಯಕ್ಕೆ ಆಗಾದವಾದ ಶಕ್ತಿ ಇದೆ. ನಮ್ಮ ತಂಟೆಗೆ ಬಂದರೆ ನಾವು...

ಆಪರೇಷನ್ ಸಿಂಧೂರ್ | ಪರಮಾಣು ಅಣ್ವಸ್ತ್ರ ದಾಳಿಯ ಯಾವುದೇ ಬೆದರಿಕೆಗೆ ಭಾರತ ಹೆದರಲ್ಲ: ಪ್ರಧಾನಿ ಮೋದಿ

ಪಹಲ್ಗಾಮ್ ದಾಳಿಯ ಬಳಿಕ ಭಾರತ ನಡೆಸಿದ 'ಆಪರೇಷನ್ ಸಿಂಧೂರ್' ಅನ್ನು ಉದ್ದೇಶಿಸಿ ಮೊದಲ ಬಾರಿಗೆ ದೇಶದ ಜನರನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, "ಪರಮಾಣು ಅಣ್ವಸ್ತ್ರ ದಾಳಿಯಂತಹ ಯಾವುದೇ ಬೆದರಿಕೆಗೆ ಭಾರತ ಹೆದರುವುದಿಲ್ಲ"...

ಉತ್ತರ ಪ್ರದೇಶ | ಎರಡು ದಿನದಲ್ಲೇ 17 ನವಜಾತ ಹೆಣ್ಣು ಶಿಶುಗಳಿಗೆ ‘ಸಿಂಧೂರ್’ ಎಂದು ನಾಮಕರಣ

ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ ಆಪರೇಷನ್ ಸಿಂಧೂರ ನಡೆಸಿದ ಬಳಿಕ ದೇಶದ ಹಲವು ಭಾಗಗಳಲ್ಲಿ ನವಜಾತ ಹೆಣ್ಣು ಶಿಶುಗಳಿಗೆ 'ಸಿಂಧೂರ್' ಎಂದು ಹೆಸರಿಡಲಾಗುತ್ತಿದೆ. ಅದರಲ್ಲೂ ಉತ್ತರ ಪ್ರದೇಶ ಒಂದು ರಾಜ್ಯದಲ್ಲೇ ಒಟ್ಟು...

ಹಿಮಾನ್ಶಿಯಿಂದ ಮಿಸ್ರಿಯವರೆಗೆ- ಅಭಿಪ್ರಾಯದ ಹೆಸರಿನಲ್ಲಿ ಅಮಾನವೀಯತೆ

ಭಾರತೀಯ ಸಾಮಾಜಿಕ ಜಾಲತಾಣಗಳಲ್ಲಿ ʼಟ್ರೋಲ್‌ ಸಂಸ್ಕೃತಿʼ ದಿನದಿಂದ ದಿನಕ್ಕೆ ಉಗ್ರವಾಗಿ ಬೆಳೆಯುತ್ತಿದೆ. ಒಬ್ಬರ ನೋವಿಗೆ ಕನಿಷ್ಟ ಸಹಾನುಭೂತಿ ತೋರಿಸುವ ಬದಲು, ಅವರ ದುರಂತವನ್ನೇ ಪ್ರಶ್ನೆ ಮಾಡುವ ಮನೋವೃತ್ತಿ ಹುಟ್ಟಿಕೊಂಡಿದೆ. ಕರ್ತವ್ಯ ನಿಷ್ಠೆಗೆ ಶ್ಲಾಘನೆ...

ಆಪರೇಷನ್ ಸಿಂಧೂರ | ರಾತ್ರಿ 8 ಗಂಟೆಗೆ ರಾಷ್ಟ್ರವನ್ನು ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ

ಪ್ರಧಾನಿ ನರೇಂದ್ರ ಮೋದಿ ಇಂದು ರಾತ್ರಿ 8 ಗಂಟೆಗೆ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಆಪರೇಷನ್ ಸಿಂಧೂರ ಕಾರ್ಯಾಚರಣೆ, ಕದನ ವಿರಾಮ ನಡೆದ ಬಳಿಕ ಇದೇ ಮೊದಲ ಬಾರಿಗೆ ಪ್ರಧಾನಿ ದೇಶವನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ. ಪಾಕಿಸ್ತಾನದ...

1971ರ ಭಾರತ-ಪಾಕ್ ಯುದ್ಧ ಮತ್ತು ಇಂದಿರಾ ಗಾಂಧಿ ಪಾತ್ರ: ಜನ ಈಗ ಏಕೆ ನೆನಪು ಮಾಡಿಕೊಳ್ಳುತ್ತಿದ್ದಾರೆ?

1971ರ ಯುದ್ಧ- ಇತಿಹಾಸದ ಪುಟಗಳಲ್ಲಿ ದಾಖಲಾದ ಯುದ್ಧ. ಅದನ್ನು ದಕ್ಷತೆಯಿಂದ ನಿರ್ವಹಿಸಿದ ಅಂದಿನ ಪ್ರಧಾನಿ ಇಂದಿರಾ ಗಾಂಧಿಯವರನ್ನು ದೇಶದ ಜನತೆ ಇಂದು ನೆನಪು ಮಾಡಿಕೊಳ್ಳುತ್ತಿರುವುದು ಸೂಕ್ತವಾಗಿದೆ. ಹಾಗೆಯೇ ಪ್ರಸ್ತುತ ಪ್ರಧಾನಿ ಮೋದಿಯವರತ್ತ ಪ್ರಶ್ನೆಗಳ...

