ದೇಶ

ರೈಲ್ವೇ ತತ್ಕಾಲ್ ಟಿಕೆಟ್ ಬುಕಿಂಗ್ ವ್ಯವಸ್ಥೆ ಕುರಿತ ಅರ್ಜಿ ಆಲಿಸಲು ಸುಪ್ರೀಂ ನಕಾರ

ರೈಲ್ವೇ ತತ್ಕಾಲ್ ಟಿಕೆಟ್‌ ಬುಕಿಂಗ್ ವ್ಯವಸ್ಥೆಯಲ್ಲಿ ಎದುರಾಗುತ್ತಿರುವ ತಾಂತ್ರಿಕ ದೋಷಗಳನ್ನು ಗುರುತಿಸಲು ಮತ್ತು ಸರಿಪಡಿಸಲು 'ಐಆರ್‌ಸಿಟಿಸಿ ತತ್ಕಾಲ್ ಬುಕಿಂಗ್ ವ್ಯವಸ್ಥೆ'ಯ ಸಂಪೂರ್ಣ ಲೆಕ್ಕಪರಿಶೋಧನೆ ನಡೆಸಲುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದ...

‘ಆಪರೇಷನ್ ಸಿಂಧೂರ’ ಟೈಟಲ್ ನೋಂದಣಿಗೆ ಮುಗಿಬಿದ್ದ ಬಾಲಿವುಡ್ ನಿರ್ಮಾಪಕರು

ಪಾಕಿಸ್ತಾನದ ವಿರುದ್ಧ ನಡೆಸಿದ ಕಾರ್ಯಾಚರಣೆಗೆ ಭಾರತವು 'ಆಪರೇಷನ್ ಸಿಂಧೂರ್' ಎಂದು ಹೆಸರಿಟ್ಟಿದೆ. ಈ ಟೈಟಲ್‌ಅನ್ನು ತಮ್ಮ ಸಿನಿಮಾಗೆ ಶೀರ್ಷಿಕೆಯನ್ನಾಗಿ ನೋಂದಾಯಿಸಿಕೊಳ್ಳಲು ಬಾಲಿವುಡ್ ಸಿನಿಮಾ ನಿರ್ಮಾಪಕರು ಮತ್ತು ಕಲಾವಿದರು ಮುಗಿಬಿದ್ದಿದ್ದಾರೆ. ಕೇವಲ ಎರಡು ದಿನಗಳಲ್ಲಿ...

ಭಾರತ-ಪಾಕಿಸ್ತಾನ ಸಂಘರ್ಷ | ಪೊಲೀಸರ ಎಲ್ಲ ರಜೆಗಳನ್ನು ರದ್ದುಗೊಳಿಸಿದ ಮಧ್ಯಪ್ರದೇಶ

ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಆಪರೇಷನ್ ಸಿಂಧೂರ ನಡೆಸಿದ ಬಳಿಕ ಭಾರತ ಮತ್ತು ಪಾಕಿಸ್ತಾನದ ಉದ್ವಿಗ್ನತೆ ಹೆಚ್ಚಿದೆ. ಈ ನಡುವೆ ಮಧ್ಯಪ್ರದೇಶ ಸರ್ಕಾರವು ರಾಜ್ಯಾದ್ಯಂತ ಪೊಲೀಸ್ ಸಿಬ್ಬಂದಿಯ ಎಲ್ಲಾ ರಜೆಗಳನ್ನು ರದ್ದುಗೊಳಿಸಿದೆ. ಈ ಬಗ್ಗೆ ಶುಕ್ರವಾರ...

ಭಾರತ-ಪಾಕಿಸ್ತಾನ ಸಂಘರ್ಷ | ರಾಂಚಿಯಲ್ಲಿ ನಕಲಿ ಸೇನಾ ಸಮವಸ್ತ್ರಗಳು ಪತ್ತೆ

ಭಾರತ ಮತ್ತು ಪಾಕಿಸ್ತಾನ ನಡುವಿನ ಉದ್ವಿಗ್ನತೆ ಹೆಚ್ಚುತ್ತಿರುವ ನಡುವೆ, ಜಾರ್ಖಂಡ್‌ನ ರಾಂಚಿಯಲ್ಲಿ ನಕಲಿ ಸೇನಾ ಸಮವಸ್ತ್ರಗಳು ಪತ್ತೆಯಾಗಿದೆ. ಸೇನಾ ಗುಪ್ತಚರ ಸಂಸ್ಥೆ ಮತ್ತು ಜಾರ್ಖಂಡ್ ಎಟಿಎಸ್ (ಭಯೋತ್ಪಾದನಾ ನಿಗ್ರಹ ದಳ) ಶುಕ್ರವಾರ ಜಂಟಿಯಾಗಿ...

