ಭಾರತ ಮತ್ತು ಪಾಕಿಸ್ತಾನದ ನಡುವೆ ಹೆಚ್ಚುತ್ತಿರುವ ಉದ್ವಿಗ್ನತೆಯನ್ನು ಶಮನಗೊಳಿಸಲು ಅಮೆರಿಕ ನೆರವು ನೀಡುವುದಾಗಿ ಹೇಳಿಕೊಂಡಿದೆ. ಇದೀಗ, ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರುಬಿಯೊ ಅವರು ಪಾಕಿಸ್ತಾನದ ಸೇನಾ ಮುಖ್ಯಸ್ಥ ಜನರಲ್ ಅಸಿಮ್ ಮುನೀರ್ ಅವರೊಂದಿಗೆ...
ದೇಶ ಗಡಿಭಾಗದಲ್ಲಿ ಭಾರತ ಹಾಗೂ ಪಾಕಿಸ್ತಾನದ ನಡುವಿನ ಪರಿಸ್ಥಿತಿ ಮತ್ತಷ್ಟು ಉಲ್ಬಣಗೊಂಡಿದ್ದು, ಪಾಕಿಸ್ತಾನ ಸೇನೆಯು ಕಳೆದ ಎರಡು ಮೂರು ದಿನಗಳಿಂದ ನಿರಂತರವಾಗಿ ರಾತ್ರಿಯ ಸಮಯದಲ್ಲಿ ಶೆಲ್ ದಾಳಿ ನಡೆಸುವುದನ್ನು ಮುಂದುವರಿಸಿದೆ.
ಪಾಕಿಸ್ತಾನವು ಶುಕ್ರವಾರ ರಾತ್ರಿ...
ಶ್ರೀನಗರ ಮತ್ತು ಚಂಡೀಗಢ ಸೇರಿದಂತೆ ಭಾರತದ ಪಶ್ಚಿಮ ಮತ್ತು ಉತ್ತರ ಭಾಗಗಳಲ್ಲಿನ ಕನಿಷ್ಠ 24 ವಿಮಾನ ನಿಲ್ದಾಣಗಳನ್ನು ಮೇ 15ರವರೆಗೆ ಮುಚ್ಚಲಾಗಿದೆ ಎಂದು ವರದಿಯಾಗಿದೆ.
ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ ಬುಧವಾರ ಮುಂಜಾನೆ...
ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನತೆ ಹೆಚ್ಚುತ್ತಿರುವ ನಡುವೆ ಅಮೆಜಾನ್ ಮತ್ತು ಫ್ಲಿಪ್ಕಾರ್ಟ್ನಂತಹ 13 ಇ-ಕಾಮರ್ಸ್ ಕಂಪನಿಗಳಿಗೆ ಸರ್ಕಾರಿ ಸಂಸ್ಥೆ ಸಿಸಿಪಿಎ ನೋಟಿಸ್ ಜಾರಿ ಮಾಡಿದೆ.
ಶುಕ್ರವಾರ ಅಧಿಕೃತ ಹೇಳಿಕೆಯನ್ನು ಕೇಂದ್ರ ಗ್ರಾಹಕ ರಕ್ಷಣಾ...
ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಮಡಿದ ಭಾರತೀಯರನ್ನು ಸ್ಮರಿಸಲು ಮತ್ತು ಆಪರೇಷನ್ ಸಿಂಧೂರ ನಡೆಸಿದ ಭಾರತೀಯ ಸೇನೆಗೆ ಬೆಂಬಲ ವ್ಯಕ್ತಪಡಿಸಿ ಕಾಂಗ್ರೆಸ್ ಶುಕ್ರವಾರ ದೇಶಾದ್ಯಂತ 'ಜೈ ಹಿಂದ್ ಯಾತ್ರೆ'ಯನ್ನು ಘೋಷಿಸಿದೆ.
"ಈ 'ಜೈ ಹಿಂದ್ ಯಾತ್ರೆ'...
ಹೊಸ ಶಿಕ್ಷಣ ನೀತಿ (ಎನ್ಇಪಿ)ಯನ್ನು ಅಳವಡಿಸಿಕೊಳ್ಳಲು ಯಾವುದೇ ರಾಜ್ಯದ ಮೇಲೆ ನ್ಯಾಯಾಲಯವು ಒತ್ತಡ ಹೇರಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ರಾಜ್ಯಗಳಿಗೆ ಎನ್ಇಪಿ ಅಳವಡಿಸಿಕೊಳ್ಳಲು ಸೂಚನೆ ನೀಡುವಂತೆ ಕೋರಿದ್ದ ಅರ್ಜಿಯನ್ನು ತಿಸ್ಕರಿಸಿದೆ....
ಸುಮಾರು 36 ಸ್ಥಳಗಳನ್ನು ಗುರಿಯಾಗಿಸಿಕೊಂಡು ಪಾಕಿಸ್ತಾನ 300-400 ಟರ್ಕಿ ನಿರ್ಮಿತ ಡ್ರೋನ್ಗಳನ್ನು ಕಳುಹಿಸಿದೆ. ನಾವು ಬಹುತೇಕ ಡ್ರೋನ್ಗಳನ್ನು ಹೊಡೆದುರುಳಿಸಿದ್ದೇವೆ ಎಂದು ಕರ್ನಲ್ ಸೋಫಿಯಾ ಖುರೇಷಿ ಹೇಳಿದ್ದಾರೆ.