ಯುದ್ಧ ಬಾಲಿವುಡ್ ಸಿನಿಮಾವಲ್ಲ: ಮಾಜಿ ಸೇನಾ ಮುಖ್ಯಸ್ಥ ಮನೋಜ್ ನರವಾಣೆ

ಯುದ್ಧ ಬಾಲಿವುಡ್ ಸಿನಿಮಾವಲ್ಲ, ಅದು 'ರೋಮ್ಯಾಂಟಿಕ್' ಅಲ್ಲ ಎಂದು ಭಾರತೀಯ ಸೇನಾ ಮಾಜಿ ಮುಖ್ಯಸ್ಥ ಜನರಲ್ ಮನೋಜ್ ನರವಾಣೆ ಹೇಳಿದ್ದಾರೆ. ಭಾರತ ಮತ್ತು ಪಾಕಿಸ್ತಾನ ನಡುವೆ ಸದ್ಯ ಕದನ ವಿರಾಮ ಘೋಷಿಸಲಾಗಿದೆ. ಈ...

ನಾಗರಿಕರ ಸುರಕ್ಷತೆ ಖಾತರಿಪಡಿಸಲು 10 ಉಪಗ್ರಹಗಳು ನಿರಂತರವಾಗಿ ಕಾರ್ಯನಿರ್ವಹಿಸುತ್ತಿವೆ: ಇಸ್ರೋ ಅಧ್ಯಕ್ಷ

ದೇಶದ ನಾಗರಿಕರ ಸುರಕ್ಷತೆ ಮತ್ತು ಭದ್ರತೆಯನ್ನು ಖಾತರಿಪಡಿಸಿಕೊಳ್ಳುವ ನಿಟ್ಟಿನಲ್ಲೇ ಕನಿಷ್ಠ 10 ಉಪಗ್ರಹಗಳು ನಿರಂತರವಾಗಿ ದಿನದ 24/7 ಕಾರ್ಯನಿರ್ವಹಿಸುತ್ತಿವೆ ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಅಧ್ಯಕ್ಷ ವಿ ನಾರಾಯಣನ್ ಹೇಳಿದ್ದಾರೆ. ಸುಮಾರು...

ಕದನ ವಿರಾಮ | ಜಮ್ಮು ಕಾಶ್ಮೀರದಲ್ಲಿ ಕಳೆದ ರಾತ್ರಿ ಶಾಂತಿ ನೆಲೆಸಿತ್ತು, ಯಾವುದೇ ದಾಳಿ ನಡೆದಿಲ್ಲ: ಭಾರತೀಯ ಸೇನೆ

ಜಮ್ಮು ಕಾಶ್ಮೀರದಲ್ಲಿ ಕಳೆದ ರಾತ್ರಿ ಶಾಂತಿ ನೆಲೆಸಿತ್ತು. ನಿಯಂತ್ರಣ ರೇಖೆ (ಎಲ್‌ಒಸಿ) ಮತ್ತು ಅಂತಾರಾಷ್ಟ್ರೀಯ ಗಡಿಯಲ್ಲಿ ಭಾರತ ಮತ್ತು ಪಾಕಿಸ್ತಾನದ ಮಿಲಿಟರಿಗಳ ನಡುವೆ ಯಾವುದೇ ದಾಳಿ, ಪ್ರತಿದಾಳಿ ನಡೆದಿಲ್ಲ ಎಂದು ಭಾರತೀಯ ಸೇನೆ...

ಛತ್ತೀಸ್‌ಗಢ | ಭೀಕರ ಅಪಘಾತ; ನಾಲ್ವರು ಮಕ್ಕಳು ಸೇರಿ 13 ಮಂದಿ ಸಾವು

ಟ್ರೇಲರ್ ಮತ್ತು ಟ್ರಕ್ ನಡುವೆ ನಡೆದ ಭೀಕರ ಅಪಘಾತದಲ್ಲಿ ನಾಲ್ವರು ಮಕ್ಕಳು ಸೇರಿ 13 ಮಂದಿ ಸಾವನ್ನಪ್ಪಿ, 11 ಜನರು ಗಾಯಗೊಂಡಿರುವ ಘಟನೆ ಛತ್ತೀಸ್‌ಗಢದ ರಾಯ್‌ಪುರದಲ್ಲಿ ನಡೆದಿದೆ. ರಾಯ್‌ಪುರ ಜಿಲ್ಲೆಯ ರಾಯ್‌ಪುರ-ಬಲೋದಬಜಾರ್ ರಸ್ತೆಯ...

ಆಪರೇಷನ್ ಸಿಂಧೂರ | ಪುಲ್ವಾಮಾ ದಾಳಿಕೋರರು ಸೇರಿ 100ಕ್ಕೂ ಹೆಚ್ಚು ಭಯೋತ್ಪಾದಕರ ಹತ್ಯೆ: ಎ ಕೆ ಭಾರ್ತಿ

ಮೇ 7 ರಂದು ಭಾರತೀಯ ಸೇನೆ ನಡೆಸಿದ 'ಆಪರೇಷನ್ ಸಿಂಧೂರ' ಕಾರ್ಯಾಚರಣೆಯಲ್ಲಿ ಪುಲ್ವಾಮಾ ದಾಳಿಕೋರರು ಸೇರಿದಂತೆ 100ಕ್ಕೂ ಹೆಚ್ಚು ಭಯೋತ್ಪಾದಕರು ಸಾವನ್ನಪ್ಪಿದ್ದಾರೆ ಎಂದು ಏರ್ ಮಾರ್ಷಲ್ ಎ ಕೆ ಭಾರ್ತಿ ಮಾಹಿತಿ ನೀಡಿದರು. ಭಾನುವಾರ...

ಈ ಹೊತ್ತಿನ ಪ್ರಮುಖ ಸುದ್ದಿ