ಜಮ್ಮು | ಒಳನುಸುಳಲು ಯತ್ನಿಸಿದ ಏಳು ಭಯೋತ್ಪಾದಕರ ಹತ್ಯೆ

ಜಮ್ಮುವಿನ ಸಾಂಬಾ ವಲಯದ ಭಾರತ-ಪಾಕಿಸ್ತಾನ ಅಂತರರಾಷ್ಟ್ರೀಯ ಗಡಿಯಲ್ಲಿ ಒಳನುಸುಳುವಿಕೆ ಪ್ರಯತ್ನವನ್ನು ವಿಫಲಗೊಳಿಸಲಾಗಿದೆ. ಏಳು ಭಯೋತ್ಪಾದಕರನ್ನು ಕೊಲ್ಲಲಾಗಿದ್ದು, ಪಾಕಿಸ್ತಾನ್ ರೇಂಜರ್ಸ್‌ ಪೋಸ್ಟ್‌ಅನ್ನು ನಾಶಪಡಿಸಲಾಗಿದೆ ಎಂದು ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಘೋಷಿಸಿದೆ. ಬಿಎಸ್‌ಎಫ್ ವಕ್ತಾರರ...

ಭಾರತ-ಪಾಕ್ ಸಂಘರ್ಷ | ರಾಜೌರಿ ಸೇನಾ ನೆಲೆ ಮೇಲೆ ಆತ್ಮಹತ್ಯಾ ದಾಳಿ ನಡೆದಿದೆ ಎಂಬುದು ಸುಳ್ಳು

ಜಮ್ಮು ಮತ್ತು ಕಾಶ್ಮೀರದ ರಾಜೌರಿಯಲ್ಲಿ ಸೇನಾ ನೆಲೆ ಮೇಲೆ ಆತ್ಮಹತ್ಯಾ ದಾಳಿ ಮತ್ತು ಪಂಜಾಬ್‌ನ ಜಲಂಧರ್‌ನಲ್ಲಿ ಡ್ರೋನ್ ದಾಳಿ ನಡೆದಿವೆ ಎಂಬ ವಿಚಾರವಾಗಿ ಹಲವಾರು ಪೋಸ್ಟ್‌ಗಳು, ವಿಡಿಯೋಗಳು, ಹೇಳಿಕೆಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್...

ಚಂಡೀಗಢ | ಮನೆಯಿಂದ ಹೊರಬರದಂತೆ ಏರ್‌ ಸೈರನ್‌ ಮೂಲಕ ಸೂಚನೆ

ಚಂಡೀಗಢ ಆಡಳಿತ ಏರ್‌ ಸೈರನ್‌ ಮೂಲಕ ಮನೆಯಿಂದ ಹೊರಬರದಂತೆ ಸಾರ್ವಜನಿಕರಿಗೆ ಮನವಿ ಮಾಡಿದೆ. "ದಾಳಿ ನಡೆಯುವ ಸಾಧ್ಯತೆಯ ಬಗ್ಗೆ ವಾಯುಪಡೆ ನಿಲ್ದಾಣದಿಂದ ಏರ್‌ ಸೈರನ್‌ ಮೂಲಕ ಎಚ್ಚರಿಕೆ ನೀಡಲಾಗಿದೆ. ಸೈರನ್‌ಗಳು ಮೊಳಗುತ್ತಿವೆ. ಪ್ರತಿಯೊಬ್ಬರು...

ಭಾರತ-ಪಾಕ್ ಸಂಘರ್ಷ | ಬ್ಲ್ಯಾಕೌಟ್‌ ಮತ್ತು ಸೈರನ್‌ಗಳು: ಪಂಜಾಬ್ ಗಡಿ ಜಿಲ್ಲೆಗಳಲ್ಲಿ ಆತಂಕದಲ್ಲೇ ರಾತ್ರಿ ಕಳೆದ ಜನ

ಭಾರತ ಮತ್ತು ಪಾಕಿಸ್ತಾನದ ನಡುವೆ ಹೆಚ್ಚುತ್ತಿರುವ ಉದ್ವಿಗ್ನತೆಯಿಂದಾಗಿ ಪಂಜಾಬ್‌ನ ಅಮೃತಸರ, ಪಠಾಣ್‌ಕೋಟ್ ಮತ್ತು ಫಿರೋಜ್‌ಪುರ ಸೇರಿದಂತೆ ಗಡಿ ಜಿಲ್ಲೆಗಳಾದ್ಯಂತ ಸಂಪೂರ್ಣ ಬ್ಲ್ಯಾಕೌಟ್‌ ಘೋಷಿಸಲಾಗಿದೆ. ಪರಿಣಾಮವಾಗಿ, ಅಲ್ಲಿನ ನಿವಾಸಿಗಳು ಆತಂಕ, ಭಯದ ನಡುವೆಯೇ ರಾತ್ರಿ...

