ದೇಶ

ಭಾರತ- ಪಾಕ್ ಸಂಘರ್ಷ | ಜಮ್ಮು ಕಾಶ್ಮೀರ ವಾಯುನೆಲೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಯೋಧ ಹುತಾತ್ಮ

ಜಮ್ಮು ಕಾಶ್ಮೀರದ ಉಧಂಪುರ ಜಿಲ್ಲೆಯ ವಾಯುನೆಲೆಯಲ್ಲಿ ಶನಿವಾರ ಸೇನಾ ವಾಯು ರಕ್ಷಣಾ ಪಡೆ ಪಾಕಿಸ್ತಾನದ ಡ್ರೋನ್‌ ಅನ್ನು ಹೊಡೆದೊರುಳಿಸಿದೆ. ಈ ವೇಳೆ ಯೋಧರೊಬ್ಬರು ಹುತಾತ್ಮರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸುಮಾರು 26 ಭಾರತೀಯರನ್ನು ಬಲಿತೆಗೆದುಕೊಂಡ...

BREAKING NEWS | ಪಾಕಿಸ್ತಾನದಿಂದ ಮತ್ತೆ ಕದನ ವಿರಾಮ ಉಲ್ಲಂಘನೆ: ಶ್ರೀನಗರದ ಮೇಲೆ ಶೆಲ್ ದಾಳಿ

ಭಾರತ ಮತ್ತು ಪಾಕಿಸ್ತಾನ ಕದನ ವಿರಾಮಕ್ಕೆ ಒಪ್ಪಿಕೊಂಡಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನೀಡಿದ ಹೇಳಿಕೆಯ ಬಳಿಕ ಭಾರತ ಹಾಗೂ ಪಾಕಿಸ್ತಾನ ಕೂಡ ದೃಢೀಕರಿಸಿತ್ತು. ಆದರೆ, ಕದನ ವಿರಾಮ ಘೋಷಿಸಿದ ಕೆಲವೇ...

ಭಾರತ ಪಾಕಿಸ್ತಾನ ಕದನ ವಿರಾಮ | ಡೊನಾಲ್ಡ್ ಟ್ರಂಪ್ ನಿಜವಾದ ‘ವಾರ್ ರುಕ್ವಾ ದೀ ಪಾಪಾ’ ಎಂದ ನೆಟ್ಟಿಗರು

ಭಾರತ ಮತ್ತು ಪಾಕಿಸ್ತಾನ ಕದನ ವಿರಾಮಕ್ಕೆ ಒಪ್ಪಿಕೊಂಡಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಧ್ಯಸ್ಥಿಕೆಯಲ್ಲಿ ನಡೆದ ಸಭೆಯ ಬಳಿಕ ಭಾರತ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ರಿ ಕದನ ವಿರಾಮವನ್ನು ಖಚಿತಪಡಿಸಿದ್ದಾರೆ. ಈ ಬೆನ್ನಲ್ಲೇ...

BREAKING NEWS | ‘ತಕ್ಷಣ ಕದನ ವಿರಾಮಕ್ಕೆ ಭಾರತ-ಪಾಕಿಸ್ತಾನ ಒಪ್ಪಿಕೊಂಡಿವೆ’ ಎಂದ ಅಮೆರಿಕ ಅಧ್ಯಕ್ಷ ಟ್ರಂಪ್

ಭಾರತ ಮತ್ತು ಪಾಕಿಸ್ತಾನ ಉದ್ವಿಗ್ನತೆ ಹೆಚ್ಚಾಗುತ್ತಿರುವ ನಡುವೆ "ತಕ್ಷಣ ಕದನ ವಿರಾಮಕ್ಕೆ ಭಾರತ-ಪಾಕಿಸ್ತಾನ ಒಪ್ಪಿಕೊಂಡಿವೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿಕೊಂಡಿದ್ದಾರೆ. ಭಾರತ ಮತ್ತು ಪಾಕಿಸ್ತಾನ ಕೂಡಾ ಕದನ ವಿರಾಮಕ್ಕೆ ಒಪ್ಪಿಕೊಂಡಿರುವುದಾಗಿ...