ಆಪರೇಷನ್ ಸಿಂಧೂರ ಬಗ್ಗೆ ವಿದೇಶಾಂಗ ಇಲಾಖೆ ಪತ್ರಿಕಾಗೋಷ್ಠಿ...
ಭಾರತ ಮತ್ತು ಪಾಕಿಸ್ತಾನ ನಡುವಿನ ಸಂಘರ್ಷ ಹೆಚ್ಚಾಗುತ್ತಿರುವ ನಡುವೆ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ದೆಹಲಿ, ಕಾಶ್ಮೀರ ಹಲವು ಖಾಸಗಿ ಶಾಲೆಗಳು ಬಂದ್ ಆಗಿವೆ. ಶುಕ್ರವಾರದಿಂದ ಆನ್ಲೈನ್ ತರಗತಿ ನಡೆಸಲಾಗುತ್ತಿದೆ ಎಂದು ವರದಿಯಾಗಿದೆ.
ವಸಂತ್ ಕುಂಜ್ನಲ್ಲಿರುವ...
ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಉಗ್ರರ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆಯು ಪಾಕಿಸ್ತಾನದ ಉಗ್ರ ಸಂಘಟನೆಗಳನ್ನು ಗುರಿಯಾಗಿಸಿಕೊಂಡು 'ಅಪರೇಷನ್ ಸಿಂಧೂರ' ಕಾರ್ಯಾಚರಣೆಯನ್ನು ನಡೆಸಿದ್ದಕ್ಕಾಗಿ ಕೇಂದ್ರ ಸರ್ಕಾರ ಮತ್ತು ಸಶಸ್ತ್ರ ಪಡೆಗಳಿಗೆ ಆರ್ಎಸ್ಎಸ್ ಮುಖ್ಯಸ್ಥ ಮೋಹನ್...
ಆಪರೇಷನ್ ಸಿಂಧೂರ ಸಮಯದಲ್ಲಿ ಕೊಲ್ಲಲ್ಪಟ್ಟ ಭಯೋತ್ಪಾದಕರ ಅಂತ್ಯಕ್ರಿಯೆಯಲ್ಲಿ ಪಾಕಿಸ್ತಾನಿ ಸರ್ಕಾರಿ ಅಧಿಕಾರಿಗಳ ಭಾಗಿಯಾಗಿದ್ದಾರೆ. ಇದರಿಂದಾಗಿ ಭಯೋತ್ಪಾದಕರೊಂದಿಗೆ ಪಾಕಿಸ್ತಾನ ಶಾಮೀಲಾಗಿರುವುದು ಬಹಿರಂಗವಾಗಿದೆ. ಭಾರತದಲ್ಲಿ ಭಯೋತ್ಪಾದಕ ಚಟುವಟಿಕೆಗಳಲ್ಲಿ ಭಾಗಿಯಾಗಿಲ್ಲ ಎಂಬ ಪಾಕಿಸ್ತಾನದ ನಿರಾಕರಣೆ ಸುಳ್ಳೆಂಬುದು ಸಾಬೀತಾಗಿದೆ...
ಯುದ್ಧ ಎಂಬುದು ವಿಜಯ ಅಥವಾ ಪ್ರತಿಷ್ಠೆಯ ಯಾನವಲ್ಲ; ಅದು ಮಾನವತೆಯ ಮಹಾ ವೈಫಲ್ಯ. ಇಂದಿನ ಅತ್ಯಾಧುನಿಕ ಅಸ್ತ್ರಗಳು ಕೇವಲ ಶತ್ರು ನೆಲೆಗಳನ್ನಷ್ಟೇ ಅಲ್ಲ, ಮನುಷ್ಯತ್ವವನ್ನೂ ಉರಿಸಿಬಿಡುತ್ತವೆ. ಯುದ್ಧ ಶುರುವಾದ ಮರುಕ್ಷಣದಲ್ಲೇ ಬದುಕು ಅಸ್ತವ್ಯಸ್ತವಾಗಿಬಿಡುತ್ತದೆ....
ಭಾರತದಲ್ಲಿ ಇಲ್ಲಿಯವರೆಗೂ ಸುಪ್ರೀಂ ಕೋರ್ಟ್ ಅಥವಾ ಹೈಕೋರ್ಟ್ ನ್ಯಾಯಮೂರ್ತಿಗಳನ್ನು ಮಹಾಭಿಯೋಗದ ಮೂಲಕ ತೆಗೆದು ಹಾಕಲಾಗಿಲ್ಲ. ಆದರೆ ಕೆಲವರ ವಿರುದ್ಧ ಈ ಪ್ರಕ್ರಿಯೆ ನಡೆಸಲಾಗಿದೆ. ಮೊದಲ ಬಾರಿಗೆ ಈ ಪ್ರಕ್ರಿಯೆಗೆ ಗುರಿಯಾದ ನ್ಯಾಯಮೂರ್ತಿಗಳೆಂದರೆ ಸುಪ್ರೀಂ...