ಪಾಕ್‌ ಮೇಲೆ ಜಲ ದಾಳಿ: ಸಲಾಲ್, ಬಹ್ಲಿಹಾರ್ ಡ್ಯಾಮ್‌ನಿಂದ ನೀರು ಬಿಡುಗಡೆ

ಪಾಕಿಸ್ತಾನ ಮತ್ತು ಭಾರತ ನಡುವಿನ ಸಂಘರ್ಷವು ಉಲ್ಬಣಗೊಳ್ಳುತ್ತಿದೆ. ಪಾಕ್‌ ವಿರುದ್ಧ ಜಲ ದಾಳಿಗೆ ಮುಂದಾಗಿದ್ದ ಭಾರತ, ಕಳೆದ ವಾರ ಝೀಲಂ ನದಿಗೆ ಏಕಾಏಕಿ ನೀರು ಹರಿಸಿತ್ತು. ಪರಿಣಾಮವಾಗಿ ಪಾಕಿಸ್ತಾನದ ಮುಜಾಫರಾಬಾದ್‌ ಪ್ರದೇಶದಲ್ಲಿ ಪ್ರವಾಹ...

ಶಸ್ತ್ರಾಸ್ತ್ರ ಕೆಳಗಿಳಿಸಿ ಎಂದು ಭಾರತ – ಪಾಕ್‌ಗೆ ಅಮೆರಿಕ ಹೇಳಲು ಸಾಧ್ಯವಿಲ್ಲ: ಉಪಾಧ್ಯಕ್ಷ ಜೆ ಡಿ ವ್ಯಾನ್ಸ್

ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನತೆ ಹೆಚ್ಚಾಗಿದ್ದು, ಈ ವಿಷಯದಲ್ಲಿ ಅಮೆರಿಕ ಮಧ್ಯಪ್ರವೇಶಿಸುವುದಿಲ್ಲ ಎಂದು ಹೇಳಿದೆ. ಸಂದರ್ಶನವೊಂದರಲ್ಲಿ ಮಾತನಾಡಿದ ಅಮೆರಿಕ ಉಪಾಧ್ಯಕ್ಷ ಜೆ ಡಿ ವ್ಯಾನ್ಸ್ , ಅಣ್ವಸ್ತ್ರ ಹೊಂದಿರುವ ಎರಡು ರಾಷ್ಟ್ರಗಳನ್ನು ನಿಯಂತ್ರಿಸಲು...

ದೇಶಾದ್ಯಂತ 24 ವಿಮಾನ ನಿಲ್ದಾಣಗಳು ತಾತ್ಕಾಲಿಕ ಬಂದ್‌

ಪಾಕಿಸ್ತಾನ ಕ್ಷಿಪಣಿ ದಾಳಿ ನಡೆಸಿದ ಬಳಿಕ ಭಾರತ ʻಆಪರೇಷನ್‌ ಸಿಂಧೂರ್‌ʼ ಕಾರ್ಯಾಚರಣೆಯನ್ನು ತೀವ್ರಗೊಳಿಸಿದೆ. ಪಾಕಿಸ್ತಾನದ ಮೇಲೆ ಮಿಸೈಲ್‌ಗಳ ಸುರಿಮಳೆಗೈದಿದೆ. ಈ ನಡುವೆ ಉಭಯ ರಾಷ್ಟ್ರಗಳ ನಡುವೆ ಉದ್ವಿಗ್ನತೆ ಹೆಚ್ಚಾಗಿದೆ. ಪಾಕ್‌ ಕ್ಷಿಪಣಿ ದಾಳಿ...

ಭಾರತ-ಪಾಕ್ ಸಂಘರ್ಷ | ಕರಾಚಿ ಬಂದರಿನ ಮೇಲೆ‌ ಭಾರತೀಯ ನೌಕಾಪಡೆ ದಾಳಿ ಎಂಬ ಸುಳ್ಳು ಸುದ್ದಿ‌ ವೈರಲ್

ಭಾರತ ಮತ್ತು ಪಾಕಿಸ್ತಾನ ನಡುವೆ ಉದ್ವಿಗ್ನತೆ ದಿದೇ-ದಿನೇ ಹೆಚ್ಚುತ್ತಿದೆ. ಎರಡು ರಾಷ್ಟ್ರಗಳ ನಡುವೆ ದಾಳಿ-ಪ್ರತಿದಾಳಿಗಳು ನಡೆಯುತ್ತಿವೆ. ಇದೇ ವೇಳೆ, ಮಾಧ್ಯಮಗಳು ಸೇರಿದಂತೆ ಸಾಮಾಜಿಕ‌ ಜಾಲತಾಣದಲ್ಲಿ ನಕಲಿ ವಿಡಿಯೋಗಳು, ಹಳೆಯ ವಿಡಿಯೋಗಳು ಹಾಗೂ ಸುಳ್ಳು...

ಈ ಹೊತ್ತಿನ ಪ್ರಮುಖ ಸುದ್ದಿ