ಸೈರನ್ ಗದ್ದಲಕ್ಕೆ ಬ್ರೇಕ್; ಟಿವಿ ಚಾನೆಲ್‌ಗಳಿಗೆ‌ ಕೇಂದ್ರ ಕಟ್ಟುನಿಟ್ಟಿನ ಸೂಚನೆ

ಆಪರೇಷನ್ ಸಿಂಧೂರದ ನಂತರ ಭಾರತ–ಪಾಕಿಸ್ತಾನ ಗಡಿಯಲ್ಲಿ ಉದ್ರಿಕ್ತತೆ ತೀವ್ರವಾಗುತ್ತಿದೆ. ಇತ್ತ ಟಿವಿ ಚಾನೆಲ್‌ಗಳು ಹಾಗೂ ಕೆಲ ಯೂಟ್ಯೂಬ್ ಮಾಧ್ಯಮಗಳು ಕಾರ್ಯಕ್ರಮಗಳಲ್ಲಿ ಸೈರನ್ ಶಬ್ದ ಬಳಕೆ ಮಾಡುತ್ತಿದ್ದು, ಸದ್ಯ ಇದಕ್ಕೆ ಕೇಂದ್ರ ಸರ್ಕಾರ ಕಡಿವಾಣ...

ಭಾರತ-ಪಾಕ್‌ ಉದ್ವಿಗ್ನತೆ ತೀವ್ರ; ರಕ್ಷಣಾ ಸಿಬ್ಬಂದಿಯೊಂದಿಗೆ ಪ್ರಧಾನಿ ನರೇಂದ್ರ ಮೋದಿ ಸಭೆ

ಭಾರತ-ಪಾಕ್‌ ನಡುವೆ ಸೇನಾ ಸಂಘರ್ಷ ತೀವ್ರವಾಗುತ್ತಿರುವ ಹಿನ್ನೆಲೆ ಭಾರತದ ಭದ್ರತಾ ಪರಿಸ್ಥಿತಿ ಅವಲೋಕಿಸಲು ಪ್ರಧಾನಿ ನರೇಂದ್ರ ಮೋದಿ ರಕ್ಷಣಾ ಸಿಬ್ಬಂದಿಯೊಂದಿಗೆ ಶನಿವಾರ ಉನ್ನತ ಮಟ್ಟದ ಸಭೆ ನಡೆಸಿದ್ದಾರೆ. ಭದ್ರತಾ ಸನ್ನಿವೇಶವನ್ನು ಪರಿಶೀಲಿಸಲು ಮತ್ತು ಭವಿಷ್ಯದ...

ಭವಿಷ್ಯದ ಯಾವುದೇ ಭಯೋತ್ಪಾದಕ ಕೃತ್ಯವನ್ನು ಯುದ್ಧವೆಂದು ಪರಿಗಣಿಸಲು ಭಾರತ ನಿರ್ಧಾರ: ವರದಿ

ಭವಿಷ್ಯದಲ್ಲಿ ನಡೆಯುವ ಯಾವುದೇ ಭಯೋತ್ಪಾದಕ ಕೃತ್ಯವನ್ನು ದೇಶದ ವಿರುದ್ಧ ಪಾಕಿಸ್ತಾನ ನಡೆಸುವ ಯುದ್ಧವೆಂದು ಪರಿಗಣಿಸಲಾಗುವುದು ಮತ್ತು ಅದಕ್ಕೆ ತಕ್ಕಂತೆ ಪ್ರತಿಕ್ರಿಯಿಸಲಾಗುವುದು ಎಂದು ಭಾರತ ನಿರ್ಧರಿಸಿದೆ ಎಂದು ವರದಿಯಾಗಿದೆ. ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ...

ಜೆಇಎಂ ಮುಖ್ಯಸ್ಥ ಮಸೂದ್ ಕುಟುಂಬಸ್ಥರು ಸೇರಿ ಐವರು ‘ಮೋಸ್ಟ್ ವಾಂಟೆಂಡ್’ ಉಗ್ರರ ಹತ್ಯೆ

ಭಾರತೀಯ ಪಾಕಿಸ್ತಾನದ ಒಂಬತ್ತು ಭಯೋತ್ಪಾದಕ ನೆಲೆಗಳನ್ನು ಗುರಿಯಾಗಿಸಿಕೊಂಡು ನಡೆಸಿದ ಆಪರೇಷನ್ ಸಿಂಧೂರ ದಾಳಿಯಲ್ಲಿ ಐವರು 'ಮೋಸ್ಟ್ ವಾಂಟೆಂಡ್' ಉಗ್ರರ ಹತ್ಯೆಯಾಗಿದೆ. ಜೈಶ್-ಎ-ಮೊಹಮ್ಮದ್ (ಜೆಇಎಂ) ಮುಖ್ಯಸ್ಥ ಮಸೂದ್ ಅಜರ್‌ನ ಸೋದರ ಮಾವ ಹಫೀಜ್ ಮುಹಮ್ಮದ್...

ಭಾರತ- ಪಾಕ್ ಸಂಘರ್ಷ | ವಿದೇಶಾಂಗ ಸಚಿವಾಲಯ ಪತ್ರಿಕಾಗೋಷ್ಠಿ; ಪ್ರಮುಖ ಹತ್ತು ಮಾಹಿತಿಗಳು

ಸುಮಾರು 26 ಭಾರತೀಯರನ್ನು ಬಲಿ ಪಡೆದ ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ ಇತ್ತೀಚೆಗೆ ಪಾಕಿಸ್ತಾನದಲ್ಲಿನ ಒಂಬತ್ತು ಭಯೋತ್ಪಾದಕ ನೆಲೆಗಳ ಮೇಲೆ ಕ್ಷಿಪಣಿ ದಾಳಿ ನಡೆಸಿದೆ. ಇದಾದ ಬಳಿಕ ಭಾರತ ಪಾಕಿಸ್ತಾನದ ನಡುವಿನ...

ಭಾರತ-ಪಾಕ್ ಸಂಘರ್ಷ | ಡ್ರೋನ್ ಪತ್ತೆ, ಬ್ಲ್ಯಾಕ್‌ಔಟ್‌ ಬಳಿಕ ರಾಜಸ್ಥಾನದ ಕೆಲವೆಡೆ ರೆಡ್ ಅಲರ್ಟ್

ರಾತ್ರಿ ವೇಳೆ ಡ್ರೋನ್ ಪತ್ತೆಯಾದ ಬಳಿಕ ಮತ್ತು ಬ್ಲ್ಯಾಕೌಟ್‌ಗಳ ನಂತರ, ಶನಿವಾರ ಬೆಳಿಗ್ಗೆ ರಾಜಸ್ಥಾನದ ಗಡಿ ಜಿಲ್ಲೆ ಬಾರ್ಮರ್‌ನಲ್ಲಿ ಮತ್ತೆ ಸೈರನ್‌ಗಳು ಕೇಳಿಬಂದಿದೆ. ರೆಡ್ ಅಲರ್ಟ್ ಘೋಷಿಸಲಾಗಿದೆ. ಗಂಗಾನಗರ ಜಿಲ್ಲೆಯಲ್ಲಿಯೂ ರೆಡ್ ಅಲರ್ಟ್...

ಟೆಸ್ಟ್‌ಗೆ ವಿದಾಯ ಹೇಳಲು ಮುಂದಾದ ವಿರಾಟ್ ಕೊಹ್ಲಿ; ಬಿಸಿಸಿಐ ಹೇಳಿದ್ದೇನು?

ಭಾರತದ ಬ್ಯಾಟ್ಸ್‌ಮನ್, ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿ ಟೆಸ್ಟ್ ಕ್ರಿಕೆಟ್‌ನಿಂದ ನಿವೃತ್ತಿ ಹೊಂದಲು ಮುಂದಾಗಿದ್ದಾರೆ. ಈ ಕುರಿತು ಬಿಸಿಸಿಐಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ. ಜೂನ್‌ನಲ್ಲಿ ಆರಂಭವಾಗಲಿರುವ ಇಂಗ್ಲೆಂಡ್‌ ಟೆಸ್ಟ್‌ ಸರಣಿಗೂ ಮುನ್ನ ವಿದಾಯ...

ಈ ದಿನ ಸ್ಪೆಷಲ್ | ಇದು ಅಮೆರಿಕ-ಚೀನಾಗಳ ಷಡ್ಯಂತ್ರ; ಭಾರತ-ಪಾಕ್ ಬಲಿಯಾಗದಿರಲಿ

ಯುದ್ಧ- ಪರಿಹಾರವಲ್ಲ, ಸಮಸ್ಯೆ ಎನ್ನುವುದು ಅಮೆರಿಕ ಮತ್ತು ಚೀನಾ ದೇಶಗಳ ನಿಲುವಾಗಿದೆ. ಈ ನಿಲುವು ಈ ಕ್ಷಣಕ್ಕೆ ಸರಿಯಾಗಿದೆ. ಆದರೆ, ಈ ನಿಲುವಿನ ಹಿಂದೆ ಭಾರತ-ಪಾಕ್ ನಡೆಯನ್ನು ಕಾದು ನೋಡುವ ತಂತ್ರವಿದೆ, ಸ್ವಾರ್ಥವಿದೆ...

ಈ ಹೊತ್ತಿನ ಪ್ರಮುಖ ಸುದ್ದಿ